Sunday, August 2, 2026
spot_imgspot_img
spot_imgspot_img
Home Tags Vtv

Tag: vtv

ಪಡಿತರ ಅಕ್ಕಿ ಕಳ್ಳಸಾಗಾಟ ಮಾಡುತ್ತಿದ್ದ ಲಾರಿ ಪೊಲೀಸ್ ವಶಕ್ಕೆ

ಮಂಡ್ಯ: ಮಂಡ್ಯದಲ್ಲಿ ಪಡಿತರ ಅಕ್ಕಿಯ ಅಕ್ರಮ ಮಾರಾಟ ದಂಧೆ ಮತ್ತೆ ಬೆಳಕಿಗೆ ಬಂದಿದೆ. ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಅಕ್ರಮವಾಗಿ ಪಡಿತರ ಅಕ್ಕಿಯ 150 ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿ ಪತ್ತೆಯಾಗಿದೆ. ರೈಸ್ ಮಿಲ್'ಗೆ ಪಡಿತರ...

‘ಗರುಡ ಗಮನ ವೃಷಭ ವಾಹನ’ ಚಿತ್ರಕ್ಕೆ ಪರಭಾಷೆಗಳಿಂದ ಬೇಡಿಕೆ.!

'ಗರುಡ ಗಮನ ವೃಷಭ ವಾಹನ' ಸಿನಿಮಾ ಯಶಸ್ಸು ಕಂಡಿದೆ. ಆಂಧ್ರಪ್ರದೇಶದಲ್ಲಿ ಹೌಸ್ ಫುಲ್ ಪ್ರದರ್ಶನ ಆಗುತ್ತಾ ಇದೆ. ಇದು ದೊಡ್ಡ ಸಾಧನೆ ಅನ್ನಿಸುತ್ತಿದೆ. ಬೆಂಗಳೂರು, ಮೈಸೂರು ಮತ್ತು ಕರಾವಳಿಯಲ್ಲಿ ಚಿತ್ರ ಹೌಸ್​​ಫುಲ್ ಪ್ರದರ್ಶನ...

300ಕ್ಕೂ ಅಧಿಕ ಹಾವು ರಕ್ಷಿಸಿದವನ ಅಂತ್ಯ ಬಲು ಭೀಕರ; ಒಂದೇ ಹಾವು 5ಕ್ಕೂ ಹೆಚ್ಚು...

ಯಾದಗಿರಿ: ಯಾದಗಿರಿ ಜಿಲ್ಲೆ ವಡಗೇರಾದ ಗುಡಿಹಾಳ ಗ್ರಾಮದಲ್ಲಿ ಹಾವು ಕಚ್ಚಿದ್ದರಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಬಸವರಾಜ ಪೂಜಾರಿ(65) ಮೃತಪಟ್ಟವರು ಎಂದು ಹೇಳಲಾಗಿದೆ. ಬಸವರಾಜ ಪೂಜಾರಿ ಸುಮಾರು 300 ಕ್ಕೂ ಹೆಚ್ಚು ಹಾವುಗಳನ್ನು ಹಿಡಿದು ಸುರಕ್ಷಿತ...

ಪುತ್ತೂರು: ಪ್ರಚೋದನಕಾರಿ ಭಾಷಣದ ಆರೋಪ: ಹಿಂ.ಜಾ.ವೇ ಮತ್ತು ಅರುಣ್ ಕುಮಾರ್ ಪುತ್ತಿಲ ವಿರುದ್ಧ ದಾಖಲು

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಹಾಗೂ ಹಿಂದೂ ಜಾಗರಣ ವೇದಿಕೆ ಸಂಘಟಿಕರ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ನಟರಾಜ ವೇದಿಕೆಯಲ್ಲಿ...

ಬಂಟ್ವಾಳ: ಅಪಘಾತದ ವಿಚಾರವಾಗಿ ಇತ್ತಂಡಗಳ ನಡುವೆ ಜಗಳ – ಹಲ್ಲೆ; ನಾಲ್ವರು ಪೊಲೀಸ್ ವಶಕ್ಕೆ

ಬಂಟ್ವಾಳ: ಎರಡು ವಾಹನಗಳ ನಡುವೆ ಡಿಕ್ಕಿ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತಂಡಗಳ ನಡುವೆ ಮಾತಿಗೆ ಮಾತು ಬೆಳೆದು ಹೊಯಿಕೈ ನಡೆದ ಘಟನೆ ನಡೆದು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಈ ಘಟನೆಗೆ ಸಂಬಂಧಿಸಿದಂತೆ...

ಮಂಗಳೂರು: ಕೇರಳ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲು ಸಿಎಂ ಸೂಚನೆ

ಮಂಗಳೂರು: ಕರ್ನಾಟಕ ಕೇರಳ ಭಾಗದಲ್ಲಿ ದಿನದ 24 ಗಂಟೆಯೂ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕೇರಳ ಗಡಿನಾಡಿನ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಂತೆಯೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ...

ವಿಟ್ಲ: ನ. 30 ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ KMC ಆಸ್ಪತ್ರೆ ಅತ್ತಾವರ...

ಲಯನ್ಸ್ ಕ್ಲಬ್ ವಿಟ್ಲ ಸಿಟಿ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು, ವಿಟ್ಲ ಇವರ ಜಂಟಿ ಆಶ್ರಯದಲ್ಲಿ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ ಮಂಗಳೂರು ಇವರ ಸಹಕಾರದೊಂದಿಗೆ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ ಲಾಯಲ್ಟಿ ಕಾರ್ಡ್...

ಕಾರ್ಕಳ: 5ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು!

ಕಾರ್ಕಳ: 5ನೇ ಮಹಡಿಯಿಂದ ಬಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ಸಂಭವಿಸಿದೆ. ಮೃತರನ್ನು ಕಮಲ ಪ್ರಿಯಾ ಬಿ (48) ಎನ್ನಲಾಗಿದೆ. ಕಳೆದ 10 ವರ್ಷದಿಂದ ಮೃತ ಮಹಿಳೆ ಕಾರ್ಕಳ ತಾಲೂಕು ನಿಟ್ಟೆ...

ಅಂಬಾನಿ ಮನೆ ಸೇರಿದ ಆಲಿವ್ ಮರ..! 84 ಲಕ್ಷ ಬೆಲೆ ಕೊಟ್ಟು ಖರೀದಿ..!

ಹೈದರಾಬಾದ್: ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಿಂದ ಎರಡು ಆಲಿವ್ ಮರಗಳನ್ನು ರಿಲಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿ ತರಿಸಿಕೊಂಡಿದ್ದಾರೆ. ಸ್ಪೇನ್‌ನಿಂದ ಎರಡು ವರ್ಷಗಳ ಹಿಂದೆ ತರಿಸಿಕೊಂಡಿರುವ ಮರ ಇದಾಗಿದ್ದು, ಇಲ್ಲಿಯವರೆಗೆ ಇದನ್ನು ಗೋದಾವರಿ ನದಿಯ...

ವಿಟ್ಲ: ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ಕಾರು ಡಿಕ್ಕಿ; ಗಂಭೀರ ಗಾಯ

ವಿಟ್ಲ: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಶಾಲಾ ಬಾಲಕನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಗಂಭೀರ ಗಾಯಗೊಂಡ ಘಟನೆ ಮಾಣಿಯಲ್ಲಿ ನಡೆದಿದೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿಯಲ್ಲಿ ರಸ್ತೆ ದಾಟುತ್ತಿದ್ದಾಗ ಈ ಘಟನೆ...
error: Content is protected !!