Saturday, August 1, 2026
spot_imgspot_img
spot_imgspot_img
Home Tags Vtv

Tag: vtv

ಮದುವೆ ನಿರಾಕರಿಸಿದಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎರಚಿದ ಮಹಿಳೆ!

ಕೇರಳ: ಮದುವೆ ನಿರಾಕರಿಸಿದ ಪ್ರಿಯಕರನ ಮೇಲೆ ಮಹಿಳೆಯೋರ್ವಳು ಆ್ಯಸಿಡ್ ಎರಚಿದ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ಆದಿಮಾಲಿ ಎಂಬಲ್ಲಿ ನಡೆದಿದೆ. ಗಾಯಗೊಂಡ ಪ್ರಿಯಕರ ತಿರುವನಂತಪುರಂ ಜಿಲ್ಲೆಯ ಪೂಜಾಪ್ಪುರ ಮೂಲದ ಅರುಣ್ ಕುಮಾರ್ (27)...

ವಿಟ್ಲ: ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆ; ಮತದಾರರ ಪಟ್ಟಿಯಲ್ಲಿ ಹೆಸರಿಲ್ಲ ಅಸಮಾಧಾನ!

ವಿಟ್ಲ : ವಿಟ್ಟ ಹೋಬಳಿ ವ್ಯಾಪ್ತಿಯ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಿಗೆ ವಿಟ್ಲ ಪಟ್ಟಣ ಪಂಚಾಯತು ಕಛೇರಿಯಲ್ಲಿ ಮತದಾನ ನಡೆಯುತ್ತಿದ್ದು, ಮತದಾರರು ತಮ್ಮ ನೆಚ್ಚಿನ ಅಭ್ಯರ್ಥಿಗೆ ಮತ ಚಲಾಯಿಸಲು ಆಗಮಿಸುತ್ತಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್‌...

ಗ್ಯಾಸ್ ಗೀಸರ್ ಆನ್ ಮಾಡಿ ಸ್ನಾನಕ್ಕೆ ಹೋದ ಮಹಿಳೆ ದಾರುಣ ಸಾವು!

ಬೆಂಗಳೂರು: ಮಾದನಾಯಕನಹಳ್ಳಿಯ ಅನ್ನಪೂರ್ಣೇಶ್ವರಿ ಬಡಾವಣೆಯಲ್ಲಿ ಗ್ಯಾಸ್ ಗೀಸರ್ ಆನ್ ಮಾಡಿಕೊಂಡು ಸ್ನಾನಕ್ಕೆ ತೆರಳಿದ ಮಹಿಳೆ ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ಮೂಲತಃ ತುಮಕೂರು ಜಿಲ್ಲೆಯ ತುರುವೆಕೆರೆ ತಾಲೂಕಿನ ಅರಕೆರೆ ಗ್ರಾಮದ ಕವಿತಾ (22)ಎನ್ನಲಾಗಿದೆ. ಕವಿತಾಗೆ...

ಹುಲಿ ಗಣತಿಗೆ ತೆರಳಿದ ಅರಣ್ಯ ರಕ್ಷಕಿ ಹುಲಿಯ ದಾಳಿಗೆ ಬಲಿ!

ಮಹಾರಾಷ್ಟ್ರ: ಹುಲಿ ಗಣತಿಯ ಕಾರ್ಯದಲ್ಲಿ ತೊಡಗಿದ್ದ ಫಾರೆಸ್ಟ್ ಗಾರ್ಡ್ ಮೇಲೆ ಹುಲಿಯೊಂದು ದಾಳಿ ಮಾಡಿದ ಘಟನೆ ಮಹಾರಾಷ್ಟ್ರದಲ್ಲಿ ಸಂಭವಿಸಿದೆ. ಮೃತ ಮಹಿಳೆ ಅರಣ್ಯ ಇಲಾಖೆಯಲ್ಲಿ ಅರಣ್ಯ ರಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸ್ವಾತಿ ದುಮಾನೆ ಎನ್ನಲಾಗಿದೆ. ಫಾರೆಸ್ಟ್...

ಮಂಗಳೂರು: ಜಿಂಕೆ ಅಡ್ಡ ಬಂದು ಮಗುಚಿಬಿದ್ದ ಬೈಕ್; ಸವಾರನಿಗೆ ಗಂಭೀರ!

ಕಾಪು: ಇಲ್ಲಿನ ಶಂಕರಪುರ ಎಂಬಲ್ಲಿ ಬೈಕ್‌ಗೆ ಅಡ್ಡ ಬಂದ ಜಿಂಕೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಬೈಕ್ ಸವಾರ ಬಂಟಕಲ್ ನಿವಾಸಿ ಹರ್ಷಿತ್ (20) ಎನ್ನಲಾಗಿದೆ. ತಾಲೂಕಿನ...

ಫರಂಗಿಪೇಟೆ: ಬೈಕ್ ಗೆ ಕಾರು ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು!

ಫರಂಗೀಪೇಟೆ: ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು-ಬಿ.ಸಿ.ರೋಡ್ ನಡುವಿನ ಪರಂಗಿಪೇಟೆ ಸಮೀಪದ ಅರ್ಕುಳದಲ್ಲಿ ಅಪಘಾತ ಸಂಭವಿಸಿದೆ. ವಿಟ್ಲ ಸಮೀಪದ ಕೇಪು ಗ್ರಾಮದ ನೀರ್ಕಜೆ ನಿವಾಸಿ ಬಾಬು ನಾಯ್ಕರ...

ಕಾರ್ಕಳ: ಶ್ರೀ ಮದ್ವ ವಾದಿರಾಜ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಹೊಸ ಅವಿಷ್ಕಾರ

ಕಾರ್ಕಳ: ಮೊಣಕಾಲಿನ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಚಲನೆಗೆ ಸಹಾಯವನ್ನು ಒದಗಿಸುವ ಸಾಧನಗಳಿಗೆ ಆಂಡ್ರಾಯ್ಡ್ ತಂತ್ರಾಂಶವನ್ನು ಬಳಸಿ ವಿನೂತನ ಮಾದರಿಯನ್ನು ಬಂಟಕಲ್‌ನ ಶ್ರೀ ಮದ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್...

ತರೀಕೆರೆ: ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿ ನೀರುಪಾಲು; ಅಗ್ನಿಶಾಮಕ ದಳ ನೆರವಿನಿಂದ ಶವ ಪತ್ತೆ

ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಹುಲಿತಿಮ್ಮಾಪುರ ಗ್ರಾಮದ ಬಳಿ ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಹಳ್ಳದಲ್ಲಿ ಕೊಚ್ಚಿ ಹೋಗಿ ನೀರುಪಾಲಾದ ದಾರುಣ ಘಟನೆ ನಡೆದಿದೆ. ಕೊಚ್ಚಿ ಹೋದ ವ್ಯಕ್ತಿಯನ್ನು ಪೊನ್ನಸ್ವಾಮಿ (45) ಎಂದು ಗುರುತಿಸಲಾಗಿದೆ.ಪೊನ್ನುಸ್ವಾಮಿ ಅವರುಹುಲಿತಿಮ್ಮಾಪುರದ ಹಳ್ಳದ...

“ಕುಟುಂಬದವರನ್ನೇ ಒಳಗೊಂಡ ರಾಜಕೀಯ ಪಕ್ಷಗಳಿಗೆ ರೈತರ ಬಗ್ಗೆ ಕಾಳಜಿಯಿಲ್ಲ”: ಪ್ರಧಾನಿ ಮೋದಿ ತೀವ್ರ ಅಸಮಾಧಾನ

ಕುಟುಂಬದವರನ್ನೇ ಒಳಗೊಂಡ ರಾಜಕೀಯ ಪಕ್ಷಗಳಿಗೆ ರೈತರ ಬಗ್ಗೆ ಕಾಳಜಿಯಿಲ್ಲ. ಅನ್ನದಾತರ ಅಗತ್ಯಗಳನ್ನು ಪೂರೈಸುವುದು ಅವರಿಗೆ ಬೇಕಾಗಿಲ್ಲ ಎಂದು ವಿರೋಧ ಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಇಂದು ಉತ್ತರಪ್ರದೇಶ ಮಹೋಬಾದಲ್ಲಿ ಸಾರ್ವಜನಿಕ...

ಕಾಲಿವುಡ್ ಸ್ಟಾರ್ ಸೂರ್ಯನ ಮೇಲೆ ಹಲ್ಲೆ ಮಾಡಿದ್ರೆ 1 ಲಕ್ಷ ಬಹುಮಾನ.!?

ಕಾಲಿವುಡ್ ನಟ ಸೂರ್ಯ ಅಭಿನಯದ ಜೈ ಭೀಮ್ ಚಿತ್ರ ವಿವಾದಕ್ಕೆ ಕಾರಣವಾಗಿದ್ದು, ಈ ನಡುವೆ ಕಿಡಿಗೇಡಿಗಳು ನಟ ಸೂರ್ಯನ ಮೇಲೆ ಹಲ್ಲೆ ನಡೆಸಿದರೆ 1 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿಸಿದ್ದಾರೆ. ಸೂರ್ಯ ಅಭಿನಯದ ಜೈ...
error: Content is protected !!