Monday, August 3, 2026
spot_imgspot_img
spot_imgspot_img
Home Tags Vtv

Tag: vtv

ಬಂಟ್ವಾಳ: ಕ್ರಿಕೆಟ್ ಆಡಲು ಹೋದ ವ್ಯಕ್ತಿ ನಿಗೂಢವಾಗಿ ನಾಪತ್ತೆ; ದೂರು ದಾಖಲು.!

ಬಂಟ್ವಾಳ: ಕ್ರಿಕೆಟ್ ಆಡಲು ಹೋದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿ ಬಿ.ಮೂಡ ಗ್ರಾಮದ ತಾಳಿಪಡ್ಡು ನಿವಾಸಿ ಮಹಮ್ಮದ್ ಫಾರೂಕ್ ಎನ್ನಲಾಗಿದೆ. ನ.28 ರಂದು ಆದಿತ್ಯವಾರ...

ವಿಟ್ಲ: ಪೊಲೀಸ್ ಹೆಡ್’ ಕಾನ್ಸ್’ಟೇಬಲ್ ಸೋಮಶೇಖರ್ ಅವರಿಗೆ ವಯೋ ನಿವೃತ್ತಿ

ವಿಟ್ಲ: ವಿಟ್ಲ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೋಮಶೇಖರ್ ಅವರು ವಯೋನಿವೃತ್ತಿಯನ್ನು ಹೊಂದಿದ್ದಾರೆ. ಸೋಮಶೇಖರ್ ಅವರು ಕಳೆದ 28 ವರ್ಷಗಳಿಂದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ವಿಟ್ಲ...

ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಪಿಕ್ಅಪ್ ವಾಹನ ಪಲ್ಟಿ; ಚಾಲಕ ದಾರುಣ ಸಾವು..!

ಮೂಡುಬಿದಿರೆ: ಇಲ್ಲಿನ ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಂಡೇಲು ಸುತ್ತಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಿಕ್ ಅಪ್ ವಾಹನವೊಂದು ಮಗುಚಿಬಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಿನ್ನೆ ರಾತ್ರಿ...

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಟ್ರಕೋಡಿಯಲ್ಲಿ LKG ತರಗತಿ ಪ್ರಾರಂಭ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಟ್ರಕೊಡಿಯಲ್ಲಿನ LKG ತರಗತಿಯನ್ನು ಪಾಟ್ರಕೊಡಿಯ ಹಿರಿಯ ದಾನಿ, ಮಾಜಿ ಕೆದಿಲ ಪಂಚಾಯತ್ ಸದಸ್ಯ ರಾಬರ್ಟ್‌ ಲಸ್ರದೊರವರು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಅಶ್ರಪ್ ತಾರಿಪಡ್ಪು, ಪಂಚಾಯತ್...

ವಾಣಿಜ್ಯ ಗ್ಯಾಸ್ ಸಿಲಿಂಡರ್ ದರದಲ್ಲಿ ಏರಿಕೆ..!

ನವದೆಹಲಿ: ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು ಏರಿಕೆ ಮಾಡಿದೆ. ಡಿಸೆಂಬರ್ 1 ರಿಂದ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ನ ಬೆಲೆ ಏರಿಕೆ ಮಾಡಿದ್ದು, ಪ್ರತಿ...

ಬೆಳ್ತಂಗಡಿ: D.K.R.D.S(ರಿ) ನೇತೃತ್ವದಲ್ಲಿ ವಿಶ್ವ ಏಡ್ಸ್ ದಿನಾಚರಣೆ

ಬೆಳ್ತಂಗಡಿ: ಹೆಚ್.ಐ.ವಿ. ಸೋಂಕಿತರಿಗೆ ತಾರತಮ್ಯ ಮಾಡದೇ ಎಲ್ಲರಂತೆಯೇ ಅವರನ್ನು ಸಮಾನವಾಗಿ ಕಾಣಬೇಕು ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಯಿ ನುಡಿದರು. ಅವರು ಬೆಳ್ತಂಗಡಿ ಧರ್ಮಪ್ರಾಂತ್ಯದ ಸಮಾಜ ಸೇವಾ...

ಮಂಗಳೂರು: ಪೂಜೆಗೆ ಇಟ್ಟ ಕರಿಮಣಿ ಸರ ಎಗರಿಸಿದ ಜ್ಯೋತಿಷಿ; ದೂರು ದಾಖಲು..!

ಮಂಗಳೂರು: ಪೂಜೆಯ ವೇಳೆ ಕಲಶಕ್ಕೆ ಇಟ್ಟ ಕರಿಮಣಿ ಸರ ವಾಪಾಸ್ ನೀಡದೆ ಜ್ಯೋತಿಷಿಯೋರ್ವ ಮಹಿಳೆಗೆ ವಂಚಿಸಿರುವ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯಲ್ಲಿ ಕಷ್ಟವಿದೆ ಎಂಬ ಹಿನ್ನಲೆ ಮಹಿಳೆಯೋರ್ವರು ಅ.13 ರಂದು...

ಮಂಗಳೂರು: ಮೀನುಗಾರಿಕಾ ಬೋಟ್ ನಿಂದ ಆಯತಪ್ಪಿ ಬಿದ್ದು ಮೀನುಗಾರ ಸಾವು..!

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ವೇಳೆ ಕಾರ್ಮಿಕನೋರ್ವ ಆಕಸ್ಮಿಕವಾಗಿ ನದಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರು ನಗರದ ಬಂದರ್ ದಕ್ಕೆಯಲ್ಲಿ ಮಂಗಳವಾರ ಸಂಜೆ ನಡೆದಿದೆ. ಮೃತ‌ ಮೀನುಗಾರ ಆಂದ್ರಪ್ರದೇಶ ಮೂಲದ ಮಲ್ಲಪಲ್ಲಿ ಅಪ್ಪಯ್ಯ (36)...

ಹಿಂ.ಜಾ.ವೇ ಕಾರ್ಯಕರ್ತನ ಹತ್ಯೆ ಪ್ರಕರಣ; 9 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿದ ಕೋರ್ಟ್..!

ಮಡಿಕೇರಿ: ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣದಲ್ಲಿ ಕೊಡಗು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ ತೀರ್ಪು ಪ್ರಕಟ ಮಾಡಿದ್ದು, ಪ್ರಕರಣದ ಒಂಭತ್ತು ಮಂದಿ ಆರೋಪಿಗಳನ್ನು ದೋಷ ಮುಕ್ತಗೊಳಿಸಿ ತೀರ್ಪು...

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಐರಾವತ ಬಸ್..!

ಸುಳ್ಯ: ಐರಾವತ ಬಸ್ಸೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಅರಂತೋಡು ತಿರುವಿನಲ್ಲಿ ಸಂಭವಿಸಿದೆ. ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಐರಾವತ ಬಸ್ ಇದಾಗಿದ್ದು, ಕಾಮಧೇನು ಹೋಟೆಲ್ ಬಳಿಯ ತಿರುವಿನಲ್ಲಿ ಈ ಘಟನೆ ನಡೆದಿದೆ....
error: Content is protected !!