Tag: vtv
ಉಡುಪಿ: ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ
ಮಹತೋಭಾರ ಶ್ರೀ ಅನಂತ ಪದ್ಮನಾಭ ದೇವಸ್ಥಾನ ಶ್ರೀ ಕ್ಷೇತ್ರ ಪೆರ್ಡೂರಿನಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಕ್ಷೇತ್ರದ ತಂತ್ರಿಗಳಾದ ಕೊರಂಗ್ರಪಾಡಿ ಶ್ರೀ ಕೆ.ಜಿ ರಾಘವೇಂದ್ರ ತಂತ್ರಿಗಳ ನೇತೃತ್ವದಲ್ಲಿ ಭೌತಿಕೋತ್ಸವ 12-03-20200 ನೇ ಶನಿವಾರದಿಂದ...
ಮಜಾ ಟಾಕೀಸ್ ಖ್ಯಾತಿಯ ನಿರೂಪಕ ಸೃಜನ್ ಲೋಕೇಶ್ ಬಿಡುಗಡೆಗೊಳಿಸಿದ “ಆಕೆ ಮೋಹಿನಿ” ಕಿರುಚಿತ್ರದ ಮೊದಲ...
ದೀರ್ಘಾವಧಿಯ ಚಿತ್ರಗಳಾಗಲಿ, ಕಿರುಚಿತ್ರಗಳಾಗಲಿ ಕ್ರಿಯೇಟಿವಿಟಿ ಬಹಳ ಮುಖ್ಯ. ತನ್ನ ಪರಿಕಲ್ಪನೆಗೆ ರೂಪವನ್ನು ಕೊಟ್ಟು ತೆರೆಗೆ ತರುವ ಪ್ರಯತ್ನ ಎಲ್ಲರೂ ಮಾಡ್ತಾರೆ. ವೀಕ್ಷಕನನ್ನು ಹಿಡಿದಿಡುವ, ತನ್ನೆಡೆಗೆ ಸೆಳೆಯುವ ಚಿತ್ರಗಳು ಸಕ್ಸಕ್ ಆಗುತ್ತದೆ. ಈ ರೀತಿಯಾಗಿ...
ಆರು ವಿದ್ಯಾರ್ಥಿನಿಯರಿಂದ ಗಂಡಾಂತರ ಇದೆ: ಸುಪ್ರೀಂ ಕೋರ್ಟ್ನಲ್ಲಿ ನ್ಯಾಯ ಸಿಗದಿದ್ದರೆ ಪಾಕಿಸ್ತಾನ, ಅಫ್ಘಾನಿಸ್ತಾನಕ್ಕೆ ಹೋಗಿ...
ಹೈಕೋರ್ಟ್ ವಿರುದ್ಧ ಮಾತನಾಡುವವರು ಉಗ್ರರು, ಸುಪ್ರೀಂ ಕೋರ್ಟ್ನಲ್ಲಿ ನ್ಯಾಯ ಸಿಗದಿದ್ದರೆ ಪಾಕಿಸ್ತಾನ, ಅಫ್ಘಾನಿಸ್ತಾನಕ್ಕೆ ಹೋಗಿ ಎಂದು ಸರ್ಕಾರಿ ಪಿಯು ಕಾಲೇಜು ಉಪಾಧ್ಯಕ್ಷ ಯಶ್‌ಪಾಲ್ ಸುವರ್ಣ ಹೇಳಿಕೆ ನೀಡಿದ್ದಾರೆ.
ಹೈಕೋರ್ಟ್ ವಿಸ್ತೃತ ಪೀಠದಿಂದ ತೀರ್ಪು ಬಂದರೂ...
ವಿಟ್ಲ: ನಾಳೆ (ಮಾ.17ರಂದು) ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ) ಇದರ ಸ್ಥಳಾಂತರಿತ...
ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ) ಇದರ ಸ್ಥಳಾಂತರಿತ ವಿಟ್ಲ ಶಾಖೆಯ ಉದ್ಘಾಟನಾ ಸಮಾರಂಭವು ಮಾ.17 ರಂದು ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪಾರ್ಕ್‌ಲೈನ್ ಗ್ಯಾಲರಿಯಾ ಕಮರ್ಷಿಯಲ್ ಕಾಂಪ್ಲೆಕ್ಸ್‌ನ ಒಂದನೇ ಮಹಡಿಗೆ ಸ್ಥಳಾಂತರಗೊಂಡಿದೆ....
ಉಳ್ಳಾಲ: ಪ್ರೇಮ ವೈಫಲ್ಯಕ್ಕೆ ಬೇಸತ್ತು ಯುವಕ ನೇಣಿಗೆ ಶರಣು
ಉಳ್ಳಾಲ: ಪ್ರೇಮ ವೈಫಲ್ಯಕ್ಕೆ ನೊಂದ ಯುವಕನೋರ್ವ ಆತ್ಮಹತ್ಯೆ ನಡೆಸಿರುವ ಘಟನೆ ಕುತ್ತಾರು ಸಂತೋಷನಗರ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಕುದ್ಕೋರಿಗುಡ್ಡೆ ನಿವಾಸಿ ದೀಕ್ಷಿತ್ (19) ಆತ್ಮಹತ್ಯೆಗೆ ಶರಣಾದ ಯುವಕ.
ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ...
ವಿಟ್ಲ: ಸ್ಕೂಲ್ ಬಸ್ಸು ಮತ್ತು ಕಾರಿನ ನಡುವೆ ಅಪಘಾತ
ವಿಟ್ಲ: ಸ್ಕೂಲ್ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ನಡೆದ ಘಟನೆ ಇಂದು ನಡೆದಿದೆ. ಕುಡ್ತಮುಗೇರು ಸಮೀಪದ ಮಂಕುಡೆಯ ಕಲ್ಕಾಜೆ ಎಂಬಲ್ಲಿ ಈ ಘಟನೆ ನಡೆದಿದೆ.
ಅಪಘಾತದಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಅಂತೆಯೇ ಬಸ್ಸಿಗೂ...
ಮಜಿ ವೀರಕಂಬ ಶಾಲೆಯಲ್ಲಿ ಉಚಿತ ನೇತ್ರಾ ಚಿಕಿತ್ಸಾ ಸೇವಾ ಶಿಬಿರ
ಗ್ರಾಮ ಪಂಚಾಯತ್ ವೀರಕಂಬ, ಮಾತೃಶ್ರೀ ಗೆಳೆಯರ ಬಳಗ ವೀರಕಂಬ , ಸಮುದಾಯ ಆರೋಗ್ಯ ಕೇಂದ್ರ ವಿಟ್ಲ, ಆನಂದಾಶ್ರಮ ಸೇವಾ ಟ್ರಸ್ಟ್ (ರಿ) ಪುತ್ತೂರು, ಇದರ ಸಹಭಾಗಿತ್ವದಲ್ಲಿ ಉಚಿತ ನೇತ್ರಾ ಚಿಕಿತ್ಸಾ ಸೇವಾ ಶಿಬಿರವು...
ವಿಟ್ಲ: “ಸಿಮಗುಡ್ಡೆದ ಅರಸು” ಭಕ್ತಿಗೀತೆ ಬಿಡುಗಡೆ
ವಿಟ್ಲ: ಸಿಮಗುಡ್ಡೆದ ಅರಸು ಎಂಬ ಭಕ್ತಿಗೀತೆನ್ನು ಕೃಷ್ಣಯ್ಯ ಕೆ ವಿಟ್ಲ ಅರಮನೆ ಇವರು ಬಿಡುಗಡೆ ಗೊಳಿಸಿದರು. ಅವರು ಮಾತನಾಡಿ .ಭಕ್ತಿಗೀತೆ ಬಿಡುಗಡೆಯಾಗುವಲ್ಲಿ ಇದಕ್ಕೆ ಶ್ರಮಿಸಿದ,ಗಾಯಕಿ ತನುಷ ಕುಂದರ್ ಬ್ರಹ್ಮವರ ,ಸಾಹಿತ್ಯ ಬರೆದ ದಿನೇಶ್...
ಮಸೀದಿ ಧ್ವಂಸಗೊಳಿಸಿ ಕೇಸರಿ ಬಣ್ಣ ಬಳಿದ ದುಷ್ಕರ್ಮಿಗಳು; ಸ್ಥಳದಲ್ಲಿ ಬಿಗುವಿನ ವಾತಾವರಣ
ಭೋಪಾಲ್: ಇತಿಹಾಸ ಪ್ರಸಿದ್ಧ ಮಸೀದಿಯನ್ನು ಧ್ವಂಸಗೊಳಿಸಿ ದುಷ್ಕರ್ಮಿಗಳು ಕೇಸರಿ ಬಣ್ಣ ಬಳಿದ ಘಟನೆ ನಡೆದಿದೆ. ಈ ಘಟನೆ ಮಧ್ಯಪ್ರದೇಶದ ಭೋಪಾಲ್‌ನ ನರ್ಮದಾಪುರಂ ನಲ್ಲಿ ನಡೆದಿದೆ.
ದರ್ಗಾದ ಮರದ ಬಾಗಿಲನ್ನು ಮುರಿದು ಪ್ರವೇಶಿಸಿದ ದುಷ್ಕರ್ಮಿಗಳು, ದರ್ಗಾದ...
ಉಕ್ರೇನ್’ನಿಂದ ಬಂದ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ವ್ಯಾಸಂಗಕ್ಕೆ ವ್ಯವಸ್ಥೆ- ಸಚಿವರ ಭರವಸೆ
ಬೆಂಗಳೂರು: ಉಕ್ರೇನ್ ಯುದ್ಧ ಪೀಡಿದ ಭೂಮಿಯಿಂದ ರಾಜ್ಯಕ್ಕೆ ವಾಪಾಸ್ ಆದಂತ ಎಂ ಬಿ ಬಿ ಎಸ್ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಮುಂದುವರಿಕೆ ಆತಂಕ ಎದುರಿಸುತ್ತಿದ್ದು, ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯದಲ್ಲೇ ಶಿಕ್ಷಣಕ್ಕೆ ವ್ಯವಸ್ಥೆ ಮಾಡುವುದಾಗಿ...
















