Wednesday, November 4, 2026
spot_imgspot_img
spot_imgspot_img
Home Tags Vtv

Tag: vtv

ರಾಯಚೂರು: ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು!

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯಲಗಟ್ಟ ಗ್ರಾಮದಲ್ಲಿ ಕಟ್ಟಡದ ಕೆಲಸ ಮಾಡುತ್ತಿದ್ದ ದಂಪತಿ ಮೇಲೆ ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ಬಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ದ್ಯಾವಪ್ಪ (38)ಸೂಗುರು ಆತನ...

ಕಡಪ: ತಿರುಪತಿ ದೇವಸ್ಥಾನಕ್ಕೆ ತುಪ್ಪ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ಪಲ್ಟಿ

ಕಡಪ: ತಿರುಮಲ ತಿರುಪತಿ ದೇವಸ್ಥಾನಕ್ಕೆ ತುಪ್ಪ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಸಂಭವಿಸಿದೆ. ಕಡಪ ಜಿಲ್ಲೆಯ ಜಮ್ಮಲಮಡುಗು ಕ್ಷೇತ್ರದ ಕೊಂಡಾಪುರಂ ಮಂಡಲದ ಚಿತ್ರಾವತಿ ಸೇತುವೆಯ ಬಳಿ ಈ...

ಚಿಕ್ಕಬಳ್ಳಾಪುರ:ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವು!

ಚಿಕ್ಕಬಳ್ಳಾಪುರ: ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ದಿಬ್ಬೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಂಜುಳಾ-ಮುನಿರಾಜು ದಂಪತಿಯ ಪುತ್ರಿ ಮೊನಿಷಾ(25) ಸಾವನ್ನಪ್ಪಿದ್ದಾರೆ. ಮೃತ ಮೊನಿಷಾ ಚಿಕ್ಕಬಳ್ಳಾಪುರ...

71ಕಿ.ಮೀ ಉದ್ದದ ದೇಶದ ಮೊದಲ ರಿಂಗ್ ಮೆಟ್ರೋ ಉದ್ಘಾಟಿಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ನವದೆಹಲಿಯಲ್ಲಿ ದೇಶದ ಮೊದಲ ರಿಂಗ್ ಮೆಟ್ರೋ ಸೇರಿದಂತೆ ದೆಹಲಿ ಮೆಟ್ರೋದ ಮೂರು ಹೊಸ ಕಾರಿಡಾರ್‌ಗಳಿಗೆ ಭಾನುವಾರ(ಮಾ.8) ಚಾಲನೆ ನೀಡಿದ್ದಾರೆ. ಪಿಂಕ್ ಲೈನ್‌ನ ಮಜಿಸ್ ಪಾರ್ಕ್-ಮೌಜ್‌ಪು‌ರ್ ಮತ್ತು ಮೆಜೆಂಟಾ ಲೈನ್‌ನ...

ಮೆಕ್ಕೆಜೋಳ ರಾಶಿಗೆ ಕಿಡಿಗೇಡಿಗಳಿಂದ ಬೆಂಕಿ; ಲಕ್ಷಾಂತರ ರೂ. ಮೌಲ್ಯದ ಫಸಲು ಸುಟ್ಟು ಭಸ್ಮ

ಹಾವೇರಿ: ತಾಲೂಕಿನ ಕಾಟೇನಹಳ್ಳಿ ಗ್ರಾಮದಲ್ಲಿ 8 ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳದ ರಾಶಿಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಮೆಕ್ಕೆಜೋಳದ ರಾಶಿ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಗ್ರಾಮದ ಹೊರವಲಯದ ಜಮೀನಿನಲ್ಲಿ ಈ ದುರ್ಘಟನೆ...

ಮಡಿಕೇರಿ: ಕಾಡಾನೆ ದಾಳಿಗೆ ಮಹಿಳೆ ಬಲಿ-ಗ್ರಾಮಸ್ಥರ ಆಕ್ರೋಶ

ಮಡಿಕೇರಿ: ಹಾಡಹಗಲೇ ಕಾಡಾನೆ ದಾಳಿ ನಡೆಸಿದ ಪರಿಣಾಮ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಾಳೆಗುಂಡಿ ಗಿರಿಜನ ಹಾಡಿಯಲ್ಲಿ ಘಟಿಸಿದೆ. ಗ್ರಾಮ ಪಂಚಾಯತಿ ಮಾಜಿ...

ಚಿಕ್ಕಬಳ್ಳಾಪುರ: ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಲಾಟೆ – ನೇಣುಬಿಗಿದ ಸ್ಥಿತಿಯಲ್ಲಿ ಪತ್ನಿ...

ಚಿಕ್ಕಬಳ್ಳಾಪುರ: ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಂಡ ಹಾಗೂ ಹೆಂಡತಿ ಮಧ್ಯೆ ಗಲಾಟೆಯಾಗಿ ಕೊನೆಗೆ ಪತ್ನಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಆರ್.ಚೊಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಳನ್ನು ವರಲಕ್ಷ್ಮಿ(25) ಎಂದು ಗುರುತಿಸಲಾಗಿದ್ದು,...

ಮಂಡ್ಯ: ಕೌಟುಂಬಿಕ ಕಲಹ-ದಂಪತಿ ಆತ್ಮಹತ್ಯೆ; ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ್ದ ಮಗು ಪಾರು

ಮಂಡ್ಯ: ಕೌಟುಂಬಿಕ ಕಲಹಕ್ಕೆ 2 ವರ್ಷದ ಮಗುವನ್ನು ಕತ್ತು ಹಿಸುಕಿ, ಬಳಿಕ ದಂಪತಿ ನೇಣಿಗೆ ಶರಣಾಗಿರುವ ಘಟನೆ ಮಂಡ್ಯದ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ. ಆದರೆ ಅದೃಷ್ಟವಶಾತ್ ಮಗು ಅಸ್ವಸ್ಥಗೊಂಡಿದ್ದರಿಂದ ಪಾರಾಗಿದೆ ಎಂದು ತಿಳಿದುಬಂದಿದೆ. ಹೊಸಕೋಟೆ...

ಷೇರು ಮಾರುಕಟ್ಟೆಯಲ್ಲಿ ನಷ್ಟ; ಮನನೊಂದು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ನಷ್ಟ ಆಗಿದ್ದಕ್ಕೆ ಮನನೊಂದು ವ್ಯಕ್ತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರದ ಹೆಬ್ಬಾಳದಲ್ಲಿ ನಡೆದಿದೆ. ವೆಂಕಟೇಶ್(50) ಮೃತ ವ್ಯಕ್ತಿ. ಷೇರು ಮಾರುಕಟ್ಟೆಯಲ್ಲಿ ಲಾಸ್ ಆಗಿದ್ದಲ್ಲದೇ...

ಬೀದರ್: ಟ್ರ್ಯಾಕ್ಟರ್‌ ಪಲ್ಟಿಯಾಗಿ ಸ್ಥಳದಲ್ಲೇ 13ರ ಬಾಲಕ ದುರ್ಮರಣ!

ಬೀದ‌ರ್: ಟ್ರ್ಯಾಕ್ಟರ್ ಪಲ್ಟಿಯಾಗಿ 13 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮುದಾಳ ಗ್ರಾಮದಲ್ಲಿ ಸಂಭವಿಸಿದೆ. ಬಾಜೋಳಗಾ ನಿವಾಸಿ, ಶೋಹಮ್ (13) ಅಪಘಾತದಲ್ಲಿ ಮೃತಪಟ್ಟ ಬಾಲಕ. ಬೀದರ್...
error: Content is protected !!