Thursday, August 6, 2026
spot_imgspot_img
spot_imgspot_img
Home Tags Vtv

Tag: vtv

SDPI ರಾಜ್ಯ ಸಮಿತಿಯ ಸದಸ್ಯನನ್ನು ಭೀಕರ ಹತ್ಯೆಗೈದ ದುಷ್ಕರ್ಮಿಗಳು..!

ಎಸ್.ಡಿ.ಪಿ.ಐ ಕೇರಳ ರಾಜ್ಯ ಸಮಿತಿಯ ಸದಸ್ಯರೊಬ್ಬರನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದ ಘಟನೆ ನಡೆದಿದೆ. ಕೊಲೆಯ ದರಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಆರೋಪಿಗಳ ಪತ್ತೆ ಪೊಲೀಸರು ಮುಂದಾಗಿದ್ದಾರೆ. ಎಸ್.ಡಿ.ಪಿ.ಐ ಕೇರಳ ರಾಜ್ಯ ಸಮಿತಿ ಸದಸ್ಯ ಕೆ.ಎಸ್....

ನೀರಿಗೆ ಬೇವಿನಎಣ್ಣೆ ಬೆರೆಸಿ ಸ್ನಾನ ಮಾಡುವುದರಿಂದ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ..?

ಚಳಿಗಾಲದಲ್ಲಿ ಹೆಚ್ಚಾಗಿ ಚರ್ಮದ ಸಮಸ್ಯೆಗಳು ಕಾಡುತ್ತದೆ. ಆದ್ದರಿಂದ ಚಳಿಗಾಲದಲ್ಲಿ ಚರ್ಮದ ಆರೈಕೆ ಮಾಡುವುದು ಅಗತ್ಯ. ಹಾಗಾಗಿ ಚಳಿಗಾಲದಲ್ಲಿ ನೀವು ಸ್ನಾನ ಮಾಡುವಂತಹ ನೀರಿಗೆ ಕೆಲವು ಹನಿ ಬೇವಿನ ಎಣ್ಣೆ ಹಾಕಿ ಸ್ನಾನ ಮಾಡಿ....

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ; ಬಿಜೆಪಿಯಿಂದ ಪ್ರಣಾಳಿಕೆಯಲ್ಲಿ ಯಾವೆಲ್ಲಾ ಅಂಶಗಳಿಗೆ ಒತ್ತು ನೀಡಲಾಗಿದೆ..?

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು ಈಗಾಗಲೇ ಬಿಜೆಪಿ ಪಾಳಯ 18 ವಾರ್ಡ್ಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಹೀಗಾಗಿ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. ಶಾಸಕ ಸಂಜೀವ ಮಠಂದೂರು ಅವರು...

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೇಮಕಾತಿ (PDO)ಯ ಮಾಹಿತಿ ಮತ್ತು ಪೂರ್ವ...

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ದಿನಾಂಕ 25.12.2021 ರ ಶನಿವಾರದಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ ಸದ್ಯದಲ್ಲೇ ಅಧಿಸೂಚನೆ ಹೊರಬೀಳಲಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮಪಂಚಾಯತ್...

ಅಜ್ಜಿಯನ್ನು ನೋಡಲು ಹೋದ ಕಂದಮ್ಮ 5ನೇ ಮಹಡಿಯಿಂದ ಬಿದ್ದು ಸಾವು!!

ಬೆಂಗಳೂರು: ಅಪಾರ್ಟ್‍ಮೆಂಟ್‍ನ ಐದನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು 2 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಜಧಾನಿಯ ಎಲೆಕ್ಟ್ರಾನಿಕ್ ಸಿಟಿ ನೀಲಾದ್ರಿ ಇನ್‍ವೆಸ್ಟ್​ಮೆಂಟ್​​ ಲೇಔಟ್‍ನಲ್ಲಿ ಸಂಭವಿಸಿದೆ. ಮೃತ ಬಾಲಕ ಎಲೆಕ್ಟ್ರಾನಿಕ್ ಸಿಟಿಯ...

ಪಂಚಾಯತ್ ಕಚೇರಿಯಲ್ಲಿ ಯುವತಿಗೆ ಬೆಂಕಿ ಹಚ್ಚಿ, ತಾನೂ ಆತ್ಮಹತ್ಯೆಗೆ ಶರಣಾದ ಯುವಕ!

ಕೋಯಿಕ್ಕೋಡ್: ಪಂಚಾಯತ್ ಕಚೇರಿಯಲ್ಲಿ ಉದ್ಯೋಗದಲ್ಲಿದ್ದ ಯುವತಿಗೆ ಬೆಂಕಿ ಹಚ್ಚಿ, ತಾನು ಕೂಡ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಕೋಯಿಕ್ಕೋಡ್​ನಲ್ಲಿ ನಡೆದಿದೆ. ಕೊಲೆಯಾದ ಯುವತಿ ಕೃಷ್ಣಪ್ರಿಯಾ (22) ಎಂದು ಗುರುತಿಸಲಾಗಿದೆ. ಥಿಕ್ಕೋಡಿ ನಿವಾಸಿ...

ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ 25 ಲ್ಯಾಪ್​ಟಾಪ್ ಕಳ್ಳತನ; ​ಆರೋಪಿ ಪೊಲೀಸ್ ವಶಕ್ಕೆ..!!

ಬೆಂಗಳೂರು: ಲ್ಯಾಪ್​​​​ ಟಾಪ್​ ಕಂಪನಿಯಲ್ಲಿ ದಿನಗೂಲಿ ನೌಕರನಾಗಿ ಕೆಲಸ ಮಾಡ್ತಿದ್ದ ವ್ಯಕ್ತಿಯೋರ್ವನು ಲ್ಯಾಪ್‌ಟಾಪ್ ಕಳ್ಳತನ ಮಾಡಿದ ಹಿನ್ನೆಲೆಯಲ್ಲಿ ಆತನನ್ನು ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮಹಾರಾಷ್ಟ್ರ ಮೂಲದ ಸುಮೀತ್...

ಮೂಡುಬಿದಿರೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!

ಮೂಡುಬಿದಿರೆ: ಇಲ್ಲಿನ ಪುತ್ತಿಗೆ ಗ್ರಾಮದ ನೆಲ್ಲಿಗುಡ್ಡೆ ಅಯ್ಯಪ್ಪ ಮಂದಿರ ಬಳಿಯ ನಿವಾಸಿ ಎಲೆಕ್ಟ್ರಿಷಿಯನ್ ಡಿ.18 ರ ಶನಿವಾರ ಬೆಳಗ್ಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವಿವಾಹಿತರಾಗಿದ್ದ ಶಿವಾನಂದ(37) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ್ಮಹತ್ಯೆಗೆ ಕಾರಣ...

ಕಾಲೇಜು ವಿದ್ಯಾರ್ಥಿನಿಗೆ ಪ್ರಾದ್ಯಾಪಕನಿಂದ ಲೈಂಗಿಕ ಕಿರುಕುಳ..!

ಸಿದ್ದಾಪುರ: ವಿದ್ಯಾರ್ಥಿನಿಯೊಬ್ಬರು ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಕಾಲೇಜಿನ ಪ್ರಾಧ್ಯಾಪಕರೊಬ್ಬರ ವಿರುದ್ಧ ಶಂಕರನಾರಾಯಣ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿಕ್ಷಕನನ್ನು ಅತಿಥಿ ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ವಿಘ್ನೇಶ್‌ ಎನ್ನಲಾಗಿದೆ. ಶಂಕರನಾರಾಯಣ ಸರಕಾರಿ ಪ್ರಥಮ ದರ್ಜೆ...

ಉಡುಪಿ: ನಾಲ್ಕೂ ಮಕ್ಕಳಿದ್ರೂ ಹಿಂದೂ ಯುವತಿಯೊಂದಿಗೆ ಮದುವೆಗೆ ಸಿದ್ಧನಾದ ಅನ್ಯಕೋಮಿನ ವ್ಯಕ್ತಿ..!!

ಉಡುಪಿ: ನಾಲ್ಕೂ ಮಕ್ಕಳ ತಂದೆಯೊಬ್ಬ ಹಿಂದೂ ಮಹಿಳೆಯ ಜೊತೆ ಎರಡನೇ ಮದುವೆಗೆ ಮುಂದಾಗಿದ್ದ ಘಟನೆ ಉಡುಪಿಯಲ್ಲಿ ನಡೆದಿದೆ. ಈತನ ಎರಡನೇ ಮದುವೆಗೆ ಮಕ್ಕಳಿಂದಲೇ ವಿವಾಹ ನೋಂದಣಿ ಕಚೇರಿಯಲ್ಲಿ ಆಕ್ಷೇಪ ವ್ಯಕ್ತವಾಗಿದೆ. ಉಡುಪಿ ಮಧ್ವನಗರದ ನಿವಾಸಿಗಳಾದ...
error: Content is protected !!