Tag: vtv
ಹಾವುಗಳಿಗೆ ಸೆಕೆಯ ಕಾಟ..! ಆಹಾರಕ್ಕಾಗಿ ಓಡಾಟ.. ಇವೆಲ್ಲದರ ಮಧ್ಯೆ ಸಿಲುಕುವ ಜನರಿಗೆ ಪ್ರಾಣ ಸಂಕಟ.....
ಏಪ್ರಿಲ್, ಮೇ, ಜೂನ್ ತಿಂಗಳು ಹಾವುಗಳ ಸಂತಾನೋತ್ಪತ್ತಿಯ ಕಾಲ. ಜತೆಗೆ ಸೆಕೆಯ ಕಾಟ, ಆಹಾರಕ್ಕಾಗಿ ಓಡಾಟ… ಇವೆಲ್ಲದರ ಮಧ್ಯೆ ಸಿಲುಕುವ ಮನುಷ್ಯರಿಗೆ ವಿಷದ ಹಾವುಗಳಿಂದ ಪ್ರಾಣ ಸಂಕಟ…
ವಾತಾವರಣದಲ್ಲಿ ಉಷ್ಣತೆ ಏರಿ ಭೂಮಿ ಬಿಸಿಯಾದರೆ,...
ಮಂಗಲಪದವು ಅಂಗನವಾಡಿ ಕೇಂದ್ರದಲ್ಲಿ ಲಿಂಗ ಸಮಾನತೆ ಸುಸ್ಥಿರ – ಅಭಿವೃದ್ಧಿ ಸಂವಾದ ಸಂಕಲ್ಪ ಕಾರ್ಯಕ್ರಮ
ವೀರಕಂಭ ಗ್ರಾಮ ಪಂಚಾಯತು ಸ್ವಚ್ಚತೆ ಸುಸ್ಥಿರ ಅಭಿವೃದ್ಧಿಯಲ್ಲಿ ರಾಜ್ಯದ ಗಮನ ಸೆಳೆಯುವಂತಾಗಬೇಕು ಎಂದು ಮಂಗಲಪದವು ಅಂಗನವಾಡಿ ಕೇಂದ್ರದಲ್ಲಿ ನಡೆದ ಲಿಂಗಸಮಾನತೆ ಸುಸ್ಥಿರ ಅಭಿವೃದ್ಧಿ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಒಂಬುಡ್ಸ್...
ಕೊಣಾಜೆ: 16 ವರ್ಷದ ಬಾಲಕ ರಹಿಮಾನ್ ನಿಗೂಢ ನಾಪತ್ತೆ
ಕೊಣಾಜೆ: ಬಾಲಕನೋರ್ವ ನಾಪತ್ತೆಯಾಗಿರುವ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಪತ್ತೆಯಾಗಿರುವ ಬಾಲಕನನ್ನು ಬೋಳಿಯಾರ್ ಗ್ರಾಮದ ಕಾಪಿಕಾಡು ಎಂಬಲ್ಲಿ ವಾಸ್ತವ್ಯ ಹೂಡಿದ್ದ ಹೈದರ್ ಎಂಬವರ ಪುತ್ರ ಅಬ್ದುಲ್ ರಹಿಮಾನ್ (16) ಎನ್ನಲಾಗಿದೆ.
ಒಂಭತ್ತನೇ ತರಗತಿ...
ಮಹಿಳೆಗೆ 30ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದ ರಿಯಾಜ್.!
ತ್ರಿಶೂರ್: ಕೊಡಂಗಲ್ಲೂರಿನಲ್ಲಿ ಬಟ್ಟೆ ಅಂಗಡಿಯೊoದರ ಮಾಲಕಿಯನ್ನು ಯುವಕನೊಬ್ಬ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.
ಮೃತ ಮಹಿಳೆಯನ್ನು ವಿಲಂಗರಪರoಬಿಲ್ ನಾಸರ್ ಅವರ ಪತ್ನಿ ರಿನ್ಸಿ ಎನ್ನಲಾಗಿದೆ. ಮಹಿಳೆಯ ಮೃತದೇಹದ ಮೇಲೆ ಮೂವತ್ತಕ್ಕೂ ಹೆಚ್ಚು ಗಾಯಗಳು ಪತ್ತೆಯಾಗಿದ್ದು,...
ಉಡುಪಿ: ಮನೆಯ ವಾಸ್ತವ್ಯದ ವಿವಾದ ಕೊಲೆಯಲ್ಲಿ ಅಂತ್ಯ – ತಮ್ಮನಿಂದಲೇ ಅಣ್ಣನ ಹತ್ಯೆ.!
ಉಡುಪಿ: ಮನೆಯ ವಿಚಾರಕ್ಕೆ ಸಂಬoಧಿಸಿದ ಅಣ್ಣ ತಮ್ಮಂದಿರ ನಡುವಿನ ವಿವಾದವು ಕೊಲೆಯಲ್ಲಿ ಅಂತ್ಯವಾದ ಘಟನೆ ಉಡುಪಿಯ 80 ಬಡಗುಬೆಟ್ಟು ಗ್ರಾಮದ ಕಬ್ಯಾಡಿ ಕಂಬ್ಳಕಟ್ಟೆ ಇಲ್ಲಿ ನಡೆದಿದೆ.
ಇಲ್ಲಿಯ ನಿವಾಸಿ ಬಾಲಕೃಷ್ಣ ನಾಯ್ಕ್(43ವ) ಕೊಲೆಯಾದವರು.
ಬಾಲಕೃಷ್ಣ ಮತ್ತು...
‘ಅಪ್ಪಳಿಸಲಿದೆ ಅಸಾನಿ ಚಂಡಮಾರುತ’ – ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ.!
ನೈಋತ್ಯ ಹಿಂದೂ ಮಹಾಸಾಗರದ ಮೇಲಿನ ಕಡಿಮೆ ಒತ್ತಡದ ಪ್ರದೇಶದಲ್ಲಿ ಮುಂದಿನ ವಾರ ಚಂಡಮಾರುತ ತೀವ್ರಗೊಂಡು ಬಾಂಗ್ಲಾದೇಶ ಮತ್ತು ಉತ್ತರ ಮ್ಯಾನ್ಮಾರ್ ಕಡೆಗೆ ಚಲಿಸುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹವಾಮಾನ ವ್ಯವಸ್ಥೆಯು...
ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ; ಗುಜರಾತ್ ಸರ್ಕಾರ ಆದೇಶ
ನವದೆಹಲಿ: ಗುಜರಾತ್‌ನ ಶಾಲೆಗಳಲ್ಲಿ 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧಿಸಲು ಆದೇಶಿಸಲಾಗಿದೆ. ಹೊಸ ಶಿಕ್ಷಣ ನೀತಿ ಅಡಿಯಲ್ಲಿ ಗುಜರಾತ್‌ನ ಶಾಲೆಗಳ ಮಕ್ಕಳಿಗೆ ಭಗವದ್ಗೀತೆಯನ್ನು ಕಲಿಸಲಾಗುತ್ತದೆ ಎಂದು ಗುಜರಾತ್ ಸರ್ಕಾರ ಪ್ರಕಟಿಸಿದೆ....
ಮಂಗಳೂರಿನಲ್ಲಿ ಒತ್ತಾಯಪೂರ್ವಕವಾಗಿ ಬಂದ್ ನಡೆದಿಲ್ಲ: ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸ್ಪಷ್ಟನೆ
ಮಂಗಳೂರು: ಹಿಜಾಬ್ ವಿರುದ್ಧ ಹೈಕೋರ್ಟ್ ತೀರ್ಪನ್ನು ವಿರೋಧಿಸಿ ಇಂದು ಮುಸ್ಲಿಂ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದವು. ಆದರೆ ಮಂಗಳೂರು ನಗರದಲ್ಲಿ ಒತ್ತಾಯ ಪೂರ್ವಕವಾಗಿ ಬಂದ್ ಮಾಡಿಸಿಲ್ಲ ಮಂಗಳೂರು ನಗರ ಪೊಲೀಸ್ ಆಯುಕ್ತ...
ಮಂಗಳೂರು: ಹಿಜಾಬ್ ಪರ ಗೋಡೆ ಬರಹ – ಪ್ರಕರಣ ದಾಖಲು
ಮಂಗಳೂರು: ಕಿಡಿಗೇಡಿಗಳು ಹಿಜಾಬ್ ಪರವಾಗಿ ಗೋಡೆ ಬರಹ ಬರೆದಿರುವ ಘಟನೆ ಮಲ್ಪೆಯ ಬೈಲಕೆರೆ ಪರಿಸರದಲ್ಲಿ ನಡೆದಿದ್ದು, ಸ್ಥಳದಲ್ಲಿ ನೂರಾರು ಜನ ಸೇರಿದ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.
ಬೈಲಕೆರೆಯಲ್ಲಿರುವ ಅನಧಿಕೃತ ಕಟ್ಟಡವೊಂದರ...
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆದಿತ್ಯ ರಾವ್ಗೆ 20 ವರ್ಷ ಜೈಲು ಶಿಕ್ಷೆ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಆದಿತ್ಯರಾವ್‌ಗೆ ದಕ್ಷಿಣ ಕನ್ನಡ ಜಿಲ್ಲಾ ನಾಲ್ಕನೇ ಹೆಚ್ಚುವರಿ ನ್ಯಾಯಾಲಯವು 20 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಇದರ ಜೊತೆ 10 ಸಾವಿರ...
















