Saturday, May 18, 2024
spot_imgspot_img
spot_imgspot_img
Home Tags Vtv

Tag: vtv

ಪತ್ನಿ ಮೇಲೆ ಹಲ್ಲೆಗೈದು ಆಕೆ ಸತ್ತು ಹೋಗಿದ್ದಾಳೆ ಎಂದು ಆತ್ಮಹತ್ಯೆಗೆ ಶರಣಾದ ಪತಿ..!

ಮಡದಿ ಮೇಲೆ ಹಲ್ಲೆ ನಡೆಸಿದ ಪತಿಯೊಬ್ಬ ಆಕೆ ಸತ್ತು ಹೋಗಿದ್ದಾಳೆ ಎಂದು ತಿಳಿದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಬಿಟ್ಟಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ...

ಎರಡು ಕಾರುಗಳ ನಡುವೆ ಅಪಘಾತ; ಮಹಿಳೆ ಗಂಭೀರ..!

ಅತಿ ವೇಗವಾಗಿ ಬಂದ ಕಾರೊಂದು ಡಿವೈಡರ್​ ಮೇಲಿನಿಂದ ಪಕ್ಕದ ರಸ್ತೆಯ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 6 ಜನ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಜಯಪುರ ಗೇಟ್ ಬಳಿಯ ದಶಪತ ಹೆದ್ದಾರಿಯಲ್ಲಿ...

ಬಸ್ ಕೆಳಗೆ ಬಿದ್ದು ವ್ಯಕ್ತಿ ಆತ್ಮಹತ್ಯೆ..!

ಸರ್ಕಾರಿ ಬಸ್ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ವಿಶ್ವನಾಥ ಶಂಕರಯ್ಯ (38) ಎಂದು ಗುರುತಿಸಲಾಗಿದೆ. ಚಲಿಸುತ್ತಿದ್ದ ಬಸ್ ಕೆಳಗೆ ಆತ್ಮಹತ್ಯೆ...

ಕಾಸರಗೋಡು: ತಾಯಿ ಎದೆ ಹಾಲು ಗಂಟಲಲ್ಲಿ ಸಿಲುಕಿ ಮೂರು ತಿಂಗಳ ಮಗು ಮೃತ್ಯು…!

ಕಾಸರಗೋಡು: ತಾಯಿಯ ಎದೆ ಹಾಲು ಗಂಟಲಲ್ಲಿ ಸಿಲುಕಿ ಮೂರು ತಿಂಗಳ ಮಗು ಮೃತಪಟ್ಟ ಘಟನೆ ಬಂಬ್ರಾಣದಲ್ಲಿ ನಡೆದಿದೆ. ಮೂಲತಃ ಈಶ್ವರ ಮಂಗಲ ನಿವಾಸಿ, ಪ್ರಸ್ತುತ ಬಂಬ್ರಾಣದಲ್ಲಿ ನೆಲೆಸಿದ್ದ ಅಬ್ದುಲ್ ಅಝೀಝ್-ಖದೀಜಾ ದಂಪತಿ ಪುತ್ರಿ, ಮೂರು...

ವಿಟ್ಲ : ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಓಮ್ನಿ ಕಾರು

ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ತರಕಾರಿ ಅಂಗಡಿಗೆ ನುಗ್ಗಿದ ಘಟನೆ ವಿಟ್ಲ ಸಮೀಪದ ಕಂಬಳಬೆಟ್ಟು ದರ್ಗಾದ ಬಳಿ ನಡೆದಿದೆ. ಸುಳ್ಯ ಮೂಲದ ವ್ಯಕ್ತಿಯೋರ್ವರು ಚಲಾಯಿಸುತ್ತಿದ್ದ ಓಮ್ನಿ ಕಾರು ನಿಯಂತ್ರಣ ತಪ್ಪಿ...

ವಿಟ್ಲ : ಅಕ್ರಮ ಮರಳು ಸಾಗಾಟ ಪ್ರಕರಣದ ಆರೋಪಿಯ ಬಂಧನ

ವಿಟ್ಲ :ವಿಟ್ಲ ಪೊಲೀಸ್ ಠಾಣೆಯ ಅಕ್ರ:126/2017 ಕಲಂ:379 r/w 34 IPC ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ, ಆರೋಪಿ ನರಿಂಗಾನ ಗ್ರಾಮ ಬಂಟ್ವಾಳ ನಿವಾಸಿ ಸಿದ್ದೀಕ್ ಕೆ.ಎಮ್‌(46) ಎಂಬಾತನನ್ನು, ಸೋಮವಾರ ರಾತ್ರಿ ವಿಟ್ಲ ಠಾಣಾ ASI...

ಪುತ್ತೂರು: ತೆಂಕಿಲ ವಿವೇಕ ನಗರದಲ್ಲಿ ನಡೆಯಲಿರುವ ಶ್ರೀರಾಮ ಕಥಾ ವೈಭವ ಸಾಂಸ್ಕೃತಿಕ ಸಮಿತಿಯ ಪದಾಧಿಕಾರಿಗಳ...

ಪುತ್ತೂರು:ತೆಂಕಿಲ ವಿವೇಕ ನಗರದಲ್ಲಿ ಜ.14ರಂದು ನಡೆಯಲಿರುವ ವೈಭವದ ಅಯೋಧ್ಯೆಯ ಸಮಗ್ರ ಕಥನ 'ಶ್ರೀರಾಮ ಕಥಾ ವೈಭವ'ದ ಶ್ರೀರಾಮ ಕಥಾ ವೈಭವ ಸಾಂಸ್ಕೃತಿಕ ಸಮಿತಿಯ ಗೌರವಾಧ್ಯಕ್ಷರಾಗಿ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ, ಅಧ್ಯಕ್ಷರಾಗಿ ಕಿಶೋ‌ರ್ ಕುಮಾರ್...

ಬಹೂಪಯೋಗಿ ಶುಂಠಿಯ ಔಷಧೀಯ ಗುಣಗಳು

ಅಡುಗೆಯಲ್ಲಿ ಪ್ರಮುಖವಾಗಿ ಬಳಸಲ್ಪಡುವಂತಹ ಶುಂಠಿಯಲ್ಲಿ ಹಲವಾರು ಬಗೆಯ ಔಷಧೀಯ ಗುಣಗಳು ಕೂಡ ಇವೆ. ಇದನ್ನು ಭಾರತೀಯರು ಮಾತ್ರವಲ್ಲದೆ, ವಿಶ್ವದೆಲ್ಲೆಡೆಯಲ್ಲಿ ವಿವಿಧ ರೀತಿಯಿಂದ ಬಳಕೆ ಮಾಡಲಾಗುತ್ತದೆ. ಆಯುರ್ವೇದದಲ್ಲಿ ಕೂಡ ಶುಂಠಿಯನ್ನು ಔಷಧಿಯಾಗಿ ಬಳಸಲಾಗುತ್ತಿದೆ. ಶುಂಠಿಯು ಕೆಲವೊಂದು...

ಉಡುಪಿ: ಹೊಟೇಲ್ ಮ್ಯಾನೇಜರ್ ಹೃದಯಾಘಾತದಿಂದ ನಿಧನ

ಉಡುಪಿ: ಆತ್ರಾಡಿ ಪರೀಕ ನಿವಾಸಿ, ಹೊಟೇಲ್ ಮ್ಯಾನೇಜರ್ ಓರ್ವರು ಹೃದಯಾಘಾತದಿಂದ ನಿಧನರಾದ ಘಟನೆ ಕಳೆದ ರಾತ್ರಿ ನಡೆದಿದೆ. ಮಂಗಳೂರಿನ ಹೆಸರಾಂತ ಹೊಟೇಲೊಂದರ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹೇಶ ಶೆಟ್ಟಿ(28) ಅವರಿಗೆ ಸೋಮವಾರ ರಾತ್ರಿ...

ರೋಗಿಯನ್ನು ಕರೆದೊಯ್ಯಲು ಹೋಗುತ್ತಿದ್ದ ಅಂಬುಲೆನ್ಸ್‌ ಪಲ್ಟಿ

ರೋಗಿಯನ್ನು ಕರೆದೊಯ್ಯಲು ಹೋಗುತ್ತಿದ್ದ ಅಂಬುಲೆನ್ಸ್‌ ಭೀಕರ ಅಪಘಾತಕ್ಕೀಡಾಗಿದ್ದು ಚಾಲಕ ಅದೃಷ್ಟವಶಾತ್‌ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೈಚಾಪುರ ಗ್ರಾಮದ ಬಳಿ ನಡೆದಿದೆ. ರೋಗಿಯನ್ನು ಕರೆತರಲು...
error: Content is protected !!