Thursday, August 6, 2026
spot_imgspot_img
spot_imgspot_img
Home Tags Vtv

Tag: vtv

ಮಿಕ್ಸಿ ದುರಸ್ತಿ ಮಾಡುವ ವೇಳೆ ವಿದ್ಯುತ್ ಪ್ರವಹಿಸಿ ವ್ಯಕ್ತಿ ದಾರುಣ ಸಾವು!!

ಉಡುಪಿ: ಇಲ್ಲಿನ ಬಡಗುಬೆಟ್ಟು ಗ್ರಾಮದ ಒಳಕಾಡು ಎಂಬಲ್ಲಿ ಮಿಕ್ಸಿ ದುರಸ್ತಿ ಮಾಡುವ ವೇಳೆ ವಿದ್ಯುತ್ ಪ್ರವಹಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಒಳಕಾಡು ನಿವಾಸಿ ಚಂದ್ರ ಜೋಗಿ (43) ಎನ್ನಲಾಗಿದೆ. ಇವರು ಬ್ರಹ್ಮಾವರ...

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿ. ಇದರ 66 ನೇ ವರ್ಷದ ವಾರ್ಷಿಕ ವರದಿ...

https://youtu.be/oBd7S-6uYOY ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ಇದರ 2020-21 ನೇ ಸಾಲಿನ ವಾರ್ಷಿಕ ಮಹಾಸಭೆಯು ಡಿ.21ರ ಮಂಗಳವಾರ ವಿಟ್ಲದ ಶಾಂತಿನಗರದಲ್ಲಿರುವ ಅಕ್ಷಯ ಸಮುದಾಯ ಭವನದಲ್ಲಿ ನಡೆಯಿತು. ಈ ಸಭೆಯಲ್ಲಿ 66ನೇ ವರ್ಷದ ವಾರ್ಷಿಕ...

ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ ವತಿಯಿಂದ ಅಶ್ಮಿತ್ ಎ.ಜೆ ಅವರಿಗೆ ಕನ್ನಡ ಸಾಂಸ್ಕೃತಿಕ...

ಸುಳ್ಯ: ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆದ ಸಾಹಿತ್ಯ ಸಮಾರಂಭದಲ್ಲಿ ಬಹುಮುಖ ಪ್ರತಿಭೆಯಾದ ಅಶ್ಮಿತ್ ಎ.ಜೆ. ಇವರಿಗೆ ಕನ್ನಡ ಸಾಂಸ್ಕೃತಿಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಇವರು...

ಬೆಳ್ತಂಗಡಿ: ಅನಾರು ಹಿ.ಪ್ರಾ.ಶಾಲೆಯ ಆವರಣದೊಳಗೆ ನುಗ್ಗಿದ ಕಿಡಿಗೇಡಿಗಳು; ಶಾಲಾ ಸ್ವತ್ತುಗಳನ್ನು ದ್ವಂಸಗೊಳಿಸಿದ ದುಷ್ಕರ್ಮಿಗಳು!!

ಪಟ್ರಮೆ: ಅನಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದೊಳಗೆ ಕಿಡಿಗೇಡಿಗಳು ನುಗ್ಗಿ, ಶಾಲಾ ಸ್ವತ್ತುಗಳನ್ನು ದ್ವಂಸಗೊಳಿಸಿದ ಘಟನೆ ಡಿ.20ರಂದು ಪಟ್ರಮೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಈ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಶಾಲೆಯ...

RCB IPL 2022ರ ನಾಯಕತ್ವ ವಹಿಸಲಿದ್ದಾರೆ ಮನೀಶ್ ಪಾಂಡೆ

ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಹಲವು ವರ್ಷಗಳ ಬಳಿಕ ಇದೀಗ ಮೆಗಾ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ಈ ಬಾರಿ ಯಾವ ಆಟಗಾರ ಯಾವ ತಂಡ ಪಾಲಾಗುತ್ತಾರೆ ಅನ್ನೋ ಕುತೂಹಲ ಗರಿಗೆದರಿದೆ. ಇದೀಗ ಬೆಂಗಳೂರು ರಾಯಲ್‌...

ಸುಳ್ಯ: ಓವರ್ ಟೇಕ್ ಮಾಡುವ ಭರದಲ್ಲಿ ರಿಕ್ಷಾಕ್ಕೆ ಗುದ್ದಿದ ಕಾರು; ಪ್ರಯಾಣಿಕರಿಗೆ ಗಾಯ ಆಸ್ಪತ್ರೆಗೆ...

ಸುಳ್ಯ: ಇಲ್ಲಿನ ಜಾಲ್ಸೂರು ಗ್ರಾಮದ ಕಾಳಮ್ಮನೆ ಎಂಬಲ್ಲಿ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಕಾರು ಎದುರಿನಿಂದ ಬರುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಘಟನೆ ಡಿ.21ರಂದು ಸಂಭವಿಸಿದೆ. ಘಟನೆಯಲ್ಲಿ ರಿಕ್ಷಾ ಪ್ರಯಾಣಿಕರು ಗಾಯಗೊಂಡು...

ಆನ್ ಲೈನ್ ಕ್ಲಾಸ್ ಗಾಗಿ ಕ್ರಿಯೇಟ್ ಮಾಡಿದ ಶಾಲಾ ವಾಟ್ಸ್ಯಾಪ್ ಗ್ರೂಪ್ ನಲ್ಲಿ ಅಶ್ಲೀಲ...

ಚೆನ್ನೈ: ಆನ್ ಲೈನ್ ಕ್ಲಾಸ್ ಗಾಗಿ ಕ್ರಿಯೇಟ್ ಮಾಡಲಾಗಿರುವ ವಾಟ್ಸ್ಯಾಪ್ ಗ್ರೂಪ್ ನಲ್ಲಿ ಖಾಸಗಿ ಶಾಲಾ ಶಿಕ್ಷಕನೊಬ್ಬ ಅಶ್ಲೀಲ ವಿಡಿಯೋ ಶೇರ್ ಮಾಡಿದ ಘಟನೆ ಚೆನ್ನೈನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು...

ಕನ್ನಡ ಬಾವುಟ ಸುಟ್ಟು, ಬಸವಣ್ಣನವರ ಚಿತ್ರಕ್ಕೆ ಸೆಗಣಿ ಮೆತ್ತಿ ಅವಮಾನಿಸಿದ ಮೂವರು ಆರೋಪಿಗಳು ಅಂದರ್..!!

ಬೆಳಗಾವಿ: ಜಿಲ್ಲೆಯ ಖಾನಾಪುರದಲ್ಲಿ ಕನ್ನಡ ಬಾವುಟ ಸುಟ್ಟು ಹಾಕಿ , ಬಸವಣ್ಣನವರ ಚಿತ್ರಕ್ಕೆ ಸೆಗಣಿ ಮೆತ್ತಿ ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಸಂಜು ಗುರವ, ಸಚಿನ್ ಗುರವ...

ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದು ಜುವೆಲ್ಲರಿ ಶಾಪ್ ನಲ್ಲಿ ಚಿನ್ನಾಭರಣ ಕಳವು; ಮೂವರು ಅರೆಸ್ಟ್..!

ಉಡುಪಿ: ಇಲ್ಲಿನ ಸುಲ್ತಾನ್ ಡೈಮಂಡ್ಸ್ ಗೋಲ್ಡ್ ಜ್ಯುವೆಲ್ಲರಿಯಲ್ಲಿ ಕಳೆದ ತಿಂಗಳು ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರ ಮೂಲದ ದಂಪತಿ ಸಹಿತ ಮೂವರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು...

ವಿಟ್ಲ: 400 ಕೆ.ವಿ ಉಡುಪಿ – ಕಾಸರಗೋಡು ವಿದ್ಯುತ್ ಪ್ರಸರಣ ಮಾರ್ಗಕ್ಕೆ ವಿರೋಧ!!

https://youtu.be/r0GoNLaV9W8 ವಿಟ್ಲ: 400 ಕೆ.ವಿ ಉಡುಪಿ - ಕಾಸರಗೋಡು ವಿದ್ಯುತ್ ಪ್ರಸರಣ ಮಾರ್ಗಕ್ಕೆ ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿದೆ. ವಿದ್ಯುತ್ ಪ್ರಸರಣ ಮಾರ್ಗ ಮಾಡಲು ಬಂದ ಅಧಿಕಾರಿಗಳನ್ನು ಸ್ಥಳೀಯರು ವಿರೋಧಿಸಿದ ಘಟನೆ ನಡೆದಿದೆ. ವಿಟ್ಲದ ವೀರಕಂಬ...
error: Content is protected !!