Sunday, August 2, 2026
spot_imgspot_img
spot_imgspot_img
Home Tags Vtv

Tag: vtv

ಕಾಸರಗೋಡು: ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ; 128 ಕಿಲೋ ಗಾಂಜಾ ಸಹಿತ ಓರ್ವ ಆರೋಪಿ...

ಕಾಸರಗೋಡು: ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನನ್ನು ಬಂಧಿಸಿದ್ದಾರೆ. ಕಾರಿನಲ್ಲಿದ್ದ ಸುಮಾರು 128 ಕಿಲೋ ಗಾಂಜಾವನ್ನು ಆದೂರು ಪೊಲೀಸರು ಮತ್ತು ನಾರ್ಕೋಟಿಕ್ ತಂಡ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿ ಕಾಸರಗೋಡು ವಿದ್ಯಾನಗರದ ಝುಬೈರ್...

ಉಳ್ಳಾಲ: ಅಪರಿಚಿತ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ!

ಉಳ್ಳಾಲ: ಇಲ್ಲಿನ ನೇತ್ರಾವತಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ತೇಲುತ್ತಿರುವುದು ನ.27ರ ಬೆಳಗ್ಗೆ ಕಂಡು ಬಂದಿದೆ. ಸ್ಥಳೀಯರು ಮೃತದೇಹವನ್ನು ಗಮನಿಸಿ ಉಳ್ಳಾಲ ತಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹವನ್ನು ಉಳ್ಳಾಲ ಪೊಲೀಸ್...

ಕೊರೊನಾ ರೂಪಾಂತರಿ ಒಮಿಕ್ರಾನ್..! ದಕ್ಷಿಣ ಕನ್ನಡ ಸೇರಿ 7 ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಸಭೆ; ಮತ್ತೆ...

ಬೆಂಗಳೂರು: ಕೊರೊನಾದಿಂದ ಬೇಸತ್ತ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಎದುರಾಗಿದೆ. ಆಫ್ರಿಕಾ, ಬೆಲ್ಜಿಯಂ, ಇಸ್ರೇಜ್ ಹೀಗೆ ನಾನ ದೇಶಗಳಲ್ಲಿ ಕೊರೊನಾ ರೂಪಾಂತರಿ ವೈರಸ್ ಒಮಿಕ್ರಾನ್ ಕಾಟ ಶುರುವಾಗಿದೆ ಎಂದು ಅಧ್ಯಯನಕಾರರ ತಂಡ ತಿಳಿಸಿದೆ....

ಮಂಗಳೂರು: ನಾಗನ ಕಲ್ಲಿಗೆ ಹಾನಿ ಮಾಡಿದ ಪ್ರಕರಣ; 8 ಮಂದಿಯ ಬಂಧನ!

ಮಂಗಳೂರು: ಕೂಳೂರು ಮತ್ತು ಕೋಡಿಕಲ್ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳು ನಾಗನ ಕಲ್ಲಿಗೆ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ 13 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇದೀಗ 8 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಕಾವೂರಿನ...

IAS ಅಧಿಕಾರಿಯ ಮೇಲೆ ಪ್ರೇಮ ಕಾಮ ಮೋಸದಾಟದ ಆರೋಪ; PM, CMಗೆ ದೂರು ಕೊಟ್ಟ...

ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಐಎಎಸ್ ಅಧಿಕಾರಿ ಸ್ನೇಹಲ್ ಲೋಖಂಡೆ ವಿರುದ್ಧ ಲವ್, ಸೆಕ್ಸ್ ದೋಖಾ ಆರೋಪ ಕೇಳಿ ಬಂದಿದೆ. ಮದುವೆಯಾಗಿ ನಂಬಿಸಿ ಐಎಎಸ್ ಅಧಿಕಾರಿ ವಂಚಿಸಿದ್ದಾರೆ ಎಂದು ದೆಹಲಿ ಮೂಲದ ಯುವತಿ...

ಮೆಲ್ಕಾರ್: ಮಹಿಳಾ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಬಿ.ಸಿ.ರೋಡ್: ಮೆಲ್ಕಾರ್ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಮೆಲ್ಕಾರ್ ಮಹಿಳಾ ಪದವಿ ಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಭಾರತದ ಸಂವಿಧಾನ ದಿನಾಚರಣೆಯನ್ನು ನ. 26ರಂದು ಆಚರಿಸಲಾಯಿತು. ಕಾಲೇಜಿನ...

ಪುತ್ತೂರು: ವಿದ್ಯಾಮಾತಾ ಫೌಂಡೇಶನ್’ ಗೆ ಇಡ್ಯೊಟ್ಟು ಶಾಲಾ ಶಿಕ್ಷಕರು ಹಾಗೂ SDMC ವತಿಯಿಂದ ಗೌರವ...

ಪುತ್ತೂರು: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಂದಷ್ಟು ಯೋಜನೆಗಳ ಮೂಲಕ ಸೇವೆ ಸಲ್ಲಿಸುತ್ತಿರುವ 'ವಿದ್ಯಾಮಾತಾ ಫೌಂಡೇಶನ್' ಗೆ 'ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಡ್ಯೊಟ್ಟು ಕುರಿಯ ಗ್ರಾಮ ಪುತ್ತೂರು' ಶಾಲೆಯ ಶಿಕ್ಷಕರು ಹಾಗೂ ಶಾಲಾ...

ಮಂಗಳೂರು: ಕಾರ್ ಶೋರೂಂಗೆ ನುಗ್ಗಿದ ಕಾಡು ಹಂದಿ!

ಮಂಗಳೂರು: ಕಾರಿನ ಶೋರೂಂ ಆವರಣಕ್ಕೆ ಕಾಡು ಹಂದಿಯೊಂದು ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ನಗರದ ಪಡೀಲ್ ರೈಲ್ವೆ ಬ್ರಿಡ್ಜ್ ಸಮೀಪ ಇರುವ ಕಾರ್ ಶೋರೂಂನ ಆವರಣ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿ ಯಲ್ಲಿ...

ಮಂಗಳೂರು: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವೈದ್ಯ ರತ್ನಾಕರನ ಬಂಧನ!!

ಮಂಗಳೂರು: ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ದ.ಕ. ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿ ಡಾ.ರತ್ನಾಕರ್ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ...

ನೆಲ್ಯಾಡಿ: ಕರ್ತವ್ಯ ನಿರತ ಮೆಸ್ಕಾಂ ಅಧಿಕಾರಿ ಮೇಲೆ ಗಾ.ಪಂ ಉಪಾಧ್ಯಕ್ಷ ಹಾಗೂ ಸದಸ್ಯನಿಂದ ಹಲ್ಲೆ..!!

ನೆಲ್ಯಾಡಿ : ಉಪ್ಪಿನಂಗಡಿ ಬಳಿ ವಿದ್ಯುತ್ ಸಂಪರ್ಕ ತನಿಖೆ ನಡೆಸಲು ತೆರಳಿದ ಸಂದರ್ಭದಲ್ಲಿ ಕರ್ತವ್ಯ ನಿರತ ಮೆಸ್ಕಾಂ ಜೆಇಇ ಮೇಲೆ ಗ್ರಾ.ಪಂ ಉಪಾಧ್ಯಕ್ಷ ಹಾಗೂ ಸದಸ್ಯ ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿ ಪೊಲೀಸ್...
error: Content is protected !!