Tag: vtv
ಮಂಗಳೂರು: ಖಾಸಗಿ ಬಸ್ಸಿಗೆ ಕಲ್ಲೆಸೆದು ಪರಾರಿಯಾದ ಕಿಡಿಗೇಡಿಗಳು!
ಮಂಗಳೂರು: ಖಾಸಗಿ ಎಕ್ಸ್ ಪ್ರೆಸ್ ಬಸ್ಸಿಗೆ ಕಿಡಿಗೇಡಿಗಳು ಕಲ್ಲೆಸೆದ ಘಟನೆ ಇಂದು ಮಧ್ಯಾಹ್ನ ಕೋಡಿಕಲ್ ಬಳಿ ಸಂಭವಿಸಿದೆ.
ಮಣಿಪಾಲ-ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ಎ.ಕೆ.ಎಂ.ಎಸ್ ಎಕ್ಸ್ ಪ್ರೆಸ್ ಬಸ್ಸು ಕೋಡಿಕಲ್ ಕ್ರಾಸ್ ತಲುಪಿದಾಗ ದ್ವಿಚಕ್ರ ವಾಹನದಲ್ಲಿ...
ವಿಟ್ಲ: ಸಂಗೀತ ಕಲಾವಿದ ಪ್ರವೀಣ್ ಜಯ ವಿಟ್ಲ ಇವರಿಗೆ “ಸಂಗೀತ ರತ್ನ ರಾಜ್ಯ ಪ್ರಶಸ್ತಿ”
ವಿಟ್ಲ: ಸಂಗೀತ ಕ್ಷೇತ್ರದಲ್ಲಿ ಸುಮಾರು 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪ್ರವೀಣ್ ಜಯ ವಿಟ್ಲ ಇವರಿಗೆ ವಾಷ್ಠರ್ ಫೈವ್ ಸ್ಟಾರ್ ಬಳಗ ಸುಳ್ಯ ಮತ್ತು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾನಿಲಯದ ಸಂಚಾಲಕಿ ರಾಜಯೋಗಿನಿ...
ಹಾಡಹಗಲೇ RSS ಕಾರ್ಯಕರ್ತನ ಬರ್ಬರ ಹತ್ಯೆ!
ಪಾಲಕ್ಕಾಡ್: ಕೇರಳ ರಾಜ್ಯದ ಪಾಲಕ್ಕಾಡ್ ಜಿಲ್ಲೆಯ ಮಂಬರತ್ ಎಂಬಲ್ಲಿ ಹಾಡಹಗಲೇ ದುಷ್ಕರ್ಮಿಗಳ ತಂಡವೊಂದು ಆರ್‌ಎಸ್ಎಸ್ ಕಾರ್ಯಕರ್ತನನ್ನು ಆತನ ಪತ್ನಿಯ ಎದುರೇ ಮಾರಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಭೀಕರ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.
ಮೃತ...
ಮಂಗಳೂರು: ಕೋಡಿಕಲ್ ನ ನಾಗಬನ ದ್ವಂಸ ಪ್ರಕರಣವನ್ನು ಖಂಡಿಸಿ ವಿಎಚ್‌ಪಿ ಹಾಗೂ ಬಜರಂಗದಳ...
ಮಂಗಳೂರು: ಕೋಡಿಕಲ್ ಬಳಿಯ ನಾಗಬನಕ್ಕೆ ದುಷ್ಕರ್ಮಿಗಳು ಹಾನಿ ಮಾಡಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಕೋಡಿಕಲ್ ಮೈದಾನದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಕೋಡಿಕಲ್ ಮೈದಾನದಿಂದ ನಾಗಭ್ರಮಸ್ಥಾನದವರೆಗೆ ಪ್ರತಿಭಟನಾ...
ಮಂಗಳೂರು: ಅಂಗನವಾಡಿ ಕೇಂದ್ರದ ಹೊರ ಗೋಡೆಯಲ್ಲಿ ಕ್ರೈಸ್ತ ಪ್ರಾರ್ಥನಾ ಮಂದಿರದ ಬ್ಯಾನರ್; ಅಂಗನವಾಡಿ ಶಿಕ್ಷಕಿ...
ಮಂಗಳೂರು: ನಗರದ ಪಂಜಿಮೊಗರು ವಾರ್ಡ್‌ನ ಉರುಂದಾಡಿ ಎಂಬಲ್ಲಿ ಸುಮಾರು 30 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ಅಂಗನವಾಡಿ ಕೇಂದ್ರದ ಹೊರ ಗೋಡೆಗೆ ಪ್ರಾರ್ಥನಾ ಮಂದಿರದ ಬ್ಯಾನರ್ ಅಳವಡಿಸಿದ್ದು, ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.
ಸುಮಾರು 14...
ಬಿ.ಸಿ. ರೋಡ್: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ಎಸ್. ಟಿ. ಮೋರ್ಚಾ ಕಾರ್ಯಕಾರಿಣಿ...
ಬಿ.ಸಿ.ರೋಡ್: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ಎಸ್. ಟಿ. ಮೋರ್ಚಾ ಕಾರ್ಯಕಾರಿಣಿ ಸಭೆಯು ಬಿ.ಸಿ. ರೋಡ್ ಪಕ್ಷದ ಕಛೇರಿಯಲ್ಲಿ, ಎಸ್.ಟಿ. ಮೋರ್ಚಾ ಅಧ್ಯಕ್ಷರಾದ ರಾಮ ನಾಯ್ಕ್ ಕುಕ್ಕಿನಾರು ಇವರ ಅಧ್ಯಕ್ಷತೆಯಲ್ಲಿ ಜರಗಿತ್ತು....
ಸಂಬಂಧಿಯ ಅಂತ್ಯಕ್ರಿಯೆಗೆ ಪಾಲ್ಗೊಳ್ಳಲು ಬಂದ ಇಬ್ಬರು ಮಸಣ ಸೇರಿದರು..! ಕಾರು ಕೆರೆಗೆ ಬಿದ್ದು ಇಬ್ಬರು...
ಉತ್ತರಕನ್ನಡ: ಸಂಬಂಧಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಿಂದ ಬರುತ್ತಿದ್ದ ವೇಳೆ ಪಟ್ಟಣದ ಅಮ್ಮಾಜಿ ಕೆರೆಯಲ್ಲಿ ಕಾರು ಬಿದ್ದು ಇಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.
ಮೃತರು ಮೂಲತಃ ಮುಂಡಗೋಡ ತಾಲೂಕಿನ ಅರಶಿಣಗೇರಿ ಗ್ರಾಮದ ನಿವಾಸಿಗಳಾಗಿದ್ದು,ಇವರು...
ಪುತ್ತೂರು: ವಿದ್ಯಾಮಾತಾ ಅಕಾಡೆಮಿಯಲ್ಲಿ ಉಚಿತ ಕಂಪ್ಯೂಟರ್ ತರಗತಿಯೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪ್ರಾರಂಭ
ಬ್ಯಾಂಕಿಂಗ್, ಪೊಲೀಸ್ ನೇಮಕಾತಿಯಿಂದ ಹಿಡಿದು ಅತ್ಯುನ್ನತ ಐಎಎಸ್ (ಭಾರತೀಯ ನಾಗರಿಕ ಸೇವೆಗಳು) ವರೆಗಿನ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಪುತ್ತೂರಿನ ಏಕೈಕ ತರಬೇತಿ ಅಕಾಡೆಮಿಯಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಬ್ಯಾಂಕಿಂಗ್ ( ರಾಷ್ಟ್ರೀಕೃತ / ಗ್ರಾಮೀಣ...
ನೆಲ್ಯಾಡಿ: ಆಕಸ್ಮಿಕವಾಗಿ ಕೆರೆಗೆ ಬಿದ್ದು ಬಾಲಕಿ ಸಾವು!
ನೆಲ್ಯಾಡಿ: ಇಲ್ಲಿನ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಬಾಲಕಿಯೋರ್ವಳು ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.
ಮೃತ ಬಾಲಕಿ ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿ ಪುತ್ರಿ, ಶ್ರೇಯಾ(18)...
ಡಿಜೆ ಪಾರ್ಟಿ ಮಾಡ್ತಿದ್ದ ಸ್ಥಳಕ್ಕೆ ಪೊಲೀಸ್ ರೈಡ್; 25 ಮಂದಿ ಕಾಲೇಜು ವಿದ್ಯಾರ್ಥಿಗಳು ಅರೆಸ್ಟ್!
ಹೊಸಕೋಟೆ: ಇಲ್ಲಿನ ಹೊರವಲಯದ ಗೊಣಕನಹಳ್ಳಿ ಬಳಿ ರಾತ್ರಿಯಿಂದ ಮುಂಜಾನೆವರೆಗೂ ಡಿಜೆ ಪಾರ್ಟಿ ಮಾಡ್ತಿದ್ದ ಯುವಕ-ಯುವತಿಯರನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ.
ರೇವಾ ಕಾಲೇಜಿನ ಯುವಕ ಯುವತಿಯರಿಂದ ಡಿಜೆ ಪಾರ್ಟಿ ನಡೆಯುತ್ತಿತ್ತು. ಸ್ಥಳೀಯರ ಮಾಹಿತಿ ಮೇರೆಗೆ ಹೊಸಕೋಟೆ...
















