Tag: vtv
ಉಪ್ಪಿನಂಗಡಿ: ಕಣ್ಣಿಗೆ ಬಟ್ಟೆ ಕಟ್ಟಿ ನದಿಗೆ ಹಾರಿ ಯುವಕ ಆತ್ಮಹತ್ಯೆ.!
ಉಪ್ಪಿನಂಗಡಿ : ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಸೇತುವೆಯಿಂದ ನದಿಗೆ ಧುಮುಕಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಮೂಲತಃ ಗದಗ ಜಿಲ್ಲೆಯ ರೋಣ ನಿವಾಸಿ ಭರಮಪ್ಪ (31) ಎನ್ನಲಾಗಿದೆ....
ದ್ವಿತೀಯ PUC ಪರೀಕ್ಷೆಗೂ ಹಿಜಾಬ್ ಧರಿಸಿ ಹಾಜರಾಗುವಂತಿಲ್ಲ; ಸಚಿವ ಬಿ.ಸಿ.ನಾಗೇಶ್
ಎಸ್‌ಎಸ್ ಎಲ್ ಸಿ ಪರೀಕ್ಷೆಯಂತೆಯೇ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿನಿಯರು ಸಮವಸ್ತ್ರ ಅಲ್ಲದೆ ಬೇರಾವುದೇ ವಸ್ತ್ರ ಧರಿಸಬಾರದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ...
ಮಂಗಳೂರು: ನಮಾಜ್’ಗೆ ತೆರಳಿದ ವೇಳೆ ಬೈಕ್ ಕಳವು.!
ಮಂಗಳೂರು: ಬೈಕ್ ಪಾರ್ಕ್ ಮಾಡಿ ನಮಾಜ್ ತೆರಳಿದ ಸಮಯದಲ್ಲಿ ಬೈಕ್ ಕಳವಾದ ಘಟನೆ ನಡೆದಿದೆ. ರಿಯಾಜ್ ಪಜೀರ್ ಅವರು ಇಂದು ಬೆಳಿಗ್ಗೆ ಸಮಯ 5:30 ಕ್ಕೆ ಮಸ್ಜಿದುಲ್ ಮದೀನ ನಡುಹಿಥಿಳು ಪಜೀರ್ ಇದರ...
ದೇವಾಲಯದ ಆಭರಣ ದೋಚಲು ಮುಂದಾಗಿ ತಾನೇ ಕೊರೆದ ರಂಧ್ರದಲ್ಲಿ ಸಿಲುಕಿ ಸಿಕ್ಕಿಬಿದ್ದ ಕಳ್ಳ
ಕಳ್ಳನೊಬ್ಬ ದೇವಾಲಯವೊಂದರಿಂದ ಆಭರಣಗಳನ್ನು ಕದಿಯಲು ತಾನೇ ಕೊರೆದ ರಂಧ್ರದಲ್ಲಿ ಸಿಲುಕಿಕೊಂಡ ಘಟನೆಯೊಂದು ಆಂಧ್ರಪ್ರದೇಶದಲ್ಲಿ ನಡೆದಿದೆ.ದೇವಸ್ಥಾನದ ಗೋಡೆಯಲ್ಲಿ ತಾನೇ ಕೊರೆದಿದ್ದ ರಂಧ್ರದಲ್ಲಿ ಸಿಲುಕಿ ಸಹಾಯಕ್ಕಾಗಿ ಕೂಗಾಡಲು ಆರಂಭಿಸಿದ ಕಳ್ಳ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.
ಶ್ರೀಕಾಕುಳಂನ...
ಕಾಸರಗೋಡು: ಕುಡಿತ ಮತ್ತಿನಲ್ಲಿ ತಂದೆ ಮಗನ ಜಗಳ; ಕೊಲೆಯಲ್ಲಿ ಅಂತ್ಯ
ಕುಡಿತದ ಅಮಲಿನಲ್ಲಿ ತಂದೆ ಮಗ ಜಗಳವಾಡಿ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ತಂದೆಯನ್ನು ಪುತ್ರ ಕೊಲೆ ಮಾಡಿದ್ದಾನೆ. ಘಟನೆ ಆದೂರು ಸಮೀಪದ ಪಾಂಡಿಯಲ್ಲಿ ಮಂಗಳವಾರ ಬೆಳ್ಳಗ್ಗೆ ನಡೆದಿದೆ. ಮೃತಪಟ್ಟವರನ್ನು ಬಾಲಕೃಷ್ಣ...
ಕರಾವಳಿ ಪ್ರದೇಶದಾದ್ಯಂತ ಎಲ್ಲೋ ಅಲರ್ಟ್ ಘೋಷಣೆ.!
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ದಿನಗಳಿಂದ ಹಗಲು ಬಿಸಿಲು ಕಠಿಣವಾಗಿದ್ದು, ರಾತ್ರಿ ವೇಳೆ ತುಂತುರು ಮಳೆಯಾಗುತ್ತಿದೆ. ಕರ್ನಾಟಕದ ಕರಾವಳಿ ಪ್ರದೇಶದಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದ ಕರಾವಳಿ ಪ್ರದೇಶದಾದ್ಯಂತ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಇನ್ನೂ...
ಅಕ್ರಮ ಕಸಾಯಿಖಾನೆಯ ಮೇಲೆ ಕ್ರಮ: ಪೊಲೀಸ್ ಇಲಾಖೆಗೆ ಶಾಸಕ ವೇದವ್ಯಾಸ ಕಾಮತ್ ಸೂಚನೆ
ಮಂಗಳೂರು ನಗರದಲ್ಲಿ ಕಾರ್ಯಚರಿಸುತ್ತಿರುವ ಅಕ್ರಮ ಕಸಾಯಿಖಾನೆಗಳನ್ನು ಪತ್ತೆ ಹಚ್ಚಿ ಕ್ರಮ ಜರಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದರೂ ಅಕ್ರಮವಾಗಿ ಗೋಸಾಗಾಟ, ಗೋಹತ್ಯೆಗಳು...
110ಕ್ಕೆ ಕಾಲಿಟ್ಟ ಪೆಟ್ರೋಲ್.! ಡೀಸೆಲ್ ಬೆಲೆಯೂ ಏರಿಕೆ
ದೇಶದಲ್ಲಿ ಕಳೆದ 14 ದಿನದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ, ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ಗೆ 40 ಪೈಸೆ ಹೆಚ್ಚಿಸಲಾಗಿದೆ. ಭಾನುವಾರ ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ...
ಸುಳ್ಯ: ಗೂನಡ್ಕ ಬದ್ರಿಯಾ ಜುಮಾ ಮಸೀದಿ ವಿರುದ್ಧ ಅತಿಕ್ರಮಣದ ಆರೋಪ; ಗಡು ನೀಡಿ ಆಕ್ರೋಶ...
ಹಲಾಲ್ ನಿಶೇಧದ ಬಳಿಕ ಇದೀಗ ಹಿಂದೂ ಸಂಘಟನೆಗಳ ಇನ್ನೊಂದು ಕಾರ್ಯಾಚರಣೆ. ದಕ್ಷಿಣಕನ್ನಡ ಜಿಲ್ಲಾ ಹಿಂದೂ ಜಾಗರಣ ವೇದಿಕೆಯಿಂದ ರಕ್ಷಿತಾರಣ್ಯದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿರುವ ಮಸೀದಿ ತೆರವಿಗೆ ಗಡು ನೀಡಿದ ಘಟನೆ ಸುಳ್ಯ ತಾಲೂಕಿನ ಗೂನಡ್ಕದಲ್ಲಿ...
ಮಸೀದಿಗಳಲ್ಲಿ ಧ್ವನಿವರ್ಧಕ ತೆಗೆಯದಿದ್ದರೆ ಹನುಮಾನ್ ಚಾಲೀಸಾ ಹಾಕಿಸುತ್ತೇವೆ – ರಾಜ್ ಠಾಕ್ರೆ
ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಬೇಕು ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಮಹಾರಾಷ್ಟ್ರ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೆ ಮಸೀದಿಗಳ ಮುಂದೆ ಧ್ವನಿವರ್ಧಕಗಳನ್ನು ತೆಗೆದು ಹಾಕದಿದ್ದರೆ ಮಸೀದಿ ಮುಂದೆ...
















