Sunday, November 1, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: ಒಕ್ಕೆತ್ತೂರು – ಮಾಡ ಶ್ರೀ ಮಲರಾಯ ದೈವಸ್ಥಾನದಲ್ಲಿ ಗಣಪತಿ ಹವನ ಮತ್ತು...

ವಿಟ್ಲ: ಶ್ರೀ ಮಲರಾಯ ದೈವಸ್ಥಾನ, ಒಕ್ಕೆತ್ತೂರು - ಮಾಡ ಇಲ್ಲಿ ಲೋಕಕಲ್ಯಾಣಾರ್ಥವಾಗಿ ಕ್ಷೇತ್ರದ ಸಾನಿಧ್ಯ ಅಭಿವೃದ್ಧಿಗಾಗಿ ದೈವಸಾನಿಧ್ಯದಲ್ಲಿ ಗಣಪತಿ ಹವನ ಮತ್ತು ಶ್ರೀ ದುರ್ಗಾನಮಸ್ಕಾರ ಪೂಜೆಯು ಕುಂಟುಕುಡೇಲು ಶ್ರೀ ರಘುರಾಮ ತಂತ್ರಿಗಳ ನೇತೃತ್ವದಲ್ಲಿ...

ಭಾರತದ ಭೂಪಟವನ್ನು ತಿರುಚಿ ವಿದ್ಯಾರ್ಥಿಗಳಿಗೆ ನೀಡಿದ ಶಿಕ್ಷಣ ಇಲಾಖೆ.!

ದಕ್ಷಿಣಕನ್ನಡ: ಜಿಲ್ಲೆಯಲ್ಲಿ ನಡೆದ ದ್ವಿತೀಯ ಪಿಯು ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಮಕ್ಕಳಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ನೀಡಿದ ಇತಿಹಾಸ ಪ್ರಶ್ನೆಪತ್ರಿಕೆಯ ಭಾರತದ ಭೂಪಟದಲ್ಲಿ ಅರ್ಧ ಕಾಶ್ಮೀರವೇ ಮಾಯವಾಗಿದೆ. ವಿದ್ಯಾರ್ಥಿಗಳಿಗೆ ಒದಗಿಸಿದ ಭಾರತದ...

ಕಡಬ: 2 ಕ್ವಿಂಟಲ್ ಅಡಿಕೆ, ಆಕ್ಸಿಜನ್ ಸಿಲಿಂಡರ್ ಕಳವು.!

ಕಾಣಿಯೂರು : ಕಡಬ ತಾಲೂಕಿನ ಕಾಣಿಯೂರಿನ ಅಡಿಕೆ ಅಂಗಡಿಯೊoದರಲ್ಲಿ ಕಳ್ಳತನವಾದ ಘಟನೆ ನಡೆದಿದೆ. ಅಂಗಡಿಯ ಶಟರ್ ಒಡೆದು ಈ ಕೃತ್ಯ ನಡೆದಿದ್ದು, ಈ ಬಗ್ಗೆ ಶ್ರೀಗುರು ಟ್ರೇಡರ‍್ಸ್ ಮಾಲಕ ಪವನ್ ಇವರು ಪೋಲಿಸರಿಗೆ ನೀಡಿರುವ...

ಮಂಗಳೂರು: ಅಂಬೇಡ್ಕರ್ ಜಯಂತಿ ಪ್ರಯುಕ್ತ ಹಾಕಲಾಗಿದ್ದ ಬ್ಯಾನರ್’ಗೆ ಹಾನಿ – ಇಬ್ಬರ ಬಂಧನ.!

ಮಂಗಳೂರು: ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ ಹಾಕಲಾಗಿದ್ದ ಫ್ಲೆಕ್ಸ್ ಗೆ ಹಾನಿ ಮಾಡಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿಯಲ್ಲಿ ನಡೆದಿದೆ. ಅಂಬೇಡ್ಕರ್ ಜಯಂತಿ ಪ್ರಯುಕ್ತ ಅಸೈಗೋಳಿಯಲ್ಲಿ ಹಾಕಲಾಗಿದ್ದ ಫ್ಲೆಕ್ಸ್ ಗೆ...

ಮಂಗಳೂರು: ಆರೋಪಿಯಿಂದ ಕೊಣಾಜೆ ಎಸ್ ಐ ಮೇಲೆ ಚೂರಿ ಇರಿತ.!

ಉಳ್ಳಾಲ: ಕಳ್ಳತನದ ಆರೋಪಿಯನ್ನು ಹಿಡಿಯಲು ತೆರಳಿದ ಪೊಲೀಸ್ ಸಿಬ್ಬಂದಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ನಡೆದಿದೆ. ಹಲ್ಲೆಯಿಂದ ಗಾಯಗೊಂಡಿರುವ ಎಸ್ ಐ ಶರಣಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಬೆಲೆಬಾಳುವ ವಾಚ್ ಕಳ್ಳತನದ...

ಪುತ್ತೂರು: ಗ್ರಾಮ ಪಂಚಾಯತ್ ಸದಸ್ಯ ಚಂದ್ರಹಾಸ ಇವರಿಗೆ ಜೀವ ಬೆದರಿಕೆ ಕರೆ; ನ್ಯಾಯಾಲಯದ ಆದೇಶದಂತೆ...

ಪುತ್ತೂರು: ಅನಾಮಧೇಯ ವ್ಯಕ್ತಿಯು ಕರೆ ಮಾಡಿ ಜೀವ ಬೆದರಿಕೆ ಹಾಗೂ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಶ್ವರಮಂಗಲ ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯರಾಗಿರುವ ಚಂದ್ರಹಾಸ...

ವಿಟ್ಲ: ಜನರ ಜೀವದ ಜೊತೆ ಚೆಲ್ಲಾಟ ನಡೆಸುತ್ತಿರುವ ಶ್ರೀ ದೇವಿ ಬಸ್ ಮಾಲಕ; ಶೀಘ್ರವೇ...

ವಿಟ್ಲ: ಜನರ ಜೀವದ ಜೊತೆ ಚೆಲ್ಲಾಟ ನಡೆಸುತ್ತಿರುವ ಶ್ರೀ ದೇವಿ ಬಸ್ ಮಾಲೀಕನ ವಿರುದ್ಧ ಸಾರ್ವಜನಿಕ ವಲಯದಿಂದ ಆಕ್ರೋಶ ಕೇಳಿಬಂದಿದೆ. ಬಸ್ಸಿಗೆ ಸಂಬಂಧಿಸಿದ ಇನ್ಸೂರೆನ್ಸ್ ಹಾಗೂ ಎಫ್ ಸಿ (Fitness certificate) ಸರಿಯಾಗಿ...

ಉಪ್ಪಿನಂಗಡಿ: ಕಳ್ಳತನ ಮಾಡಲು ಬಂದ ಕಳ್ಳ ದೈವಿ ಶಕ್ತಿಯ ಪ್ರಭಾವದಿಂದ ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ..!

ಉಪ್ಪಿನಂಗಡಿ : ಮನೆಯೊಂದಕ್ಕೆ ಕಳ್ಳನೋರ್ವ ಒಳನುಗ್ಗಿ ಬೀಗದ ಕೀಗಳನ್ನು ಜಾಲಾಡಿಸಿ ಯಜಮಾನನ ಕೈಗೆ ಸಿಕ್ಕಿಬಿದ್ದ ಸ್ವಾರಸ್ಯಕರ ಘಟನೆ ಉಪ್ಪಿನಂಗಡಿಯ ಉದ್ಯಮಿ ಸುದರ್ಶನ್‌ ಮನೆಯಲ್ಲಿ ನಡೆ​ದಿದೆ. ಸುಮಾರು 24 ಅಡಿ ಎತ್ತರದ ಮನೆಯ ಛಾವಣಿಯನ್ನೇರಿ...

ಇಲಿ ಪಾಷಾಣ ಸೇವಿಸಿ ರಿಕ್ಷಾ ಚಾಲಕ ಆತ್ಮಹತ್ಯೆ

ಉಡುಪಿ: ಆರ್ಥಿಕ ಸಂಕಷ್ಟದಿಂದ ಜೀವನದಲ್ಲಿ ಬೇಸತ್ತು ರಿಕ್ಷಾ ಚಾಲಕರೊಬ್ಬರು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೈದ ಘಟನೆ ನಡೆದಿದೆ. ಮೃತರನ್ನು ಇಲ್ಲಿನ ಕುಕ್ಕಿಕಟ್ಟೆ ನಿವಾಸಿಯಾಗಿದ್ದ 28 ವರ್ಷದ ಸುನಿಲ್. ಕೆ ಎಂದು ಗುರುತಿಸಲಾಗಿದೆ. ಇವರು ಆರ್ಥಿಕ...

ಪೆರ್ಲ: ಅಣ್ಣನನ್ನು ಇರಿದು ಕೊಂದ ತಮ್ಮ.! ಪೊಲೀಸರಿಗೆ ಶರಣು

ಪೆರ್ಲ : ತಮ್ಮನೋರ್ವ ಅಣ್ಣನನ್ನು ಕೊಲೆ ಮಾಡಿರುವ ಘಟನೆ ಪೆರ್ಲ ಸಮೀಪದ ಶೇಣಿ ಉಪ್ಪಳಿಗೆಯಲ್ಲಿ ನಡೆದಿದೆ. ಉಪ್ಪಳಿಗೆಯ ಥೋಮಸ್ ಡಿಸೋಜ ( 45) ಕೊಲೆಗೀಡಾದವರು. ಈತನ ಸಹೋದರ ರಾಜೇಶ್ ( 37) ಕೃತ್ಯ ನಡೆಸಿದ್ದಾನೆ. ನಿನ್ನೆ...
error: Content is protected !!