Tag: vtv
ಪುತ್ತೂರು: ಬಸ್ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ;
ಪುತ್ತೂರು: ಇಲ್ಲಿನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದ ಘಟನೆ ಡಿ.೨ ರಂದು ನಡೆದಿದೆ. ಪೊಲೀಸರು ಬಂದಾಗ ಅಲ್ಲಿ ನೆರೆದಿದ್ದ ಗುಂಪು...
ಮಂಗಳೂರು: ಶಾಲೆಗೆ ತೆರಳುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿ ಅಂದರ್!!
ಮಂಗಳೂರು: ಇಲ್ಲಿನ ಆಲಂಕಾರುಗುಡ್ಡೆ ಬಳಿ ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೆ.ಸಿರೋಡು ನಿವಾಸಿ ಅಬ್ದುಲ್ ರಾಶಿಕ್...
ಉಪ್ಪಿನಂಗಡಿ: ಮನೆಗೆ ನುಗ್ಗಿದ ಚೋರರು; ನಗದು ಸಹಿತ ಚಿನ್ನಾಭರಣ ಕಳವು!
ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕು ಕಾಣಿಯೂರು ಗ್ರಾಮದ ಉರುವಾಲು ಪದವು ಎಂಬಲ್ಲಿ ಮನೆ ಮಂದಿ ಇಲ್ಲದ ವೇಳೆ ಮನೆಯ ಹಿಂಬಾಗಿಲು ಮುರಿದು ಮನೆಯಲ್ಲಿದ್ದ ನಗದು ಸಹಿತ ಚಿನ್ನಾಭರಣವನ್ನು ದೋಚಿದ ಘಟನೆ ನಡೆದಿದೆ.
ಉರುವಾಲು ಪದವು ನಿವಾಸಿ...
ಉಡುಪಿ: ಬೇಟೆಗಾಗಿ ಬಂದು ಬಾವಿಗೆ ಬಿದ್ದ ಚಿರತೆ; ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ರಕ್ಷಣೆ..!
ಉಡುಪಿ: ಇಲ್ಲಿನ ಕಾವಾಡಿ ಗ್ರಾಮದ ಹವರಾಲು ಎಂಬಲ್ಲಿ ಬೇಟೆಗಾಗಿ ಬಂದು ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆಯವರು ರಕ್ಷಿಸಿದ್ದಾರೆ.
ನ.30ರಂದು ರಾತ್ರಿ ವೇಳೆ ಹೌರಾಲ್ ನಿವಾಸಿ ಸುರೇಶ್ ನಾಯ್ಕ ಎಂಬವರ ಮನೆಯ ಸಾಕು ನಾಯಿಯ...
ಅಂಕದ ಪರದೆ ಬೀಳುವ ಮುನ್ನ ಒಳ್ಳೆಯ ಅಂಕ ಪಡೆದುಕೊಳ್ಳಬೇಕು
ಕಾರಿನ ಪ್ರಯಾಣವು ಸುಖದ ಕಲ್ಪನೆ ತಂದರೆ ಬಸ್ಸಿನ ಪ್ರಯಾಣವು ಕೊಂಚ ತ್ರಾಸದಾಯಕವೆಂದೆನಿಸುತ್ತದೆ. ಆದರೆ ಎರಡೂ ಒಂದೇ ಆಗಲು ಸಾಧ್ಯವಿಲ್ಲ. ಬಸ್ಸಿನ ಪ್ರಯಾಣ ಹೇಳುವುದಾದರೆ ಸೇವೆ ಎನ್ನಬಹುದು. ಆ ಪ್ರಯಾಣಕ್ಕೆ ಒಗ್ಗಿಕೊಂಡರೆ ದೇಶದ ಸೇವೆಯ...
ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಕೋವಿ ತಂದ ವ್ಯಕ್ತಿ ಅರೆಸ್ಟ್..!
ಮಂಗಳೂರು: ಇಲ್ಲಿನ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರವಾನಿಗೆ ಹೊಂದಿರದ ನಾಡಕೋವಿಯನ್ನು ತಂದಿದ್ದ ವ್ಯಕ್ತಿಯನ್ನು ಬಜಪೆ ಪೊಲೀಸರು ಬಂಧಿಸಿದ ಘಟನೆ ನ.30ರಂದು ನಡೆದಿದೆ. ಬಂಧಿತ ವ್ಯಕ್ತಿ ಬ್ರಹ್ಮಾವರ ಹಾವಂಜೆಯ ರೊನಾಲ್ಡ್ ಡಿ ಸೋಜಾ...
ಪುತ್ತೂರು: 2 ದಿನಗಳ ಹಿಂದೆ ನಾಪತ್ತೆಯಾದ ವ್ಯಕ್ತಿಯ ಮೃತದೇಹ ಪಕ್ಕದ ಮನೆಯ ನೀರಿನ ಟ್ಯಾಂಕ್...
ಪುತ್ತೂರು: ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿಯ ಮೃತದೇಹ ಪಕ್ಕದ ಮನೆಯ ನೀರಿನ ಟ್ಯಾಂಕ್ ನಲ್ಲಿ ಪತ್ತೆಯಾದ ಘಟನೆ ಸವಣೂರಿನಲ್ಲಿ ನಡೆದಿದೆ.
ಮೃತ ವ್ಯಕ್ತಿ ಸವಣೂರು ಗ್ರಾಮದ ಮಾಂತೂರು ಒಡ್ಸಾಗ್ ನಿವಾಸಿ ರಾಮಯ್ಯ...
ಮಂಗಳೂರು: ಕಾಲೇಜು ವಿದ್ಯಾರ್ಥಿನಿ ನಾಪತ್ತೆ; ದೂರು ದಾಖಲು!
ಮಂಗಳೂರು: ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆಯಾದ ಘಟನೆ ಕದ್ರಿ ಠಾಣಾ ವ್ಯಪ್ತಿಯಲ್ಲಿ ನಡೆದಿದೆ. ನಾಪತ್ತೆಯಾದ ಯುವತಿ ಪ್ರಿಯಾಂಕ (19)ಎನ್ನಲಾಗಿದೆ.
ಸಹೋದರ ಬೆಳಗ್ಗೆ ಕಾಲೇಜಿಗೆ ಬಿಟ್ಟು ಮಧ್ಯಾಹ್ನ ಬಳಿಕ ಮತ್ತೆ ಕರೆ ತರಲು ಹೋದಾಗ ಪ್ರಿಯಾಂಕ ಕಾಲೇಜಿನಲ್ಲೂ...
ಉಪ್ಪಿನಂಗಡಿ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!
ಉಪ್ಪಿನಂಗಡಿ: ನೇತ್ರಾವತಿ ನದಿಗೆ ಸ್ನಾನಕ್ಕೆ ಇಳಿದ ವ್ಯಕ್ತಿಯೋರ್ವರು ಮುಳುಗಿ ಕಣ್ಮರೆಯಾಗಿರುವ ಘಟನೆ ಡಿ.1ರಂದು ಸಂಜೆ ಇಲ್ಲಿನ ಬೊಳ್ಳಾರು ಎಂಬಲ್ಲಿ ವರದಿಯಾಗಿದೆ.
ನದಿಗೆ ಒಟ್ಟು ಐದು ಮಂದಿ ಸ್ನಾನಕ್ಕೆ ಇಳಿದಿದ್ದು ಐವರ ಪೈಕಿ ಛತ್ತಿಸ್ ಘಡ್...
ಅತಿಯಾದ ಕಾಫಿ ಸೇವನೆಯಿಂದ ಈ ಸಮಸ್ಯೆ ಉಂಟಾಗಬಹುದು..!?
ಹಲವರಿಗೆ ಕಾಫಿಯನ್ನು ಅತಿಯಾಗಿ ಕುಡಿಯುವ ಅಭ್ಯಾಸವಿರುತ್ತದೆ. ಬೆಳಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವ ತನಕ ಹತ್ತಾರು ಬಾರಿ ಕಾಫಿ ಸೇವನೆ ಮಾಡುವವರಿದ್ದಾರೆ.
ಅತಿಯಾದ್ರೆ ಅಮೃತವೂ ವಿಷ ಎಂಬಂತೆ ಕಾಫಿ ಕೂಡ ಅತಿಯಾದ್ರೆ ಹತ್ತಾರು ಸಮಸ್ಯೆಗಳು ಉದ್ಭವಿಸುತ್ತವೆ....
















