Tag: vtv
ವಿಟ್ಲ: ಮೈಸೂರಿಗೆ ಹೋಗಬೇಕಿದ್ದ ಕಾರು ರಸ್ತೆ ತಪ್ಪಿ ಭೀಕರ ಅಪಘಾತ.!
ಮಾಣಿ : ಎರಡು ಕಾರುಗಳು ಪರಸ್ಪರ ಡಿಕ್ಕಿಯಾಗಿ ಬೆಂಗಳೂರು ನಿವಾಸಿಯೊಬ್ಬರು ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಭಾನುವಾರ ಮುಂಜಾನೆ ಮಾಣಿ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.
ಬೆಂಗಳೂರು ಜೆ.ಸಿ.ನಗರದ ಕುರುಬರಹಳ್ಳಿ ನಿವಾಸಿ ಲಕ್ಷ್ಮಣ...
ಕಡಬ: ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ ಪ್ರಕರಣ; ಕೊಲೆ ಶಂಕೆ.!
ಕಡಬ : ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು ಇದೊಂದು ಕೊಲೆಯಾಗಿರುವ ಸಾಧ್ಯತೆ ಇದೆ ಎಂಬ ಶಂಕೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
ಫೆ.5ರಿಂದ ನಾಪತ್ತೆಯಾಗಿದ್ದಾರೆಂದು ಹೇಳಲಾಗಿರುವ ಸೇಸಪ್ಪ ಪೂಜಾರಿಯವರ ಶವ...
ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್ ; ವಿಡಿಯೋ ರೆಕಾರ್ಡ್ – ಲೈಂಗಿಕ ದೌರ್ಜನ್ಯ.!
ಅಪ್ರಾಪ್ತೆ ಮೇಲೆ 8 ಜನ ಕಾಮುಕರು ಅಟ್ಟಹಾಸ ಮೆರೆದಿರುವ ಘಟನೆ ರಾಜಧಾನಿ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
16 ವರ್ಷದ ಅಪ್ರಾಪ್ತೆ ಮೇಲೆ 8 ಜನ ಕಾಮುಕರು ಗ್ಯಾಂಗ್ ರೇಪ್ ನಡೆಸಿದ್ದಾರೆ....
ಮಂಗಳೂರು: ಬೈಕ್’ಗೆ ಲಾರಿ ಡಿಕ್ಕಿ – ವೃತ್ತಿಪರ ಚಿತ್ರಕಲಾವಿದ ರವಿಕುಮಾರ್ ಸಾವು
ಮಂಗಳೂರು: ಲಾರಿಯೊಂದು ಬೈಕ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರು ಸಮೀಪ ನಡೆದಿದೆ.
ಮೃತರನ್ನು ಕೊಲ್ಯದ ಕನೀರುತೋಟ ನಿವಾಸಿ ರವಿಕುಮಾರ್ (55) ಎಂದು ಗುರುತಿಸಲಾಗಿದೆ. ಇವರು...
ಬೆಳ್ತಂಗಡಿ: ಶಿಶಿಲದ ವ್ಯಕ್ತಿ ನಾಪತ್ತೆ.!
ಬೆಳ್ತಂಗಡಿ: ಶಿಶಿಲದ ಆನಂದ ಎನ್ನುವ ವ್ಯಕ್ತಿಯೋಬ್ಬರು ನಾಪತ್ತೆಯಾದ ಘಟನೆ ನಡೆದಿದೆ.
ಇವರು ಶಿಶಿಲದ ಚಂದ್ರಶೇಖರ ಕೋಟೆಬಾಗಿಲು ಎನ್ನುವವರ ಮನೆಯಿಂದ ಇಂದು ಬೆಳಿಗ್ಗೆ 4:30ಗೆ ಹೊರಟು ಹೋಗಿದ್ದಾರೆ. ಇವರು ಶಿಶಿಲದಿಂದ-ಶಿಬಾಜೆ ಹೋಗುವ ಮಾರ್ಗದಿಂದ ಸಂಚಾರಿಸಿದ್ದಾರೆ ಎಂದು...
ಕಲ್ಲಡ್ಕ: ಪ್ರಭಾಕರ ಭಟ್ ಸಂಪೂರ್ಣ ಗುಣಮುಖ; ಶ್ರೀರಾಮ ಶಾಲೆ ಕಾರ್‍ಯಕ್ರಮದಲ್ಲಿ ಭಾಗಿ
ಮಂಗಳೂರು: ಎದೆನೋವಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸಂಪೂರ್ಣ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಕಲ್ಲಡ್ಕದ ಶ್ರೀರಾಮ ವಿದ್ಯಾ ಕೇಂದ್ರಕ್ಕೆ ಆಗಮಿಸಿದ್ದಾರೆ.
ಆಸ್ಪತ್ರೆಯಿಂದ...
ಬಂಟ್ವಾಳ: ಪಿಕಪ್ ವಾಹನ, ಲಕ್ಷಾಂತರ ಮೌಲ್ಯದ ಸೊತ್ತು ಕಳವು; ಮೂವರು ಆರೋಪಿಗಳ ಬಂಧನ
ಬಂಟ್ವಾಳ: ಅಮ್ಟೂರು ಗ್ರಾಮದ ರಾಯಪ್ಪಕೋಡಿ ಖಾಸಗಿ ಸಂಸ್ಥೆಯೊಂದರ ಮುಂದೆ ನಿಲ್ಲಿಸಿದ್ದ ಪಿಕಪ್ ಹಾಗೂ ಲಕ್ಷಾಂತರ ಬೆಲೆ ಬಾಳುವ ವಿವಿಧ ಸೊತ್ತುಗಳನ್ನು ಕಳವು ಮಾಡಿದ್ದ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ....
ಕಡಬ : ಕುಡಿದ ಮತ್ತಿನಲ್ಲಿ ಪಾನ್ ಅಂಗಡಿ ಮಾಲಕನಿಗೆ ಯದ್ವಾತದ್ವಾ ಹೊಡೆದ ಪೊಲೀಸರು.! ಸಾರ್ವಜನಿಕರಿಂದ...
ಕಡಬ : ಉಪ್ಪಿನಂಗಡಿ ಠಾಣೆಯ ಪೊಲೀಸರೊಬ್ಬರು ಕುಡಿದ ಮತ್ತಿನಲ್ಲಿ ಪಾನ್ ಅಂಗಡಿ ಮಾಲಕನಿಗೆ ಲಾಠಿಯಲ್ಲಿ ಯದ್ವಾತದ್ವಾ ಹೊಡೆದು ಅಂಗಡಿ ಚಲ್ಲಾಪಿಲ್ಲಿ ಮಾಡಿ ಕರ್ತವ್ಯದ ನಡುವೆ ಕಾರಿನಲ್ಲಿ ಪರಾರಿಯಾದ ಘಟನೆ ನಡೆದಿದೆ.
ಏಕಾಹಭಜನ ಮಹೋತ್ಸವಕ್ಕೆ ಹೆಚ್ಚುವರಿಯಾಗಿ...
ವಿಟ್ಲ: ವ್ಯಕ್ತಿಯೋರ್ವರು ಕಾಲು ಜಾರಿ ಕೆರೆಗೆ ಬಿದ್ದು ಸಾವು.!
ವಿಟ್ಲ: ತೋಟದ ಕೆರೆಯ ಬದಿಯಲ್ಲಿ ತೆಂಗಿನ ಕಾಯಿ ಹೆಕ್ಕುತ್ತಿದ್ದ ಸಂದರ್ಭ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ಅಳಿಕೆ ಗ್ರಾಮದ ಪಡೀಲ್ ಎಂಬಲ್ಲಿ ನಡೆದಿದೆ. ಮೃತರನ್ನು ಅಳಿಕೆ...
ಶ್ರೀರಾಮನ ಶೋಭಯಾತ್ರೆ ಮೇಲೆ ಕಲ್ಲು ತೂರಾಟ – ಶಂಕಿತರ ಬಂಧನ
ಶ್ರೀರಾಮ ನವಮಿ ಅಂಗವಾಗಿ ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಅದ್ಧೂರಿಯಾಗಿ ನಡೆದ ಹಿಂದೂ ಶೋಭಾಯಾತ್ರೆ ಹಿಂಸಾಚಾರಕ್ಕೆ ತಿರುಗಿದ ಪ್ರಸಂಗ ಕಳೆದ ರಾತ್ರಿ ನಡೆದಿದ್ದು ಘರ್ಷಣೆ, ಕಲ್ಲು ತೂರಾಟಕ್ಕೆ ಕಾರಣವಾದ 6 ಮಂದಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ತಡರಾತ್ರಿವರೆಗೂ...
















