Monday, August 3, 2026
spot_imgspot_img
spot_imgspot_img
Home Tags Vtv

Tag: vtv

ಬಂಟ್ವಾಳ : ಕಾಂಗ್ರೆಸ್ ವತಿಯಿಂದ ವಿಧಾನಪರಿಷತ್ ಚುನಾವಣಾ ಪೂರ್ವಭಾವಿ ಸಭೆ

ಬಂಟ್ವಾಳ : ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಇದರ ವತಿಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜೆಲ್ಲೆಯ ವಿಧಾನಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ಯವರ ಚುನಾವಣಾ ಪೂರ್ವಭಾವಿ...

“ಪೊಲೀಸರು ನಾಯಿಗಳಂತೆ ಎಂಜಲು ಕಾಸು ತಿಂದು ಬದುಕುತ್ತಿದ್ದಾರೆ” ಎಂದ ಗೃಹ ಸಚಿವರ ವಿರುದ್ಧ ದೂರು...

ಬೆಂಗಳೂರು: "ಪೊಲೀಸರು ಭ್ರಷ್ಟರಾಗಿದ್ದಾರೆ. ನಾಯಿಗಳಂತೆ ಎಂಜಲು ಕಾಸು ತಿಂದು ಬದುಕುತ್ತಿದ್ದಾರೆ’ ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ರೈತ ಸಂಘ, ಹಸಿರು ಸೇನೆಯು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸ್ ಠಾಣೆಯಲ್ಲಿ...

ರೀಚಾರ್ಜ್ ದರ ಏರಿಕೆಯಾದ ಬೆನ್ನಲ್ಲೇ ಜಿಯೋದಿಂದ ಆಫರ್​ಗಳ ಸುರಿಮಳೆ..!!

ದೇಶದ ಟೆಲಿಕಾಂ ವಲಯದಲ್ಲಿ ಕಳೆದೆರಡು ವಾರದಿಂದ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ. ಜಿಯೋ, ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ ತನ್ನ ಪ್ರಿಪೇಯ್ಡ್ ಪ್ಲಾನ್​ಗಳ ಬೆಲೆಯಲ್ಲಿ ಏರಿಕೆ ಮಾಡಿದ್ದಕ್ಕೆ ಸಾಕಷ್ಟು ವಿರೋಧಗಳು ಕೇಳಿಬಂದವು. ಇದರ ಬೆನ್ನಲ್ಲೆ...

ಉದ್ಯೋಗ ಕೊಡಿಸುವ ಆಮೀಷವೊಡ್ಡಿIFS ಅಧಿಕಾರಿಯಿಂದ ಯುವತಿಯ ಮೇಲೆ ಅತ್ಯಾಚಾರ..!

ಬೆಂಗಳೂರು: ಯುವತಿಯೊಬ್ಬಳಿಗೆ ಉದ್ಯೋಗ ಕೊಡಿಸುವ ಆಮೀಷವೊಡ್ಡಿ ಧಾರವಾಡ ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅರಣ್ಯ ಇಲಾಖೆ ಅಧಿಕಾರಿ ರವಿಶಂಕರ್ ವಿರುದ್ಧ ರೇಪ್ ಕೇಸ್ ದಾಖಲಾಗಿದೆ. ಒಂದೂವರೆ ವರ್ಷದ...

ಮಂಗಳೂರು: ಮಾರಕಾಸ್ತ್ರ ಝಳಪಿಸಿ ಗೋ ಅಪಹರಣ ಮಾಡಿದ ಮೂವರು ಅಂದರ್.!

ಮಂಗಳೂರು: ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಮುಂಭಾಗದಲ್ಲಿ ಶುಕ್ರವಾರ ಮುಂಜಾನೆ 4.30ಕ್ಕೆ ಮಾರಕಾಸ್ತ್ರಗಳನ್ನು ಝಳಪಿಸಿ 3 ದನಗಳನ್ನು ಕದ್ದೊಯ್ದಿದ್ದ ಮೂವರು ದನ ಕಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳು ಮೊಹಮದ್ ಸಲೀಂ (32) ,...

ಕನ್ನಡದ ಹಿರಿಯ ನಟ ಶಿವರಾಮ್ ವಿಧಿವಶ..!

ಬೆಂಗಳೂರು: ಹಿರಿಯ ನಟ ಶಿವರಾಮ್ (84) ತೀವ್ರ ಆರೋಗ್ಯ ಸಮಸ್ಯೆಯಿಂದ ಇಂದು ಇಹಲೋಕ ತ್ಯಜಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ತಲೆಗೆ ತೀವ್ರ ಏಟಾಗಿದ್ದು, ಮೆದುಳು ನಿಷ್ಕ್ರೀಯವಾಗಿತ್ತು.   ಚಿಕಿತ್ಸೆ ಫಲಕಾರಿಯಾಗದೆ ಇಂದು...

ಕೆಟ್ಟು ನಿಂತಿದ್ದ ಲಾರಿಗೆ ಗ್ಯಾಸ್ ಟ್ಯಾಂಕರ್ ಢಿಕ್ಕಿ; ನಾಲ್ವರು ದುರ್ಮರಣ.!

ಚಿತ್ರದುರ್ಗ: ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದಲ್ಲಿ ಪಂಚರ್ ಆಗಿ ನಿಂತಿದ್ದ ಈರುಳ್ಳಿ ಸಾಗಾಟದ ಲಾರಿಗೆ ಗ್ಯಾಸ್ ಟ್ಯಾಂಕರೊಂದು ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶನಿವಾರ ಸಂಭವಿಸಿದೆ. ಮೃತರು ರಾಯಚೂರು ಮೂಲದ ಹುಲುಗಪ್ಪ,...

ಮಿಸ್ ಟ್ರಾನ್ಸ್ ಗ್ಲೋಬಲ್ ಯೂನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡ ಕೇರಳದ ಕುವರಿ

ಕೇರಳ: ಶ್ರುತಿ ಸಿತಾರ ಅವರು ಮಿಸ್ ಟ್ರಾನ್ಸ್ ಗ್ಲೋಬಲ್ ಯೂನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಇನ್ನು ಈ ಪ್ರಶಸ್ತಿಯನ್ನು ಆನ್ ಲೈನ್ ಕಾರ್ಯಕ್ರಮದ ಮೂಲಕ ಡಿ.1 ರಂದು ಬೆಳಗ್ಗೆ ಶ್ರುತಿ ಸ್ವೀಕರಿಸಿದ್ದು, ಇದರಿಂದ ತುಂಬಾ ಸಂತೋಷವಾಗುತ್ತಿದೆ....

ಒಡಿಯೂರ್ ಶ್ರೀ ಗುರುದೇವದತ್ತ ಸಂಸ್ಥಾನಮ್ ನಲ್ಲಿ ಶ್ರೀ ಷಷ್ಠ್ಯಬ್ದ ಸಂಭ್ರಮ, ರಾಜಾಂಗಣ ಲೋಕಾರ್ಪಣಾ ಸಮಾರಂಭ,...

ಒಡಿಯೂರು : ಒಡಿಯೂರು ಶ್ರೀ ಷಷ್ಠ್ಯಬ್ದ ಸಂಭ್ರಮ, ರಾಜಾಂಗಣ ಲೋಕಾರ್ಪಣಾ ಸಮಾರಂಭ, ಸಾಧು ಸಮಾವೇಶ ಧರ್ಮಸಂದೇಶ ಹಾಗೂ ಶ್ರೀದತ್ತ ಜಯಂತಿ ಮಹೋತ್ಸವ ಮತ್ತು ಶ್ರೀದತ್ತ ಮಹಾಯಾಗ ಸಪ್ತಾಹವು ಒಡಿಯೂರ್ ಶ್ರೀ ಗುರುದೇವದತ್ತ ಸಂಸ್ಥಾನಮ್...

ಸುಳ್ಯ: ಟೆಂಪೋ ಟ್ರಾವೆಲರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು..!

ಸುಳ್ಯ: ತಾಲೂಕಿನ ಸಂಪಾಜೆ ಸಮೀಪದ ಗೂನಡ್ಕ ಎಂಬಲ್ಲಿ ಟೆಂಪೋ ಟ್ರಾವೆಲರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ನಿನ್ನೆ ಮಧ್ಯರಾತ್ರಿ ನಡೆದಿದೆ. ಮೃತಪಟ್ಟ ಬೈಕ್ ಸವಾರ ಸುಳ್ಯ ಕಸಬಾ...
error: Content is protected !!