Wednesday, November 4, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಗೂಡ್ಸ್‌ ಟೆಂಪೋ- ಬೈಕ್‌ ಡಿಕ್ಕಿ; ಸವಾರ ಸಾವು

ಮಂಗಳೂರು : ಗೂಡ್ಸ್ ಟೆಂಪೋವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರಿನ ಪಡೀಲ್ ಸಮೀಪ ಸಂಭವಿಸಿದೆ. ಸಚ್ಚೇರಿಪೇಟೆಯ ಕುದ್ರೋಟ್ ನಿವಾಸಿ, ಸಜೇಶ್ ಪೂಜಾರಿ ಮೃತ ದುರ್ದೈವಿ. ಸಜೇಶ್ ಅವರು ಮಂಗಳೂರಿನ...

ಹಾರ್ಮುಜ್ ಜಲಸಂಧಿ ದಾಟಿ ಭಾರತಕ್ಕೆ ತಲುಪಿತು ಕಚ್ಚಾ ತೈಲ ಹೊತ್ತ ಹಡಗು!

ಮುಂಬೈ: ಅಮೆರಿಕ-ಇರಾನ್‌ ನಡುವೆ ನಡೆಯುತ್ತಿರುವ ಯುದ್ಧದ ಮಧ್ಯೆಯೂ ಹಾರ್ಮುಜ್ ಜಲಸಂಧಿಯಿಂದ ಕಚ್ಚಾ ತೈಲ ಹೊತ್ತ ಹಡಗು ಭಾರತಕ್ಕೆ ಆಗಮಿಸಿದೆ. ಹಾರ್ಮುಜ್ ಜಲಸಂಧಿಯಿಂದ ಭಾರತಕ್ಕೆ ಆಗಮಿಸಿದ ಮೊದಲ ತೈಲ ಟ್ಯಾಂಕರ್‌ ಇದಾಗಿದೆ. ಸೌದಿ ಅರೇಬಿಯಾದಿಂದ ಕಚ್ಚಾ...

ದ.ಕ. ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿಯಾಗಿ ಶಿವಕಿರಣ್ ಬೈಪದವು ಆಯ್ಕೆ

ವಿಟ್ಲ: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿಯಾಗಿ ಶಿವಕಿರಣ್ ಬೈಪದವುರವರು ಆಯ್ಕೆಯಾಗಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಅವರ ಮಾರ್ಗದರ್ಶನ ಹಾಗೂ ಆದೇಶದ ಮೇರೆಗೆ,...

ಉಡುಪಿ : ತಲೆಗೆ ಚೊಂಬು ಸಿಲುಕಿ ಪರದಾಡುತ್ತಿದ್ದ ಕೋತಿಯ ರಕ್ಷಣೆ

ಉಡುಪಿ: ಕಳೆದ ಎರಡು ಮೂರು ದಿನಗಳಿಂದ ಚೊಂಬು ತಲೆಗೆ ಸಿಲುಕಿಕೊಂಡಿದ್ದರಿಂದ ಸಂಕಷ್ಟಕ್ಕೆ ಸಿಲುಕಿದ್ದ ಕೋತಿಯೊಂದನ್ನು ಸ್ಥಳೀಯರು ರಕ್ಷಿಸಿದ ಘಟನೆ ಉಡುಪಿಯ ಪೆರ್ಣಂಕಿಲ ಗ್ರಾಮದ ಚಿತ್ರಬೈಲು ಎಂಬಲ್ಲಿ ಗುರುವಾರ ನಡೆದಿದೆ. ಪರಿಸರದಲ್ಲಿ ಚೊಂಬು ತಲೆಗೆ ಹಾಕಿಕೊಂಡು...

ಬಿಜೆಪಿಯವರು ಮೊಸರಲ್ಲಿ ಕಲ್ಲು ಹುಡುಕುವ ಕಾರ್ಯ ಮಾಡುತ್ತಿದ್ದಾರೆ – ಜಯಪ್ರಕಾಶ್ ಬದಿನಾರು

ಪುತ್ತೂರು: ಬನ್ನೂರು ಗ್ರಾಮದ ಸೇಡಿಯಾಪಿನಲ್ಲಿ ಸರಕಾರಿ ಮೆಡಿಕಲ್‌ ಕಾಲೇಜು ಆರಂಭಿಸಲು ರಾಜ್ಯ ಸರಕಾರ ಈಗಾಗಲೇ ಅನುಮತಿ ನೀಡಿದ್ದು, ಇದರ ಜೊತೆಗೆ ಅಲ್ಲಿ 300 ಬೆಡ್‌ನ ಆಸ್ಪತ್ರೆಯೂ ಆಗಲಿದೆ. ಆದರೆ ಬಿಜೆಪಿಯವರು ಮೊಸರಲ್ಲಿ ಕಲ್ಲು...

ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಭಜನೋತ್ಸವ ಹಾಗೂ ಸಾರ್ವಜನಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ

ಕುಂಡಡ್ಕ: ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ಕುಂಡಡ್ಕ-ಕುಳ-ವಿಟ್ಲ ಮುಡ್ನೂರು ಇದರ ನೇತೃತ್ವದಲ್ಲಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಆಡಳಿತ ಸಮಿತಿ ಇದರ ಸಹಕಾರದೊಂದಿಗೆ ಮಾರ್ಚ್15 ಆದಿತ್ಯವಾರದಂದು ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಭಜನೋತ್ಸವ...

ಬೆಂಗಳೂರು: ಆಟವಾಡುತ್ತಿದ್ದ ವೇಳೆ ಸಂಪ್‌ಗೆ ಬಿದ್ದು ಮಗು ಸಾವು!

ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಮಗುವನ್ನು ಬ್ಯಾಡರಹಳ್ಳಿಯ ಅಣ್ಣಯ್ಯ ಹಾಗೂ ಋತು ದಂಪತಿಯ ಮಗ ಚಿರಾಗ್‌ ಎಂದು ಗುರುತಿಸಲಾಗಿದೆ....

ಭಾರತಕ್ಕೆ ಹೊರಟಿದ್ದ ಸರಕು ಹಡಗಿನ ಮೇಲೆ ಇರಾನ್ ದಾಳಿ; 20 ನಾವಿಕರ ರಕ್ಷಣೆ-ಮೂವರು ನಾಪತ್ತೆ

ಟೆಹ್ರಾರ್ : ಯುಎಇ ಬಂದರಿನಿಂದ ಹೊರಟಿದ್ದ ಥಾಯ್ ಧ್ವಜದ ಸರಕು ಹಡಗಿನ ಮೇಲೆ ಹಾರ್ಮುಜ್ ಜಲಸಂಧಿಯ ಬಳಿ ದಾಳಿ ನಡೆಸಲಾಗಿದೆ. ಇಪ್ಪತ್ತು ನಾವಿಕರನ್ನು ರಕ್ಷಿಸಲಾಗಿದ್ದು, ಮೂವರು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಥಾಯ್ ಕಂಪೆನಿ...

ಬೆಂಗಳೂರು: ಆಕ್ಟೀವಾ – ಟಿಪ್ಪರ್ ಲಾರಿ ಡಿಕ್ಕಿ; ಎಂಬಿಬಿಎಸ್ ವಿದ್ಯಾರ್ಥಿನಿ ಸಾವು

ಬೆಂಗಳೂರು: ಕಾಲೇಜು ಮುಗಿಸಿ ಗೇಟ್‌ನಿಂದ ಆಕ್ಟೀವಾದಲ್ಲಿ ಬರುತ್ತಿದ್ದಂತೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಎಂಬಿಬಿಎಸ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನ ಮುಂಭಾಗದಲ್ಲಿ ನಡೆದಿದೆ. ಮೃತಳನ್ನು ಕೃತಿಕಾ (21) ಎಂದು ಗುರುತಿಸಲಾಗಿದ್ದು, ಹಿಂಬದಿಯಲ್ಲಿ...

ಪ್ರೀತಿಸುವಂತೆ ಸಹಪಾಠಿಯಿಂದ ಒತ್ತಾಯ; ಮಹಡಿ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ!

ಬೀದರ್: ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದಕ್ಕೆ ಬೇಸತ್ತು ಶಾಲೆಯ ಮಹಡಿ ಮೇಲಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ನಡೆದಿದೆ. ಭೆಮಳಖೇಡ ಗ್ರಾಮದ ಶಾಲೆಯೊಂದರಲ್ಲಿ ಹತ್ತನೇ...
error: Content is protected !!