Tag: vtv
ಕಾಸರಗೋಡು: ಪತ್ನಿಯನ್ನೇ ಕಡಿದು ಕೊಂದ ಪತಿರಾಯ..!
ಕಾಸರಗೋಡು: ಇಲ್ಲಿನ ಪೆರ್ಲಡ್ಕದಲ್ಲಿ ಪತ್ನಿಯನ್ನೇ ಪತಿಯು ಕಡಿದು ಕೊಲೆಗೈದ ಘಟನೆ ಬೇಡಡ್ಕ ಠಾಣಾ ವ್ಯಾಪ್ತಿಯ ನಡೆದಿದ್ದು, ಸೋಮವಾರ ಬೆಳಗ್ಗೆ ಈ ಕೃತ್ಯ ಬೆಳಕಿಗೆ ಬಂದಿದೆ. ಕೊಲೆಯಾದವರು ಪೆರ್ಲಡ್ಕ ಪೇಟೆಯ ಕ್ವಾಟರ್ಸ್‌ನಲ್ಲಿ ವಾಸವಾಗಿರುವ ಉಷಾ...
ಸುಬ್ರಹ್ಮಣ್ಯ: ಚಂಪಾಷಷ್ಠಿ ಮಹೋತ್ಸವದ ವೇಳೆ ಭಕ್ತರು ನಡೆಸುವ ಎಡೆಸ್ನಾನ ಸೇವೆಗೆ ಈ ಬಾರಿಯೂ ಅವಕಾಶವಿಲ್ಲ!
ಸುಬ್ರಹ್ಮಣ್ಯ: ಚಂಪಾಷಷ್ಠಿ ಮಹೋತ್ಸವದ ವೇಳೆ ಭಕ್ತರು ನಡೆಸುವ ಎಡೆಸ್ನಾನ ಸೇವೆಯನ್ನು ಕೊರೊನಾ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ರದ್ದುಗೊಳಿಸುವಂತೆ ತೀರ್ಮಾನಿಸಲಾಗಿದೆ.
ಚಂಪಾಷಷ್ಠಿ ಮಹೋತ್ಸವದ ಚೌತಿ, ಪಂಚಮಿ, ಷಷ್ಠಿಯಂದು ದೇವಸ್ಥಾನದ ಹೊರಾಂಗಣದಲ್ಲಿ ಭಕ್ತರು ಸ್ವಯಂ ಸ್ಫೂರ್ತಿಯಿಂದ ನಡೆಸುವ...
ರಾಜ್ಯದಲ್ಲಿ ಒಮಿಕ್ರಾನ್ ಭೀತಿ: ಕೋವಿಡ್ ಸೋಂಕು ಹೆಚ್ಚಾದರೆ ಶಾಲಾ ಕಾಲೇಜು ಬಂದ್ – ಶಿಕ್ಷಣ...
ಬೆಂಗಳೂರು: ಶಾಲೆ, ಕಾಲೇಜುಗಳಲ್ಲಿ ಕೋವಿಡ್ ಸೋಂಕು ಹೆಚ್ಚಾದರೆ ಸರ್ಕಾರಕ್ಕೆ ಶಾಲೆ, ಪರೀಕ್ಷೆ ನಿಲ್ಲಿಸುವ ಅಗತ್ಯ ಎದುರಾದರೆ ಅದಕ್ಕೆ ಬದ್ಧವಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು ವಸತಿ, ನವೋದಯ...
ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಮಣ್ಣಿನ ದಿನಾಚರಣೆ
ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ವಿಜ್ಞಾನ ಸಂಘದ ವತಿಯಿಂದ ವಿಶ್ವ ಮಣ್ಣಿನ ದಿನಾಚರಣೆಯನ್ನು 6-12-2021 ರಂದು ಆಚರಿಸಲಾಯಿತು.
"ಎಷ್ಟು ವಿಚಿತ್ರವೆಂದರೆ ಮಣ್ಣು ಎಂದರೆ ಇಂದಿನ ತಲೆಮಾರಿಗೆ 'ಕೊಳೆ' ಎಂಬಂತಾಗಿದೆ. ನಿಜಾರ್ಥದಲ್ಲಿ...
ಮಂಗಳೂರಿಗೆ ಭೇಟಿ ನೀಡಲಿದ್ದಾರೆ ಕೇಂದ್ರ ಸಚಿವ ನಿತಿನ್ ಗಡ್ಕರಿ
ಮಂಗಳೂರು: ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಮಂಗಳೂರಿಗೆ ಭೇಟಿ ನೀಡಲಿದ್ದು, ಈ ಸಂದರ್ಭ ಅವರು ವಿವಿಧ ಮಹತ್ವದಯೋಜನೆಗಳಿಗೆ ಶಿಲಾನ್ಯಾಸ ಮಾಡಲಿದ್ದಾರೆ.
ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್...
ಮಣಿಪಾಲ: ವ್ಯಕ್ತಿ ಮೇಲೆ ಹಲ್ಲೆ; ಚಿನ್ನದ ಚೈನ್, ಮೊಬೈಲ್ ಹಾಗೂ ಸ್ಕೂಟರ್’ನೊಂದಿಗೆ ಆರೋಪಿ ಪರಾರಿ..!
ಮಣಿಪಾಲ: ಇಲ್ಲಿನ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರಿಗೆ ಪರಿಚಿತನೇ ದೋಖಾ ಮಾಡಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಉಡುಪಿ ಹೆರ್ಗಾ ನಿವಾಸಿ ರಮೇಶ್ ಆಚಾರ್ಯ ಎಂಬವರಿಗೆ ಪರಿಚಿತನಾದ ಪ್ರಶಾಂತ್ ಎಂಬಾತನಿಂದಲೇ ದೋಖಾ...
ಉಪ್ಪಿನಂಗಡಿ: ಇತ್ತಂಡಗಳ ನಡುವೆ ಮಾರಾಮಾರಿ; 30 ಮಂದಿಯ ವಿರುದ್ಧ FIR ದಾಖಲು!!
ಉಪ್ಪಿನಂಗಡಿ: ಇತ್ತಂಡಗಳ ನಡುವೆ ಹೊಡೆದಾಟ ನಡೆದ ಘಟನೆ ಡಿ.5ರಂದು ತಡರಾತ್ರಿ ಇಳಂತಿಲ ಗ್ರಾಮದ ಅಂಡೆತ್ತಡ್ಕ ಎಂಬಲ್ಲಿ ನಡೆದಿದೆ. ಈ ಘಟನೆ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು,...
ಉಡುಪಿ: ಸತ್ತ ಹಸುಗಳನ್ನು ಟೋಯಿಂಗ್ ವಾಹನಕ್ಕೆ ಕಟ್ಟಿ ಎಳೆದೊಯ್ದ ಐಆರ್‌ಬಿ; ಹಿಂದೂ ಜಾಗರಣ ವೇದಿಕೆಯಿಂದ...
ಉಡುಪಿ: ಬೈಂದೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸತ್ತ ಹಸುಗಳನ್ನು ಟೋಯಿಂಗ್ ವಾಹನಕ್ಕೆ ಕಟ್ಟಿ ಎಳೆದೊಯ್ದ ಘಟನೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸತ್ತು ಬಿದ್ದಿದ್ದ ಎರಡು ಹಸುಗಳನ್ನು ವಾಹನಕ್ಕೆ ಹಾಕಿ ಸಾಗಿಸುವ ಬದಲು ಟೋಯಿಂಗ್ ಗಾಡಿಗೆ...
ಪುತ್ತೂರು: ಪತ್ರಕರ್ತ ಶ್ಯಾಮ ಸುದರ್ಶನ್ ಹೊಸಮೂಲೆ ಅವರಿಗೆ ಗಡಿನಾಡು ಕನ್ನಡ ರಾಜ್ಯೋತ್ಸವ ಪ್ರಶಸ್ತಿ
ಪುತ್ತೂರು: ಕೇರಳದ ಸಮಗ್ರ ಕನ್ನಡ ಪರ ಸಂಘಟನೆಗಳ ಒಕ್ಕೂಟವಾದ ಗಡಿನಾಡನ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯಿಂದ ಗಡಿನಾಡು ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪುತ್ತೂರು ಕಹಳೆ ನ್ಯೂಸ್ ಕೇಬಲ್ ನೆಟ್‌ವರ್ಕ್‌ನ ಪ್ರಧಾನ ಸಂಪಾದಕ ಶ್ಯಾಮ ಸುದರ್ಶನ್...
ಕೋಟ: ಸರಣಿ ಅಪಘಾತ; ಓರ್ವ ಸಾವು – ಇಬ್ಬರು ಗಂಭೀರ..!!
ಕೋಟ : ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಕಾರು ಮತ್ತು ಮೀನು ಸಾಗಾಟದ ಮಿನಿ ಪಿಕಪ್, ಬೈಕ್ ನಡುವೆ ಸರಣಿ ಅಪಘಾತ ನಡೆದು ಮಿನಿ ಪಿಕಪ್ ಚಾಲಕ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ...
















