Saturday, August 1, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಮಹಾನಗರ ಪಾಲಿಕೆಯ ಅಧಿಕಾರಿಗಳ ಸೋಗಿನಲ್ಲಿ ಬಂದು ಮನೆಗೆ ಕನ್ನ; ನಗದು ಸಹಿತ ಚಿನ್ನಾಭರಣ...

ಮಂಗಳೂರು: ನಗರದ ಉರ್ವಸ್ಟೋರ್‌‌‌‌‌‌‌ ಬಳಿಯ ದಡ್ಡಲ್‌ ಕಾಡ್‌‌‌‌ನಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳ ಸೋಗಿನಲ್ಲಿ ಮನೆಯೊಂದಕ್ಕೆ ಬಂದು ಚಿನ್ನಾಭರಣ ಹಾಗೂ ನಗದು ಕಳವು ಮಾಡಿರುವ ಘಟನೆ ನಡೆದಿದೆ. ನ.16ರ ಬೆಳಗ್ಗೆ 10.30ರ ಸುಮಾರಿಗೆ ದಡ್ಡಲ್‌‌‌ಕಾಡ್‌‌ ನ...

ಶಿವಮೊಗ್ಗ ಜಿಲ್ಲಾ ಪೊಲೀಸರಿಂದ ಭರ್ಜರಿ ಬೇಟೆ; 518 ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು.!

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪೊಲೀಸರು 2021ನೇ ಸಾಲಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. 2021ನೇ ಸಾಲಿನಲ್ಲಿ 6 ದರೋಡೆ, 54 ಸುಲಿಗೆ ಪ್ರಕರಣ, 151 ಕಳ್ಳತನ ಸೇರಿದಂತೆ ಒಟ್ಟು 518 ಕಳ್ಳತನ ಪ್ರಕರಣಗಳನ್ನು ಶಿವಮೊಗ್ಗ...

ಮೂಲ್ಕಿ: ಕಣಜ ಹುಳುಗಳಿಂದ ಮಕ್ಕಳ ರಕ್ಷಿಸಿ ತಾನೆ ಬಲಿಯಾದ ಗೃಹ ರಕ್ಷಕ ಸಿಬ್ಬಂದಿ…!!

ಮೂಲ್ಕಿ: ಕಣಜ ಹುಳುಗಳ ದಾಳಿಯಿಂದ ಗಂಭಿರವಾಗಿದ್ದ ಮಕ್ಕಳನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸದ ಗೃಹ ರಕ್ಷಕ ಸಿಬ್ಬಂದಿಯೊಬ್ಬರು ಕಣಜ ಹುಳುಗಳ ದಾಳಿಗೆ ಬಲಿಯಾಗಿದ್ದಾರೆ. ಮೃತರನ್ನು ಕಟೀಲು ಬಳಿಯ ಎಕ್ಕಾರು ದೇವರಗುಡ್ಡೆ ನಿವಾಸಿ ಸಂತೋಷ್ (35)...

ಮಂಗಳೂರು: ಸಿ.ಐ.ಎಸ್‌.ಎಫ್ ಇನ್ಸ್‌ಪೆಕ್ಟರ್ ಪುತ್ರ ನಾಪತ್ತೆ!!

ಮಂಗಳೂರು: ಇಲ್ಲಿನ ಪಚ್ಚನಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್) ಇನ್ಸ್‌ಪೆಕ್ಟರ್ ಅಜಿತ್ ಎಸ್ ಅವರ ಪುತ್ರ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಯುವಕ ಆಕಾಶ್ (20) ಎನ್ನಲಾಗಿದೆ. ಆಕಾಶ್‌ಗೆ ಬಾಲ್ಯದಿಂದಲೂ ಮಾತನಾಡುವಾಗ...

ವಿವಾದಿತ ಕೃಷಿ ಕಾಯ್ದೆಗಳು ರದ್ದು – ಪ್ರಧಾನಿ ನರೇಂದ್ರ ಮೋದಿ ಘೋಷಣೆ

ನವದೆಹಲಿ: ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ರದ್ದು ಪಡಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.ಈ ಕಾಯ್ದೆಗಳನ್ನು ವಿರೋಧಿಸಿ ಸುಮಾರು ಒಂದು ವರ್ಷದಿಂದ ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೆಹಲಿಯ ಗಡಿ...

ಮಾಣಿ: ಗೌರವ ಆದರಗಳು ನೀಡಲು ಹಿಂಜರಿದರೆ ಇಬ್ಲೀಸನ ಗತಿ ಬರುತ್ತದೆ; ಮುಹಮ್ಮದ್ ಅಲೀ ಸಖಾಫಿ...

ಮಾಣಿ: ಅಲ್ಲಾಹನ ಔಲಿಯಾಗಳು ಮಹಾತ್ಮರುಗಳು ಉಲಮಾ ಸಯ್ಯಿದ್‌ಗಳು ಸಹಿತ ಗೌರವಕ್ಕೆ ಅರ್ಹರಾದ ವ್ಯಕ್ತಿಗಳು ವಸ್ತುಗಳನ್ನು ಗೌರವಿಸದೆ ಅಹಂಕಾರಿಯಾದರೆ ಇಬ್ಲೀಸನಿಗೆ ಬಂದೊದಗಿದ ಗತಿ ಬರುತ್ತದೆ. ಈ ವಿಷಯದಲ್ಲಿ ಆಲಿಂ‌ಗಳನ್ನು ತಂಙಳ್‌ಗಳನ್ನು ನಿಂದಿಸುತ್ತಾ ಕಾಲ ಕಳೆಯುವವರು...

ವಿಟ್ಲ: ಕೊಳ್ನಾಡು ಗ್ರಾ.ಪಂ ಮಾಜಿ ಅಧ್ಯಕ್ಷರಾಗಿದ್ದ ರಾಮಕೃಷ್ಣ ಆಚಾರ್ ವಿಧಿವಶ!

ವಿಟ್ಲ: ಮಂಕುಡೆ ಮನೆತನದ ಹಿರಿಯರೂ, ಕೊಳ್ನಾಡು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಮಂಕುಡೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮೊಕ್ತೇಸರರಾಗಿದ್ದ ರಾಮಕೃಷ್ಣ ಆಚಾರ್ ರವರು ನಿಧನರಾಗಿದ್ದಾರೆ.

ದೇವೇಗೌಡ ಕುಟುಂಬದ ಮತ್ತೊಂದು ಕುಡಿ ರಾಜಕಾರಣ ಪ್ರವೇಶ; ಸೂರಜ್ ರೇವಣ್ಣ ಜೆಡಿಎಸ್​ನ ಎಂಎಲ್​ಸಿ ಅಭ್ಯರ್ಥಿ.!

ಹಾಸನ: ಜಾತ್ಯತೀತ ಜನತಾದಳ (ಜೆಡಿಎಸ್​) ಪಕ್ಷವು ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ನಾಯಕ ಡಾ.ಸೂರಜ್ ರೇವಣ್ಣ ಅವರಿಗೆ ಟಿಕೆಟ್ ನೀಡಲು ಮುಂದಾಗಿದೆ. ವೃತ್ತಿಯಲ್ಲಿ ವೈದ್ಯರಾಗಿರುವ ಸೂರಜ್ ರೇವಣ್ಣ ಎಂಎಲ್​ಸಿ ಚುನಾವಣೆ ಅಭ್ಯರ್ಥಿಯಾಗಿ ಅಧಿಕೃತವಾಗಿ...

ಮಂಗಳೂರ ಬೆಡಗಿ ‘ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್’ ಗೌರವಕ್ಕೆ ಪಾತ್ರ.!

ಮಂಗಳೂರು: ಮಂಗಳೂರಿನ ವಿದ್ಯಾರ್ಥಿನಿ ಅನನ್ಯಾ ಸಿಂಗ್ ಅವರು 'ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್' ಗೌರವಕ್ಕೆ ಪಾತ್ರರಾಗಿದ್ದಾರೆ. ಅನನ್ಯಾ ಸಿಂಗ್ ಅವರು ಸ್ಕೂಲ್ ಆಫ್ ಸೋಷಿಯಲ್ ವರ್ಕ್ ರೋಶನಿ ನಿಲಯದ ವಿದ್ಯಾರ್ಥಿನಿಯಾಗಿದ್ದಾರೆ. ನವದೆಹಲಿಯ...

ಉಪ್ಪಿಟ್ಟುವಿನಲ್ಲಿ ಹಾವಿನ ಮರಿ ಪತ್ತೆ; 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲು!

ಯಾದಗಿರಿ: ವಿಶ್ವರಾಧ್ಯ ವಿದ್ಯಾವರ್ಧಕ ವಸತಿ ಶಾಲೆಯಲ್ಲಿನ ಉಪಹಾರದಲ್ಲಿ ಹಾವು ಪತ್ತೆಯಾಗಿದ್ದು, ಈ ಉಪಹಾರ ಸೇವಿಸಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆ ಸೇರಿರುವ ಘಟನೆ ಯಾದಗಿರಿ ತಾಲೂಕಿನ ಅಬ್ಬೆತುಮಕೂರಿನಲ್ಲಿ ನಡೆದಿದೆ. ಇಂದು ಬೆಳಿಗ್ಗೆ...
error: Content is protected !!