Tag: vtv
ಬೆಳ್ತಂಗಡಿ : ಅಕ್ರಮ ಗೋ ಸಾಗಾಟ; ಹಿಂದೂಜಾಗರಣ ವೇದಿಕೆಯ ಮಿಂಚಿನ ದಾಳಿ, ವಾಹನ ಸಹಿತ...
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಲ್ಲಿ ಮತ್ತೊಂದು ಅಕ್ರಮ ಗೋ ಸಾಗಾಟ ಪ್ರಕರಣ ಪತ್ತೆಯಾಗಿದೆ. ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಅಕ್ರಮ ಗೋ ಸಾಗಾಟ ತಡೆದು ವಾಹನ ಸಹಿತ ಪೋಲಿಸರಿಗೊಪ್ಪಿಸಿದ ಘಟನೆ ಇಂದು...
ಬಂಟ್ವಾಳ: ಉರುಳಿಗೆ ಸಿಲುಕಿದ ಚಿರತೆ; ಪ್ರಾಣ ಉಳಿಸುವಲ್ಲಿ ಯಶಸ್ವಿ.!
ಬಂಟ್ವಾಳ : ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಹೆಗಡೆಗುಳಿ ಎಂಬಲ್ಲಿ ಕಾಡುಪ್ರಾಣಿಗಳಿಗೆ ಇಟ್ಟಿದ್ದ ಉರುಳಿಗೆ ಚಿರತೆ ಸಿಲುಕಿದ್ದು ಜಿಲ್ಲೆಯ ಖ್ಯಾತ ಪಶುವೈದ್ಯ ಡಾ. ಯಶಸ್ವಿ ಅವರ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳ ತಂಡ ಚಿರತೆಯ ಪ್ರಾಣ...
ಉಪ್ಪಿನಂಗಡಿ: ಮಗುವಿಗೆ ಜನ್ಮ ನೀಡಿದ ಎಸೆಸೆಲ್ಸಿ ವಿದ್ಯಾರ್ಥಿನಿ – ಆರೋಪಿ ಅಂದರ್.!
ಉಪ್ಪಿನಂಗಡಿ : ಎಸೆಸೆಲ್ಸಿ ವಿದ್ಯಾರ್ಥಿನಿಯೋರ್ವಳು ಸಹಜ ಹೆರಿಗೆ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದ್ದು, ಘಟನೆಗೆ ಕಾರಣನಾದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪ್ರೌಢ ಶಾಲೆಯೊಂದರಲ್ಲಿ ಎಸೆಸೆಲ್ಸಿ...
ಮಂಗಳೂರು: ತಡರಾತ್ರಿ ವಾಹನಗಳನ್ನು ಜಖಂ ಗೊಳಿಸಿದ ಅಪರಿಚಿತ ವ್ಯಕ್ತಿ.! ಹಿಡಿದು ಪೊಲೀಸರಿಗೆ ಒಪ್ಪಿಸಿದ ರಾಮ್...
ಮಂಗಳೂರು : ನಗರದಲ್ಲಿ ರಾತ್ರಿ ವೇಳೆಯಲ್ಲಿ ಕಳ್ಳತನ ಹೆಚ್ಚುತ್ತಿದ್ದು, ಒಬ್ಬ ಅನುಮಾನಸ್ಪದ ವ್ಯಕ್ತಿಯೊಬ್ಬನನ್ನು ರಾಮ್ ಸೇನಾ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮ ಹೊಣೆ ಎಂಬ...
ಮಂಗಳೂರು: ಅಮಾನ್ಯಗೊಂಡಿದ್ದ 1.92 ಕೋಟಿ ರೂ. ಮೌಲ್ಯದ ಹಳೆ ನೋಟು ಪತ್ತೆ; ಮೂವರು ಆರೋಪಿಗಳು...
ಮಂಗಳೂರು: ಭಾರತ ಸರಕಾರದಿಂದ ಅಮಾನ್ಯಗೊಂಡಿರುವ 1000ರೂ. ಹಾಗೂ 500ರೂ. ಮುಖಬೆಲೆಯ 1.92 ಕೋಟಿ ರೂ. ಮೌಲ್ಯದ ನೋಟುಗಳನ್ನು ಮಂಗಳೂರು ಪೊಲೀಸರು ಪತ್ತೆ ಹಚ್ಚಿ ಮೂವರು ಆರೋಪಿಗಳನ್ನು ಮಂಗಳೂರು ನಗರದ ಲಾಲ್ ಬಾಗ್ ಬಳಿ...
ಇಂದು ದೀರ್ಘಾವಧಿ ಚಂದ್ರಗ್ರಹಣ; 580 ವರ್ಷಗಳ ನಂತರ ಸಂಭವಿಸುತ್ತಿರುವ ಗ್ರಹಣ!
ಇಂದು ಸಂಭವಿಸುತ್ತಿರುವ ದೀರ್ಘವಾದ ಭಾಗಶಃ ಚಂದ್ರಗ್ರಹಣ ಈ ವರ್ಷದ ಎರಡನೇ ಹಾಗೂ ಕೊನೆಯ ಚಂದ್ರ ಗ್ರಹಣ. 580 ವರ್ಷಗಳಲ್ಲಿ ಸಂಭವಿಸುತ್ತಿರುವ ದೀರ್ಘವಾಗ ಭಾಗಶಃ ಚಂದ್ರ ಗ್ರಹಣ ಇದಾಗಿದೆ. ಭೂಮಿಯು ಸೂರ್ಯ ಮತ್ತು ಚಂದ್ರನ...
ಮಂಗಳೂರು: ವಿಮಾನ ನಿಲ್ದಾಣದಲ್ಲಿ ದೇಹದಲ್ಲಿ ಬಚ್ಚಿಟ್ಟು ಚಿನ್ನ ಕಳ್ಳಸಾಗಣೆ; ಸುಳ್ಯ ಮೂಲದ ಪ್ರಯಾಣಿಕನ ಬಳಿ...
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಬಂದಿಳಿದ ಪ್ರಯಾಣಿಕನಿಂದ 34.32 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ನ. 19 ರ ಶುಕ್ರವಾರ ಏರ್ ಇಂಡಿಯಾ ಎಕ್ಸ್‌ಪ್ರೆಸ್...
ಮಂಗಳೂರು: ಕೇರಳ- ಕರ್ನಾಟಕ ಸರ್ಕಾರಿ ಬಸ್ ಸಂಚಾರಕ್ಕೆ ಡಿ.ಸಿ ಗ್ರೀನ್ ಸಿಗ್ನಲ್.!
ಮಂಗಳೂರು : ಕೇರಳ- ಕರ್ನಾಟಕ ನಡುವೆ ಅಂತರ್ ರಾಜ್ಯ ಸರ್ಕಾರಿ ಬಸ್‌ಗಳ ಸಂಚಾರವನ್ನು ಪುನರಾರಂಭಗೊಳಿಸಲು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅನುಮತಿಸಿ ನ.17ರ ಬುಧವಾರ ಆದೇಶ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಿಂದ ಕೇರಳ ರಾಜ್ಯಕ್ಕೆ...
ಮಂಗಳೂರು: ಗಾಂಜಾ ಸೇವನೆ; ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸೇರಿ 6 ಮಂದಿ ಪೊಲೀಸ್ ವಶಕ್ಕೆ!
ಮಂಗಳೂರು: ನಗರದ ಬಿಜೈ ಕಾಪಿಕಾಡ್ ಮತ್ತು ಕೊಟ್ಟಾರ ಕ್ರಾಸ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದ ಮೇರೆಗೆ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಹಿತ 6 ಮಂದಿಯನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ಬಂಧಿತ...
ದ.ಕ. ಎಡಿಟರ್ಸ್ ಕ್ಲಬ್ ಅಧ್ಯಕ್ಷರಾಗಿ ಅಶೋಕ್ ಶೆಟ್ಟಿ ಬಿ ಎನ್, ಪ್ರ. ಕಾರ್ಯದರ್ಶಿ ಮಿತ್ತೂರು...
ಮಂಗಳೂರು : ಕಳೆದ 16 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಹಿತರಕ್ಷಣೆಗಾಗಿ ಹಾಗೂ ಅದರ ಸಂಪಾದಕರ ಶ್ರೇಯೋಭಿವೃದ್ಧಿಗಾಗಿ ಕಾರ್ಯಚರಿಸುತ್ತಿರುವ ದ.ಕ. ಎಡಿಟರ್ಸ್ ಕ್ಲಬ್ ಟ್ರಸ್ಟ್ ಇದರ ಅಧ್ಯಕ್ಷರಾಗಿ...
















