Tag: vtv
ಮಂಗಳೂರು: ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗು ಅದಲು ಬದಲು ಪ್ರಕರಣ; ಡಿಎನ್ಎ ಪರೀಕ್ಷೆಯ ವರದಿ ಬರುವ...
ಮಂಗಳೂರು: ಲೇಡಿಗೋಷನ್ ಆಸ್ಪತ್ರೆಯ ಮಗು ಅದಲು ಬದಲು ಪ್ರಕರಣದಲ್ಲಿ ಡಿಎನ್ಎ ಪರೀಕ್ಷೆಯ ವರದಿ ಬರುವ ಮುನ್ನವೇ ಸಂತ್ರಸ್ತ ಮಗು ಅಸುನೀಗಿದೆ.
ಘಟನೆಯ ವಿವರ:
ಅಕ್ಟೋಬರ್ ತಿಂಗಳಿನಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮಹಿಳೆಯೊಬ್ಬಳು ಲೇಡಿಗೋಶನ್ ಆಸ್ಪತ್ರೆಯಲ್ಲಿ...
ವಿಟ್ಲ: ಹೊಳ್ಳ ಕಾಂಪ್ಲೆಕ್ಸ್ ನಲ್ಲಿ ಐಡಿಯಲ್ ಪ್ರಿಂಟ್ ಕೇರ್ ಶುಭಾರಂಭ
ವಿಟ್ಲ: ಇಲ್ಲಿನ ಖಾಸಗಿ ಬಸ್ ಸ್ಟ್ಯಾಂಡ್ ನ ಹೊಳ್ಳ ಕಾಂಪ್ಲೆಕ್ಸ್ ನ ಎರಡನೇ ಮಳಿಗೆಯಲ್ಲಿ ಐಡಿಯಲ್ ಪ್ರಿಂಟ್ ಕೇರ್ ನೂತನವಾಗಿ ಶುಭಾರಂಭಗೊಂಡಿತು.
ಅಭಿಜಿತ್ ರಾವ್ ಮಾಲಕತ್ವದ ಈ ಮಳಿಗೆಯಲ್ಲಿ ಟೋನರ್ ರಿಫಿಲ್ಲಿಂಗ್, ಪ್ರಿಂಟರ್ ಸೇಲ್ಸ್...
ಕೂಲಿ ಕಾರ್ಮಿಕರಿದ್ದ ಕ್ರೂಸರ್ ವಾಹನ ಪಲ್ಟಿ; ಮಹಿಳೆ ಸಾವು, 7 ಮಂದಿಗೆ ಗಾಯ!
ರಾಯಚೂರು: ಕ್ರೂಸರ್ ಪಲ್ಟಿಯಾಗಿ ಮಹಿಳೆ ಸಾವನ್ನಪ್ಪಿದ್ದು, 7 ಜನರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಬೊಮ್ಮನಾಳ ಕ್ರಾಸ್ ಬಳಿ ಸಂಭವಿಸಿದೆ.
ಕೂಲಿ ಕಾರ್ಮಿಕರಿದ್ದ ಕ್ರೂಸರ್ ಪಲ್ಟಿ ಹೊಡೆದು ಲಕ್ಷ್ಮೀದೇವಿ (50) ಮೃತಪಟ್ಟಿದ್ದಾರೆ. ಮಲ್ಲಪ್ಪ,...
ಅಮೆಜಾನ್ ನಲ್ಲಿ ಸಿಹಿತುಳಸಿ (ಸ್ವೀ ವಿಯಾ) ಹೆಸರಲ್ಲಿ ಗಾಂಜಾ ಮಾರಾಟ.!
ಆನ್ ಲೈನ್ ಶಾಪಿಂಗ್ ವೆಬ್ ಸೈಟ್ ಅಮೆಜಾನ್ ಮೂಲಕ ಡ್ರಗ್ಸ್ ದಂಧೆಕೋರರು ಬರೋಬ್ಬರಿ 1 ಟನ್ ಗಾಂಜಾವನ್ನು ಮಾರಾಟ ಮಾಡಿದ್ದಾರೆ. ಡ್ರಗ್ಸ್ ಮಾರಾಟಕ್ಕೆ ವಿಭಿನ್ನ ಪ್ರಯತ್ನಗಳಿಗೆ ಕೈ ಹಾಕಿರುವುದು ಬೆಳಕಿಗೆ ಬಂದಿದೆ.
ಮಧುಮೇಹಿಗಳಿಗೆ ಆಯುರ್ವೇದದ...
ಸುಳ್ಯ: ಹಿಂದೂ ಎಂದು ನಂಬಿಸಿ ಮುಸ್ಲಿಂ ಯುವಕನಿಂದ ಅತ್ಯಾಚಾರಕ್ಕೆ ಯತ್ನ; ಆರೋಪಿ ಅರೆಸ್ಟ್!
ಸುಳ್ಯ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಅನ್ಯಕೋಮಿನ ಯುವಕನೋರ್ವ ಹಿಂದೂ ಯುವಕನೆಂದು ನಂಬಿಸಿ ಆಕೆಯನ್ನು ಬಲವಂತದಿಂದ ಸುತ್ತಾಡಲು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ಬಗ್ಗೆ ವಂಚನೆಗೊಳಗಾದ ಯುವತಿ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು...
ಸುಬ್ರಹ್ಮಣ್ಯ: ನಿಯಂತ್ರಣ ತಪ್ಪಿ ಹೊಳೆಗೆ ಪಲ್ಟಿಯಾದ ಹಾಲು ಸಾಗಾಟದ ವಾಹನ!
ಸುಬ್ರಹ್ಮಣ್ಯ: ಇಲ್ಲಿನ ಕಲ್ಮಕಾರಿನಲ್ಲಿ ಹಾಲು ಸಾಗಾಟಕ್ಕೆ ತೆರಳುತ್ತಿದ್ದ ಪಿಕಪ್ ವಾಹನ ನಿಯಂತ್ರಣ ತಪ್ಪಿ ಹೊಳೆಗೆ ಪಲ್ಟಿಯಾದ ಘಟನೆ ಮಂಗಳವಾರ ಮುಂಜಾನೆ ಸಂಭವಿಸಿದೆ.
ಕಲ್ಮಕಾರು ಹಾಲು ಉತ್ಪಾದಕರ ಸಹಕಾರ ಸಂಘದಿಂದ ಹಾಲು ಸಾಗಾಟ ಮಾಡಲು ಈ...
ಬಂಟ್ವಾಳ: ಮಸೀದಿಗೆ ನುಗ್ಗಿ ಧರ್ಮಗುರುಗಳ ಮೇಲೆ ಹಲ್ಲೆಗೆ ಯತ್ನ; ಮೂವರು ಪೊಲೀಸರ ವಶಕ್ಕೆ!
ಬಂಟ್ವಾಳ: ಮಸೀದಿಗೆ ನುಗ್ಗಿ ಧರ್ಮಗುರುಗಳ ಮೇಲೆ ಹಲ್ಲೆಗೆ ಯತ್ನಿಸಿದ ಮೂವರನ್ನು ಕೊಣಾಜೆ ಪೊಲೀಸರು ಸೋಮವಾರದಂದು ಬಂಧಿಸಿದ್ದಾರೆ. ಬಂಟ್ವಾಳದ ಕಾರ್ನಾಡ್ ನಿವಾಸಿ ಶರಣ್ (24), ವಿಘ್ನೇಶ್ (23) ಮತ್ತು ಹರ್ಷಿತ್ (22) ಬಂಧಿತರು.
ಭಾನುವಾರ ಮಧ್ಯರಾತ್ರಿ...
ಸಮಾಜ ಸೇವೆ ಮೂಲಕ ದುಬೈನಲ್ಲಿ ಗೌರವ ಪಡೆದುಕೊಂಡ ತುಳುನಾಡಿನ ಕಿಶೋರ್.ಶೆಟ್ಟಿ..!?
ದುಬೈನಲ್ಲಿ ಕರ್ನಾಟಕದಿಂದ ಅದರಲ್ಲೂ ತುಳುನಾಡಿನ ಅನೇಕರು ವ್ಯಾಪಾರ, ಉದ್ಯೋಗ, ಶಿಕ್ಷಣ ಹೀಗೆ ಅನೇಕ ಉದ್ದೇಶಗಳಿಂದ ಏನಾದರೂ ಮಾಡಬೇಕೆಂಬ ಛಲದಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳುತ್ತಾರೆ. ಹೀಗೆ ಅನೇಕ ರು ತಮ್ಮ ದುಡಿಮೆಯ ಮೂಲಕ ಯಶಸ್ಸನ್ನು...
SDPI ರಾಜ್ಯ ಪ್ರ.ಕಾರ್ಯದರ್ಶಿ ಬಿ.ಆರ್. ಬಾಸ್ಕರ್ ಪ್ರಸಾದ್ ಮತ್ತು ಕಾರ್ಯದರ್ಶಿ ಆನಂದ ಮಿತ್ತಬೈಲ್ ದ.ಕ...
ಮಂಗಳೂರು: ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್ ಭಾಸ್ಕರ್ ಪ್ರಸಾದ್ ಮತ್ತು ರಾಜ್ಯ ಕಾರ್ಯದರ್ಶಿ ಆನಂದ ಮಿತ್ತಬೈಲ್ ನಾಳೆ ಪಕ್ಷ ಸಂಘಟನೆಯ ನಿಮಿತ್ತ ದ.ಕ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಎಸ್‌ಡಿಪಿಐ ದ.ಕ ಜಿಲ್ಲಾ...
ಮಂಗಳೂರು: ವಿಮಾನ ನಿಲ್ದಾಣದ ರನ್’ವೇ ನಲ್ಲಿ ಚಿರತೆ ಪ್ರತ್ಯಕ್ಷ; ಆತಂಕ ಗೊಂಡ ಭದ್ರತಾ ಸಿಬ್ಬಂದಿ
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇನಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದೆ. ಇದು ಇಲ್ಲಿನ ಭದ್ರತಾ ಸಿಬ್ಬಂದಿಯಲ್ಲಿ ಆತಂಕ ಸೃಷ್ಟಿಸಿದೆ. ವಿಮಾನ ನಿಲ್ದಾಣದ ಪಕ್ಕದಲ್ಲಿನ ಕಿರು ಅರಣ್ಯದಿಂದ ಆಹಾರ ಅರಸಿ ಬರುತ್ತಿರುವ ಚಿರತೆಯನ್ನು ಕಂಡ ಭದ್ರತಾ...
















