Tag: vtv
ಮಂಗಳೂರು: ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ; ಮಾನವ ಕಳ್ಳಸಾಗಾಟದ ಮೂಲಕ ಕರೆಸಿಕೊಂಡು ದಂಧೆ – ಪೊಲೀಸ್...
ಮಂಗಳೂರು: ನಗರದ ಕಾವೂರು ಕಟ್ಟೆ ಪರಿಸರದ ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಬೆಂಗಳೂರು, ಮಂಗಳೂರು, ಮೈಸೂರು, ಉಡುಪಿ...
ಬಂಟ್ವಾಳ: ಕೆರೆಗೆ ಬಿದ್ದು ಯುವತಿ ಸಾವು!
ಬಂಟ್ವಾಳ: ಇಲ್ಲಿನ ಕಾರಾಜೆ ಎಂಬಲ್ಲಿ ಯುವತಿಯೋರ್ವಳು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತ ಯುವತಿ ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ ರಶ್ಮಿತಾ (24) ಎನ್ನಲಾಗಿದೆ.
ರಶ್ಮಿತಾ...
ಉಡುಪಿ: ಹೊಳೆಗೆ ಈಜಲು ತೆರಳಿದ ಮೂವರು ಕಾಲೇಜು ವಿದ್ಯಾರ್ಥಿಗಳು ನೀರುಪಾಲು!
ಉಡುಪಿ: ಹೆಬ್ರಿ ತಾಲೂಕಿನ ಶಿವಪುರ ಗ್ರಾಮದ ಹೊಳೆಗೆ ಈಜಲು ತೆರಳಿದ ಮೂವರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತಪಟ್ಟವರು ಹಿರಿಯಡ್ಕ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸುದರ್ಶನ್ (16), ಸೋನಿತ್...
ಕಾಪು: ರೈಲು ಡಿಕ್ಕಿ ಹೊಡೆದು ವ್ಯಕ್ತಿ ದಾರುಣ ಸಾವು
ಕಾಪು: ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಕಾಪುವಿನ ಮಲ್ಲಾರು ಗ್ರಾಮದ ಕುಡ್ತಿಮಾರು ಬಳಿಯ ರೈಲ್ವೇ ಟ್ರ‍್ಯಾಕ್ ನಲ್ಲಿ ನಡೆದಿದೆ. ಮೃತರನ್ನು ಮಲ್ಲಾರು ಪಕೀರಣಕಟ್ಟೆ ಎಂ. ಜೆ.ಎಂ ಮಸೀದಿ ಬಳಿಅಯ...
ಬೆಳ್ತಂಗಡಿ: ಕಾಲೇಜಿಗೆಂದು ಹೊರಟ ವಿದ್ಯಾರ್ಥಿನಿ ನಾಪತ್ತೆ..!!
ಬೆಳ್ತಂಗಡಿ: ವಿದ್ಯಾರ್ಥಿನಿ ನಿಲಯದಲ್ಲಿದ್ದ ವಿದ್ಯಾರ್ಥಿನಿಯೋರ್ವಳು ಕಾಲೇಜಿಗೆಂದು ಹೊರಟು ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಾಪತ್ತೆಯಾದ ಯುವತಿ ಮೂಡಿಗೆರೆ ನಿವಾಸಿ ಕಿಟ್ಟ ಎನ್ ರವರ ಪುತ್ರಿ ಸಿಂಧು(17) ಎಂದು ತಿಳಿದುಬಂದಿದೆ. ಈಕೆ...
ಮಂಗಳೂರು: ಇಂದಿನಿಂದ ಬೃಹತ್ ಕೋವಿಡ್ ಲಸಿಕಾ ಮೇಳ ಆರಂಭ
ಮಂಗಳೂರು: ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ನ.26 ಹಾಗೂ 27ರಂದು ಬೃಹತ್ ಕೋವಿಡ್ ಲಸಿಕಾ ಶಿಬಿರ ಆಯೋಜಿಸಲಾಗಿದೆ.
ಈ ಬೃಹತ್ ಲಸಿಕಾ ಮೇಳವು ಜಿಲ್ಲೆಯ ಎಲ್ಲಾ...
ಮಂಗಳೂರು: ರಸಿಕ ರತ್ನಾಕರನ ರಾಸಲೀಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!
ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಸರಕಾರಿ ಆಸ್ಪತ್ರೆಯಾದ ವೆನ್ಲಾಕ್ ನ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಹಾಗು ಆಯುಷ್ಮಾನ್ ನೋಡೆಲ್ ಆಫೀಸರ್ ಕೂಡ ಆಗಿರುವ ಡಾ.ರತ್ನಾಕರ್ ನ ರಾಸಲೀಲೆಯ ಫೋಟೋ ಮತ್ತು ವಿಡಿಯೋ ಪ್ರಕರಣಕ್ಕೆ ಕುರಿತು...
ವಿಟ್ಲ: ನ. 27 ರಂದು ಮೆಗಾ ಲಸಿಕಾ ಅಭಿಯಾನ; ಜಾಗೃತಿ ಮೂಡಿಸುವ ಅಂಗವಾಗಿ ವಿವಿಧ...
ವಿಟ್ಲ: ನ. 27ರಂದು ನಡೆಯಲಿರುವ ಲಸಿಕ ಮೆಗಾ ಮೇಳದ ಅಂಗವಾಗಿ ಸಮುದಾಯ ಆರೋಗ್ಯ ಕೇಂದ್ರ, ಲಯನ್ಸ್ ಕ್ಲಬ್ ವಿಟ್ಲ ಸಿಟಿ, ಸ್ಕೌಟ್ ಅಂಡ್ ಗೈಡ್ಸ್, ಪಟ್ಟಣ ಪಂಚಾಯತ್ ವಿಟ್ಲ ಇದರ ಸಹಯೋಗದೊಂದಿಗೆ ಕೋವಿಡ್...
ಭಕ್ತನ ಸೋಗಿನಲ್ಲಿ ಬಂದು ದೇವಿಯ ತಾಳಿ ಎಗರಿಸಿ ಪರಾರಿಯಾದ ಖತರ್ನಾಕ್ ಚೋರ!
ಮಂಡ್ಯ: ಭಕ್ತನ ಸೋಗಿನಲ್ಲಿ ಬಂದ ವ್ಯಕ್ತಿಯೋರ್ವ ದೇವಾಲಯದಲ್ಲಿ ಕಳ್ಳತನ ಮಾಡಿ ಪರಾರಿಯಾದ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನ ಹೊಳೆ ಬೀದಿಯಲ್ಲಿರುವ ಶ್ರೀ ರೇಣುಕಾ ಎಲ್ಲಮ್ಮ ತಾಯಿ ದೇವಾಲಯದಲ್ಲಿ ನಡೆದಿದೆ.
ಭಕ್ತನಂತೆ ಬಂದು ದೇವಿಗೆ ಕೈಮುಗಿದು...
ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ವೇಳೆ ದೋಣಿಯಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು!!
ಮಂಗಳೂರು: ಇಲ್ಲಿನ ಹಳೆ ಬಂದರು ದಕ್ಕೆಯಿಂದ ಮೀನುಗಾರಿಕೆಗೆಂದು ಬೋಟ್‌ನಲ್ಲಿ ಹೊರಟಿದ್ದ ಮೀನುಗಾರರ ಪೈಕಿ ಮನೋಜ್ ಎಂಬುವವರು ಸಮುದ್ರಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಆದರೆ ಮೃತರ ವಿಳಾಸ ಹಾಗೂ ಇತರೆ ವಿವರಗಳು ಲಭ್ಯವಾಗಿಲ್ಲ ಎಂದು ತಿಳಿದುಬಂದಿದೆ.
ನ.23ರಂದು...
















