Tag: vtv
ಬಿಜೆಪಿ ಕಾರ್ಯಕರ್ತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ..!
ತುಮಕೂರು: ಜಿಲ್ಲೆಯ ಪಾವಗಡ ಹೊರವಲಯದ ಬಿ.ಕೆಹಳ್ಳಿ ಕ್ರಾಸ್ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನನ್ನು ಬರ್ಬರ ಕೊಲೆ ಮಾಡಿದ ಘಟನೆ ಮಂಗಳವಾರ ಸಂಜೆ ನಡೆದಿದೆ.ಕೊಲೆಯಾದ ವ್ಯಕ್ತಿ ಪ್ರಸನ್ನ ಕುಮಾರ್ (46) ಎನ್ನಲಾಗಿದೆ.
ಇವರು ಪಾವಗಡದಿಂದ...
ಬಾಡಿಗೆ ನೆಪದಲ್ಲಿ ಕರೆದೊಯ್ದು ಆಟೋ ಚಾಲಕನ ಕೊಲೆಗೆ ಯತ್ನ..!
ಮೈಸೂರು: ಪ್ರಯಾಣಿಕನ ಸೋಗಿನಲ್ಲಿ ಆಟೋದಲ್ಲಿ ಹತ್ತಿದ ದುಷ್ಕರ್ಮಿಯೋರ್ವ ಆಟೋ ಚಾಲಕನ ಕತ್ತು ಕೊಯ್ದು ಕೊಲೆಗೆ ಯತ್ನಿಸಿ ಪರಾರಿಯಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಆಟೋ ಚಾಲಕ ತೌಸೀಫ್ ಪಾಶಾರನ್ನು ಮೈಸೂರಿನ ಕೆ.ಆರ್....
ಉಳ್ಳಾಲ: ದ್ವಿಚಕ್ರ ವಾಹನ ಅಪಘಾತ; ಸವಾರ ಸಾವು!
ಉಳ್ಳಾಲ: ಇಲ್ಲಿನ ಮಾಸ್ತಿಕಟ್ಟೆಯಲ್ಲಿ ಬೈಕ್ ವೊಂದು ರಸ್ತೆ ಬದಿಯ ಲೈಟ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತ ಯುವಕ ಉಳ್ಳಾಲದ ಮದನಿ ನಗರ ನಿವಾಸಿ ಮಹಮ್ಮದ್...
ಕೋರ್ಟ್ ಮೆಟ್ಟಿಲೇರಿದ ಪ್ರಕರಣ; ಗರುಡ ಗಮನ ವೃಷಭ ವಾಹನ ಚಿತ್ರದ ಹಾಡಿನ ವಿವಾದ..!
ವಿವಾದಕ್ಕೆ ಕಾರಣವಾಗಿದ್ದ ಗರುಡ ಗಮನ ವೃಷಭ ವಾಹನ ಚಿತ್ರದಲ್ಲಿ ಬರುವ ಮಹದೇಶ್ವರನ ಸೋಜುಗಾದ ಸೂಜುಮಲ್ಲಿಗೆ ಹಾಡು ಇದೀಗ ನ್ಯಾಯಾಲಯದ ಮೆಟ್ಟಿಲೇರಿದೆ. ಈ ಮೂಲಕ ಚಿತ್ರತಂಡಕ್ಕೆ ತಲೆನೋವಾಗಿ ಪರಿಣಮಿಸಿದೆ.
ಸದ್ಯ ಕನ್ನಡ ಚಿತ್ರರಂಗದಲ್ಲಿ ಸೂಪರ್ ಹಿಟ್...
ಚಳಿಗಾಲದ ಅಧಿವೇಶನದಲ್ಲಿ ಮತಾಂತರ ನಿಷೇಧ ಖಾಸಗಿ ವಿಧೇಯಕ ಮಂಡನೆ
ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಖಾಸಗಿ ವಿಧೇಯಕ ಮಂಡನೆಗೆ ನಿರ್ಧರಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ತುಳಸಿ ಮುನಿರಾಜುಗೌಡ ತಿಳಿಸಿದ್ದಾರೆ. ರಾಜ್ಯದಲ್ಲಿ ಮತಾಂತರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಅಧಿವೇಶನದಲ್ಲಿ ಖಾಸಗಿ ವಿಧೇಯಕ...
6 ತಿಂಗಳುಗಳ ಕಾಲ ತಾಯಿಯ ಮೃತದೇಹದ ಜೊತೆ ಕಳೆದ ಮಗಳು..!
ತಾಯಿ ದೇವರಿಗೆ ಸಮಾನ. ಮಕ್ಕಳಿಗಾಗಿ ತಾಯಿ ಸಾಕಷ್ಟು ತ್ಯಾಗ ಮಾಡ್ತಾಳೆ. ಪಾಲಕರ ಮೇಲೆ ಎಷ್ಟೇ ಪ್ರೀತಿಯಿದ್ದರೂ ಅವರು ಮರಣ ಹೊಂದಿದ ಮೇಲೆ ಅವರಿಗೆ ಅಂತಿಮ ಸಂಸ್ಕಾರ ಮಾಡುವುದು ಮಕ್ಕಳ ಕರ್ತವ್ಯ. ಆದ್ರೆ ಇಲ್ಲೊಬ್ಬ...
ಪುತ್ತೂರು: ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ; ಆಸ್ಪತ್ರೆಗೆ ಭೇಟಿ ನೀಡಿ ಸಾಂತ್ವನ...
ಉಪ್ಪಿನಂಗಡಿ: ಮುಸುಕುಧಾರಿಗಳ ತಂಡವೊ0ದು ಉಪ್ಪಿನಂಗಡಿ ಹಳೆಗೇಟು ಬಳಿ ಹಿಂದೂ ಯುವಕನೋರ್ವನಿಗೆ ಸೇರಿದ ಅಂಗಡಿ ಬಳಿ ನಿಂತಿದ್ದ ಹಿಂದು ಕಾರ್ಯಕರ್ತನಿಗೆ ಏಕಾಏಕಿ ಬಂದು ಚೂರಿಯಲ್ಲಿ ಇರಿದ ಘಟನೆ ನಡೆದಿತ್ತು.
ಈ ಘಟನೆಯಲ್ಲಿ ದಾಳಿಗೊಳಪಟ್ಟ ಮೋಹನ್...
ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರು ಕಾಂಗ್ರೆಸ್ ನ ಸಕ್ರಿಯ ಕಾರ್ಯಕರ್ತರಾಗಿದ್ದರು ಎಂದು ಮಾಜಿ ಸಚಿವ ಯು...
ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹಿಂದೊಮ್ಮೆ ಕಾಂಗ್ರೆಸ್ ನ ಸಕ್ರಿಯ ಕಾರ್ಯಕರ್ತರಾಗಿದ್ದರು ಎಂದು ಮಾಜಿ ಸಚಿವ ಯು ಟಿ ಖಾದರ್ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು...
ಬರೋಬ್ಬರಿ 21 ಕಬ್ಬಿಣ ಮೊಳೆ ನುಂಗಿದ ಬಾಲಕ..! ವೈದ್ಯರ ಮುಂದೆ ನಿಜಾಂಶ ಬಯಲು
ಅಪ್ಪ- ಅಮ್ಮ ಬೈದರೆಂದು ಎಂಬ ಕಾರಣಕ್ಕೆ ಇಲ್ಲೊಬ್ಬ ಬಾಲಕ ಮನನೊಂದು ದುಸ್ಸಾಹಸಕ್ಕೆ ಇಳಿದಿದ್ದಾನೆ. ಮಧ್ಯಪ್ರದೇಶದ ಗ್ವಾಲಿಯರ್ ಈ ವಿಚಿತ್ರಕ್ಕೆ ಪ್ರಕರಣಕ್ಕೆ ಸಾಕ್ಷಿಯಾಗಿದೆ. 17 ವರ್ಷದ ಬಾಲಕ ತಂದೆ ಬೈದರು ಎಂಬ ಕಾರಣಕ್ಕೆ ಕಬ್ಬಿಣದ...
ಸಾಲದ ಹಣ ವಾಪಸ್ ಕೊಡುವುದಾಗಿ ಕರೆಸಿ ವ್ಯಕ್ತಿಯ ಬರ್ಬರ ಹತ್ಯೆ..!
ಸಾಲದ ಹಣ ವಾಪಸ್ ಕೊಡುವುದಾಗಿ ಕರೆಸಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊರಪೇಟೆ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿ ಮುಹಮ್ಮದ್ ಅಝರ್(28) ಎಂದು ಗುರುತಿಸಲಾಗಿದೆ.
ಮುಬಾರಕ್, ಬಾಬು, ಪ್ರದೀಪ್ ಎಂಬ ಮೂವರು...
















