Tag: vtv
ಮನೆ ಮುಂದೆ ಪಾರ್ಕಿಂಗ್ ಮಾಡಿದ ಕಾರಿಗೆ ಆಕಸ್ಮಿಕ ಬೆಂಕಿ..!
ನೆಲಮಂಗಲ: ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದಲ್ಲಿ ನಡೆದಿದೆ.
ನೆಲಮಂಗಲದ ಪೇಟೆ ಬೀದಿಯ ಹಿಪ್ಪೇ ಆಂಜನೇಯ ಬಡಾವಣೆಯ ನಂದೀಶ್ ಅವರಿಗೆ ಸೇರಿದ ಮಹೀಂದ್ರ...
ಕಡಬ: ಹಾಡಹಗಲೇ ತೋಟಕ್ಕೆ ನುಗ್ಗಿದ ಕಾಡಾನೆ; ಕೃಷಿ ನಾಶ..!
ಕಡಬ: ಇಲ್ಲಿನ ಕೊಂಬಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿರಿಬಾಗಿಲಿನಲ್ಲಿ ಹಾಡಹಗಲೇ ಕಾಡಾನೆಯೊಂದು ತೋಟಕ್ಕೆ ನುಗ್ಗಿ ಬಾಳೆಗಿಡಗಳನ್ನು ಕಿತ್ತು ತಿಂದಿದೆ.
ಸಿರಿಬಾಗಿಲಿನ ಬಾರ್ಯ ಎಂಬಲ್ಲಿಗೆ ಸೋಮವಾರ ಸಂಜೆ ಗರ್ಭಿಣಿ ಆನೆ ಬಂದಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ.
ತೋಟದತ್ತ...
ಮಣಿಪಾಲ: ಮೆಕ್ಯಾನಿಕ್ ಡಿಪ್ಲೋಮಾದ ವಿದ್ಯಾರ್ಥಿ ಆತ್ಮಹತ್ಯೆ!!
ಮಣಿಪಾಲ: ಮೆಕ್ಯಾನಿಕ್ ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ. 29 ರ ಸೋಮವಾರ ಮಣಿಪಾಲದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿ ಬೈಂದೂರು ಕಳವಾಡಿಯ ಚಿಕ್ಕಯ್ಯ ಪೂಜಾರಿ ಅವರ ಪುತ್ರ...
ಝಾಲಿಮಾ ಹಾಡಿಗೆ ಟಾಂಜೇನಿಯಾದ ವ್ಯಕ್ತಿ ಲಿಪ್ ಸಿಂಕ್ ಮಾಡಿದ ವಿಡಿಯೊ ಸಖತ್ ವೈರಲ್..!
ಶಾರುಖ್ ಖಾನ್ ಮತ್ತು ಮಹಿರಾ ಖಾನ್ ಅವರ ಝಾಲಿಮಾ ಹಾಡಿಗೆ ಟಾಂಜೇನಿಯಾದ ವ್ಯಕ್ತಿಯೊಬ್ಬರು ಲಿಪ್ ಸಿಂಕ್ ಮಾಡಿರುವ ವಿಡಿಯೊ ನೆಟ್ಟಿಗರ ಗಮನ ಸೆಳೆದಿದೆ. 221 ಸಾವಿರಕ್ಕೂ ಹೆಚ್ಚು ಮಂದಿ ವಿಡಿಯೊವನ್ನು ವೀಕ್ಷಿಸಿದ್ದಾರೆ. ಇದೀಗ...
ವಿಟ್ಲ: 400 ಕೆ.ವಿ ಉಡುಪಿ – ಕಾಸರಗೋಡು ವಿದ್ಯುತ್ ಪ್ರಸರಣ ಮಾರ್ಗ ವಿರೋಧಿಸಿ ನಾಡಕಛೇರಿ...
ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ, ವಿಟ್ಲ ರೈತ ಹೋರಾಟ ಸಂಘ ನೇತೃತ್ವದಲ್ಲಿ 400 ಕೆ.ವಿ. ಉಡುಪಿ - ಕಾಸರಗೋಡು ವಿದ್ಯುತ್ ಪ್ರಸರಣ ಮಾರ್ಗ ವಿರೋಧಿಸಿ ವಿಟ್ಲ ಜೈನ ಬಸದಿಯಿಂದ...
ಮಕ್ಕಳಿಗೆ ವಾಹನ ಕೊಡುವ ಮುನ್ನ ಎಚ್ಚರ; ಮಗಳು ಮಾಡಿದ ಅಪಘಾತಕ್ಕೆ ತಂದೆಗೆ ಶಿಕ್ಷೆ
ಮಡಿಕೇರಿ: ಬಾಲಕಿ ವಾಹನ ಚಾಲನೆ ಮಾಡಿದ ಅಪಘಾತ ನಡೆದಿದೆ. ಆಕೆ ಇನ್ನೂ ಕೂಡ ಅಪ್ರಾಪ್ತೆ. ಹೀಗಿರುವಾಗ ಕೋರ್ಟ್ ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲಿಸಿ ದಂಡ ಹಾಗೂ ಶಿಕ್ಷೆಯನ್ನು ವಿಧಿಸಿದೆ. ಬಾಲಕಿಯ ತಂದೆಗೆ ಶಿಕ್ಷೆ ನೀಡಲಾಗಿದೆ..!
ಕುಶಾಲನಗರ...
ವೀರಕಂಭ: ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಮಜಿ ಪ್ರಾಥಮಿಕ ಶಾಲೆಗೆ ಸಹಾಯಧನದ ಚೆಕ್...
ವೀರಕಂಭ: ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಶತಮಾನೋತ್ಸವದ ಸಂಭ್ರಮದಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭ ಇಲ್ಲಿನ ಪೂರ್ವ ಪ್ರಾಥಮಿಕ ತರಗತಿಗೆ ಬೆಂಚು ಡೆಸ್ಕ್ ಖರೀದಿಸಲು...
ಮಂಗಳೂರು: ಲಾಡ್ಜ್ ನಲ್ಲಿ ಕೂಡಿ ಹಾಕಿ ಅಪ್ರಾಪ್ತೆಯ ಅತ್ಯಾಚಾರ; ಆರೋಪಿಗೆ ಏಳು ವರ್ಷಗಳ ಕಠಿಣ...
ಮಂಗಳೂರು: ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರ ಪ್ರಕರಣದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್ ಟಿಎಸ್ಸಿ -1 ನ್ಯಾಯಾಲಯದ ನ್ಯಾಯಾಧೀಶರು ಏಳು ವರ್ಷಗಳ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ ....
ಅಮೆರಿಕಾದಿಂದ ಮನೆಗೆ ಬರಲು ಎಲ್ಲಿಲ್ಲದ ಹುಮ್ಮಸ್ಸು; ಉಡುಗೊರೆ ತರಲೆಂದು ಶಾಪಿಂಗ್’ಗೆ ತೆರಳಿದ ಯುವಕ ದಾರುಣ...
ಹೈದರಾಬಾದ್: ತಾಯ್ನಾಡಿಗೆ ಮರಳುವ ಆಸೆಯಿಂದ ಮನೆಯವರಿಗೆ ಉಡುಗೊರೆ ತರಲು ಶಾಪಿಂಗ್ಗೆ ಹೋಗಿದ್ದ ತೆಲಂಗಾಣ ಮೂಲದ ಯುವಕನೊಬ್ಬ ದುರಂತ ಸಾವಿಗೀಡಾಗಿರುವ ಘಟನೆ ಅಮೆರಿಕದ ಬಕಿ ರಾಜ್ಯದ ಓಹಿಯೋದಲ್ಲಿ ನಡೆದಿದೆ. ಮೃತ ಯುವಕನನ್ನು ಚಿರು (22)...
ಮಾಣಿ: SYS ಸೂರಿಕುಮೇರು ಬ್ರಾಂಚ್ ವತಿಯಿಂದ ಮುಹ್ಯಿದ್ದೀನ್ ಮಾಲೆ ಆಲಾಪನೆ ಮತ್ತು ಕರ್ನಾಟಕ ಮುಸ್ಲಿಂ...
ಮಾಣಿ: ಅಹ್ಲ್ ಸುನ್ನತ್ ವಲ್ ಜಮಾಅತ್‌ನ ಆಶಯ ಆದರ್ಶಗಳನ್ನು ಉಳಿಸಿ ಬೆಳೆಸುವುದರಲ್ಲಿ ಎಸ್ಸೆಸ್ಸೆಫ್ ಮತ್ತು ಎಸ್‌ವೈಎಸ್‌ನ ಪಾತ್ರ ಬಹಳ ದೊಡ್ಡದು ಆಧ್ಯಾತ್ಮಿಕ ಕಾರ್ಯಕ್ರಮಗಳ ಮೂಲಕ ಅದು ಆ ಪರಂಪರೆಯನ್ನು ಗಟ್ಟಿಗೊಳಿಸುತ್ತಿದೆ ಎಂದು ಎಸ್...
















