Thursday, August 6, 2026
spot_imgspot_img
spot_imgspot_img
Home Tags Vtv

Tag: vtv

ಹೆದ್ದಾರಿ ಮಧ್ಯೆ ಏಕಾಏಕಿ ಹೊತ್ತಿ ಉರಿದ ಕಾರು..!

ವಿಜಯಪುರ: ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ ಹೊತ್ತಿ ಉರಿದ ಘಟನೆ ನಗರದ ಹೊರವಲಯದ ವಿಜಯಪುರ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಅಪಾಯದಿಂದ ಪಾರಾಗಿದ್ದಾರೆ. ಸೋಲಾಪುರದಿಂದ ವಿಜಯಪುರ ನಗರಕ್ಕೆ...

ಉಡುಪಿ: ಅಕ್ರಮ ದನದ ಮಾಂಸ ಸಾಗಾಟ; ಪ್ರಕರಣ ದಾಖಲು..!

ಉಡುಪಿ: ಬೈಕ್‌ ವೊಂದರಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು 10 ಕೆ.ಜಿ ದನದ ಮಾಂಸ ವಶಪಡಿಸಿಕೊಂಡು ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಡಿ.17 ರಂದು ಮಜೂರು...

ಮಂಗಳೂರು: ಉಪ್ಪಿನಂಗಡಿ ಲಾಠಿಚಾರ್ಜ್ ಖಂಡಿಸಿ ಕ್ಲಾಕ್ ಟವರ್ ಬಳಿ PFI ಪ್ರತಿಭಟನೆ; ಪ್ರತಿಭಟನಾಕಾರರ ಮನವಿ...

ಮಂಗಳೂರು: ಉಪ್ಪಿನಂಗಡಿಯಲ್ಲಿ ನಡೆದ ಲಾಠಿಚಾರ್ಜ್ ಖಂಡಿಸಿ ಶುಕ್ರವಾರ ಮಂಗಳೂರಿನ ಕ್ಲಾಕ್ ಟವರ್‌ ಬಳಿ ಪಿಎಫ್ಐ ಕಾರ್ಯಕರ್ತರ ಪ್ರತಿಭಟನೆ ನಡೆಯಿತು. ಈ ಪ್ರತಿಭಟನಾ ಸಭೆಗೆ ಖುದ್ದು ಎಸ್. ಪಿ ಖುಷಿಕೇಶ್ ಸೋನಾವಣೆ ಭೇಟಿ ನೀಡಿ ಪ್ರತಿಭಟನಾಕಾರರ...

ಹೆತ್ತ ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ತಾಯಿ!!

ಮೈಸೂರು: ಗೃಹಿಣಿಯೊಬ್ಬರು ಹೆತ್ತ ಮಗುವನ್ನೂ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಗಟ್ಟವಾಡಿ ಗ್ರಾಮದಲ್ಲಿ ನಡೆದಿದೆ. 2 ವರ್ಷದ ಮಗು ಮೋಕ್ಷಿತ್‌ನನ್ನು ಬಕೆಟ್ ನೀರಿನಲ್ಲಿ ಮುಳುಗಿಸಿ ಸಾಯಿಸಿದ ತಾಯಿ ಅನ್ನಪೂರ್ಣ(22) ಬಳಿಕ ನೇಣಿಗೆ ಶರಣಾಗಿದ್ದಾರೆ....

ಮುತ್ತಪ್ಪ ರೈ ಆಸ್ತಿ ಮಾರಾಟಕ್ಕೆ ಹೈಕೋರ್ಟ್ ತಡೆಯಾಜ್ಞೆ

ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ದಿವಂಗತ ಮುತ್ತಪ್ಪ ರೈ ಒಡೆತನ ಮತ್ತು ಪಾಲುದಾರಿಕೆಯಲ್ಲಿರುವ ಕೋಟ್ಯಾಂತರ ರೂ. ಮೌಲ್ಯದ ಆಸ್ತಿಗಳನ್ನು ಮಾರಾಟ ಮಾಡದಂತೆ ರಾಜ್ಯ ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ರೈ ಅವರನ್ನು ರಿಜಿಸ್ಟರ್ಡ್ ವಿವಾಹವಾಗಿರುವ...

ಮಂಗಳೂರು: PFI ವತಿಯಿಂದ ಎಸ್ಪಿ ಚಲೋ ಪ್ರತಿಭಟನೆ – ಖಾಕಿ ಸರ್ಪಗಾವಲು

ಮಂಗಳೂರು: ಉಪ್ಪಿನಂಗಡಿ ಲಾಠಿ ಚಾರ್ಜ್ ಘಟನೆಯನ್ನು ಖಂಡಿಸಿ ಪಿಎಫ್ಐ ಸಂಘಟನೆ ಇಂದು ನಡೆಸಲಿರುವ ಎಸ್ಪಿ ಚಲೋ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದು, ಪ್ರತಿಭಟನೆ ನಡೆಯುವ ಸ್ಥಳವಾದ ಹಂಪನಕಟ್ಟಾ ಸುತ್ತಮುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಕ್ಲಾಕ್...

ಕೆಲಸ ಕೊಡಿಸುವ ನೆಪದಲ್ಲಿ ವೇಶ್ಯಾವಾಟಿಕೆ ದಂಧೆ; 3 ಮಂದಿ ಖಾಕಿ ವಶಕ್ಕೆ..!

ನೆಲಮಂಗಲ: ಕೆಲಸ ಕೊಡಿಸುವ ನೆಪದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಸೋಮೇಗೌಡ(25), ಜಯಕುಮಾರ್(32), ಭವಾನಿ(25) ಬಂಧಿತ ಆರೋಪಿಗಳು. ಕೆಲಸ ಕೊಡಿಸುವುದಾಗಿ ಸುಳ್ಳು ಹೇಳಿ...

ಕುಂದಾಪುರ: ಬ್ರೇಕ್ ಫೈಲ್ ಆಗಿ ಲಾರಿ ಪಲ್ಟಿ; ಇಬ್ಬರಿಗೆ ಗಾಯ!!

ಕುಂದಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕೋಟದ ಮೂರುಕೈ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಘಟನೆಯಲ್ಲಿ ಚಾಲಕ ಮತ್ತು ನಿರ್ವಾಹಕ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಲಾರಿ ಪಂಜಾಬ್...

ಡಿ. 21ರಂದು ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ಇದರ 66ನೇ ವರ್ಷದ ವಾರ್ಷಿಕ...

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ಇದರ 2020-21 ನೇ ಸಾಲಿನ ವಾರ್ಷಿಕ ಮಹಾಸಭೆಯು ಡಿ.21ರ ಮಂಗಳವಾರದಂದು ವಿಟ್ಲದ ಶಾಂತಿನಗರದಲ್ಲಿರುವ ಅಕ್ಷಯ ಸಮುದಾಯ ಭವನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ 66ನೇ ವರ್ಷದ ವಾರ್ಷಿಕ ವರದಿ...

ನೆಲ್ಯಾಡಿ: ದಂಪತಿಗಳು ಸಂಚರಿಸುತ್ತಿದ್ದ ದ್ವಿಚಕ್ರ ವಾಹನ ಅಪಘಾತ; ಚಿಕಿತ್ಸೆ ಫಲಿಸದೇ ಮಹಿಳೆ ಸಾವು!

ನೆಲ್ಯಾಡಿ: ದ್ವಿಚಕ್ರ ವಾಹನ ಪಲ್ಟಿಯಾಗಿ ಗಂಭೀರ ಗಾಯಗೊಂಡಿದ್ದ ಸಹಸವಾರೆಯೋರ್ವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತ ಮಹಿಳೆ ಕಡಬ ತಾಲೂಕು ಪೆರಾಬೆ ಗ್ರಾಮದ ಅತ್ರಿಮಜಲು ನಿವಾಸಿ ದಿನೇಶ ಎಂಬವರ ಪತ್ನಿ ಗೀತಾ (30) ಎನ್ನಲಾಗಿದೆ. ಡಿ.15ರಂದು...
error: Content is protected !!