Wednesday, August 5, 2026
spot_imgspot_img
spot_imgspot_img
Home Tags Vtv

Tag: vtv

ತುಮಕೂರು, ವಿಜಯಪುರದಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು

ತುಮಕೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಆರ್ ರಾಜೇಂದ್ರ ಗೆಲುವು ವಿಜಯಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಗೌಡ ಗೆಲುವು.

ಶಿವಮೊಗ್ಗ, ಬಳ್ಳಾರಿ, ಉತ್ತರಕನ್ನಡದಲ್ಲಿ ಬಿಜೆಪಿಗೆ ಗೆಲುವು

ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ಭರ್ಜರಿ ಗೆಲುವು ಉತ್ತರಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಗೆಲುವು ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ವೈ ಎಂ ಸತೀಶ್ ಗೆಲುವು

ವಿಧಾನ ಪರಿಷತ್ ಚುನಾವಣೆಯಲ್ಲಿ 4 ಕ್ಷೇತ್ರಗಳಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

ವಿಧಾನಪರಿಷತ್ ಚುನಾವಣೆಯಲ್ಲಿ 5 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಬೆಂಗಳೂರು, ಕೋಲಾರ, ಚಿತ್ರದುರ್ಗ, ದಾರವಾಡ, ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆಯಾಗಿದೆ. ಬೆಂಗಳೂರು ನಗರದಲ್ಲಿ ಬಿಜೆಪಿ ಅಭ್ಯರ್ಥಿ ಗೋಪಿನಾಥ್ ರೆಡ್ಡಿ ಭರ್ಜರಿ ಗೆಲುವು. ಚಿತ್ರದುರ್ಗದಲ್ಲಿ ಬಿಜೆಪಿ...

ಬೀದರ್ ನಲ್ಲಿ ಗೆದ್ದು ಬೀಗಿದ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್

ಬೀದರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೇಲ್ ಭರ್ಜರಿ ಗೆಲುವು ಸಾಧಿಸಿದ್ದಾರೆ. 220 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೇಲ್ ಗೆದ್ದಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರಕಾಶ್ ಖಂಡ್ರೆಗೆ ಹಿನ್ನೆಡೆ.

ಹಾಸನದಲ್ಲಿ JDSಗೆ ಭರ್ಜರಿ ಗೆಲುವು

ಹಾಸನದಲ್ಲಿ ಜೆಡಿಯಸ್ ಅಭ್ಯರ್ಥಿ ಡಾ. ಸೂರಜ್ ರೇವಣ್ಣ ಭರ್ಜರಿ ಗೆಲುವು ಸಾಧಿಸಿದ್ದಾರೆ. ಹಾಸನದಲ್ಲಿ ಒಟ್ಟು 1,334 ಮತಗಳು ಚಲಾವಣೆಯಾಗಿದೆ. 1433ಕ್ಕೂ ಅಧಿಕ ಮತಗಳ ಅಂತರದಿಂದ ಜೆಡಿಯಸ್ ಅಭ್ಯರ್ಥಿ ಡಾ. ಸೂರಜ್ ರೇವಣ್ಣ ಗೆದ್ದಿದ್ದಾರೆ....

ಕೊಡಗು ಪರಿಷತ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು

ಕೊಡಗು ಪರಿಷತ್ ಕ್ಷೇತ್ರದಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಸಿಕ್ಕಿದೆ. ಮಡಿಕೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸುತ್ತಿದ್ದಾರೆ. ಕೊಡಗಿನಲ್ಲಿ ಒಟ್ಟು 1,334 ಮತಗಳು ಚಲಾವಣೆಯಾಗಿದೆ. 102 ಮತಗಳ ಅಂತರದಿಂದ ಸುಜಾ ಕುಶಾಲಪ್ಪ ಗೆದ್ದಿದ್ದಾರೆ.

ಪುತ್ತೂರು: 20 ವರ್ಷಗಳ ಹಿಂದೆ ಉಪ್ಪಿನಂಗಡಿಯಲ್ಲಿ ನಡೆದಿದ್ದ ಮರ್ಡರ್ ಕೇಸ್; ಕೋಡಿಂಬಾಡಿ ವಿಶ್ವನಾಥ.ಶೆಟ್ಟಿ ಅಪರಾಧ...

ಪುತ್ತೂರು: ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಪುತ್ತೂರು ಸೂತ್ರಬೆಟ್ಟುವಿನ ವಿಶ್ವನಾಥ.ರೈಯವರನ್ನು ೨೦ ವರ್ಷಗಳ ಹಿಂದೆ ಉಪ್ಪಿನಂಗಡಿಯಲ್ಲಿ ಕೊಲೆ ಮಾಡಿದ್ದ ಆರೋಪಿಯಾಗಿ ವಿಚಾರಣೆ ಎದುರಿಸುತ್ತಿದ್ದ ಕೋಡಿಂಬಾಡಿಯ ಅಂತರ ನಿವಾಸಿ ವಿಶ್ವನಾಥ ಶೆಟ್ಟಿ ಯಾನೆ ಪಂಚಮಿ ವಿಶ್ವ...

ಪುತ್ತೂರು: ಪ್ರೀತಿ ನಿರಾಕರಿಸಿದ್ದಕ್ಕೆ ಮಹಿಳೆಯ ಕಿಡ್ನ್ಯಾಪ್; ಇಬ್ಬರು ಖಾಕಿ ವಶಕ್ಕೆ..!

ಪುತ್ತೂರು: ಮಹಿಳೆಯೋರ್ವರನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಕೆದಂಬಾಡಿ ಗ್ರಾಮದ ಬೋಳೋಡಿ ಸಮೀಪದ ಕೊಡಂಗೋಣಿ ನಿವಾಸಿಗಳಾದ ಚಂದ್ರಶೇಖರ ಮತ್ತು ಜಗದೀಶ ಎಂದು ಗುರುತಿಸಲಾಗಿದೆ. ಘಟನೆಯ ವಿವರ:ಆರೋಪಿಗಳ ಪೈಕಿ ಓರ್ವ...

ಉಡುಪಿ: ಶಾಲಾ ಬಾಲಕರಿಗೆ ಭದ್ರತಾ ಸಿಬ್ಬಂದಿಯಿಂದ ಲೈಂಗಿಕ ಕಿರುಕುಳ!!

ಉಡುಪಿ: ಶಾಲಾ ಬಾಲಕರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಭದ್ರತಾ ಸಿಬ್ಬಂದಿಯನ್ನು ಉಡುಪಿ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಜಗನ್ನಾಥ ಆಚಾರಿ ( 54 ) ಎಂದು ಗುರುತಿಸಲಾಗಿದೆ. ಮೊರಾರ್ಜಿ ದೇಸಾಯಿ ಶಾಲೆಯ ಬಾಲಕರ...

ಬೆಳ್ತಂಗಡಿ: ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಸಿಕ್ಕಿ ಬಿದ್ದ ಪಿ.ಡಿ.ಓ ಎಸಿಬಿ ವಶಕ್ಕೆ!!

ಮಾಲಾಡಿ: ಮಾಲಾಡಿ ಗ್ರಾಮ ಪಂಚಾಯತ್ ಪಿಡಿಓ ತನ್ನ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ತಂಡಕ್ಕೆ ರೆಡ್ ಹ್ಯಾಂಡ್ ಸಿಕ್ಕಿ ಬಿದ್ದ ಘಟನೆ ಡಿ.13ರಂದು ನಡೆದಿದೆ. ಮಾಲಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗ್ರಾಮ ಪಂಚಾಯತ್...
error: Content is protected !!