Tag: vtv
ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ!
ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾದ ಘಟನೆ ನ. 18 ರಂದು ಮುಂಜಾನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ- 75 ರ ನೀರಕಟ್ಟೆ ಸಮೀಪ ಸಂಭವಿಸಿದೆ.
ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಕಂಟೈನರ್ ನ್ನು...
ಮಂಗಳೂರು: ತುಳು ಎಂ.ಎ ಪ್ರವೇಶಾತಿ ಆರಂಭ
ಮಂಗಳೂರು: ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾಲಯದ ಸಂಧ್ಯಾ ಕಾಲೇಜಿನ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದಲ್ಲಿ 2021-22ರ ಸಾಲಿನ ಸ್ನಾತಕೋತ್ತರ ಅಧ್ಯಯನಕ್ಕೆ ಪ್ರವೇಶಾತಿ ಆರಂಭಗೊ0ಡಿದೆ. ಆಸಕ್ತರು ನ.23ರ ಒಳಗೆ ಅರ್ಜಿ ಸಲ್ಲಿಸಬಹುದು. ಎರಡು ವರ್ಷಗಳ ತುಳು...
ಹಂಸಲೇಖ ಅವರ ಬೆಂಬಲಕ್ಕೆ ನಿಂತ ಬೆಂಗಳೂರು ವಿ.ವಿ; ಬ್ರಾಹ್ಮಣ್ಯ ವಾದವನ್ನು ಖಂಡಿಸಿ ಬೆಂಗಳೂರು ವಿಶ್ವವಿದ್ಯಾಲಯದ...
ಬೆಂಗಳೂರು : ನ.18 (ಇಂದು) ಬೆಂಗಳೂರು ವಿಶ್ವವಿದ್ಯಾಲಯ ವತಿಯಿಂದ ಹಂಸಲೇಖ ಅವರಿಗೆ ಬೆಂಬಲಿಸಿ ಪ್ರತಿಭಟನೆ ನಡೆಯಲಿದೆ. "ಕನ್ನಡ ಚಿತ್ರರಂಗದ ಹೆಸರಾಂತ ಸಾಹಿತಿ, ಸಂಗೀತ ನಿರ್ದೇಶಕರಾದ ಹಂಸಲೇಖರವರ ಸತ್ಯದ ನುಡಿಗಳಿಗೆ ಧ್ವನಿಯಾಗಿ ಬೆಂಬಲ ವ್ಯಕ್ತಪಡಿಸುವ...
ಬೆಳ್ತಂಗಡಿ: ಧುಮ್ಮಿಕ್ಕಿ ಹರಿದ ಬಂಡಾಜೆ ಅಬ್ಬಿ ಫಾಲ್ಸ್; ಗುಡ್ಡ ಕುಸಿದಂತೆ ಭಾಸವಾದ ದೃಶ್ಯ ಎಲ್ಲೆಡೆ...
ಬೆಳ್ತಂಗಡಿ: ಪಶ್ಚಿಮ ಘಟ್ಟ ವ್ಯಾಪ್ತಿಯ ಚಿಕ್ಕಮಗಳೂರು ಭಾಗದ ದಟ್ಟಾರಣ್ಯ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನ ದಿಡುಪೆ, ಮಲವಂತಿಗೆ, ಮಿತ್ತಬಾಗಿಲು ಪರಿಸರದಲ್ಲಿ ನದಿ ಪಾತ್ರಗಳು ಏಕಾಏಕಿ ಉಕ್ಕಿ ಹರಿದಿದೆ. ಅಂತೆಯೇ ಕಡಿರುದ್ಯಾವರ...
ಬೋಳಂತೂರು: ಅನಾರೋಗ್ಯದಿಂದ ಅಸುನೀಗಿದ 5 ವರ್ಷದ ಪುಟ್ಟ ಕಂದಮ್ಮ!
ಬೋಳಂತೂರು: ದೈವಾದಿತಿಲು ಮನೆಯ ಬಾಲಕೃಷ್ಣ ಹಾಗು ಆಶಾ ದಂಪತಿಯ ಪುತ್ರಿ ಗಗಣಶ್ರೀ (5) ನ.16 ನೇ ಮಂಗಳವಾರದಂದು ಅನಾರೋಗ್ಯ ಕಾರಣದಿಂದ ಅಸುನೀಗಿದ್ದಾಳೆ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದಳು. ನಿನ್ನೆ ತಡರಾತ್ರಿ...
ದೆವ್ವಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾದ ಪೊಲೀಸ್!
ಚೆನ್ನೈ: ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಪೊಲೀಸ್ ಪೇದೆಯೊಬ್ಬರು ಒಬ್ಬರು ದೆವ್ವಕ್ಕೆ ಹೆದರಿ ತಮ್ಮ ಪೊಲೀಸ್ ಕ್ವಾರ್ಟರ್ಸ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲ್ಲಕುರಿಚಿ ಜಿಲ್ಲೆಯ ಪೆರುಂಬಕ್ಕಂ ಪ್ರದೇಶದ ಪ್ರಭಾಕರನ್ (33) ಪೊಲೀಸ್ ತಮ್ಮ...
ವಾಹನಗಳು ಸಂಚರಿಸುತ್ತಿದ್ದ ವೇಳೆ ರಸ್ತೆಗುರುಳಿದ ಬಂಡೆ!!
ತುಮಕೂರು: ಜಿಲ್ಲೆಯ ಮಧುಗಿರಿ ಪಟ್ಟಣದಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಈ ಹಿನ್ನಲೆಯಲ್ಲಿ ಬಂಡೆಯೊಂದು ರಸ್ತೆಗುರುಳಿದ ಘಟನೆ ಸಂಭವಿಸಿದೆ.
ಮಳೆಯಿಂದಾಗಿ ಮಧುಗಿರಿ ಪಟ್ಟಣದ ಮುಖ್ಯರಸ್ತೆಗೆ ಹೊಂದಿಕೊಂಡಿರುವ ಬೆಟ್ಟದಿಂದ ಮಣ್ಣು ಕುಸಿದು ಬೃಹತ್ ಬಂಡೆಯೊಂದು...
ಕಾಣಿಯೂರು: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಅಪಘಾತ!
ಕಾಣಿಯೂರು : ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಎಂಬಲ್ಲಿ ನಡೆದಿದೆ.
ಶಾಂತಿಮೊಗರು ಮಾರ್ಗವಾಗಿ ಕಡಬಕ್ಕೆ ತೆರಳುತ್ತಿದ್ದ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ...
ಪುತ್ತೂರು: ವಿವೇಕಾನಂದ ಪ.ಪೂ ಕಾಲೇಜಿನ ವತಿಯಿಂದ ಭಾರತೀಯ ಗಡಿಭದ್ರತಾ ಪಡೆಯಲ್ಲಿ ತರಬೇತಿ ಪಡೆಯುತ್ತಿರುವ ರಮ್ಯ...
ಪುತ್ತೂರು: ಭಾರತೀಯ ಗಡಿಭದ್ರತಾ ಪಡೆಯಲ್ಲಿ ತರಬೇತಿ ಪಡೆಯುತ್ತಿರುವ ರಮ್ಯ ಡಿ. ರವರನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ವಿಶೇಷವಾಗಿ ಸನ್ಮಾನಿಸಲಾಯಿತು. ವಿವೇಕಾನಂದ ಪದವಿ ಕಾಲೇಜಿನ ಎನ್.ಸಿ.ಸಿ ಘಟಕದ ಅಧಿಕಾರಿ ಅತುಲ್ ಶೆಣೈ ರವರು...
”ನನ್ನ ಸಾವಿಗೆ ಪೊಲೀಸರೇ ಕಾರಣ” ಎಂದು ಬರೆದು ವ್ಯಕ್ತಿ ನೇಣಿಗೆ ಶರಣು..!!
ಚಿತ್ರದುರ್ಗ: ವ್ಯಕ್ತಿಯೋರ್ವ ''ನನ್ನ ಸಾವಿಗೆ ಪೊಲೀಸರೇ ಕಾರಣ'' ಎಂದು ಗೋಡೆ ಮೇಲೆ ಬರೆದು, ಲುಂಗಿಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ...
















