Sunday, November 1, 2026
spot_imgspot_img
spot_imgspot_img
Home Tags Vtv

Tag: vtv

ಈಶ್ವರಪ್ಪ ಅವರನ್ನು ಸಂಪುಟದಿಂದ ಕಿತ್ತು ಕೊಲೆ ಪ್ರಕರಣ ದಾಖಲಿಸಿ: ರಮನಾಥ ರೈ

ಮಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಪರ್ಸೆಂಟೇಜ್ ಕಮಿಷನ್ ನಿಂದ ನೊಂದು ತನ್ನ ಆತ್ಮಹತ್ಯೆಗೆ ಈಶ್ವರಪ್ಪ ಅವರೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟ ಕಾರಣ ಇದು ಹತ್ಯೆಗೆ ಸಮಾನವಾಗಿದ್ದು ಸಚಿವ ಈಶ್ವರಪ್ಪ...

ಪುತ್ತೂರು: ಗಾಳಿ-ಮಳೆಗೆ ದೇವಸ್ಥಾನದ ಮುಂಭಾಗದ ಗೋಪುರದ ಮೇಲೆ ವಿದ್ಯುತ್ ಪ್ರಭಾವಳಿ ಉರುಳಿ ಬಿದ್ದು ಮಹಿಳೆಯರಿಗೆ...

ಪುತ್ತೂರು: ನಿನ್ನೆ ಸಂಜೆ ಭಾರೀ ಮಳೆಯಿಂದಾಗಿ ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೆಯಲ್ಲಿದ್ದ ವ್ಯಾಪಾರ ಮಳಿಗೆಗಳಿಗೆ ಹಾನಿಯುಂಟಾಗಿದೆ. ಭಾರೀ ಗಾಳಿ ಹಾಗೂ ಗುಡುಗು ಸಹಿತವಾಗಿ ಮಳೆಗೆ ಜಾತ್ರಾ ಗದ್ದೆಯಲ್ಲಿದ್ದ ವ್ಯಾಪಾರ ಮಳಿಗೆಗಳ ಶೀಟ್‌ಗಳು ಹಾರಿಹೋಗಿದ್ದು, ಗದ್ದೆಯ...

ಹೆಬ್ರಿ: ಗೋಕಳ್ಳರ ವಿರುದ್ಧ ಕಾರ್ಯಾಚರಣೆ; 14 ಗೋವುಗಳ ರಕ್ಷಣೆ

ಹೆಬ್ರಿ: ಹೆಬ್ರಿ ಇನ್ಸ್ ಪೆಕ್ಟರ್ ಸುದರ್ಶನ್ ದೊಡ್ಡಮನ ನೇತೃತ್ವದಲ್ಲಿ ಗೋಕಳ್ಳರ ವಿರುದ್ಧ ಕಾರ್ಯಾಚರಣೆ ನಡೆದಿದ್ದು, ಕಾರ್ಕಳ ಭಾಗದಲ್ಲಿ ಸಕ್ರಿಯವಾಗಿದ್ದ ಗೋಕಳ್ಳರ ತಂಡವನ್ನು ಪೊಲೀಸರು ಬೆನ್ನಟ್ಟಿ ಗೋವುಗಳನ್ನು ವಶಕ್ಕೆ ಪಡೆದಿದ್ದಾರೆ. ಗೋ ಸಾಗಾಟ ಮಾಡುತ್ತಿದ್ದ...

ಉಳ್ಳಾಲ: ಅಜಾಗೃತೆಯ ವಾಹನ ಚಾಲನೆ; ಮೆಸ್ಕಾಂಗೆ 3 ಲಕ್ಷ ನಷ್ಟ

ಉಳ್ಳಾಲ: ಕಂಟೈನರ್ ಚಾಲಕ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಮೆಸ್ಕಾಂ ಕಂಪನಿಗೆ ಸೇರಿದ ವಿದ್ಯುತ್ ಕಂಬಗಳನ್ನು ಹಾನಿ ಮಾಡಿ ಪರಾರಿಯಾದ ಘಟನೆ ಮುನ್ನೂರು ಗ್ರಾಮದ ಮದನಿನಗರ ಎಂಬಲ್ಲಿ ನಡೆದಿದೆ. ಎಪ್ರಿಲ್ 10 ರಂದು ಕಂಟೈನರ್ ವಾಹನದ...

ವೇಶ್ಯಾಗೃಹದ ದಾಳಿ ವೇಳೆ ಸಿಕ್ಕಿಬಿದ್ದ ಗ್ರಾಹಕನನ್ನು ಬಂಧಿಸುವಂತಿಲ್ಲ, ಕಾನೂನು ಕ್ರಮ ಜರುಗಿಸುವಂತಿಲ್ಲ- ಕರ್ನಾಟಕ ಹೈಕೋರ್ಟ್​...

ಬೆಂಗಳೂರು: ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿ ಪತ್ತೆಯಾದ ಗ್ರಾಹಕನ ವಿರುದ್ಧ ಅನೈತಿಕ ಕಳ್ಳಸಾಗಣೆಯ ಅಪರಾಧಗಳಿಗಾಗಿ ಕಾನೂನು ಕ್ರಮ ಜರುಗಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಪುನರುಚ್ಚರಿಸಿದೆ. ದಾಳಿ ವೇಳೆ ವೇಶ್ಯಾಗೃಹದಲ್ಲಿರುವ ಗ್ರಾಹಕರನ್ನು ಕ್ರಿಮಿನಲ್ ಮೊಕದ್ದಮೆಗೆ ಒಳಪಡಿಸಲು...

ಕಡಬ: ನೀರಿನ ಟ್ಯಾಂಕಿನಲ್ಲಿ ಶವ ಪತ್ತೆ

ಕಡಬ: ಕಡಬ ತಾಲೂಕಿನ ಸವಣೂರಿನ ಬರೆಪ್ಪಾಡಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಎ.13ರಂದು ನೀರಿನ ಟ್ಯಾಂಕಿಯಲ್ಲಿ ಪತ್ತೆಯಾಗಿದೆ. ಬರೆಪ್ಪಾಡಿ ದಾಮೋದರ ಗೌಡ (55 ವ.) ಎನ್ನುವವರ ಮೃತದೇಹ ಮನೆಯ ಹತ್ತಿರದ ನೀರಿನ ಟ್ಯಾಂಕ್‌ನಲ್ಲಿ ಪತ್ತೆಯಾಗಿದೆ. ಮೃತರು ಪತ್ನಿ ಹಾಗೂ...

ಉಡುಪಿ: ಕೋಳಿ ಹಿಡಿಯಲು ಹೋಗಿ ಕೆರೆಗೆ ಬಿದ್ದು ವೃದ್ಧ ಸಾವು

ಉಡುಪಿ: ಗೂಡು ಸೇರಬೇಕಾದ ಕೋಳಿಯು ಕೆರೆಯತ್ತ ಹೋದಾಗ, ಅದನ್ನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆಯು ಕೊರ್‍ರಂಗಪಾಡಿಯ ಕೆಮ್ತೂರಿನಲ್ಲಿ ನಿನ್ನೆ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಶ್ರೀನಿವಾಸ ಪೂಜಾರಿ (65) ಎಂದು ಗುರುತಿಸಲಾಗಿದೆ....

ಉಳ್ಳಾಲ: ಯುವತಿಯ ವಿಚಾರವಾಗಿ ಯುವಕನಿಗೆ ಚೂರಿ ಇರಿದು ಕೊಲೆಗೆ ಯತ್ನ

ಉಳ್ಳಾಲ: ಯುವತಿಯ ವಿಚಾರವಾಗಿ ತಂಡವೊಂದು ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲ ಸಮೀಪದ ಮುಕ್ಕಚೇರಿ ಬಳಿಯ ಮಸೀದಿ ಪಕ್ಕ ನಡೆದಿದೆ. ಕೋಡಿ ನಿವಾಸಿ ಮೊಯೀನ್ ಎಂಬವರ ಪುತ್ರ ಅಲ್ ಸದೀನ್...

ವಿಟ್ಲ: ಭಾರತೀಯ ಮಜ್ದೂರ್ ಸಂಘದ ಆಶ್ರಯದಲ್ಲಿ ನೂತನ ಕಾರ್ಮಿಕ ಕಾರ್ಡ್‌ ನೋಂದಣಿ ಪ್ರಕ್ರಿಯೆ ಆರಂಭ

ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಇತರೆ ಕಾಮಗಾರಿ ಕಾರ್ಮಿಕರ "ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ವಿಟ್ಲ" ಇದರ ಆಶ್ರಯದಲ್ಲಿ ಸರಕಾರದಿಂದ ಸಿಗುವ ಕಟ್ಟಡ ಕಾರ್ಮಿಕರಿಗೆ - ಹೊಸ ಕಾರ್ಮಿಕರ ಕಾರ್ಡ್‌...

ಕರಾವಳಿಯ ತೀರ್ಥ ಕ್ಷೇತ್ರಗಳಿಗೆ ಸಿಎಂ ಭೇಟಿ ; ನಾಡಿನ ಸುಭೀಕ್ಷೆಗೆ ದೇವರಲ್ಲಿ ಪ್ರಾರ್ಥನೆ...

ಸಿಎಂ ಬಸವರಾಜ ಬೊಮ್ಮಾಯಿ ಸದ್ಯ ಮೂರು ದಿನಗಳ ಕರಾವಳಿ ಪ್ರವಾಸದಲ್ಲಿ ಇದ್ದಾರೆ. ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿ, ತೀರ್ಥ ಕ್ಷೇತ್ರಗಳಿಗೂ ಭೇಟಿ ನೀಡಿ ದೇವರ ಆಶಿರ್ವಾದ ಪಡೆಯುತ್ತಿದ್ದು, ಆರಂಭದಲ್ಲಿ, ಉಡುಪಿಯ ಕಾಪುವಿನ ಉಚ್ಚಿಲ ಮಹಾಲಕ್ಷ್ಮಿ...
error: Content is protected !!