Sunday, November 1, 2026
spot_imgspot_img
spot_imgspot_img
Home Tags Vtv

Tag: vtv

ಕುಂದಾಪುರ: ಏಕಾಏಕಿ ತಾಯಿ-ಮಗ ನಾಪತ್ತೆ

ಕುಂದಾಪುರ: ಶಾಲಿನಿ ಎಂಬವರು ತಮ್ಮ ಮಗನೊಂದಿಗೆ ನಾಪತ್ತೆಯಾಗಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ. ತಾಯಿ ಶಾಲಿನಿ ಹಾಗೂ ಮಗ ಉಲ್ಲಾಸ್ ನಾಪತ್ತೆಯಾದವರು. ಇವರಿಬ್ಬರೂ ಮನೆಯಲ್ಲಿ ಇಲ್ಲದೇ ಇರುವುದನ್ನು ನೋಡಿದ ಶಾಲಿನಿ ಗಂಡ ಉದಯರವರು ಮನೆ...

ಕಲ್ಲಡ್ಕ: ಶ್ರೀರಾಮ ಪ್ರಾಥಮಿಕ ಶಾಲೆಯಲ್ಲಿ ಅಟಲ್ ಭೂಜಲ ಜಾಗೃತಿ ಸಪ್ತಾಹ

ವಿಶ್ವ ಜಲ ದಿನದ ಅಂಗವಾಗಿ ಶ್ರೀರಾಮ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ದಿನಾಂಕ 22.03.2022ರಂದು ಅಗೋಚರ ಅಂತರ್ಜಲವನ್ನು ಗೋಚರಿಸುವಂತೆ ಮಾಡುವುದು ಎನ್ನುವ ಘೋಷಣೆಯೊಂದಿಗೆ “ಅಟಲ್ ಭೂಜಲ ಜಾಗೃತಿ ಸಪ್ತಾಹ”ಕ್ಕೆ ಚಾಲನೆಯನ್ನು ನೀಡಲಾಯಿತು. ಶ್ರೀರಾಮ ಹಿರಿಯ...

ಪ್ರೀತಿಸಿ ಮದುವೆಯಾಗಿ ಜಾತಿ ಬಗ್ಗೆ ಗಲಾಟೆ.! ಗರ್ಭಿಣಿ ಪತ್ನಿಯನ್ನೆ ಕೊಂದ ಪಾಪಿ ಪತಿ

ಮೈಸೂರು: ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ಹೆಂಡತಿಯನ್ನು ಪತಿಯೊಬ್ಬ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಹಿನಕಲ್ ನಿವಾಸಿ ಪ್ರಮೋದ್ ಎಂಬಾತನೇ ತನ್ನ ಪತ್ನಿ ಅಶ್ವಿನಿ (೨೩)ಯನ್ನು ಉಸಿರುಗಟ್ಟಿಸಿ ದಾರುಣವಾಗಿ ಹತ್ಯೆ ಮಾಡಿದ್ದಾನೆ. ಕೃಷಿ ಇಲಾಖೆಯಲ್ಲಿ ಗುತ್ತಿಗೆ ಆಧಾರದ...

ಮಂಗಳೂರು: ಅಪ್ರಾಪ್ತರ ಬಳಸಿ ವೇಶ್ಯಾವಾಟಿಕೆ ಪ್ರಕರಣ -ಬಂಧಿತರ ಸಂಖ್ಯೆ 16ಕ್ಕೆ ಏರಿಕೆ

ಮಂಗಳೂರು: ನಗರದ ನಂದಿಗುಡ್ಡದಲ್ಲಿರುವ ಫ್ಲ್ಯಾಟ್‌ವೊಂದರಲ್ಲಿ ಪಿಯು ಕಾಲೇಜಿನ ಅಪ್ರಾಪ್ತ ವಿದ್ಯಾರ್ಥಿನಿಯರನ್ನು ಬ್ಲ್ಯಾಕ್‌ಮೇಲ್‌ ಮಾಡಿ ನಡೆಸುತ್ತಿದ್ದ ವೇಶ್ಯಾವಾಟಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್‌ ಇಲಾಖೆ, ಈ ಸಂಬಂಧ ಮತ್ತೆ ಓರ್ವನನ್ನು ಬಂಧಿಸಿದ್ದು, ಈವರೆಗೆ ಬಂಧಿತರ...

ಸುಪಾರಿ ಕೊಟ್ಟು ರಂಗಭೂಮಿ ಕಲಾವಿದೆಯ ಮೇಲೆ ಆ್ಯಸಿಡ್ ದಾಳಿ; ಮೂವರು ಅಂದರ್

ರಂಗಭೂಮಿ ಕಲಾವಿದೆ ಮೇಲೆ ಆ್ಯಸಿಡ್ ದಾಳಿ ನಡೆದ ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ನಂದಿನಿ ಲೇಔಟ್‍ನ ಗಣೇಶ್ ಬ್ಲಾಕ್ ನಿವಾಸಿ, ರಂಗಭೂಮಿ ಕಲಾವಿದೆ ದೇವಿ ಮನೆಯ ಹೊರಗೆ ಮಲಗಿದ್ದ ವೇಳೆ ಆಯಸಿಡ್...

ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ: ಆತಂಕದಲ್ಲಿ ಸಿಬ್ಬಂದಿ..!

ಬೆಂಗಳೂರು: ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ವಿಮಾಣ ನಿಲ್ದಾಣದ ಭದ್ರತಾ ಸಿಬ್ಬಂದಿ ಹಾಗೂ ಶ್ವಾನದಳದಿಂದ ತೀವ್ರ ತಪಾಸಣೆ ನಡೆಯುತ್ತಿದ್ದು, ವಿಮಾನಗಳಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ ಪರಿಶೀಲನೆ ನಡೆಸುತ್ತಿದ್ದಾರೆ...

ಅಂತಿಮ ದಿನದ ಹೋಳಿಯಾಟದಲ್ಲಿ ರಕ್ತದೋಕುಳಿ: ಇಬ್ಬರಿಗೆ ಚೂರಿ ಇರಿತ..!

ಊರಲ್ಲಿನ ಅಂತಿಮ ದಿನದಂದು ನಡೆದ ಹೋಳಿಯಾಟ ಅಕ್ಷರಶಃ ರಕ್ತದೋಕುಳಿ ಎಂಬಂತಾಗಿದೆ. ಹೋಳಿಯಾಟದಲ್ಲಿ ತೊಡಗಿದ್ದ ಇಬ್ಬರಿಗೆ ಚೂರಿ ಇರಿಯಲಾಗಿದ್ದು, ತೀವ್ರ ರಕ್ತಸ್ರಾವವಾಗಿದೆ. ಬಾಗಲಕೋಟೆಯಲ್ಲಿ ಮೂರು ದಿನ ಹೋಳಿ ಹಬ್ಬ ಆಚರಣೆ ಇದ್ದು, ಇಂದು ಮೂರನೇ ದಿನ...

ಕಂಪನಿಯ ಗೌಪ್ಯ ಮಾಹಿತಿ ಸೋರಿಕೆ: ಓರ್ವನ ಬಂಧನ, ಸಪ್ನಾ ಬುಕ್ ಹೌಸ್ CEO ವಿರುದ್ಧ...

ಬೆಂಗಳೂರು: ಶಾಲಾ ಮಕ್ಕಳ ಪುಸ್ತಕ ವಿತರಿಸುವ ಸುಭಾಷ್ ಎಂಟರ್​​ಪ್ರೈಸಸ್ ಕಂಪನಿಯ ಗೌಪ್ಯ ಮಾಹಿತಿಯನ್ನು ಬೇರೆ ಕಂಪನಿಗೆ ನೀಡುತ್ತಿದ್ದ ಆರೋಪದಡಿ ಓರ್ವನನ್ನು ಜಗಜೀವನ್ ರಾಮನಗರ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಈ ಸಂಬಂಧ ಸಪ್ನಾ ಬುಕ್ ಹೌಸ್...

ವಿಟ್ಲ: ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ತಂಡಗಳಿಂದ ಕುಣಿತ...

ಶ್ರೀ ಶಾರದಾಂಬ ವಿಶ್ವಸ್ಥ ಮಂಡಳಿ ಅಶೋಕನಗರ (ರಿ) ಅಳಕೆಮಜಲು ವತಿಯಿಂದ ಶ್ರೀ ಶಾರದಾಂಬ ಭಜನಾ ಮಂದಿರ ಅಶೋಕ ನಗರದಲ್ಲಿ ಪ್ರತಿಷ್ಟಾ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಭಜನಾ ತಂಡಗಳಿಂದ ಕುಣಿತ ಭಜನೆ ಸೇವೆ ನಡೆಯುತ್ತಿದೆ. ಬೆಳಿಗ್ಗೆ6...

ಹಳೆ ವೈಷಮ್ಯದ ಹಿನ್ನೆಲೆ ಯುವಕನನ್ನು ಕೊಲೆ ಮಾಡಿದ ದುಷ್ಕರ್ಮಿಗಳು

ಶಿವಮೊಗ್ಗ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಯುವಕನೊಬ್ಬನನ್ನು ಕೊಲೆ ಮಾಡಲಾಗಿದೆ. ಚಿಕ್ರುಲ್ಲಾಖಾನ್(28) ಕೊಲೆಯಾದ ಯುವಕ. ನಿನ್ನೆ(ಮಾ.19) ರಾತ್ರಿ 6 ಜನ ದುಷ್ಕರ್ಮಿಗಳು ಫಲಕ್ ಶಾದಿಮಹಲ್ ಸಮೀಪ ದಾಳಿ ಮಾಡಿ ಮಾರಕಾಸ್ತ್ರಗಳಿಂದ ಕೊಚ್ಚಿ ಹಲ್ಲೆ...
error: Content is protected !!