Tag: vtv
ಪುತ್ತೂರು: ಆಟೋ ರಿಕ್ಷಾದಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನ, ಜೀವ ಬೆದರಿಕೆ.!
ಪುತ್ತೂರು: ಆಟೋ ರಿಕ್ಷಾವೊಂದರಲ್ಲಿ ಮಹಿಳೆಯನ್ನು ಕರೆದೊಯ್ದು ಮಾನಭಂಗಕ್ಕೆ ಯತ್ನಿಸಿದಲ್ಲದೆ ಜೀವ ಬೆದರಿಕೆಯೊಡ್ಡಿದ ಕುರಿತ ಆರೋಪಕ್ಕೆ ಸಂಬಂಧಿಸಿ ವ್ಯಕ್ತಿಯ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಟಿನೋಪಿನಡ್ಕ ನಿವಾಸಿ ಮಹಮ್ಮದ್ ಸಫ್ವಾನ್ ಅವರು...
“ಅಸ್ಪೃಶ್ಯತೆಯನ್ನು ಹೋಗಲಾಡಿಸಲು ವಿನಯ ಸಾಮರಸ್ಯ ಅರಿವು”
ಅಸ್ಪೃಶ್ಯತೆಯನ್ನು ಹೋಗಲಾಡಿಸಲು ವಿನಯ ಸಾಮರಸ್ಯ ಅರಿವು ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರ ಜಾರಿಗೊಳಿಸಲಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅಭಿಯಾನಕ್ಕೆ ಚಾಲನೆ ನೀಡಲಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಾರ್ಯಕ್ರಮಕ್ಕೆ ಬೆಂಬಲ ನೀಡಲಿದ್ದಾರೆ ಎಂದು ಸಮಾಜ ಕಲ್ಯಾಣ...
ವಿಟ್ಲ: “ಶಿವಾಜಿ ಟ್ರೋಫಿ – 2022” ಜಿಲ್ಲಾ ಮಟ್ಟದ ಹೊನಲು ಬೆಳಕಿನ 60ಕೆ.ಜಿ ವಿಭಾಗದ...
ವಿಟ್ಲ: ಬಂಟ್ವಾಳ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಇದರ ಸಹಕಾರದೊಂದಿಗೆ ಶಿವಾಜಿ ಗೆಳೆಯರ ಬಳಗ, ಕುದ್ದುಪದವು ಇದರ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಹೊನಲು ಬೆಳಕಿನ 60ಕೆ.೫. ವಿಭಾಗದ ಮ್ಯಾಟ್ ಕಬಡ್ಡಿ ಪದ್ಯಾಂಟ ಎಪ್ರಿಲ್ -...
ತನಗಿಂತ 20 ವರ್ಷ ಕಿರಿಯ ವಯಸ್ಸಿನ ಯುವತಿಯನ್ನು ಮದುವೆಯಾಗಿ ಸುದ್ದಿಯಾಗಿದ್ದ ಶಂಕರಪ್ಪ ಆತ್ಮಹತ್ಯೆ.!!
ತನಗಿಂತ 20 ವರ್ಷ ಕಿರಿಯ ವಯಸ್ಸಿನ ಯುವತಿಯನ್ನು ಮದುವೆಯಾಗಿ ಸುದ್ದಿಯಾಗಿದ್ದ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಚೌಡನಕುಪ್ಪೆ ಗ್ರಾಮ ಸಮೀಪದ ಅಕ್ಕಿಮರಿಪಾಳ್ಯದ ಶಂಕರಪ್ಪ(45) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಣಿಗಲ್ ತಾಲೂಕಿನ ಚೌಡನಕುಪ್ಪೆ ಗ್ರಾಮದ...
ಮಂಗಳೂರು: ಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆ : ದೂರು ದಾಖಲು!!
ಕಾಟಿಪಳ್ಳ : ಮಂಗಳೂರಿನ ಕಾಟಿಪಳ್ಳ ಸಮೀಪ ಮಹಿಳೆಯೊಬ್ಬಳು ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾದ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಾಪತ್ತೆಯಾದ ಮಹಿಳೆಯನ್ನು ಭಾರತಿ ಎನ್ನಲಾಗಿದೆ. ಕೊಪ್ಪಳ ಮೂಲದ ಹನುಮಂತ ಅವರು ಪತ್ನಿ ಭಾರತಿ...
ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚ ಶಾಲಾ ಅಭಿಯಾನ
ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ಪರಿಸರ ಸಂಘದ ವತಿಯಿಂದ ಸ್ವಚ್ಚ ಶಾಲಾ ಅಭಿಯಾನಕ್ಕೆ ಬಂಟ್ವಾಳ ನಗರ ಠಾಣೆಯ ಕಾನ್‌ಸ್ಟೇಬಲ್‌ಗಳಾದ ಕೃಷ್ಣ ಕುಲಾಲ್ ಕಡಂಬು ಹಾಗೂ ಮಾರುತಿ ವೈ...
ಕೊಲ್ಲೂರು ದೇವಸ್ಥಾನದಲ್ಲಿ ಟಿಪ್ಪು ಹೆಸರಿನಲ್ಲಿ ನಡೆಯುವ ಸಲಾಂ ಮಂಗಳಾರತಿ ಬೇಡ; ವಿಎಚ್ ಪಿ ಆರೋಪ
ಟಿಪ್ಪುವಿನ ಹೆಸರಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆಯುತ್ತಿರುವ ಸಲಾಂ ಮಂಗಳಾರತಿಯ ಹೆಸರನ್ನು ತೆಗೆಯಬೇಕೆಂದು ವಿಶ್ವಹಿಂದೂಪರಿಷತ್ ಧಾರ್ಮಿಕ ದತ್ತಿ ಇಲಾಖೆ ಹಾಗೂ ಕ್ಷೇತ್ರದ ಆಡಳಿತ ಮಂಡಳಿಗೆ ಮನವಿ ಸಲ್ಲಿಸಿದೆ.
ಮತಾಂಧ ಕ್ರೂರಿ ಟಿಪ್ಪುವಿನ...
ವಿಟ್ಲ- ಮಂಗಳೂರು ಓಡುತ್ತಿದ್ದ ಮೆರ್ಸಿ ಬಸ್ ಆರ್.ಟಿ.ಓ ಅಧಿಕಾರಿಗಳ ವಶ: ಪ್ರಕರಣ ದಾಖಲು
ವಿಟ್ಲ : ಖಾಸಗಿ ಬಸ್ ತಪಾಸಣೆ ವೇಳೆ fitness certificate (ಎಫ್.ಸಿ) ಇಲ್ಲದ ಕಾರಣಕ್ಕಾಗಿ RTO ಅಧಿಕಾರಿಗಳು ಬಸ್ಸನ್ನು ವಶಪಡಿಸಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.
ವಿಟ್ಲ ಮೆರ್ಸಿ ಖಾಸಗಿ ಬಸ್ಸನ್ನು ತಡೆದು RTO ...
ಗೋವು ಸಮ್ಮೇಳನದಲ್ಲಿ ಮುಸ್ಲಿಂ ವ್ಯಾಪರಿ ಯಾಕೆ ಬೇಕು.!? ಮುಸ್ಲಿಂ ವ್ಯಾಪಾರಿಗಳ ಅಂಗಡಿ ಖಾಲಿ ಮಾಡಿಸಿದ...
ಈಗಾಗಲೇ ಕರಾವಳಿಯಿಂದ ಪ್ರಾರಂಭವಾದ ಮುಸ್ಲಿಂ ವ್ಯಾಪಾರಿಗಳ ನಿಷೇಧ ಅಭಿಯಾನ ಇಡೀ ರಾಜ್ಯಕ್ಕೆ ಹಬ್ಬಲು ಪ್ರಾರಂಭವಾಗಿದೆ. ಇದೀಗ ಕೊಡಗು ಜಿಲ್ಲೆಗೂ ವಿಸ್ತರಿಸಿದೆ.
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆಯ ಮನೆಹಳ್ಳಿ ಮಠದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಸಾವಯವ...
ಬಸ್ಸಿನಲ್ಲೇ ಬಿಯರ್ ಕುಡಿದ ಹೈಸ್ಕೂಲ್ ವಿದ್ಯಾರ್ಥಿನಿಯರು : ವಿಡಿಯೋ ವೈರಲ್
ಸರ್ಕಾರಿ ಶಾಲೆಯೊಂದರ ವಿದ್ಯಾರ್ಥಿ -ವಿದ್ಯಾರ್ಥಿನಿಯರು ಚಲಿಸುತ್ತಿದ್ದ ಬಸ್ಸಿನಲ್ಲೇ ಮದ್ಯ ಸೇವಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ ವಿಡಿಯೋ ಅನ್ನು ವಿದ್ಯಾರ್ಥಿಯೊಬ್ಬ ರೆಕಾರ್ಡ್ ಮಾಡಿದ್ದಾನೆ ಎನ್ನಲಾಗಿದೆ. ಈ ವಿಡಿಯೋ...
















