Tag: vtv
ಬೆಳ್ತಂಗಡಿ: ವ್ಯಕ್ತಿಯೊಬ್ಬನಿಂದ ತನ್ನ ತಾಯಿ ಹಾಗೂ ಸಹೋದರನ ಮೇಲೆ ಮಾರಣಾಂತಿಕ ಹಲ್ಲೆ- ದೂರು ದಾಖಲು.!
ಬೆಳ್ತಂಗಡಿ : ವ್ಯಕ್ತಿಯೊಬ್ಬ ತನ್ನ ತಾಯಿ ಮತ್ತು ಸಹೋದರರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಕೊಂಕೋಡಿಯಲ್ಲಿ ನಡೆದಿದೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಈ ಕೃತ್ಯ...
ಕಾಣಿಯೂರು: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಮೂವರಿಗೆ ಗಾಯ!
ಕಾಣಿಯೂರು: ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಬೆಳಂದೂರು ಗ್ರಾಮದ ಬನಾರಿಯ ತಿರುವಿನಲ್ಲಿ ಸಂಭವಿಸಿದೆ.
ಘಟನೆಯಲ್ಲಿ ರಿಕ್ಷಾದಲ್ಲಿದ್ದ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಗಾಯಾಳುಗಳನ್ನು ಕಾಣಿಯೂರು ಆಸ್ಪತ್ರೆಗೆ ದಾಖಲಿಸಲಾಗಿದೆ....
ಬಂಟ್ವಾಳ: ಅಕ್ರಮ ಕಟ್ಟಿಗೆ ಸಾಗಾಟ; ಸೊತ್ತುಗಳು ವಶ.!
ಬಂಟ್ವಾಳ: ಅಕ್ರಮ ಕಟ್ಟಿಗೆ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಬಂಟ್ವಾಳ ಅರಣ್ಯ ಇಲಾಖಾ ಅಧಿಕಾರಿಗಳು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ ಘಟನೆ ಬಿ. ಸಿ.ರೋಡಿನಲ್ಲಿ ನಡೆದಿದೆ.
ಡಿ.೧೫ರಂದು ರಾತ್ರಿ ಬಿ. ಸಿ ರೋಡು ಸರ್ಕಲ್ ಬಳಿ ಖಚಿತ...
ಮಂಗಳೂರು: ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ; ನಾಲ್ವರ ಬಂಧನ!!
ಮಂಗಳೂರು: ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿ ನಾಲ್ಕು ಮಂದಿಯ ವಿರುದ್ದ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಮಂಜೂರು ಸಮೀಪದ ತಿರುವೈಲಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಮೂಡುಶೆಡ್ಡೆ -...
ನಂದಿನಿ ಬ್ರ್ಯಾಂಡ್ ಹೆಸರಲ್ಲಿ ನಕಲಿ ತುಪ್ಪ – ಅಕ್ರಮ ಘಟಕದ ಮೇಲೆ ದಾಳಿ ನಡೆಸಿದ...
ಮೈಸೂರು: ನಂದಿನಿ ತುಪ್ಪದ ಹೆಸರಿನಲ್ಲಿ ಡಾಲ್ಡಾ ಪಾಮೊಲಿನ್ ತುಪ್ಪವನ್ನು ಮಿಶ್ರಣ ಮಾಡಿ ನಕಲಿ ತುಪ್ಪ ತಯಾರಿಸುತ್ತಿದ್ದ ಅಕ್ರಮ ಘಟಕದ ಮೇಲೆ ಮೈಮುಲ್ ಅಧಿಕಾರಿಗಳು ದಾಳಿ ಮಾಡಿ ಅಪಾರ ಪ್ರಮಾಣದ ನಕಲಿ ನಂದಿನಿ ತುಪ್ಪದ...
ವಿಟ್ಲ: ಕೇಪು ಸನ್ನಿಧಿಯಲ್ಲಿ ಕಜಂಬು ಉತ್ಸವ ಸಂಪನ್ನ
ವಿಟ್ಲ: ಡಿ. 16 ರಂದು ಕೇಪು ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ಕಜಂಬು ಉತ್ಸವ ಸಂಪನ್ನ ಗೊಂಡಿತು.
ಮಕ್ಕಳನ್ನು ಸಾಂಕೇತಿಕವಾಗಿ ದೇವರಿಗೆ ಹರಕೆ ರೂಪದಲ್ಲಿ ನೀಡುವ ವಿಶಿಷ್ಟ ನಂಬಿಕೆ, ಸಂಪ್ರದಾಯದ ಇತಿಹಾಸ ಪ್ರಸಿದ್ಧ...
ಕಾಪು: ಕಾಲೇಜು ವಿದ್ಯಾರ್ಥಿಗಳ ಇತ್ತಂಡಗಳ ನಡುವೆ ಹೊಡೆದಾಟ!!
ಕಾಪು: ಕಾಲೇಜು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆಯುಂಟಾದ ಘಟನೆ ಕಾಪುವಿನಲ್ಲಿ ಸಂಭವಿಸಿದೆ.
ಕಾಪು ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿನಿಯೋರ್ವಳ ಜೊತೆ ಅನ್ಯಕೋಮಿನ ವಿದ್ಯಾರ್ಥಿ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳ ನಡುವೆ ಕೆಲಹೊತ್ತು ವಾಗ್ವಾದ...
ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಹೊತ್ತಿ ಉರಿದ ಬಸ್
ಕಾರವಾರ: ಚಲಿಸುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿದ ಪರಿಣಾಮ ಬಸ್ ಸಂಪೂರ್ಣ ಹೊತ್ತಿ ಉರಿದ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಜೋಡುಕೆರೆ ಬಳಿ ನಡೆದಿದೆ.
ಮುಂಬೈನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬಸ್ ನಲ್ಲಿ...
ಹ್ಯೂಮಾನಿಟಿ ಫಲಶೃತಿ; ನವೀನ್ ಆಚಾರ್ಯ ಅವರ ಮನೆಯ ಕಾಮಗಾರಿ ಪೂರ್ಣಗೊಳಿಸಿ ಹಸ್ತಾಂತರ
ಮನೆ ಕಾಮಗಾರಿ ಅರ್ಧಕ್ಕೆ ನಿಂತು, ಅನಾರೋಗ್ಯದಿಂದ ಬಳಲುತ್ತಿದ್ದ ನವೀನ್ ಆಚಾರ್ಯರವರ ಮನೆಯ ಕಾಮಗಾರಿಯನ್ನು ಹ್ಯೂಮಾನಿಟಿ ಸಂಸ್ಥೆ ಪೂರ್ಣಗೊಳಿಸಿದೆ.
ಕಳೆದ ಹಲವಾರು ವರ್ಷಗಳಿಂದ ಹ್ಯೂಮಾನಿಟಿ ಸಂಸ್ಥೆ ಸಮಾಜ ಮುಖಿ ಸೇವೆಗಳನ್ನು ಮಾಡಿಕೊಂಡು ಬಂದಿದೆ. ಅಂತೆಯೇ ಅರ್ಧಕ್ಕೆ...
ತೊಕ್ಕೊಟ್ಟು: ರಿಕ್ಷಾ ಚಾಲಕನಿಗೆ ಚೂರಿ ಇರಿತ; ತಡೆಯಲು ಬಂದಾತನಿಗೂ ಹಲ್ಲೆ..!
ತೊಕ್ಕೊಟ್ಟು: ರಿಕ್ಷಾ ಚಾಲಕ ಯುವಕನೋರ್ವನ ಕೊಲೆಗೆ ಯತ್ನಿಸಿದ್ದಲ್ಲದೆ, ತಡೆಯಲು ಬಂದಾತನಿಗೂ ಇರಿದು ಗಾಯಗೊಳಿಸಿದ ಘಟನೆ ಕುಂಪಲ ಹನುಮಾನ್ ನಗರ ಎಂಬಲ್ಲಿ ನಡೆದಿದೆ.
ಗಾಯಗೊಂಡವರನ್ನು ಕುಂಪಲ ಹನುಮಾನ್ ನಗರದ ನಿವಾಸಿ ರಿಕ್ಷಾ ಚಾಲಕ ಸುನಿಲ್ ಹಾಗೂ...
















