Tag: vtv
ಮನೆಗಳ್ಳತನ ಪ್ರಕರಣ: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತನ ಬಂಧನ
ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಮತ್ತೊಂದು ಪ್ರಕರಣ ದಾಖಲು
ಬೆಳ್ಳಾರೆ: ಮನೆಗಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ಬೆಳಕಿಗೆ ಬಂದಿದೆ.
2022 ಮಾರ್ಚ್ 24ರಂದು ಬೆಳ್ಳಾರೆ...
ಇಸ್ರೇಲ್-ಇರಾನ್ ವಾರ್ ಎಫೆಕ್ಟ್- ಚನ್ನಪಟ್ಟಣದ ಬೊಂಬೆ, ಆಟಿಕೆಗಳ ರಫ್ತಿಗೆ ಭಾರೀ ಹೊಡೆತ..!
ರಾಮನಗರ: ಇಸ್ರೇಲ್-ಇರಾನ್ ಯುದ್ಧದ ಎಫೆಕ್ಟ್ ಭಾರತದ ಮೇಲೆ ಒಂದಲ್ಲ ಒಂದು ರೀತಿಯ ಪರಿಣಾಮ ಬೀರುತ್ತಿದ್ದು, ಗ್ಯಾಸ್, ಪೆಟ್ರೋಲಿಯಂ ಉತ್ಪನ್ನ ಸೇರಿ ಹಲವು ಉದ್ಯಮಕ್ಕೆ ದೊಡ್ಡ ಹೊಡೆತ ನೀಡಿದೆ.
ಇದರ ಜೊತೆಗೆ ಬೊಂಬೆ ಉದ್ಯಮಕ್ಕೂ ಯುದ್ಧದ...
ಹುಬ್ಬಳ್ಳಿ: ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು!
ಹುಬ್ಬಳ್ಳಿ: ನೀರಿನ ಗುಂಡಿಯಲ್ಲಿ ಈಜಲು ಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಹೊರವಲಯದಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿಗಳನ್ನು ಸಮರ್ಥ್ ಮತ್ತು ಹರೀಶ್ ಎಂದು ಗುರುತಿಸಲಾಗಿದ್ದು, ಇವರಿಬ್ಬರು ಗೋಪನಕೊಪ್ಪದ ಸರ್ಕಾರಿ...
ಕಮರ್ಷಿಯಲ್ ಗ್ಯಾಸ್ ಬಂದ್; ಸೌದೆ ಒಲೆ ಮೊರೆಹೋದ ಹೋಟೆಲ್ ಮಾಲೀಕರು
ಇರಾನ್ ಮತ್ತು ಇಸ್ರೇಲ್ ವಾರ್ ಎಫೆಕ್ಟ್‌ನಿಂದಾಗಿ ಸಂಪೂರ್ಣವಾಗಿ ಕಮರ್ಷಿಯಲ್ ಗ್ಯಾಸ್ ಬಂದಾಗಿ, ಸಿಲಿಂಡರ್ ಸಿಗದೇ ಹೋಟೆಲ್ ಮಾಲೀಕರು ಅಕ್ಷರಶಃ ಪರದಾಡುತ್ತಿದ್ದು, ಸೌದೆ ಒಲೆ ಮೊರೆಹೋಗಿದ್ದಾರೆ.
ಗ್ಯಾಸ್ ಸಿಲಿಂಡರ್ ಬಂದ್ ಹಿನ್ನೆಲೆ ಸಂಪೂರ್ಣವಾಗಿ ಹೋಟೆಲ್ ಮಾಲೀಕರು...
ಚಿಕ್ಕಮಗಳೂರು:ಅಂಗನವಾಡಿ ಬಳಿ ಆಟವಾಡುತ್ತಿದ್ದಾಗ ತಗುಲಿದ ಕಬ್ಬಿಣದ ತಂತಿ – ಮಗುವಿನ ಮರ್ಮಾಂಗಕ್ಕೆ 6 ಹೊಲಿಗೆ
ಚಿಕ್ಕಮಗಳೂರು: ಅಂಗನವಾಡಿ ಮುಂಭಾಗದಲ್ಲಿ ಆಟವಾಡುತ್ತಿದ್ದಾಗ ಮಗುವಿನ ಕಬ್ಬಿಣದ ತಂತಿ ತಗುಲಿ 6 ಹೊಲಿಗೆ ಬಿದ್ದಿರುವ ಘಟನೆ ಚಿಕ್ಕಮಗಳೂರು ನಗರದ ಗೌರಿಕಾಲುವೆ ಬಡಾವಣೆಯಲ್ಲಿ ನಡೆದಿದೆ.ಗೌರಿ ಕಾಲುವೆಯ ಅಮೃತಾ ಎಂಬ ಪೋಷಕರು ತಮ್ಮ ಮಗುವನ್ನ ಅಂಗನವಾಡಿಗೆ...
ಚನ್ನಪಟ್ಟಣದ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಕಳ್ಳತನ!
ರಾಮನಗರ: ಯುದ್ಧದ ಎಫೆಕ್ಟ್‌ನಿಂದಾಗಿ ಒಂದೆಡೆ ಗ್ಯಾಸ್ ಸಿಲಿಂಡರ್ ಅಭಾವ ಆಗಿದ್ದು, ಮತ್ತೊಂದೆಡೆ ಸಿಲಿಂಡರ್ ಕಳ್ಳರ ಹಾವಳಿ ಹೆಚ್ಚಾಗಿದೆ. ಚನ್ನಪಟ್ಟಣದ ಕನಕನಗರದ ಕೃಷ್ಣಪ್ಪ ಎಂಬುವವರ ಮನೆಯಲ್ಲಿ ಸಿಲಿಂಡರ್ ಕಳ್ಳತನ ಮಾಡಲಾಗಿದೆ.
ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಬಂದ...
ಪುತ್ತೂರು: ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಕಾಂಗ್ರೇಸ್ ಪಕ್ಷದ ದ.ಕ ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೇಸ್...
ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಪುತ್ತೂರು ಮಹಿಳಾ ಬಿಜೆಪಿ ಮೋರ್ಚಾ ಅಧ್ಯಕ್ಷರಿಂದ ಅರ್ಜಿ ಸಲ್ಲಿಕೆ
ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಕಾಂಗ್ರೇಸ್ ಪಕ್ಷದ ದ.ಕ ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೇಸ್...
ಕುಂಬಳೆ: ಕಾರು–ಬಸ್ ಢಿಕ್ಕಿ; 12 ಮಂದಿ ಗಾಯ
ಕಾಸರಗೋಡು: ಶಾಂತಿಪಳ್ಳ ತಿರುವಿನಲ್ಲಿ ಬುಧವಾರ ಬೆಳಿಗ್ಗೆ ಕಾರು ಹಾಗೂ ಖಾಸಗಿ ಬಸ್ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಹಾಗೂ ಬಸ್‌ನ ಎಂಟು ಮಂದಿ ಸೇರಿ ಒಟ್ಟು 12 ಮಂದಿ ಗಾಯಗೊಂಡಿದ್ದು,...
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಶವವಾಗಿ ಪತ್ತೆ..!
ಉಳ್ಳಾಲ: ಕಳೆದ ಸೋಮವಾರ ಬೆಳಗ್ಗೆ ಮನೆಯಿಂದ ಕೆಲಸಕ್ಕೆ ತೆರಳಿ ನಾಪತ್ತೆಯಾಗಿದ್ದ ಕೊಣಾಜೆಯ ಯುವಕನೋರ್ವನ ಶವ ಕೊಳೆತ ಸ್ಥಿತಿಯಲ್ಲಿ ಸೋಮೇಶ್ವರದ ಕೆರೆಯಲ್ಲಿ ಪತ್ತೆಯಾಗಿದೆ. ಪತ್ನಿಯಿಂದ ವಿಚ್ಚೇದನಗೊಂಡ ಖಿನ್ನತೆಯಲ್ಲಿ ಯುವಕ ಆತಹತ್ಯೆಗೈದಿರಬಹುದೆಂದು ಶಂಕಿಸಲಾಗಿದೆ.
ಉಳ್ಳಾಲ ತಾಲೂಕಿನ ಕೊಣಾಜೆಯ...
ಕಬ್ಬಿಣದ ಸ್ಟ್ಯಾಂಡ್ ಹಿಡಿದು ಹೋಗುತ್ತಿದ್ದವರಿಗೆ ವಿದ್ಯುತ್ ಶಾಕ್: ಇಬ್ಬರು ಸಾವು!
ತೆಲಂಗಾಣ: ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದವರಿಗೆ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ದಂಡೇಪಲ್ಲಿ ಮಂಡಲದ ಮೇದರಿಪೇಟೆ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಮೇದರಿಪೇಟೆಯ ಸಲ್ಲಾ ಲಕ್ಷ್ಮೀನಾರಾಯಣ ಮತ್ತು...
















