Tag: vtv
ಬಿ.ಸಿ.ರೋಡ್: ಬುರೂಜ್ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಪುರಸ್ಕಾರ
ಬಿ.ಸಿ.ರೋಡ್: ಕಲಾ ಬಾಗಿಲು - ರಝಾನಗರದ ಬುರೂಜ್ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಾಜ್ಯಪಾಲರಿಂದ ನೀಡುತ್ತಿರುವ ರಾಜ್ಯ ಪುರಸ್ಕಾರ ಲಭಿಸಿದೆ.
ಗೈಡ್ಸ್ ವಿಭಾಗದಿಂದ 9ನೇ ತರಗತಿಯ ಫಾತಿಮಾ...
ಬಂಟ್ವಾಳ: ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಎಬಿವಿಪಿ ವತಿಯಿಂದ ಪ್ರತಿಭಟನೆ
ಬಿಸಿರೋಡ್: ಬಸ್ ಪಾಸ್, ಹಾಸ್ಟೆಲ್, ವಿದ್ಯಾರ್ಥಿ ವೇತನ ಹಾಗೂ ವಿವಿಧ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಬಿಸಿರೋಡಿನ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಸೋಮವಾರ ಪ್ರತಿಭಟನೆ ನಡೆಸಿ ಬಂಟ್ವಾಳ...
ಪುತ್ತೂರು: ಬಿಗ್ ಬಾಸ್ ಖ್ಯಾತಿಯ ಅರವಿಂದ್ ಕೆ.ಪಿ. ಹಾಗೂ ದಿವ್ಯ ಉರುಡುಗ ಶ್ರೀ ಮಹಾಲಿಂಗೇಶ್ವರ...
ಪುತ್ತೂರು: ಇತಿಹಾಸ ಪ್ರಸಿದ್ದ ಕ್ಷೇತ್ರವಾದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಗ್ ಬಾಸ್ ಖ್ಯಾತಿಯ ಅರವಿಂದ್ ಕೆ.ಪಿ. ಹಾಗೂ ದಿವ್ಯ ಉರುಡುಗ ಇಂದು ಭೇಟಿ ನೀಡಿದರು.
ದೇಶದ್ರೋಹಿ ಕೃತ್ಯವೆಸಗುತ್ತಿರುವ PFI ಮತೀಯ ಸಂಘಟನೆಯನ್ನು ನಿಷೇಧಿಸಬೇಕು – ಶರಣ್ ಪಂಪ್ ವೆಲ್!
ಉಪ್ಪಿನಂಗಡಿ : PFI ಸಂಘಟನೆ ನಡೆಸಿದ ಪೊಲೀಸರ ಮೇಲಿನ ದಾಳಿ ಮತ್ತು ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ. PFI ಸಂಘಟನೆ ನಿಷೇದಕ್ಕೆ ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.
ಬಡ ಹಿಂದೂ ಮೀನು ಮಾರಾಟಗಾರರ...
ಸೇನಾ ಹೆಲಿಕಾಪ್ಟರ್ ದುರಂತ: ಚಿಂತಾಜನಕ ಸ್ಥಿತಿಯಲ್ಲಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ನಿಧನ
ತಮಿಳುನಾಡಿನ ಕೂನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್ ಪತನ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಸೇನಾ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಇಂದು ನಿಧನರಾಗಿದ್ದಾರೆ.
ಡಿ. 8ರಂದು ನಡೆದ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್,...
ಉಪ್ಪಿನಂಗಡಿ: PFI, SDPI ಪ್ರತಿಭಟನೆ; ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕರಿಂದ ಗೃಹ...
ಪುತ್ತೂರು: ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಘಟನೆಗಳು ಅಲ್ಲಲ್ಲಿ ನಡೆಯತ್ತಿದ್ದು, ನಿನ್ನೆ ಉಪ್ಪಿನಂಗಡಿಯಲ್ಲಿ ನಡೆದ ಘಟನೆಯನ್ನು ಪ್ರಸ್ತಾಪಿಸಿ, ಪೊಲೀಸರ ಮೇಲೆ ಹಲ್ಲೆ, ಸಿಬ್ಬಂದಿಗಳ ಮೇಲೆ ದುರ್ವರ್ತನೆ ತೋರಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು...
ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ: 14ನೇ ವಾರ್ಡ್‍ನ ಬಿಜೆಪಿ ಅಭ್ಯರ್ಥಿಯ ವಿರುದ್ಧ ಭುಗಿಲೆದ್ದ ಅಸಮಾಧಾನ;...
ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆಗೆ ಮೂಹೂರ್ತ ನಿಗದಿಯಾಗಿದ್ದು ತಿಳಿದೇ ಇದೆ. ಇಂದು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿದ್ದು ಕಾಂಗ್ರೆಸ್, ಬಿಜೆಪಿ, ಎಸ್.ಡಿ.ಪಿ.ಐ ನಡುವೆ ಜಿದಾಜಿದ್ದಿನ ಕಾದಾಟದ ಕ್ಷಣಕ್ಕೆ ವಿಟ್ಲ ಸಾಕ್ಷಿಯಾಗಲಿದೆ.
ಇತ್ತೀಚಿಗಿನ ಬೆಳವಣಿಗೆ...
ಉಡುಪಿ: ಡೆತ್ ನೋಟ್ ಬರೆದಿಟ್ಟು ನವ ವಿವಾಹಿತೆ ಆತ್ಮಹತ್ಯೆ!!
ಪೆರ್ಡೂರು: ಡೆತ್ ನೋಟ್ ಬರೆದಿಟ್ಟು ನವ ವಿವಾಹಿತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆ ಮಾಲತಿ ಎನ್ನಲಾಗಿದೆ.
ಜೀವನದಲ್ಲಿ ಜಿಗುಪ್ಪೆಗೊಂಡು ಮಾಲತಿಯವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ...
ವಿಟ್ಲ: ಡಿ. 26ರಂದು ವಿಷ್ಣು ಫ್ರೆಂಡ್ಸ್ ಕುಂಡಡ್ಕ ಇದರ ಆಶ್ರಯದಲ್ಲಿ 4ನೇ ವರ್ಷದ ಪುರುಷರ...
ವಿಟ್ಲ: ವಿಷ್ಣು ಫ್ರೆಂಡ್ಸ್ ಕುಂಡಡ್ಕ ಇದರ ಆಶ್ರಯದಲ್ಲಿ 4ನೇ ವರ್ಷದ 22 ವರುಷದ ಒಳಗಿನ ಪುರುಷರ ಮುಕ್ತ ಕಬಡ್ಡಿ ಪಂದ್ಯಾಟವು 26-12-2021ನೇ ಆದಿತ್ಯವಾರ ಗುಣಶ್ರೀ ವಿದ್ಯಾಲಯ ಮೈದಾನ, ಕುಳ-ಕುಂಡಡ್ಕದಲ್ಲಿ ನಡೆಯಲಿದೆ.
ಬಹುಮಾನಗಳು:ಪ್ರಥಮ ಬಹುಮಾನ :...
ಸುಳ್ಯ: ನಿಯಂತ್ರಣ ತಪ್ಪಿ ಬೊಲೆರೋ ವಾಹನ ಪಲ್ಟಿ..!
ಸುಳ್ಯ: ಇಲ್ಲಿನ ಅರಂತೋಡಿನ ಉದಯನಗರ ತಿರುವಿನಲ್ಲಿ ನಿಯಂತ್ರಣ ತಪ್ಪಿ ಬೊಲೆರೋ ವಾಹನ ಪಲ್ಟಿಯಾದ ಘಟನೆ ಮುಂಜಾನೆ ಸಂಭವಿಸಿದೆ.
ಬಜ್ಪೆಯಿಂದ ಪ್ರವಾಸ ಹೊರಟ ತಂಡದ ವಾಹನ ಇದಾಗಿದ್ದು, ಮುಂಜಾನೆ 4 ಗಂಟೆಗೆ ಈ ಅವಘಡ ಸಂಭವಿಸಿದೆ....
















