Sunday, August 2, 2026
spot_imgspot_img
spot_imgspot_img
Home Tags Vtv

Tag: vtv

ಬೆಳ್ತಂಗಡಿ: ಆಟೋ ಚಾಲಕ ಹಾಗೂ ಆತನ ಸಹೋದರನ ಮೇಲೆ ತಲವಾರಿನಿಂದ ದಾಳಿ; ಮೂವರು ಆರೋಪಿಗಳು...

ಬೆಳ್ತಂಗಡಿ: ಇಲ್ಲಿನ ಕಳಿಯ ಗ್ರಾಮದ ಗೋವಿಂದೂರು ಎಂಬಲ್ಲಿ ಆಟೊರಿಕ್ಷಾ ಚಾಲಕ ಹಾಗೂ ಆತನ ಸಹೋದರನ ಮೇಲೆ ತಂಡವೊಂದು ತಲವಾರಿನಿಂದ ದಾಳಿ ನಡೆಸಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಈ ಘಟನೆಗೆ ಸಂಬಂಧಿಸಿ ಮೂವರು...

ಬೆಳ್ತಂಗಡಿ:ಅಕ್ರಮ ಗೋ ಸಾಗಾಟ; ಬಜರಂಗದಳ ಕಾರ್ಯಕರ್ತರು ಮಿಂಚಿನ ಕಾರ್ಯಾಚರಣೆ; ಓರ್ವ ಆರೋಪಿ ಪೊಲೀಸ್ ವಶಕ್ಕೆ

ಬೆಳ್ತಂಗಡಿ: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ವೇಳೆ ಬಜರಂಗದಳ ಕಾರ್ಯಕರ್ತರು ಮಿಂಚಿನ ದಾಳಿ ನಡೆಸಿ, ಓರ್ವ ಆರೋಪಿಯನ್ನು ಪೊಲೀಸರಿಗೊಪ್ಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕುರುಡ್ಯದಿಂದ ನಿನ್ನೆ ಮಧ್ಯ ರಾತ್ರಿ ಪಿಕಾಪ್ ವಾಹನ ಒಂದರಲ್ಲಿ...

ಮಂಗಳೂರು: ಬಾಲಕಿಯ ಮೃತದೇಹ ಚರಂಡಿಯಲ್ಲಿ ಪತ್ತೆ ಪ್ರಕರಣ; 20 ಮಂದಿ ಪೊಲೀಸ್ ವಶಕ್ಕೆ!

ಮಂಗಳೂರು: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯ ಪರಾರಿ ಸಮೀಪದ ರಾಜ್‌ ಟೈಲ್ಸ್‌‌‌‌ ಹೆಂಚಿನ ಕಾರ್ಖಾನೆಯಲ್ಲಿ ಸಮೀಪದ ಮೋರಿಯಲ್ಲಿ 8 ರ ಹರೆಯದ ಬಾಲಕಿಯ ಮೃತದೇಹ ಪತ್ತೆಯಾಗಿರುವ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು...

ಕರ್ನಾಟಕ ವಿಧಾನ ಪರಿಷತ್ ಚುನಾವಣೆ 2021; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ

ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ನಡೆಯಲಿರುವ 25 ವಿಧಾನ ಪರಿಷತ್ ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಬಿಜೆಪಿಯು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಕೊಡಗು – ಸುಜಾ ಕುಶಾಲಪ್ಪದಕ್ಷಿಣ ಕನ್ನಡ– ಕೋಟ ಶ್ರೀನಿವಾಸ ಪೂಜಾರಿಚಿಕ್ಕಮಗಳೂರು– ಎಂ.ಕೆ ಪ್ರಾಣೇಶ್ಶಿವಮೊಗ್ಗ–...

ಪುತ್ತೂರು: ಕಾಲೇಜು ವಿದ್ಯಾರ್ಥಿಗಳ ನಡುವೆ ಹೊಡೆದಾಟ; ಮೂವರು ಆಸ್ಪತ್ರೆಗೆ ದಾಖಲು!

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದ್ದು ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿ ಕೊಡಿಪ್ಪಾಡಿ ನಿವಾಸಿ ಆದಿಲ್...

ವಿಧಾನ ಪರಿಷತ್ ಚುನಾವಣೆ ; ಎಸ್ ಡಿಪಿಐ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ನಾಮಪತ್ರ ಸಲ್ಲಿಕೆ

ಮಂಗಳೂರು: ಡಿ.10 ರಂದು ನಡೆಯುವ ದ.ಕ.ಜಿಲ್ಲಾ ವಿಧಾನ ಪರಿಷತ್ ಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆಯವರು ಇಂದು ಚುನಾವಣಾಧಿಕಾರಿ ಡಾ|ರಾಜೇಂದ್ರ ಕೆ.ವಿ ಯವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ...

ವಿಂಧ್ಯಾ ಎಸ್.ರೈ ಯವರಿಗೆ ರಾಜ್ಯಮಟ್ಟದ ಉತ್ತಿಷ್ಠ ಸಾಧಕ ರತ್ನ ಪ್ರಶಸ್ತಿ

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನ ಅಂಬರ ಎಲಿಗೆನ್ಸ್ ನಲ್ಲಿ ಉತ್ತಿಷ್ಠ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ) ಬೆಂಗಳೂರು ಇವರ ವತಿಯಿಂದ ಅದ್ದೂರಿಯಾಗಿ ನಡೆದ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆಯ ಕಾರ್ಯಕ್ರಮದಲ್ಲಿ ನಮ್ಮ ಬಂಟರ ಸಂಘ...

ವೀರಕಂಭ: ಹಾಲು ಉತ್ಪಾದಕರ ಸಹಕಾರ ಸಂಘ (ನಿ.) ಇದರ 2020 -21ನೇ ಸಾಲಿನ ವಾರ್ಷಿಕ...

ವೀರಕಂಭ: ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಇದರ 2020 -21 ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ವೀರಕಂಭ ಶ್ರೀ ಶಾರದಾ ಮಂದಿರದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ವೀರಪ್ಪ ಮೂಲ್ಯ...

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಶ್ಚಲ್ ಕೆ.ಜೆ ಗೆ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ...

ಪುತ್ತೂರು: ಬೆಂಗಳೂರಿನ ಎಸ್.ಎಸ್ ಕಲಾ ಸಂಗಮದವರು 66 ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ...

ರಿಚಾರ್ಜ್ ದರ ಏರಿಕೆ ಮಾಡಿ ಗ್ರಾಹಕರಿಗೆ ಶಾಕ್ ನೀಡಿದ Airtel…!

ನವದೆಹಲಿ: ಇದೀಗ ಮೊಬೈಲ್ ರಿಚಾರ್ಜ್ ಗಳ ಬೆಲೆಯಲ್ಲೂ ಏರಿಕೆಯಾಗಿದೆ. ಏರ್ ಟೆಲ್ ತನ್ನ ಗ್ರಾಹಕರಿಗೆ ಶಾಕ್ ನೀಡಿದ್ದು, ಕಾಲಿಂಗ್ ಮತ್ತು ಡೇಟಾ ರಿಚಾರ್ಜ್ ದರಗಳನ್ನು ಶೇ.20ರಿಂದ 25ರಷ್ಟು ಹೆಚ್ಚಿಸಿವೆ. ಆರಂಭಿಕ ಕರೆಗಳ ಯೋಜನೆಯ ದರವನ್ನು...
error: Content is protected !!