Tag: vtv
ಮಂಗಳೂರು: ಚೂರಿ ಇರಿತ ಪ್ರಕರಣ; ಐವರು ಅರೆಸ್ಟ್..!
ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ ಆರನೇ ಬ್ಲಾಕ್‌ನಲ್ಲಿ ಫೆಬ್ರವರಿ 1 ರಂದು ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮೊಹಮ್ಮದ್ ಶರೋಜ್ ಚಾರು (24), ಮೊಹಮ್ಮದ್...
ಚೀನಾದ 54 ಆ್ಯಪ್ಗಳನ್ನು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ..!
ಭಾರತದ ಭದ್ರತೆಗೆ ಹೆಚ್ಚಿನ ಅಪಾಯವನ್ನುಂಟು ಮಾಡುವ ಚೀನಾದ 54 ಮೊಬೈಲ್ ಆ್ಯಪ್ಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. 2020ರಲ್ಲಿ ಚೀನಾದ 118 ಮೊಬೈಲ್ ಆ್ಯಪ್ಗಳ ಬಳಕೆಯನ್ನು ಭಾರತದಲ್ಲಿ ನಿಷೇಧಿಸಿದ್ದ ಕೇಂದ್ರ ಸರ್ಕಾರ...
ವಿದ್ಯುತ್ ದರ ಪ್ರತಿ ಯುನಿಟ್ ಗೆ ಎಷ್ಟು ಹೆಚ್ಚಳವಾಗಲಿದೆ ಗೊತ್ತಾ?
ಬೆಂಗಳೂರು: ರಾಜ್ಯದ ಜನರಿಗೆ ಶಾಕಿಂಗ್ ಸುದ್ದಿ ಇದಾಗಿದ್ದು, ವಿದ್ಯುತ್ ದರವು ಹೆಚ್ಚಳವಾಗುವ ಸಾಧ್ಯತೆ ಇದೆ.
ವಿದ್ಯುತ್ ದರ ಏರಿಕೆಗೆ ಸಂಬಂಧಪಟ್ಟಂತೆ ಎಲ್ಲ ಎಸ್ಕಾಂಗಳಿಂದ ಕೆಇಆರ್ ಸಿಗೆ ಪ್ರಸ್ತಾಪ ಸಲ್ಲಿಕೆಯಾಗಿದೆ. ಈ ಸಂಬಂಧ ಕೆಇಆರ್ಸಿ ಸಾರ್ವಜನಿಕರು...
ಮಂಗಳೂರು: ಫ್ಲ್ಯಾಟ್‌ನಲ್ಲಿ ಹೈ ಪ್ರೊಫೈಲ್ ವೇಶ್ಯಾವಾಟಿಕೆ ದಂಧೆ ಪ್ರಕರಣ; ನೋಟ್’ಬುಕ್’ನಲ್ಲಿ ಗ್ರಾಹಕರ ಹೆಸರು, ನಂಬರ್...
ಮಂಗಳೂರು: ಆರ್ಥಿಕ ಸಂಕಷ್ಟ ಹೊಂದಿರುವ ವಿದ್ಯಾರ್ಥಿನಿಯರನ್ನು ಬಳಸಿಕೊಂಡು ನಡೆಸುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಹತ್ತು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ತನಿಖೆ ಆರಂಭದಲ್ಲಿ ಉಪ್ಪಳದ ಅಬೂಬಕ್ಕರ್...
ಉಳ್ಳಾಲ: ಸೋಮೇಶ್ವರ ಕಡಲಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ
ಉಳ್ಳಾಲ: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕನೋರ್ವನ ಮೃತದೇಹ ಸೋಮೇಶ್ವರ ಸಮುದ್ರತೀರದಲ್ಲಿ ರವಿವಾರ ಸಂಜೆ ವೇಳೆ ಪತ್ತೆಯಾಗಿದೆ. ಮೃತವ್ಯಕ್ತಿ ಉಚ್ಚಿಲ ನಿವಾಸಿ ಭಾಸ್ಕರ್ ನಾಯಕ್ (32) ಎನ್ನಲಾಗಿದೆ.
ಅವರು ಶನಿವಾರ ರಾತ್ರಿಯಿಂದ ನಾಪತ್ತೆಯಾಗಿದ್ದರು. ಅವರಿಗಾಗಿ ಮನೆಮಂದಿ...
ಹಿಜಾಬ್ ಹಾಕದಿದ್ದರೆ ಅತ್ಯಾಚಾರವಾಗುತ್ತೆ; ಜಮೀರ್ ಅಹ್ಮದ್ ಖಾನ್
ಹುಬ್ಬಳ್ಳಿ: ಮಹಿಳೆಯರು ಹಿಜಾಬ್ ಹಾಕದಿದ್ದರೆ ಅತ್ಯಾಚಾರವಾಗುತ್ತೆ ಎಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಜಮೀರ್ ಅಹ್ಮದ್ಖಾನ್ಫೆಬ್ರವರಿ 13ರಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಹಿಜಾಬ್ ಅಂದ್ರೆ ಮುಸಲ್ಮಾನರಲ್ಲಿ ಗೋಶಾಪರದ ಅಂತ ಹೇಳ್ತೇವೆ....
ಕೆಲಸದ ವೇಳೆ ಕುಸಿದು ಬಿದ್ದು ನರ್ಸ್ ಸಾವು; ಸಾವಿನಲ್ಲೂ ಸಾರ್ಥಕತೆ ಮೆರೆದ ಯುವತಿ
ಶಿವಮೊಗ್ಗ: ಕೆಲಸದ ವೇಳೆ ಕುಸಿದು ಬಿದ್ದು ಮಿದುಳು ನಿಷ್ಕ್ರಿಯಗೊಂಡಿದ್ದ ಶಿವಮೊಗ್ಗದ ನರ್ಸ್ ಅವರ ಅಂಗಾಂಗಳನ್ನು ಪೋಷಕರು ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ.
ಎನ್.ಆರ್.ಪುರ ತಾಲೂಕು ಕಟ್ಟಿ ನಮನೆ-ಹೊಸಕೊಪ್ಪದ ಕೃಷ್ಣಮೂರ್ತಿ ಮತ್ತು ಲೀಲಾವತಿ ದಂಪತಿ...
ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಸ್ಥಿತಿ ಗಂಭೀರ..!
ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಅವರಿಗೆ ವೆಂಟಿಲೇಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜೇಶ್ ಅವರಿಗೆ 82 ವರ್ಷ ವಯಸ್ಸಾಗಿದೆ.
ಹಲವು ದಶಕಗಳಿಂದ ಚಿತ್ರರಂಗದಲ್ಲಿ...
ಜಾತ್ರೆಯಲ್ಲಿ ಎತ್ತಿನ ಗಾಡಿ ಹರಿದು ವ್ಯಕ್ತಿ ದಾರುಣ ಸಾವು..!
ಚಿಕ್ಕಮಗಳೂರು: ಜಾತ್ರೆಗೆ ಹೋಗುತ್ತಿದ್ದ ಎತ್ತಿನ ಗಾಡಿ ಡಿಕ್ಕಿಯಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಸಮೀಪ ನಡೆದಿದೆ.
ಅಜ್ಜಂಪುರ ತಾಲೂಕಿನ ಅಬ್ಬಿನಹೊಳಲು ಗ್ರಾಮದ, ಗೌರಪುರ ಗ್ರಾಮ ಪಂಚಾಯತಿಯಲ್ಲಿ ವಾಟರ್ಮ್ಯಾನ್ ಆಗಿ ಕೆಲಸ...
ಸಾಲ ಮರುಪಾವತಿ ಮಾಡದ ಹಿನ್ನೆಲೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ತಂಗಿ ಹಾಗೂ ತಾಯಿಗೆ...
ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಸಹೋದರಿ ಶಮಿತಾ ಶೆಟ್ಟಿ ಮತ್ತು ಅವರ ತಾಯಿ ಸುನಂದಾ ಶೆಟ್ಟಿಗೆ ಅಂಧೇರಿ ನ್ಯಾಯಾಲಯವು ಸಮನ್ಸ್ ನೀಡಿದೆ ಎಂದು ವರದಿಯಾಗಿದೆ.
21 ಲಕ್ಷ ರೂಪಾಯಿ ಸಾಲವನ್ನು ಮರುಪಾವತಿ...
















