Tag: vtv
ಬೆಳ್ತಂಗಡಿ ತಾಲೂಕಿನಲ್ಲಿ ಒಕ್ಕಲಿಗರ ಸಮುದಾಯ ಭವನ ನಿರ್ಮಿಸಲು 1.50 ಕೋಟಿ ವೆಚ್ಚ ಅನುದಾನ...
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಲ್ಲಿ ಒಕ್ಕಲಿಗರ ಸಮುದಾಯ ಭವನ ನಿರ್ಮಿಸುವ ಕುರಿತು ಈ ಹಿಂದೆ ಶಾಸಕರಾದ ಶ್ರೀ ಹರೀಶ್ ಪೂಂಜಾರವರು ಮನವಿ ಸಲ್ಲಿಸಿದ್ದರು. ಇದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗೌಡರ...
ಮಂಗಳೂರು: ಬಾಲಕಿ ಮೇಲೆ ಅತ್ಯಾಚಾರ – ಶಾಲಾ ವಾಹನ ಚಾಲಕನ ಬಂಧನ.!
ಮಂಗಳೂರು: ಮಂಗಳೂರು ನಗರದ ಅತ್ತಾವರ ಸಮೀಪದ 6 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಅತ್ಯಾಚಾರ ಎಸಗಿದ ಆರೋಪದಡಿ ಆರೋಪಿಯನ್ನು ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಅತ್ತಾವರ ಬಾಬುಗುಡ್ಡೆ ನಿವಾಸಿ ಶಾಲಾ ವಾಹನದ ಚಾಲಕ...
ಕಲ್ಲಡ್ಕ: ಕೃಷಿ ಸಂಘದ ವತಿಯಿಂದ ವಿದ್ಯಾರ್ಥಿಗಳಿಂದ ಭತ್ತದ ತೆನೆ ಬಿಡಿಸುವ ಕಾರ್ಯ
ಕಲ್ಲಡ್ಕ: ದಿನಾಂಕ 3.12.2021 ರಂದು ಶ್ರೀರಾಮ ವಿದ್ಯಾಕೇಂದ್ರದ ಕೃಷಿ ಭೂಮಿಯಲ್ಲಿ ತಾವೇ ಬೆಳೆದ ಭತ್ತದ ತೆನೆ ಬಿಡಿಸುವ ಕಾರ್ಯವನ್ನು ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ಕೃಷಿ ಸಂಘದ ವಿದ್ಯಾರ್ಥಿಗಳು ಮಾಡಿದರು.
ಶ್ರೀರಾಮ ಶಾಲಾಭಿವೃದ್ಧಿ ಸಮಿತಿಯ...
ಒಮಿಕ್ರಾನ್ ಭೀತಿ; ರಾಜ್ಯ ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ
ಬೆಂಗಳೂರು: ಭಾರತದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಒಮಿಕ್ರಾನ್ ಪತ್ತೆಯಾಗಿದೆ. ಈ ಹಿನ್ನೆಲೆ ರಾಜ್ಯ ಸರಕಾರವು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ಇಂದು ಸಿಎಂ ನೇತೃತ್ವದಲ್ಲಿ ನಡೆದ ಒಮಿಕ್ರಾನ್ ವೈರಸ್ ತಡೆ ಸಂಬಂಧಿಸಿ ನಡೆದ ಮಹತ್ವದ...
ವಿಟ್ಲ: ಧೂಮಾವತಿ ದೈವಸ್ಥಾನ ಅಮೈ ಪಣೆಮಜಲು ಎರಡನೇ ಹಂತದ ನಿವೃತ್ತಿ ಕಾರ‍್ಯ
ವಿಟ್ಲ: ಧೂಮಾವತಿ ದೈವಸ್ಥಾನ ಅಮೈ ಪಣೆಮಜಲು ವಿಟ್ಲಮೂಡ್ನೂರು ಇಲ್ಲಿ ಡಿ.1 ಮತ್ತು ಡಿ.2ರಂದು ಪ್ರಶ್ನಾಚಿಂತನೆಯಲ್ಲಿ ಕಂಡುಬ0ದ ಎರಡನೇ ಹಂತದ ನಿವೃತ್ತಿ ಕಾರ‍್ಯವು ವೇದಮೂರ್ತಿ ಶ್ರೀ ರಘುರಾಮ ತಂತ್ರಿ ಕುಂಟುಕುಡೇಲು ಇವರ ನೇತೃತ್ವದಲ್ಲಿ ನಡೆಯಿತು.
ಡಿ....
ಮಂಗಳೂರು: ಚಲಿಸುತ್ತಿದ್ದ ಆಟೋದಲ್ಲಿ ಚಾಲಕನಿಗೆ ಹೃದಯಾಘಾತ.!
ಮಂಗಳೂರು: ಆಟೋ ಚಲಿಸುತ್ತಿರುವ ವೇಳೆಯೇ ಹೃದಯಾಘಾತಕ್ಕೆ ಒಳಗಾಗಿ ಆಟೋ ಚಾಲಕ ಸಾವನಪ್ಪಿರುವ ಘಟನೆ ಇಂದು ಬೆಳಗ್ಗೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಮೃತರನ್ನ ಚೊಕ್ಕಬೆಟ್ಟು ನಿವಾಸಿ ಮುಹಮ್ಮದ್ ಹನೀಫ್ (46) ಎಂದು ಗುರುತಿಸಲಾಗಿದೆ. ಸವಾರಿಯನ್ನು...
ಡೆತ್‌ನೋಟ್ ಬರೆದಿಟ್ಟು ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾದ ಫೈನಾನ್ಶಿಯರ್..!
ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ಫೈನಾನ್ಶಿಯರ್ ಕಚೇರಿಯಲ್ಲೇ ನೇಣಿಗೆ ಶರಣಾದ ಘಟನೆ ಯಲಚೇನಹಳ್ಳಿಯ ಇಂಡಸ್ಟ್ರಿಯಲ್‌ನ ಕಚೇರಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಫೈನಾನ್ಶಿಯರ್ ರಾಜು ಎನ್ನಲಾಗಿದೆ.
ಬೆಳಗ್ಗೆ 7 ಗಂಟೆ ಸುಮಾರಿಗೆ ಯಲಚೇನಹಳ್ಳಿಯ ಇಂಡಸ್ಟ್ರಿಯಲ್‌ನ ಕಚೇರಿಯಲ್ಲಿ ರಾಜು...
ಪುತ್ತೂರು: ಕೋಮು ಪ್ರಚೋದನಾಕಾರಿ ಭಾಷಣದ ಆರೋಪ; SDPI, CFI ಸಂಘಟಕರ ವಿರುದ್ಧ ಪ್ರಕರಣ ದಾಖಲು.!
ಪುತ್ತೂರು: ಕೋಮು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪದ ಮೇರೆಗೆ ಎಸ್.ಡಿ.ಪಿ.ಐ. ಮತ್ತು ಸಿ.ಎಫ್.ಐ. ಸಂಘಟಕರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುಷ್ಪರಾಜ್ ಆಚಾರ್ಯ ಎಂಬವರು ನೀಡಿದ ದೂರಿನ ಮೇರೆಗೆ ಮಹಮ್ಮದ್...
ಬಿಗ್ಬಾಸ್ ಸ್ಪರ್ಧಿ ಕಿರಿಕ್ ಕೀರ್ತಿ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ..!
ಬೆಂಗಳೂರು: ಬಿಗ್ಬಾಸ್ ಸ್ಪರ್ಧಿ ಕಿರಿಕ್ ಕೀರ್ತಿ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಸದಾಶಿವನಗರದ ಪಬ್ ನಲ್ಲಿ ತಡರಾತ್ರಿ ನಡೆದಿದೆ.
ಸದಾಶಿವನಗರ ಪಬ್ ಗೆ ಕಿರಿಕ್ ಕೀರ್ತಿ ತಮ್ಮ ಸ್ನೇಹಿತರೊಂದಿಗೆ...
ಕಲ್ಲಡ್ಕ: ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ಶ್ರೀರಾಮ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಆಯ್ಕೆ
ಕಲ್ಲಡ್ಕ: ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ ಶಿರಸಿ, ಶ್ರೀಮದ್ಭಗವದ್ಗೀತಾ ಅಭಿಯಾನ ಸಮಿತಿ ದಕ್ಷಿಣ ಕನ್ನಡ, ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀಮದ್ ಭಗವದ್ಗೀತಾ ಅಭಿಯಾನದ ಅಂಗವಾಗಿ ಪದವಿಪೂರ್ವ ವಿದ್ಯಾರ್ಥಿಗಳಿಗೆ ಆಯೋಜಿಸಿದ...
















