Tag: vtv
ಬೆಳ್ತಂಗಡಿ: ಸ್ಕೂಟರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಸ್ಕೂಟರ್ ಸವಾರನಿಗೆ ಗಂಭೀರ!!
ಬೆಳ್ತಂಗಡಿ: ತಾಲೂಕಿನ ನಾರಾವಿ ಎಂಬಲ್ಲಿ ಸ್ಕೂಟರ್ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ನಾರಾವಿಯಿಂದ ಅರಸಕಟ್ಟೆ ಎಂಬಲ್ಲಿಗೆ ತೆರಳುತ್ತಿದ್ದ ಸ್ಕೂಟರ್ ಹಾಗೂ ವೇಣೂರಿನಿಂದ ನಾರಾವಿಯತ್ತ ಬರುತ್ತಿದ್ದ...
ಪತ್ರಕರ್ತ ಶ್ಯಾಮ ಸುದರ್ಶನ ಹೊಸಮೂಲೆ ಅವರಿಗೆ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಸಂಸ್ಥೆಯು ಕೊಡಮಾಡುವ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪತ್ರಕರ್ತ ಶ್ಯಾಮ ಸುದರ್ಶನ ಹೊಸಮೂಲೆ ಆಯ್ಕೆಯಾಗಿದ್ದಾರೆ. ಕೇರಳದ ಸಮಗ್ರ ಕನ್ನಡ ಪರ ಸಂಘಟನೆಗಳ ಒಕ್ಕೂಟವಾದ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ...
ಕಲ್ಲಡ್ಕ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶ್ರೀಲಕ್ಷ್ಮೀ ಸನ್ನಿಧಿ ಜ್ಞಾನ ವಿಕಾಸ ಕೇಂದ್ರದ ವತಿಯಿಂದ...
ಕಲ್ಲಡ್ಕ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ರಿಜಿಸ್ಟರ್ ವಿಟ್ಲ ಇದರ ಕಲ್ಲಡ್ಕ ವಲಯ ಕಾರ್ಯಕ್ಷೇತ್ರ ವ್ಯಾಪ್ತಿಯ ಶ್ರೀಲಕ್ಷ್ಮೀ ಸನ್ನಿಧಿ ಜ್ಞಾನ ವಿಕಾಸ ಕೇಂದ್ರ ವತಿಯಿಂದ ಆಯೋಜಿಸಲಾದ ಪೌಷ್ಠಿಕ ಆಹಾರ ಮೇಳ...
ಪತ್ರಕರ್ತ ಸುಖಪಾಲ್ ಪೊಳಲಿ ಕೊಲೆಯತ್ನ ಪ್ರಕರಣ; ಮಂಗಳೂರು ಪೊಲೀಸ್ ಕಮೀಷನರ್ ಗೆ ಜರ್ನಲಿಸ್ಟ್ ಯೂನಿಯನ್...
ಪುತ್ತೂರು: ಮಂಗಳೂರಿನಲ್ಲಿ ಪತ್ರಕರ್ತ ಸುಖಪಾಲ್ ಪೊಳಲಿಯವರನ್ನು ಕೊಲೆ ಮಾಡಲು ಯತ್ನಿಸಿರುವ ಘಟನೆಯ ಕುರಿತು ಕೂಲಂಕುಷ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿ ವತಿಯಿಂದ ಮಂಗಳೂರು ಪೊಲೀಸ್...
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರವೆಸಗಿ ಕೊಲೆ; ನಾಲ್ವರು ಆರೋಪಿಗಳು ಅರೆಸ್ಟ್..!!
ಮಂಗಳೂರು: ತಾಲೂಕಿನ ಉಳಾಯಿಬೆಟ್ಟು ಸಮೀಪದ ಪರಾರಿಯ ರಾಜ್ ಟೈಲ್ಸ್ ಹಂಚಿನ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕ ಕುಟುಂಬಕ್ಕೆ ಸೇರಿದ 8 ವರ್ಷ ಪ್ರಾಯದ ಬಾಲಕಿಯನ್ನು ಕೊಲೆಗೈದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು...
ಬಂಟ್ವಾಳ: ಅಕ್ರಮ ಗಣಿಗಾರಿಕೆ ನಿಲ್ಲಿಸದಿದ್ದಲ್ಲಿ ಜಿಲ್ಲಾಧಿಕಾರಿಯ ಕೊರಳಪಟ್ಟಿ ಹಿಡಿಯುತ್ತೇನೆ ಎಂದ ಜಗದೀಶ್ ಕಾರಂತ್ ವಿರುದ್ದ...
ಬಂಟ್ವಾಳ: ಇಲ್ಲಿನ ಕಾರಿಂಜದಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸದಿದ್ದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ಕೊರಳಪಟ್ಟಿ ಹಿಡಿಯುತ್ತೇನೆ ಎಂದು ಪ್ರತಿಭಟನಾ ಸಭೆಯಲ್ಲಿ ಅವಹೇಳನಕಾರಿ ಪದ ಬಳಕೆ ಆರೋಪದ ಮೇಲೆ ಹಿಂದೂ ಜಾಗರಣ ವೇದಿಕೆ ಸಂಘಟನಾ ಕಾರ್ಯದರ್ಶಿ...
ಭಟ್ಕಳ: ಮುರುಡೇಶ್ವರ ಪ್ರವಾಸಕ್ಕೆಂದು ಬಂದ ಯುವಕರ ತಂಡ; ಓರ್ವ ನೀರುಪಾಲು!
ಭಟ್ಕಳ: ಕನಕಪುರದಿಂದ ಮುರುಡೇಶ್ವರಕ್ಕೆ ಪ್ರವಾಸಕ್ಕೆಂದು 10 ಜನ ಯುವಕರ ತಂಡ ಬಂದಿದ್ದರು. ಈ ವೇಳೆ ಮುರುಡೇಶ್ವರ ದೇವಸ್ಥಾನದಿಂದ 1 ಕಿ.ಮೀ ದೂರದಲ್ಲಿರುವ ತೂದಳ್ಳಿಯ ಸಮುದ್ರದಲ್ಲಿ ಈಜುತ್ತಿದ್ದಾಗ ಅಲೆಯ ಹೊಡೆತಕ್ಕೆ ಇಬ್ಬರು ನೀರಿನಲ್ಲಿ ಮುಳುಗಿದ್ದಾರೆ....
ಪುತ್ತೂರು: ಕೊಂಬೆಟ್ಟು ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಮತ್ತೆ ಹೊಡೆದಾಟ!!
ಪುತ್ತೂರು: ಇಲ್ಲಿನ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಸಂಬಂಧ ಪಡದ ಸಂಘಟನೆ ಕ್ಯಾಂಪಸ್ ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ನ.24ರಂದು ಪ್ರತಿಭಟನೆ ನಡೆಸಿದರು.
ಈ ಪ್ರತಿಭಟನೆ...
ಮಂಗಳೂರು: ಗೂಡ್ಸ್ ರೈಲಿನ ಮೇಲೆ ಸೆಲ್ಪಿ ತೆಗೆಯಲು ಹೋದ ಯುವಕನಿಗೆ ಕರೆಂಟ್ ಶಾಕ್!
ಮಂಗಳೂರು: ಸುರತ್ಕಲ್ ರೈಲ್ವೆ ಸ್ಟೇಷನ್ ನಿಲ್ದಾಣ ಸಮೀಪದ ಅಗರಮೇಲು ಎಂಬಲ್ಲಿ ನಿಂತಿದ್ದ ಗೂಡ್ಸ್ ರೈಲಿನ ಮೇಲೆ ಸೆಲ್ಪಿ ತೆಗೆಯಲು ಹೋಗಿ ಕರೆಂಟ್ ಶಾಕ್ ಹೊಡೆದು ಯುವಕನೊಬ್ಬನಿಗೆ ಸುಟ್ಟಗಾಯಗಳಾದ ಘಟನೆ ನಡೆದಿದೆ.
ವಿದ್ಯುತ್ ಅಘಾತಕ್ಕೊಳಗಾದವನು ಸಲಾನ್...
ಪುತ್ತೂರು: ಕೃಷಿ ಜಮೀನನ್ನು ನೋಡಲು ಬಂದ ಮೈಸೂರು ಮೂಲದ ಫೊಟೋಗ್ರಾಫರ್ ಮರ್ಡರ್!
ಪುತ್ತೂರು: ಪುತ್ತೂರಿನಲ್ಲಿರುವ ಕೃಷಿ ಜಮೀನನ್ನು ನೋಡಲು ಬಂದು ಪುನಃ ಊರಿಗೆ ತೆರಳಿದ್ದ ಫೊಟೋಗ್ರಾಫರ್ ನಾಪತ್ತೆಯಾದ ಪ್ರಕರಣಕ್ಕೆ ಬಿಗ್ ಟಿಸ್ಟ್ ಸಿಕ್ಕಿದೆ.
ಕೊಲೆಯಾದ ವ್ಯಕ್ತಿ ಮೈಸೂರು ಸುಬ್ರಹ್ಮಣ್ಯ ನಗರದ ಫೋಟೋ ಗ್ರಾಫರ್ ಜಗದೀಶ್ (58)ಎನ್ನಲಾಗಿದೆ. ಜಗದೀಶ್...
















