Monday, August 3, 2026
spot_imgspot_img
spot_imgspot_img
Home Tags Vtv

Tag: vtv

ಉಡುಪಿ: ಹಾಡಹಗಲೇ ಬಸ್ಸಿನಲ್ಲಿ ಮುಸ್ಲಿಂ ಯುವಕನೊಂದಿಗೆ ಯುವತಿಯ ರಾಸಲೀಲೆ; ವೀಡಿಯೋ ವೈರಲ್

ಉಡುಪಿ: ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬಸ್ಸಿನಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಪತ್ತೆಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ. ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿಯನ್ನು ಉಡುಪಿಯಲ್ಲಿ ಸಾರ್ವಜನಿಕರು ಹಿಡಿದು ಬುದ್ಧಿಮಾತು ಹೇಳುವ...

ಮಂಗಳೂರು: ಯುವತಿಯಿಂದ ಪ್ರೀತಿ ನಿರಾಕರಣೆ – ಯುವಕನಿಂದ ಅತ್ಯಾಚಾರ; ಆರೋಪಿಯ ಬಂಧನ.!?

ಮಂಗಳೂರು : ಪ್ರೀತಿ ನಿರಾಕರಿಸಿದ ಯುವತಿಯನ್ನು ಅತ್ಯಾಚಾರಗೈದ ಘಟನೆ ಬಜ್ಪೆಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಬುಬಕರ್ ಸಿದ್ದಿಕ್ (21) ಎಂದು ಗುರುತಿಸಲಾಗಿದೆ. ಆರೋಪಿ ಹಾಗೂ ಯುವತಿಯ ಪರಿಚಯಸ್ಥರಾಗಿದ್ದು ಒಂದೇ ಕಾಲೇಜಿನಲ್ಲಿ...

ಕೇಪು, ಅಳಿಕೆ, ಪುಣಚ ಗ್ರಾಂ. ಪಂ. ಕೇಂದ್ರದಲ್ಲಿ ಸಂಪೂರ್ಣ ಮತದಾನ

ದಕ್ಷಿಣ ಕನ್ನಡ ಸ್ಥಳೀಯಾಡಳಿತ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ಆಯ್ಕೆಗೆ ನಡೆಯುವ ಚುನಾವಣೆಗೆ ಕರಾವಳಿಯಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಈ ಪೈಕಿ ಕೇಪು ಗ್ರಾಮ ಪಂಚಾಯತ್ ಕೇಂದ್ರದಲ್ಲೂ 100% ಮತದಾನ...

ಬೆಳ್ತಂಗಡಿ: ಡಿ.ಕೆ.ಆರ್. ಡಿ.ಎಸ್ (ರಿ) ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಾನವ ಹಕ್ಕು ದಿನಾಚರಣೆ

ಎಲ್ಲಾ ಪ್ರಜೆಗಳಿಗೆ ಸಮಾನವಾಗಿ ಸಂವಿಧಾನದಲ್ಲಿ ಹಕ್ಕುಗಳು ಕೊಡಮಾಡಿದ್ದು ಪ್ರತಿಯೊಬ್ಬರೂ ಸಮಾನ ಸಮಾನ ಸ್ಥಾನಮಾನಕ್ಕೆ ಅರ್ಹರು ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಯಿ ನುಡಿದರು. ಅವರು ಬೆಳ್ತಂಗಡಿ ಧರ್ಮಪ್ರಾಂತ್ಯದ...

ವಿಟ್ಲ ಮುಡ್ನೂರು ಗ್ರಾಂ.ಪಂ. ಕೇಂದ್ರದಲ್ಲಿ ಶೇಕಡಾ 100 ರಷ್ಟು ಮತದಾನ

ದಕ್ಷಿಣ ಕನ್ನಡ ಸ್ಥಳೀಯಾಡಳಿತ ಸಂಸ್ಥೆಗಳಿ0ದ ವಿಧಾನ ಪರಿಷತ್ ಗೆ ಆಯ್ಕೆಗೆ ನಡೆಯುವ ಚುನಾವಣೆಯಲ್ಲಿ ವಿಟ್ಲ ಮುಡ್ನೂರು ಗ್ರಾ.ಪಂನಲ್ಲಿ ಎಲ್ಲಾ ಸದಸ್ಯರು ಮತಚಲಾಯಿಸಿದರು. ಬಿಜೆಪಿ ಬೆಂಬಲಿತ 9 ಅಭ್ಯರ್ಥಿಗಳು ಹಾಗೂ 3 ಎಸ್.ಡಿಪಿಐ ಬೆಂಬಲಿತ 3...

ಹವಾಮಾನ ವೈಪರೀತ್ಯದಿಂದಾಗಿ ಸಿಎಂ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ವಿಮಾನ ಲ್ಯಾಂಡಿಂಗ್ ವೇಳೆ ಸಮಸ್ಯೆ..!

ಹುಬ್ಬಳ್ಳಿ: ದಟ್ಟ ಮಂಜು ಆವರಿಸಿದ್ದರಿಂದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪ್ರಯಾಣಿಸುತ್ತಿದ್ದ ವಿಮಾನ ಅರ್ಧಗಂಟೆಗಳ ಕಾಲ ಆಕಾಶದಲ್ಲಿಯೇ ಸುತ್ತು ಹಾಕಿದ ಘಟನೆ ನಡೆದಿದೆ. ವರದಿಯ ಪ್ರಕಾರ, ಸಿಎಂ...

ವಿಟ್ಲ: ಇಡ್ಕಿದು ಕುಳ ಕೇಂದ್ರದಲ್ಲಿ ಶೇಕಡಾ 100% ಮತದಾನ

ವಿಟ್ಲ: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಚುನಾವಣಾ ಕ್ಷೇತ್ರದ ಎರಡು ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ದ.ಕ.ದಲ್ಲಿ 3,535 ಹಾಗೂ ಉಡುಪಿ ಜಿಲ್ಲೆಯಲ್ಲಿ 2,505 ಸೇರಿ ಒಟ್ಟು 6,040 ಮತದಾರರು ಮತ...

ಕಾಸರಗೋಡು: ಕೆಂಪು ಕಲ್ಲು ಸಾಗಾಟದ ಮಿನಿಲಾರಿ ಪಲ್ಟಿ; ಕಾರ್ಮಿಕ ದಾರುಣ ಸಾವು..!

ಕಾಸರಗೋಡು: ಇಲ್ಲಿನ ಮುಂಡಿತ್ತಡ್ಕ-ಪಳ್ಳಂ ರಸ್ತೆಯ ಬೋಳ್ಕನಡ್ಕ ಎಂಬಲ್ಲಿ ಕೆಂಪು ಕಲ್ಲು ಸಾಗಾಟದ ಮಿನಿಲಾರಿ ಪಲ್ಟಿಯಾಗಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ. ಮೃತ ವ್ಯಕ್ತಿ ಜಾರ್ಖಂಡ್ ಮೂಲದ ಸುಧೀರ್(30) ಎನ್ನಲಾಗಿದೆ. ಘಟನೆಯಲ್ಲಿ ಚಾಲಕ...

ಪುತ್ತೂರು: ರೈಲ್ವೇ ಹಳಿಯಲ್ಲಿ ಪ್ರಜ್ಞಾಹೀನಾ ಸ್ಥಿತಿಯಲ್ಲಿದ್ದ ಅಪರಿಚಿತ ವ್ಯಕ್ತಿ..!

ಪುತ್ತೂರು: ನೇರಳಕಟ್ಟೆ ಮತ್ತು ಬಂಟ್ವಾಳ ರೈಲು ನಿಲ್ದಾಣಗಳ ಮಧ್ಯೆ ಬಾಯಿಲ ಗ್ರಾಮದ ರೈಲ್ವೇ ಹಳಿಯ ಪಕ್ಕದಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಪತ್ತೆಯಾಗಿದ್ದಾರೆ. ಪ್ರಜ್ಞಾ ಹೀನಾ ಸ್ಥಿತಿಯಲ್ಲಿರುವ ಅಪರಿಚಿತ ವ್ಯಕ್ತಿಗೆ ಅಂದಾಜು ಸುಮಾರು 40...

ಮಂಗಳೂರು: ನಟ ಕಿಚ್ಚ ಸುದೀಪ್ ಕುದ್ರೋಳಿ ಕ್ಷೇತ್ರಕ್ಕೆ ಭೇಟಿ..!

ಮಂಗಳೂರು: ಚಿತ್ರನಟ ಸುದೀಪ್ ಅವರು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಗುರುವಾರ ಸಂಜೆ ಭೇಟಿ ನೀಡಿ, ಶ್ರೀ ದೇವರ ದರ್ಶನ ಪಡೆದರು. ಈ ಸಂದರ್ಭ ಚಲನಚಿತ್ರ ನಿರ್ದೇಶಕ ರಾಜೇಶ್ ಭಟ್, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ...
error: Content is protected !!