Tag: vtv
ದೈವಗಳಿಂದಲೇ ಮುಸ್ಲಿಂ ವ್ಯಾಪಾರಿಗೆ ಚಾಲನೆ.! ಇದು ಸಾಮರಸ್ಯದ ಸಂದೇಶ.!
ಮಂಗಳೂರಿಗೆ ಹೊಂದಿಕೊಂಡಿರುವ ಕೇರಳ ಗಡಿ ಭಾಗವಾದ ಮಂಜೇಶ್ವರದಲ್ಲಿ ನಡೆದ ಸಾಮರಸ್ಯದ ಘಟನೆ. ಮಂಜೇಶ್ವರಕ್ಕೆ ಸಮೀಪದ ಉದ್ಯಾವರದ ಶ್ರೀಅರಸು ಮಂಜಿಷ್ಣಾರ್ ಕ್ಷೇತ್ರದಲ್ಲಿ ಮುಸ್ಲಿಂ ವ್ಯಕ್ತಿಯ ಸಂತೆಯಿಂದ ಕ್ಷೇತ್ರದ ದೈವಗಳು ತೆಂಗಿನ ಕಾಯಿ ಹಾಗು ವೀಳ್ಯದೆಲೆ...
ಮಂಗಳೂರು: ಕಂಟೈನರ್ ಲಾರಿಯಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ – ತಪ್ಪಿದ ಅನಾಹುತ
ಮಂಗಳೂರು: ಕಂಟೈನರ್ ಲಾರಿಯೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಎನ್ಎಂಪಿಟಿ ಗೇಟ್ ಬಳಿ ಸೋಮವಾರ ನಡೆದಿದೆ.
ಗೋವಾದಿಂದ ತ್ರಿಶೂರ್ ಕಡೆಗೆ ತೆರಳುತ್ತಿದ್ದ ಕಂಟೈನರ್ ವಾಹನ, ಪಣಂಬೂರು ಎನ್ ಎಂಪಿಟಿ...
ವಿಟ್ಲ: ಲಯನ್ಸ್ ಕ್ಲಬ್‌ನ ಮಾಜಿ ಅಧ್ಯಕ್ಷ ಸಂತೋಷ್ ಶೆಟ್ಟಿ ಪೆಲತ್ತಡ್ಕ ಅವರಿಗೆ ಪಿತೃ ವಿಯೋಗ
ವಿಟ್: ಲಯನ್ಸ್ ಕ್ಲಬ್‌ನ ಮಾಜಿ ಅಧ್ಯಕ್ಷ ಸಂತೋಷ್ ಶೆಟ್ಟಿ ಪೆಲತ್ತಡ್ಕ ಅವರ ತಂದೆ ವಿಠಲ ಶೆಟ್ಟಿ ಇಂದು ಕೇಕನಾಜೆ ಕನ್ಯಾನ ಮನೆಯಲ್ಲಿ ನಿಧನರಾಗಿದ್ದಾರೆ.
ಕೃಷಿಕರಾಗಿದ್ದ ವಿಠಲ ಶೆಟ್ಟಿ ಅವರು ಪತ್ನಿ, ಒಂದು ಗಂಡು ಮಗು,...
ಮಂಗಳೂರು: ಕಪಿಲ ಗೋಶಾಲೆಯ ಜಾನುವಾರು ಕಳವು; ಒರ್ವನ ಬಂಧನ
ಮಂಗಳೂರು: ನಗರದ ಮರವೂರಿನಲ್ಲಿರುವ ಕಪಿಲ ಗೋಶಾಲೆಯ ಮೇಯಲು ಬಿಟ್ಟ ಜಾನುವಾರು ಕಳವುಗೈದ ಆರೋಪಿಯನ್ನು ಬಟ್ಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಬಜ್ಪೆ ಭದ್ರಿಕರ ನಿವಾಸಿ ಮಹಮ್ಮದ್ ರಾಝಿಕ್ (19) ಬಂಧಿತ ಆರೋಪಿ, ನಗರದ ಮರವೂರಿನಲ್ಲಿರುವ...
ರೋಪ್‌ವೇ ದುರಂತ: ಓರ್ವ ದಾರುಣ ಸಾವು; ಮುಂದುವರಿದ ರಕ್ಷಣಾ ಕಾರ್ಯ
ದೇವಘರ್: ಜಾರ್ಖಂಡ್‌ನ ದೇವಘರ್ ಜಿಲ್ಲೆಯ ಬಾಬಾ ವೈದ್ಯನಾಥ ದೇಗುಲ ಬಳಿಯ ತ್ರಿಕೂಟ ಪರ್ವತ ಪ್ರದೇಶದಲ್ಲಿ 12 ರೋಪ್‌ವೇ ಕೇಬಲ್ ಕಾರುಗಳು ಡಿಕ್ಕಿಯಾದ ಪರಿಣಾಮ ಒಬ್ಬರು ಮೃತಪಟ್ಟಿದ್ದಾರೆ. 48 ಮಂದಿ ಕೇಬಲ್ ಕಾರುಗಳಲ್ಲಿ ಸಿಲುಕಿಕೊಂಡಿದ್ದಾರೆ...
ಪಾಕ್ ಕ್ರಿಕೆಟ್ ತಂಡದ ನಾಯಕನ ಕೈಯಲ್ಲಿ ಗನ್..! ಯಾಕೆ ಗೊತ್ತಾ..?
ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಮ್ ಗನ್ ಹಿಡಿದ ಫೋಟೋ ವೈರಲ್ ಆಗಿದ್ದು, ಇದು ಜನರಿಗೆ ತಪ್ಪು ಸಂದೇಶ ಹೋಗುತ್ತದೆ ಎಂಬ ಟೀಕೆಗಳು ವ್ಯಕ್ತವಾಗಿದೆ. ಬಾಬರ್ ಆಜಮ್ ವಿಡಿಯೋ ಗೇಮ್‌ಗಾಗಿ ಗನ್...
ಉಡುಪಿ: ಕಾಪು ದೇಗುಲದಲ್ಲಿ ಮುಸ್ಲಿಂಮರ ನಾದಸ್ವರ; ಜನತೆಗೆ ಸಾಮರಸ್ಯದ ಸಂದೇಶ
ಉಡುಪಿ : ರಾಜ್ಯದಲ್ಲಿ ಹಿಜಾಬ್, ಹಲಾಲ್, ಮೈಕ್, ಮಾವು ಬಳಿಕ ಇದೀಗ ಮತ್ತೊಂದು ಧರ್ಮ ಸಂಘರ್ಷ ಅಭಿಯಾನಗಳ ನಡುವೆ ಉಡುಪಿ ಜಿಲ್ಲೆಯಲ್ಲಿ ವಿಶೇಷವಾಗಿ ಮುಸ್ಲಿಂಮರಿಂದಲೇ ಸಾಮರಸ್ಯ ಮೂಡಿಸಲು ಮುಂದಾಗಿದ್ದಾರೆ.
ಉಡುಪಿ ಜಿಲ್ಲೆಯ ಕಾಪು ದೇಗುಲದಲ್ಲಿ...
ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ಎಪ್ರಿಲ್ 19 ರಿಂದ ಯುರೇಕಾ ರಾಜ್ಯ ಮಟ್ಟದ ವಿಜ್ಞಾನ ಶಿಬಿರ
ಪುತ್ತೂರು: ಹತ್ತನೇ ತರಗತಿ ಪರೀಕ್ಷೆ ಬರೆದು ಪ್ರಥಮ ಪಿ.ಯು.ಸಿ. ಯಲ್ಲಿ ವಿಜ್ಞಾನ ವಿಷಯ ಆಯ್ಕೆ ಮಾಡ ಬಯಸುವ ವಿದ್ಯಾರ್ಥಿಗಳಿಗಾಗಿ ಹನ್ನೆರಡು ದಿನಗಳ ರಾಜ್ಯ ಮಟ್ಟದ ವಿಜ್ಞಾನ ಶಿಬಿರ "ಯುರೇಕಾ -2022" ವಿವೇಕಾನಂದ ಪದವಿ...
ಮಂಗಳೂರು: ಚಿಕನ್ ಸೆಂಟರ್ ಸಿಬ್ಬಂದಿಯ ಕೊಲೆ ಯತ್ನ; ರೌಡಿ ಶೀಟರ್ ಗಳ ಬಂಧನ
ಮಂಗಳೂರು: ನಗರದ ವೆಲೆನ್ಶಿಯಾ ಜಂಕ್ಷನ್ ನಲ್ಲಿ ಕೋಳಿ ಮಾಂಸ ಮಾರಾಟದ ಅಂಗಡಿಯ ಸಿಬ್ಬಂದಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದಡಿ ಇಬ್ಬರು ರೌಡಿಶೀಟರ್ ಗಳನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ರೌಡಿ...
ಕಾರ್ಕಳ: ಬಾವಿಗೆ ಬಿದ್ದ ಚಿರತೆ – ಅರಣ್ಯ ಇಲಾಖೆ ಸಿಬ್ಬಂದಿಯಿಂದ ರಕ್ಷಣೆ
ಕಾರ್ಕಳ: ಅತ್ತೂರು ಬಳಿ ವಿನ್ಸೆಂಟ್ ನವೀನ್ ಕ್ಯಾಸ್ತಲಿನೋ ಎಂಬವರ ಬಾವಿಯಲ್ಲಿ ಭಾನುವಾರ ಬೆಳಗ್ಗಿನ ಜಾವದಲ್ಲಿ ಚಿರತೆಯೊಂದು ಕಾಣಸಿಕ್ಕಿದೆ.
ಕಾರ್ಕಳ ವಲಯ ಅರಣ್ಯಾಧಿಕಾರಿ ಜಿ.ಡಿ ದಿನೇಶ್ ರವರ ನೇತ್ರತ್ವದಲ್ಲಿ ಕಾರ್ಕಳ ವಲಯದ ಸಿಬ್ಬಂದಿಯವರು ಚಿರತೆಯಿಂದ ಬಾವಿಯಿಂದ...
















