Tag: vtv
ಉಳ್ಳಾಲ: “ಛತ್ರಪತಿ ಸೇವಾ ಶಕ್ತಿ” ಸೇವಾ ಕಾರ್ಯದಿಂದ ಚಿಕಿತ್ಸಾ ಮೊತ್ತ ಹಸ್ತಾಂತರ
ಉಳ್ಳಾಲ: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಸಾಗರ್ ಆಚಾರ್ಯ ರವರಿಗೆ ಚಿಕಿತ್ಸಾ ಮೊತ್ತವನ್ನು ಹಸ್ತಾಂತರಿಸಲಾಯಿತು.
ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಳ್ಳಾಲ ಬೈಲ್ ಘಟಕದ ಕಾರ್ಯಕರ್ತರ "ಛತ್ರಪತಿ ಸೇವಾ ಶಕ್ತಿ" ಸೇವಾ ಕಾರ್ಯದಿಂದ ಉಳ್ಳಾಲ ಶ್ರೀ...
ಅಮೆರಿಕ ಏರ್ಫೋರ್ಸ್ನಲ್ಲಿರುವ ಭಾರತೀಯ ಮೂಲದ ವ್ಯಕ್ತಿಗೆ ‘ತಿಲಕ’ ಧರಿಸಲು ಅನುಮತಿ.!
ಅಮೆರಿಕದ ಏರ್ಫೋರ್ಸ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಭಾರತೀಯ ಮೂಲದ ದರ್ಶನ್ ಶಾ ಅವರಿಗೆ ಕರ್ತವ್ಯದ ಸಮಯದಲ್ಲಿಯೂ ತಿಲಕವನ್ನು ಧರಿಸಲು ಅನುಮತಿ ನೀಡಲಾಗಿದೆ.
ವ್ಯೋಮಿಂಗ್‌ನಲ್ಲಿರುವ ಎಫ್‌ಇ ವಾರೆನ್ ಏರ್ ಫೋರ್ಸ್ ಬೇಸ್‌ನಲ್ಲಿ ನೆಲೆಸಿರುವ ಯುಎಸ್ ಏರ್‌ಫೋರ್ಸ್ ಏರ್‌ಮ್ಯಾನ್...
ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ; ಮಾಲಕನಿಗೆ ಗೊತ್ತಿಲ್ಲದಿದ್ದರೆ ಪ್ರಕರಣ ದಾಖಲಿಸುವಂತಿಲ್ಲ – ಹೈಕೋರ್ಟ್ ತೀರ್ಪು
ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಮನೆ ಮಾಲಕನಿಗೆ ಗೊತ್ತಿಲ್ಲದಿದ್ದರೆ ಆತನ ವಿರುದ್ಧ ಮಾನವ ಕಳ್ಳಸಾಗಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲು ಅವಕಾಶವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.
ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ ಸಂಬಂಧ...
ಮಾಣಿ: ಮಾರ್ಚ್ 26, 27 ರಂದು ಸೂರಿಕುಮೇರು ಬದ್ರಿಯಾ ಮಸೀದಿಯಲ್ಲಿ ಸ್ವಲಾತ್...
ಮಾಣಿ : ಬದ್ರಿಯಾ ಜುಮ್ಮಾ ಮಸೀದಿ ಸೂರಿಕುಮೇರು ಇದರ 24 ನೇ ಸ್ವಲಾತ್ ವಾರ್ಷಿಕ ಮತ್ತು ಎರಡು ದಿನಗಳ ಧಾರ್ಮಿಕ ಮತ ಪ್ರವಚನ ಕಾರ್ಯಕ್ರಮ ಮಾರ್ಚ್ 26, 27 ಇದೇ ಶನಿವಾರ ಮತ್ತು...
ಮುಲ್ಕಿ: ಡಿವೈಡರ್‌ಗೆ ಬೈಕ್ ಡಿಕ್ಕಿ; ಯುವಕ ದುರ್ಮರಣ
ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಜಂಕ್ಷನ್ ಡಿವೈಡರ್’ಗೆ ಬೈಕ್ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ 4.30 ಸುಮಾರಿಗೆ ನಡೆದಿದೆ. ಮೃತ ಯುವಕನನ್ನು ಮುಲ್ಕಿ ಸಮೀಪದ ಚಿತ್ರಾಪು ಉಮಾ ನಿವಾಸ...
ಮುಸ್ಲಿಮರಿಗೆ ಮೀಸಲಿಟ್ಟ ಹಲವು ಯೋಜನೆಗಳು ರದ್ದುಗೊಳಿಸಿದ ಸರಕಾರ!
ಮುಸ್ಲಿಮರಿಗೆ ಮೀಸಲಿಟ್ಟ ಹಲವು ಯೋಜನೆಗಳನ್ನು ಸರಕಾರ ರದ್ದು ಗೊಳಿಸಿದೆ ಎಂಬ ಆರೋಪ ಸದನದಲ್ಲಿ ಕೇಳಿಬಂದಿದ್ದು, ಶಾದಿ ಮಹಲ್ ಯೋಜನೆ ಕೈಬಿಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ ಸದನದಲ್ಲಿ ಹೇಳಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಸಿ.ಎಂ.ಇಬ್ರಾಹಿಂ...
ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವ ಬಿಟ್ಟುಕೊಟ್ಟ ಧೋನಿ; ತಂಡವನ್ನು ಮುನ್ನಡೆಸಲು ರವೀಂದ್ರ ಜಡೇಜಾ ಆಯ್ಕೆ
ಪ್ರಸಕ್ತ ಐಪಿಎಲ್ ಪಂದ್ಯಾವಳಿ ಆರಂಭಕ್ಕೂ 2 ದಿನಗಳ ಮುಂಚೆ ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವವನ್ನು ಹಸ್ತಾಂತರಿಸಲು ನಿರ್ಧರಿಸಿ, ತಂಡವನ್ನು ಮುನ್ನಡೆಸಲು ರವೀಂದ್ರ ಜಡೇಜಾ ಅವರನ್ನು ಆಯ್ಕೆ ಮಾಡಿದ್ದಾರೆ.
2012...
ಕಡಬ: ಮನೆಗೆ ನುಗ್ಗಿದ ಕಳ್ಳರು ಚಿನ್ನ ಮತ್ತು ಹಣ ದೋಚಿ ಪರಾರಿ.!
ಕಡಬ: ಎಡಮಂಗಲ ರೈಲ್ವೆ ಗೇಟ್ ಬಳಿಯಿರುವ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನ ಮತ್ತು ಹಣ ದೋಚಿ ಪಕ್ಕದ ಅಂಗಡಿಯೊoದರ ಬಾಗಿಲು ಮುರಿದು ಪರಾರಿಯಾದ ಘಟನೆ ನಡೆದಿದೆ.
ಎಡಮಂಗಲ ರೈಲ್ವೆ ಗೇಟ್ ಬಳಿಯ ನಿವಾಸಿ ಜಗದೀಶ್...
ಬಂಟ್ವಾಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ.!
ಬಂಟ್ವಾಳ : ಸಂಗಬೆಟ್ಟು ಪಂಚಾಯತ್ ವ್ಯಾಪ್ತಿಯ ಸಿದ್ದಕಟ್ಟೆ ಮಾರ್ಕೆಟ್ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಮಲಗಿದ ಸ್ಥಿತಿಯಲ್ಲಿ ಕಂಡುಬoದಿದೆ.
ಸ್ಥಳಕ್ಕೆ ಸಂಗಬೆಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭೇಟಿ ನೀಡಿ ಪರಿಶೀಲಿಸಿದಾಗ ಸುಮಾರು 65...
ಮೂರು ಮದುವೆಯಾದ್ರು ಮುಗಿಯದ ಚೆಲ್ಲಾಟ.! ರೆಡ್ ಹ್ಯಾಂಡ್’ಆಗಿ ಸಿಕ್ಕಿಬಿದ್ದ ನಿಧಾಖಾನ್.!
ಮೈಸೂರು: ಈಕೆಗೆ ಒಂದಲ್ಲ, ಎರಡಲ್ಲ, ಮೂರು ಮದುವೆ ಆಗಿದೆ. 3ನೇ ಗಂಡನ ಜತೆ ಸಂಸಾರ ನಡೆಸುತ್ತಿದ್ದರೂ ಮತ್ತೊಬ್ಬನ ಜತೆ ಲವ್ಬಿ ಡವ್ವಿ ಶುರುವಿಟ್ಟುಕೊಂಡು ರೆಡ್ಹ್ಯಾಂಡ್ ಆಗೇ ಸಿಕ್ಕಿಬಿದ್ದ ಘಟನೆ ರಾಜೀವ್ ನಗರದಲ್ಲಿ ಸಂಭವಿಸಿದೆ.
ಉದಯಗಿರಿಯ ನಿಧಾಖಾನ್ಗೆ...
















