Tag: vtv
ಮಜ್ಜಿಗೆ ಸೇವಿಸೋದರಿಂದ ದೇಹಕ್ಕೆ ಯಾವೆಲ್ಲಾ ಪ್ರಯೋಜನವಿದೆ ಗೊತ್ತಾ!?
ಸಾಮಾನ್ಯವಾಗಿ ಮಜ್ಜಿಗೆಯಿಂದ ತಯಾರಿಸಿದ ಅಡುಗೆ ಎಲ್ಲರಿಗೂ ಹೆಚ್ಚು ಇಷ್ಟವಾಗುತ್ತದೆ. ಹಸಿದಾಗಲೂ ಮೊದಲು ನೆನಪಾಗುವುದು ಮಜ್ಜಿಗೆ. ಹೊಲದಲ್ಲಿ ದುಡಿದು ದಣಿದು ಮನೆಗೆ ಬಂದಾಗ ತಂಪಾದ ಮಜ್ಜಿಗೆ ಕುಡಿದು ವಿಶ್ರಾಂತಿ ಪಡೆದರೆ ದೇಹದ ದಣಿವೆಲ್ಲಾ ಮಾಯವಾಗುತ್ತೆ.
ಇನ್ನು...
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ವೃದ್ಧ!
ವಿಜಯಪುರ: ವೃದ್ಧನೊಬ್ಬ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇರೂಗಿಯಲ್ಲಿ ನಡೆದಿದೆ. ಬಂಧಿತ ಆರೋಪಿ ಹಿರೇರೂಗಿಯ ಚಂದ್ರಾಮ ಬಾಬುರಾಯ ಬಗದೂರಗಿ (70) ಎನ್ನಲಾಗಿದೆ.
ವಯೋವ್ಯದ ಕಾಮುಕ...
ಕಾಪು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು!!
ಕಾಪು: ಇಲ್ಲಿನ ಮಲ್ಲಾರು ಸ್ವಾಗತ ನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿದ್ದ ಅಂಗಡಿಗೆ ನುಗ್ಗಿದ ಘಟನೆ ನ.25ರ ಗುರುವಾರ ಬೆಳಗ್ಗೆ ಸಂಭವಿಸಿದೆ.
ಶಿರ್ವ ಕಡೆಯಿಂದ ಕಾಪುವಿನತ್ತ ತೆರಳುತ್ತಿದ್ದ ಕುಂದಾಪುರದ ವ್ಯಕ್ತಿಯೊಬ್ಬರಿಗೆ...
ಮಂಗಳೂರು: ನಕಲಿ ATM ಕಾರ್ಡ್ ಬಳಸಿ ಲಕ್ಷಾಂತರ ರೂ. ದೋಚಿದ ಖದೀಮ; FIR ದಾಖಲು!
ಮಂಗಳೂರು: ನಕಲಿ ಎಟಿಎಂ ಕಾರ್ಡ್ ಬಳಸಿ ವಿವಿಧ ಬ್ಯಾಂಕ್ ಗಳ ಎಟಿಎಂ ನಿಂದ ಹಂತ ಹಂತವಾಗಿ 1,88,800 ರೂ. ವಿದ್ ಡ್ರಾ ಮಾಡಿ ವಂಚಿಸಿರುವ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್...
ಕುಂದಾಪುರ: ಸೌದಿ ಅರೇಬಿಯಾಕ್ಕೆ ಹೋಗುವುದಾಗಿ ಹೇಳಿ ಹೊರಟ ವ್ಯಕ್ತಿ ನಿಗೂಢ ನಾಪತ್ತೆ!
ಕುಂದಾಪುರ: ಸೌದಿ ಅರೇಬಿಯಾಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಾಪತ್ತೆಯಾದ ವ್ಯಕ್ತಿ ಮಣೂರು ಕೋಟತಟ್ಟು ನಿವಾಸಿ ಮುಹಮ್ಮದ್ ಜಲೀಲ್ (36) ಎನ್ನಲಾಗಿದೆ. ಸೌದಿ...
ಅಪರಿಚಿತ ವ್ಯಕ್ತಿಯ ಮೃತದೇಹ ರಸ್ತೆ ಬದಿಯಲ್ಲಿ ಪತ್ತೆ
ಚಿಕ್ಕಮಗಳೂರು: ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಜಿಲ್ಲೆಯ ತರೀಕೆರೆ ತಾಲೂಕು ಗಾಳಿ ಹಳ್ಳಿ ತಿರುವಿನ ಬಳಿ ಪತ್ತೆಯಾಗಿದೆ.
ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ತರೀಕೆರೆ ಪೊಲೀಸ್ ಠಾಣೆಯ ಎ.ಸ್.ಐ ಶೇಖರಪ್ಪ ಅವರು ಸ್ಥಳಕ್ಕೆ ಭೇಟಿ...
ರೈಲಿಗೆ ತಲೆ ಕೊಟ್ಟು SDM ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ!!
ವಿದ್ಯಾರ್ಥಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ವಿಶಾಲ ಗೌಡ (17) ಎನ್ನಲಾಗಿದೆ.
ಮೃತ ವಿದ್ಯಾರ್ಥಿ ಹೊನ್ನಾವರ ಪಟ್ಟಣದ ಎಸ್ ಡಿಎಂ ಕಾಲೇಜಿನ...
ಭಯೋತ್ಪಾದಕರಿಗೆ ಹಣ ವರ್ಗವಣೆ; ಮಂಗಳೂರು ಮೂಲದ ನಾಲ್ವರಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ!
ರಾಯಪುರ: ಭಯೋತ್ಪಾದಕ ಚಟುವಟಿಕೆಗೆ ಹಣ ವರ್ಗವಣೆ ಮಾಡಿದ ಆರೋಪದಡಿ ಮಂಗಳೂರು ಮೂಲದ ದಂಪತಿಗೆ ಛತ್ತೀಸ್‌ಗಢ ರಾಯಪುರದ ನ್ಯಾಯಾಲಯ ಮೇಲೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು ವಿಧಿಸಿದೆ.
ಭಯೋತ್ಪಾದಕ ಚಟುವಟಿಕೆಗೆ ಹಣ ವರ್ಗವಣೆ ಮಾಡಿದ...
ಮಂಗಳೂರು: ಫುಟ್ ಪಾತ್ ನಲ್ಲಿ ಮಲಗಿದ್ದವರ ಮೇಲೆ ಹರಿದ ಕಾರು; ಇಬ್ಬರು ಕಾರ್ಮಿಕರಿಗೆ ಗಾಯ!
ಮಂಗಳೂರು: ಇಲ್ಲಿನ ರೈಲ್ವೇ ನಿಲ್ಧಾಣದ ಜಂಕ್ಷನ್ ನಲ್ಲಿನ ಫುಟ್ ಪಾತ್ ನಲ್ಲಿ ಮಲಗಿದ್ದವರ ಮೇಲೆ ಕಾರು ಹರಿದು ಇಬ್ಬರು ಕಾರ್ಮಿಕರಿಗೆ ಗಾಯವಾಗಿದೆ. ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಪುಟ್ ಪಾತ್ ನಲ್ಲಿ 20ಮಂದಿ...
ಉಡುಪಿ: ಸೇಲ್ಸ್ ಮೆನ್ ನ ಗಮನ ಬೇರೆಡೆಗೆ ಸೆಳೆದು ಲಕ್ಷಾಂತರ ರೂ ಚಿನ್ನದ ಬಳೆಗಳನ್ನು...
ಉಡುಪಿ: ಸೇಲ್ಸ್ ಮೆನ್ ನ ಗಮನ ಬೇರೆಡೆಗೆ ಸೆಳೆದು ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನದ ಬಳೆಗಳನ್ನುಇಬ್ಬರು ಮಹಿಳೆಯರು ಸೇರಿ ಕಳವು ಮಾಡಿರುವ ಘಟನೆ ಉಡುಪಿಯ ಸುಲ್ತಾನ್ ಡೈಮಂಡ್ & ಗೋಲ್ಡ್ ಜ್ಯುವೆಲ್ಲರ್ಸ್ ಮಳಿಗೆಯಲ್ಲಿ...
















