Tag: vtv
ಟಿಪ್ಪರ್ – ಕಾರು ಮುಖಾಮುಖಿ ಢಿಕ್ಕಿ; 6 ಮಂದಿಗೆ ಗಾಯ!
ಕಾಸರಗೋಡು: ಇಲ್ಲಿನ ಕುಂಬಳೆ ಆರಿಕ್ಕಾಡಿಯಲ್ಲಿ ಟಿಪ್ಪರ್ ಲಾರಿ ಹಾಗೂ ಕಾರು ಮುಖಾಮುಖಿ ಢಿಕ್ಕಿಯಾದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಗಾಯಗೊಂಡವರು ಬಂದ್ಯೋಡಿನ ಮುಹಮ್ಮದ್ ಶರೀಫ್, ಸಾನಿಯಾ, ಆಯಿಷಾ, ಇಸಾನ್, ಶೈಸೀನ್, ಲಾಸಿನ್ ಎನ್ನಲಾಗಿದೆ.
ಮರಳು...
ಮಂಗಳೂರು: ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆಗೈದ ವಕೀಲ; ಆರೋಪಿ ಖಾಕಿ ಬಲೆಗೆ!
ಮಂಗಳೂರು: ಖಾಸಗಿ ಚಾನಲ್ ವರದಿಗಾರನ ಮೇಲೆ ವಕೀಲ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ನ.22ರ ಮಂಗಳವಾರ ನಡೆದಿದೆ. ಹಲ್ಲೆಗೊಳಗಾದ ಪರ್ತಕರ್ತ ಸುಖ್ ಪಾಲ್ ಪೊಳಲಿ ಎನ್ನಲಾಗಿದೆ. ಆರೋಪಿಯನ್ನು ವಕೀಲ ಯದುನಂದನ್ ಎಂದು ಗುರುತಿಸಲಾಗಿದೆ.
ವೈಯಕ್ತಿಕ...
ಚಿತ್ರರಂಗದಲ್ಲಿ ಮಿಂಚಲು ರೆಡಿಯಾದ ನಟಿ ಸಾಯಿ ಪಲ್ಲವಿ ಸಹೋದರಿ ಪೂಜಾ
ನಟಿ ಸಾಯಿ ಪಲ್ಲವಿ ಅವರು ಚಿತ್ರರಂಗದಲ್ಲಿ ಮಾಡಿರುವ ಸಾಧನೆ ದೊಡ್ಡದು. ಈಗಾಗಲೇ ಅವರು ಬಹುಭಾಷಾ ಕಲಾವಿದೆಯಾಗಿ ಮಿಂಚಿದ್ದಾರೆ. ಟಾಲಿವುಡ್, ಕಾಲಿವುಡ್, ಮಲಯಾಳಂ ಸಿನಿಮಾಗಳಲ್ಲಿ ಸ್ಟಾರ್ ನಟರಿಗೆ ಅವರು ಜೋಡಿಯಾಗಿ ನಟಿಸಿದ್ದಾರೆ.
ಪಾತ್ರಗಳ ಆಯ್ಕೆಯಲ್ಲಿ...
ಉಡುಪಿ: ಕಳ್ಳತನ ಮಾಡಿದ ಆಭರಣಗಳನ್ನು ಹೂತಿಟ್ಟ ಖದೀಮ; 3.6 ಲಕ್ಷ ಮೌಲ್ಯದ ಚಿನ್ನಾಭರಣ ಸಹಿತ...
ಉಡುಪಿ: ಇಲ್ಲಿನ ಗುಂಡಿಬೈಲ್ ಸಮೀಪದ ಬಾಬು ಆಚಾರ್ಯ ಎಂಬುವವರಿಗೆ ಸೇರಿದ ಹಳೆಯ ಮನೆಯ ಬೀಗ ಒಡೆದು ಒಳ ನುಗ್ಗಿದ ಕಳ್ಳರು 3.6 ಲಕ್ಷ ಮೌಲ್ಯದ 90 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದು, ಜೊತೆಗೆ...
ಹಣದಾಸೆಗೆ ಬಿದ್ದು ಸ್ನೇಹಿತನ ಅಪಹರಣ; ಲಕ್ಷಾಂತರ ರೂಪಾಯಿ ದೋಚಿದ ಗೆಳೆಯರು ಅಂದರ್!
ಬೆಂಗಳೂರು: ಹಣದಾಸೆಗಾಗಿ ಸ್ನೇಹಿತನನ್ನೇ ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಪ್ರಜ್ವಲ್, ಅನಿಲ್ ಕುಮಾರ್, ದೀಪು ಸೇರಿ ಐವರು ಎನ್ನಲಾಗಿದೆ.
ಖಾಸಗಿ ಕಾಲೇಜಿನಲ್ಲಿ...
ಮುರುಡೇಶ್ವರ ಶಿವನ ಮೂರ್ತಿಯನ್ನು ವಿಕೃತಗೊಳಿಸಿದ ಐಸಿಸ್ ಪತ್ರಿಕೆ..!! ಎಲ್ಲೆಡೆ ಆಕ್ರೋಶ
ಕಾರವಾರ: ಇತಿಹಾಸ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದ ಬೃಹತ್ ಈಶ್ವರನ ಪ್ರತಿಮೆಯ ಚಿತ್ರ ಉಗ್ರ ಸಂಘಟನೆಯ ಪತ್ರಿಕೆಯಲ್ಲಿ ಪ್ರಕಟವಾಗಿದೆ. ಇದು ಉಗ್ರ ಸಂಘಟನೆ ದಾಳಿಯ ಪಿತೂರಿ...
ವಿಟ್ಲ: ಪರಿಸರದಲ್ಲಿ ಚಿರತೆ ಪ್ರತ್ಯಕ್ಷ; ಆತಂಕದಲ್ಲಿ ಜನರು..!
ವಿಟ್ಲ: ಒಕ್ಕೆತ್ತೂರು ಸೇತುವೆ ಹಾಗೂ ಮಸೀದಿಗೆ ಹೋಗುವ ದಾರಿಯಲ್ಲಿ ಚಿರತೆಯೊಂದು ಕಂಡುಬ0ದಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಇದರಿಂದಾಗಿ ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಈ ಪರಿಸರದಲ್ಲಿ ಇನ್ನು ಮುಂದೆ ರಾತ್ರಿ ವೇಳೆ ಸಂಚರಿಸುವವರು ಎಚ್ಚರದಿಂದಿರಬೇಕು...
ಬೆಳ್ತಂಗಡಿ: ಬಸ್ಸಿನ ಸಮಸ್ಯೆಯನ್ನು ಪರಿಹರಿಸುವಂತೆ ಎಬಿವಿಪಿಯಿಂದ ಮಾನ್ಯ ಶಾಸಕರಿಗೆ ಮನವಿ
ಬೆಳ್ತಂಗಡಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ತಾಲೂಕು ವತಿಯಿಂದ ಗ್ರಾಮೀಣ ಪ್ರದೇಶದಿಂದ ವಿದ್ಯಾಭ್ಯಾಸಕ್ಕಾಗಿ ಬರುವ ವಿದ್ಯಾರ್ಥಿಗಳಿಗೆ ಬಸ್ಸಿನ ಸಮಸ್ಯೆ ಕುರಿತು ಮಾನ್ಯ ಶಾಸಕರಿಗೆ ಮನವಿ ಸಲ್ಲಿಸಲಾಯಿತು.
ಈ ಸಮಯದಲ್ಲಿ ವಿದ್ಯಾರ್ಥಿ ಪರಿಷತ್ತಿನ ನಗರ...
ಮೂಡಬಿದ್ರೆ: ಅಕ್ರಮ ಗಣಿಗಾರಿಕೆ; ತಹಶೀಲ್ದಾರ್ ನೇತೃತ್ವದ ತಂಡದಿಂದ ದಾಳಿ!!
ಮೂಡುಬಿದಿರೆ: ಪಡು ಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ತಂದ್ರಕೆರೆ ಗಂಪದದ್ದ ಎಂಬಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿತ್ತು ಎನ್ನಲಾದ ಗ್ರಾನೈಟ್ ಕಲ್ಲಿನ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ...
ಬಂಟ್ವಾಳ: ಅಕ್ರಮ ಗಣಿಗಾರಿಕೆ ನಿಲ್ಲಿಸದಿದ್ದರೆ ಜಿಲ್ಲಾಧಿಕಾರಿಯ ಕೊರಳ ಪಟ್ಟಿ ಹಿಡಿಯುತ್ತೇವೆ!- ಜಗದೀಶ್ ಕಾರಂತ ಆಕ್ರೋಶ
ಬಂಟ್ವಾಳ: ಕಾರಿಂಜ ದೇವಸ್ಥಾನದ ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಹಾಗೂ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತರುವುದರ ವಿರುದ್ಧ ಜನಜಾಗೃತಿ ಮೂಡಿಸಲು ಕಾರಿಂಜ ರಥಬೀದಿಯಲ್ಲಿ ಭಾನುವಾರ ಸಂಜೆ ‘ರುದ್ರಗಿರಿಯ ರಣ ಕಹಳೆ’ ಜನಜಾಗೃತಿ ಸಭೆ...
















