Tag: vtv
ಬಂಟ್ವಾಳ: ಬಂಟರ ಸಂಘದ ಬಂಟವಾಳ ತಾಲೂಕು (ರಿ) ಇದರ ನೂತನ ಪದಾಧಿಕಾರಿಗಳ ಆಯ್ಕೆ
ಬಂಟ್ವಾಳ: ಬಂಟರ ಸಂಘದ ಬಂಟವಾಳ ತಾಲೂಕು (ರಿ) ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು.
ಬಂಟರ ಸಂಘದ ಬಂಟವಾಳ ತಾಲೂಕು (ರಿ) ಇದರ ನೂತನ ಅಧ್ಯಕ್ಷರಾಗಿ ಚಂದ್ರಹಾಸ ಡಿ. ಶೆಟ್ಟಿ, ಉಪಾಧ್ಯಕ್ಷರಾಗಿ ಡಾ|...
ಪುತ್ತೂರು: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ರಿಕ್ಷಾ ಚಾಲಕ ಶವವಾಗಿ ಪತ್ತೆ..!
ಕಡಬ: ಮೊಬೈಲ್, ಪರ್ಸ್ ಮನೆಯಲ್ಲೇ ಬಿಟ್ಟು ರಿಕ್ಷಾದಲ್ಲಿ ಬಾಡಿಗೆಗೆಂದು ಹೋದ ಆಟೋ ಚಾಲಕನ ಮೃತದೇಹ ಫೆ. 16ರಂದು ಬೆಳಗ್ಗೆ ಬಲ್ನಾಡಿನ ಮಚ್ಚಿಮಲೆ ಬೊಲ್ಲಾಣ ರಸ್ತೆಯ ಮಧ್ಯೆ ರಿಕ್ಷಾದಲ್ಲಿ ಪತ್ತೆಯಾಗಿದೆ.
ಬಲ್ನಾಡು ಉಜ್ರುಪಾದೆ ನಿವಾಸಿ ಆಟೋ...
ಕುಕ್ಕಾಜೆ: ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ಜಾತ್ರೋತ್ಸವ ಸಂದರ್ಭದಲ್ಲಿ “ಕುಕ್ಕಾಜೆದ ಪಿಂಗಾರದ ಪುರ್ಪ” ತುಳು...
ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನ,ಮುರುವ,ಮಾಣಿಲ ಶ್ರೀ ಕ್ಷೇತ್ರದ ಜಾತ್ರೋತ್ಸವ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಕುಕ್ಕಾಜೆದ ಪಿಂಗಾರದ ಪುರ್ಪ ಎಂಬ ಭಕ್ತಿಗೀತೆ ಶ್ರೀ ಕ್ಷೇತ್ರದ ಶ್ರೀ ಶ್ರೀಕೃಷ್ಣ ಗುರೂಜಿಯವರ ಉಪಸ್ಥಿಯಲ್ಲಿ ಪುರೋಹಿತ ಶ್ರೀ...
ವಿಟ್ಲ: ಹಿಂದೂ ಜಾಗರಣ ವೇದಿಕೆ ಹಿಂದೂ ಯುವ ವಾಹಿನಿ ಸಜೀಪ ವಲಯದ ಆಶ್ರಯದಲ್ಲಿ ಹಿಂದೂ...
ವಿಟ್ಲ: ಹಿಂದೂ ಜಾಗರಣ ವೇದಿಕೆ, ಹಿಂದೂ ಯುವ ವಾಹಿನಿ ಸಜೀಪ ವಲಯ ವಿಟ್ಲ ತಾಲೂಕು ಇದರ ಆಶ್ರಯದಲ್ಲಿ ಹಿಂದೂ ಯುವ ಸಮಾವೇಶ ನಡೆಯಿತು. ಈ ಸಮಾವೇಶದಲ್ಲಿ ದಕ್ಷಿಣ ಪ್ರಾಂತ ಪ್ರಮುಖರಾದ ಶ್ರೀ ರಾಧಾಕೃಷ್ಣ...
ಬೆಳ್ತಂಗಡಿ: ಸವಣಾಲು ಶ್ರೀ ಕೊಡಮಣಿತ್ತಾಯ ನೇಮೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ..
ಬೆಳ್ತಂಗಡಿ: ಸವಣಾಲು ಗ್ರಾಮದ ಗಡು ಹಾಕಿದ ಸ್ಥಳ ಮಂಜದಬೆಟ್ಟುವಿನಲ್ಲಿ ಪ್ರತೀ ವರ್ಷದಂತೆ ಮಾರ್ಚ್ 23 ಮತ್ತು 24 ರಂದು ನಡೆಯುವ ಇತಿಹಾಸ ಪ್ರಸಿದ್ಧ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ನೇಮೋತ್ಸವ ಹಾಗು...
ವಿಟ್ಲ: ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ತರಗತಿಗೆ ಹಾಜರಾಗಲು ನಿರಾಕರಣೆ; ತರಗತಿ ಹಾಜರಾಗದೇ ಮನೆಗೆ...
ವಿಟ್ಲ: ಹಿಜಾಬ್ ಧರಿಸಿಕೊಂಡು ತರಗತಿಗೆ ಹಾಜರಾಗಲು ಪ್ರಾಂಶುಪಾಲರು ಅವಕಾಶ ನೀಡದ ಕಾರಣ 11 ವಿದ್ಯಾರ್ಥಿಗಳು ತರಗತಿಗೆ ಹಾಜರಾಗದೇ ಮನೆಗೆ ಹಿಂತಿರುಗಿದ ಘಟನೆ ವಿಟ್ಲದಲ್ಲಿ ನಡೆದಿದೆ.
ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 11 ವಿದ್ಯಾರ್ಥಿಗಳು...
ಸುರತ್ಕಲ್: ಸಾಮಾಜಿಕ ಕಾರ್ಯಕರ್ತ ಆಸಿಫ್ ಆಪತ್ಭಾಂಧವನ ಮೇಲೆ ಮಂಗಳಮುಖಿಯರಿಂದ ಹಲ್ಲೆಗೆ ಯತ್ನ; 6 ಮಂಗಳಮುಖಿಯರು...
ಸುರತ್ಕಲ್: ಅಕ್ರಮ ಎನ್ ಐಟಿಕೆ ಟೋಲ್ ಗೇಟ್ ವಿರುದ್ದ ಕಳೆದ ಕೆಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತರ ಆಸಿಫ್ ಅಪತ್ಭಾಂಧವ ಮೇಲೆ ಮಂಗಳಮುಖಿಯರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 6 ಮಂಗಳಮುಖಿಯರನ್ನು...
ವಿಟ್ಲ: ಕುಂಟ್ರಕಲ ಶ್ರೀ ಮಹಮ್ಮಾಯಿ ದೇವಿಯ ಮಾರಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ
ವಿಟ್ಲ: ಶ್ರೀ ಮಹಮ್ಮಾಯೀ ಮಾರಿಪೂಜಾ ಸಮಿತಿ, ಕುಂಟ್ರಕಲ, ಕೊಳ್ನಾಡು ಇದರ ವತಿಯಿಂದ ಕುಂಟ್ರಕಲದಲ್ಲಿ ಮಾ.04ರ ಶುಕ್ರವಾರದಂದು ರಾತ್ರಿ ಜರಗಲಿರುವ ಶ್ರೀ ಮಹಮ್ಮಾಯೀ ದೇವಿಯ ಮಾರಿ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಕುಂಟ್ರಕಲದ ಶ್ರೀ ಮಹಮ್ಮಾಯೀ...
ವಿಟ್ಲ: ಹಿಜಾಬ್ ಪ್ರಕರಣವನ್ನು NIA ತನಿಖೆಗೆ ನೀಡಲು ವಿ.ಹಿಂಪ ವಿಟ್ಲ ಪ್ರಖಂಡದ ವತಿಯಿಂದ ಮಾನ್ಯ...
ವಿಟ್ಲ: ಹಿಜಾಬ್ ಪ್ರಕರಣವನ್ನು NIA ಗೆ ತನಿಖೆಗೆ ನೀಡಬೇಕೆಂದು ಮಾನ್ಯ ಮುಖ್ಯಮಂತ್ರಿ ಗೆ ಮನವಿಯನ್ನು ವಿಟ್ಲ ಉಪತಹಶೀಲ್ದಾರರಿಗೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ವಿಟ್ಲ ಪ್ರಖಂಡದ ಅಧ್ಯಕ್ಷರು ಪದ್ಮನಾಭ ಕಟ್ಟೆ ವಿಟ್ಲ,...
ಚೆಂಬೆಳಕಿನ ಖ್ಯಾತಿಯ ಕವಿ ನಾಡೋಜ ಚೆನ್ನವೀರ ಕಣವಿ ವಿಧಿವಶ
ಧಾರವಾಡ: ಚೆಂಬೆಳಕಿನ ಖ್ಯಾತಿಯ ಕವಿ ನಾಡೋಜ ಚೆನ್ನವೀರ ಕಣವಿ(93) ಅಸ್ತಂಗತರಾಗಿದ್ದಾರೆ. ಅಸೌಖ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕನ್ನಡದ ಹಿರಿಯ ಕವಿ, ನಾಡೋಜ ಚೆನ್ನವೀರ ಕಣವಿ ಧಾರವಾಡದ ಎಸ್ಡಿಎಂ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಣವಿ ಅವರ ಆರೋಗ್ಯ...
















