Sunday, August 2, 2026
spot_imgspot_img
spot_imgspot_img
Home Tags Vtv

Tag: vtv

ಕಾರ್ಕಳ: ಲವ್ ಜಿಹಾದ್!? ಮುಸ್ಲಿಂ ಯುವಕನನ್ನು ಪೊಲೀಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು

ಕರಾವಳಿಯಲ್ಲಿ ಲವ್ ಜಿಹಾದ್ ಪ್ರಕರಣಗಳು ಜಾಸ್ತಿಯಾಗುತ್ತಿದ್ದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಕ್ಷಿಪ್ರ ಕಾರ್ಯಚರಣೆ ನಡೆಸಿ ಅನ್ಯಮತೀಯ ಯುವಕರನ್ನು ಪೊಲೀಸರಿಗೆ ಒಪ್ಪಿಸಿದ ಘಟನೆಗಳು ಸಾಕಷ್ಟು ಬೆಳಕಿಗೆ ಬರುತ್ತಿದೆ. ಅಂತೆಯೇ ಇನ್ಸ್ಟಾಗ್ರ‍್ಯಾಮ್ ನಲ್ಲಿ ಪರಿಚಯವಾದ ಕಾರ್ಕಳದ...

ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಿದ ಪ್ರಕರಣ; ಆರೋಪಿಗಳು 4...

ಮಂಗಳೂರು: ಇಲ್ಲಿನ ವಾಮಂಜೂರು ಉಳಾಯಿಬೆಟ್ಟು ಪರಾರಿಯ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯ ಆರೋಪಿಗಳನ್ನು 4 ದಿನಗಳ...

ಪುತ್ತೂರು: ಜೈ ಭಾರತ್ ಲಾರಿ ಮಾಲಕರ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ...

ಪುತ್ತೂರು: ಜೈ ಭಾರತ್ ಲಾರಿ ಮಾಲಕರ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆಯು ಪುತ್ತೂರು ಬೈಪಾಸ್ ರಸ್ತೆಯ ಅಶ್ಮಿ ಕಂಫಟ್ ನಲ್ಲಿ ನ.25 ರಂದು ನಡೆಯಿತು. ಜೈ ಭಾರತ್ ಲಾರಿ ಮಾಲಕರ...

ಕಾರ್ಕಳ: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ವ್ಯಕ್ತಿ ದಾರುಣ ಸಾವು!!

ಕಾರ್ಕಳ: ಇಲ್ಲಿನ ಕುಕ್ಕುಂದೂರು ದುರ್ಗಾನಗರದ ಅಶ್ವಥಕಟ್ಟೆ ಸಮೀಪ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಸಾವನ್ನಪ್ಪಿದ್ದು, ಮೃತರನ್ನು ಮಹಮ್ಮದ್ ರಫೀಕ್ ಎನ್ನಲಾಗಿದೆ. ರಫೀಕ್ ತನ್ನ ಸಹೋದರ ನಜೀರ್ ಎಂಬವರ ಜೊತೆಗೆ...

ಮಂಗಳೂರು: ರಸಿಕ ರತ್ನಾಕರ…! ಗುತ್ತಿಗೆ ಆಧಾರದಲ್ಲಿರುವ ಯುವತಿಯರ ಜತೆ ಸರಸ ಸಲ್ಲಾಪ; ವೀಡಿಯೋ ವೈರಲ್!!

ಮಂಗಳೂರು: ಗುತ್ತಿಗೆ ಆಧಾರದಲ್ಲಿರುವ ಯುವತಿಯರ ಜತೆ ಸರಸ ಸಲ್ಲಾಪವಾಡುತ್ತಿದ್ದ ಮಂಗಳೂರಿನ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯನೊಬ್ಬನ ಕಾಮಪುರಾಣ ಬಯಲಾಗಿದೆ. ಈತನನ್ನು ಡಾ.ರತ್ನಾಕರ್ ಎಂದು ಗುರುತಿಸಲಾಗಿದೆ. ಉಡುಪಿ ಜಿಲ್ಲೆ ಕುಂದಾಪುರ ಮೂಲದವನಾದ ರತ್ನಾಕರ್, ಮಂಗಳೂರಿನ...

ಪುತ್ತೂರು: ಫೋಟೋಗ್ರಾಫರ್ ಕೊಲೆ‌ ಪ್ರಕರಣ; ಆರೋಪಿಗಳಿಗೆ ಪೋಲೀಸ್ ಕಸ್ಟಡಿ.!

ಪುತ್ತೂರು: ಫೋಟೋಗ್ರಾಫರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮೂವರು ಆರೋಪಿಗಳಿಗೆ ಪುತ್ತೂರು ನ್ಯಾಯಾಲಯ ನಮವೆಂಬರ್ 30 ರವರೆಗೆ ಪೋಲಿಸ್ ಕಸ್ಟಡಿ ನೀಡಿದೆ. ಇನ್ನೋರ್ವ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನದ ಆದೇಶ ಹೊರಡಿಸಿದೆ. ಮೈಸೂರಿನ ಫೋಟೋಗ್ರಾಫರ್...

ಬೆಳ್ತಂಗಡಿ: ಶಿಬಾಜೆಯಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದು ವೃದ್ಧೆ ಸಾವು!

ಬೆಳ್ತಂಗಡಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ವೃದ್ಧೆಯೋರ್ವರು ಮೃತಪಟ್ಟ ಘಟನೆ ಬೆಳ್ತಂಗಡಿಯ ಶಿಬಾಜೆಯಲ್ಲಿ ನ. 25ರಂದು ಸಂಭವಿಸಿದೆ. ವೃದ್ಧೆ ನೀರು ಸೇದುವ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದಾರೆ. ಮೃತರನ್ನು ಶಿಬಾಜೆಯ ಐಂಗುಡ ನಿವಾಸಿ ವಿಶ್ವೇಶ್ವರ ದಾಮ್ಮೆ...

ವಿಟ್ಲ: ನ. 29 ರಂದು ಖ್ಯಾತ ಗಾಯಕ ಕಿರಣ್ ಕುಮಾರ್ ಗಾನಸಿರಿ ಸಾರಥ್ಯದ ಗಾನಸಿರಿ...

ವಿಟ್ಲ: ನಮ್ಮ ಈ ಸ್ಪರ್ಧಾತ್ಮಕ ಕಾಲಘಟ್ಟದಲ್ಲಿ ಲಲಿತಾ ಕಲಾ ಕ್ಷೇತ್ರ ಬಹಳ ಪ್ರಾಮುಖ್ಯತೆಯನ್ನು ಪಡೆದಿದೆ. ಯುವ ಸಮೂಹ ಹೆಚ್ಚಾಗಿ ಸಂಗೀತ, ನೃತ್ಯ, ಹೀಗೆ ಹಲವು ಸಾಂಸ್ಕೃತಿಕ ಕ್ಷೇತ್ರದ ಕಡೆ ಹೆಚ್ಚಾಗಿ ಒಲವು ತೋರಿಸ್ತಾ...

ಬಂಟ್ವಾಳ: ಮನೆ ನಿರ್ಮಾಣದ ಪರವಾನಿಗೆ ಪಡೆದು ಪ್ರಾರ್ಥನಾ ಮಂದಿರ ನಿರ್ಮಾಣದ ಆರೋಪ; ಸೂಕ್ತ ಕ್ರಮಕ್ಕೆ...

ಬಂಟ್ವಾಳ: ನರಿಕೊಂಬು ಗ್ರಾಮಪಂಚಾಯತ್ ನಿಂದ ಮನೆ ನಿರ್ಮಾಣ ಮಾಡುವುದಾಗಿ ಪರವಾನಿಗೆ ಪಡೆದು ಬಳಿಕ ಪ್ರಾರ್ಥನಾ ಮಂದಿರ ನಿರ್ಮಾಣ ಮಾಡಲು ಮುಂದಾಗಿರುವ ಆರೋಪಗಳು ಬಂದ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ವಿಟ್ಲ ಪ್ರಖಂಡ...

ಹವಾಮಾನ ವೈಪರೀತ್ಯದಿಂದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮಲೇರಿಯಾ ಡೆಂಗ್ಯೂ ಭೀತಿ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಆತಂಕ ಕಾಡತೊಡಗಿವೆ. ಮಳೆ ಬಿಟ್ಟು ಬಿಟ್ಟು ಬರುತ್ತಿರುವುದರಿಂದ ಅಲ್ಲಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗಿ ಮಲೇರಿಯಾ, ಡೆಂಗ್ಯೂ, ನೋರಾ...
error: Content is protected !!