Tag: vtv
ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ; ನಾಲ್ವರು ಆರೋಪಿಗಳು ಖಾಕಿ ಬಲೆಗೆ..!
ಮಂಗಳೂರು: ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಸಿದ್ದ 13 ದೇವಸ್ಥಾನ ಹಾಗೂ 7 ಮನೆ ಕಳ್ಳತನಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 4 ಮಂದಿ ಆರೋಪಿಗಳನ್ನು ಸುರತ್ಕಲ್ ಪೊಲೀಸರು ಮತ್ತು ಸಿಸಿಬಿ...
ವಿಟ್ಲ: ಕೋಲ್ಪೆ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮರುಮುದ್ರಣಗೊಂಡ ಶ್ರೀ ಸತ್ಯನಾರಾಯಣ ಪೂಜಾ ವಿಧಿ ಪುಸ್ತಕ...
ವಿಟ್ಲ: ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ ಸಮೃದ್ಧಿ ಸ್ಥಾನದ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ಪೂಜಾ ವಿಧಿ ಪುಸ್ತಕ ಮರುಮುದ್ರಣಗೊಂಡು ಬಿಡುಗಡೆ ಕಾರ್ಯಕ್ರಮ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಕೋಲ್ಪೆಯಲ್ಲಿ ನಡೆಯಿತು.
ಬ್ರಹ್ಮಶ್ರೀ ಮಿತ್ತೂರು ಪುರೋಹಿತ...
ವಿಟ್ಲ: ಡಿ. 26ರಂದು ಧರ್ಮನಗರ ಶ್ರೀ ಜಯದುರ್ಗಾ ಪರಮೇಶ್ವರಿ ದೇವಾಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ...
ವಿಟ್ಲ: ಕಂಬಳಬೆಟ್ಟು ಧರ್ಮನಗರ ಶ್ರೀ ಜಯದುರ್ಗಾ ಪರಮೇಶ್ವರಿ ದೇವಾಸ್ಥಾನದಲ್ಲಿ ಮಿತ್ತೂರು ವೇದಮೂರ್ತಿ ಪುರೋಹಿತ ಗೋಪಾಲಕೃಷ್ಣ ಭಟ್ ಇವರ ನೇತೃತ್ವದಲ್ಲಿ, ಶ್ರೀ ಜಯದುರ್ಗಾಪರಮೇಶ್ವರೀ ದೇವಿಯ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು...
ಭೀಕರ ದುರಂತಕ್ಕೀಡಾದ ಸೇನಾ ಹೆಲಿಕಾಪ್ಟರ್ ನ ಬ್ಲ್ಯಾಕ್ ಬಾಕ್ಸ್ ಪತ್ತೆ
ಚೆನ್ನೈ: ಡಿ.8ರಂದು ಪತನಕ್ಕೀಡಾದ ಸೇನಾ ಹೆಲಿಕಾಪ್ಟರ್ ನ ಬ್ಲಾಕ್ ಬಾಕ್ಸ್ ಇಂದು ಪತ್ತೆಯಾಗಿದೆ. ಇದರಿಂದ ದುರಂತಕ್ಕೆ ನಿಖರ ಕಾರಣ ದೊರಕಲಿದೆ.
ಭಾರತೀಯ ರಕ್ಷಣಾ ಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ...
ದಕ್ಷಿಣ ಕನ್ನಡ ಜಿಲ್ಲಾ ತೆಂಗು ರೈತ ಉತ್ಪಾದಕರ ಸಂಸ್ಥೆಯಿಂದ ಕಾಡಾನೆ ದಾಳಿಗೊಳಗಾದ ರೈತರಿಗೆ ವಿಮಾ...
ಸುಳ್ಯ: ಹರಿಹರ ಪಲ್ಲತಡ್ಕದ ಬಾಳುಗೋಡಿನ.ಕೆ. ವಿ.ಸುಧೀರ್ ಎಂಬುವವರ ತೋಟಕ್ಕೆ ಎರಡು ದಿನಗಳ ಹಿಂದೆ ಕಾಡಾನೆ ದಾಳಿ ಮಾಡಿದ್ದು, 40 ವರ್ಷದ ಹಳೆಯ ತೆಂಗಿನ ಮರವನ್ನು ನಾಶಪಡಿಸಿವೆ.
ಇವರು ದಕ್ಷಿಣ ಕನ್ನಡ ಜಿಲ್ಲಾ ತೆಂಗು ರೈತ...
ಹೆಲಿಕಾಪ್ಟರ್ ಪತನದಲ್ಲಿ ಮಡಿದ ಲೆ.ಕ. ಹರ್ಜಿಂದರ್ ಸಿಂಗ್ ಅವರು ಕಾರ್ಕಳದ ಅಳಿಯ..!
ಕಾರ್ಕಳ: ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರಿನಲ್ಲಿ ಪತನಗೊಂಡ ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಸೇನಾಧಿಕಾರಿಗಳಲ್ಲಿ ಪೈಕಿ ಲೆ.ಕ ಹರ್ಜಿಂದರ್ ಸಿಂಗ್ ಕಾರ್ಕಳದ ಅಳಿಯ ಎಂಬ ಮಾಹಿತಿ ಲಭ್ಯವಾಗಿದೆ. ಕಾರ್ಕಳ ಪುರಸಭೆ ಮಾಜಿ ಉಪಾಧ್ಯಕ್ಷ ದಿ.ಫಿಲಿಪ್ಸ್...
ಕಡಬ: ಪತಿಯ ಕಿರುಕುಳದಿಂದ ಬೇಸತ್ತು ಮಹಿಳೆ ಆತ್ಮಹತ್ಯೆ..!
ಕಡಬ: ಪತಿಯ ಕಿರುಕುಳದಿಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಪ್ತಿಯ ಕೊಯಿಲ ಗ್ರಾಮದ ಪಟ್ಟೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಪಟ್ಟೆ ನಿವಾಸಿ ಅಂಗಾರ ಎಂಬವರ ಪತ್ನಿ ಹರಿಣಿ...
ಉಪ್ಪಿನಂಗಡಿ: ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ..!
ಉಪ್ಪಿನಂಗಡಿ: ಮಾಣಿ ಮತ್ತು ಹಾಸನ ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ಮಠ ವ್ಯಾಪ್ತಿಯ ಪಂಜಾಲದಲ್ಲಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಸಂಭವಿಸಿದೆ.
https://youtu.be/9_xFkBUh5Xg
ಅಪಘಾತದ ಭೀಕರ ಶಬ್ದಕ್ಕೆ ಮುಂದೆ ಚಲಿಸುತ್ತಿದ್ದ ಲಾರಿ ಚಾಲಕ...
ಏಕದಿನ ಸರಣಿ – T20 ಪಂದ್ಯಾವಳಿಗೆ ರೋಹಿತ್ ಶರ್ಮಾ ಸಾರಥ್ಯ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆರಂಭಿಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಅವರನ್ನು ಭಾರತೀಯ ಕ್ರಿಕೆಟ್ ತಂಡದ ನೂತನ ಏಕದಿನ ತಂಡದ ನಾಯಕನನ್ನಾಗಿ ನೇಮಕ ಮಾಡಿದೆ.
ದಕ್ಷಿಣ ಆಫ್ರಿಕ ವಿರುದ್ಧದ ಅಂತಾರಾಷ್ಟ್ರೀಯ ಏಕದಿನ...
ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ CDS ಬಿಪಿನ್ ರಾವತ್ ಹಾಗೂ ಸೇನಾ ತಂಡದವರಿಗೆ...
ಕಲ್ಲಡ್ಕ: ದಿನಾಂಕ 9-12 -2021 ರಂದು ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ CDS ಬಿಪಿನ್ ರಾವತ್ ಹಾಗೂ ಸೇನಾ ತಂಡದವರಿಗೆ ನುಡಿನಮನ ಸಲ್ಲಿಸಲಾಯಿತು.
"ನಾಲ್ಕು ದಶಕಗಳಿಂದ ಸೇನೆಯಲ್ಲಿ ನಿರತರಾದ ಸೇನಾ ವೀರ,...
















