Friday, October 30, 2026
spot_imgspot_img
spot_imgspot_img
Home Tags Vtv

Tag: vtv

ಉಡುಪಿ: ಟೋಲ್ ಗೇಟ್ ಬಳಿ ನಿಂತಿದ್ದ ಈಚರ್ ವಾಹನಕ್ಕೆ ಏಕಾಏಕಿ ಬೆಂಕಿ..!

ಉಡುಪಿ: ಇಲ್ಲಿನ ಹೆಜಮಾಡಿ ಟೋಲ್ ಗೇಟ್ ಬಳಿ ಈಚರ್ ವಾಹನವೊಂದು ಹೊತ್ತಿ ಉರಿದ ಘಟನೆ ಬುಧವಾರ ರಾತ್ರಿ ನಡೆದಿದೆ. ವಾಹನ ಚಾಲಕ ವಾಹನದಲ್ಲಿ ಅಡುಗೆ ತಯಾರಿ ಮಾಡುತ್ತಿರುವ ವೇಳೆ ವಾಹನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ....

ವಿಟ್ಲ: ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಅಮೈ ನಿವಾಸಿ ಮಹಾಲಿಂಗ ನಾಯ್ಕ್ ಅವರಿಗೆ ಬಂಟ್ವಾಳ ತಹಶೀಲ್ದಾರ್...

ವಿಟ್ಲ: ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಕೇಪು ಗ್ರಾಮದ ಅಮೈ ನಿವಾಸಿ ಮಹಾಲಿಂಗ ನಾಯ್ಕ ಅವರ ಮನೆಗೆ ಬಂಟ್ವಾಳ ತಹಶೀಲ್ದಾರರ ನಿಯೋಗ ಭೇಟಿ ನೀಡಿ ಸನ್ಮಾನಿಸಿದರು. ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ಅವರು ತಮ್ಮ...

ಪೆರುವಾಯಿ: ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿಯ 23ನೇ ವಾರ್ಷಿಕೋತ್ಸವ-ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ- ಧಾರ್ಮಿಕ...

ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ಪೆರುವಾಯಿ ಇದರ 23ನೇ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ, ಅಖಂಡ ಭಜನಾ ಕಾರ್ಯಕ್ರಮ ಜ.25ರ0ದು ನಡೆಯಿತು. ಧಾರ್ಮಿಕ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ...

ವಿಟ್ಲ: (ಜ.26 – 27) ಶ್ರೀ ಮಹಮ್ಮಾಯಿ ಅಮ್ಮನವರು ಮತ್ತು ಸ-ಪರಿವಾರ ದೈವಗಳ ಪುನರ್...

ವಿಟ್ಲ: ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರು ಮತ್ತು ಸ-ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಮಾರಿಪೂಜೆಯು ಜ. 26 ಹಾಗೂ ಜ.27 ರಂದು ನಡೆಯಲಿದೆ. ಈ ಹಿನ್ನೆಲೆ ಇಂದು ಬಂಗೇರ ಮಿತ್ತೂರು...

ಮಂಗಳೂರಿನ ಲೇಡಿಹಿಲ್ ವೃತ್ತಕ್ಕೆ ಮತ್ತೆ ಬಜರಂಗದಳ ಕಾರ್ಯಕರ್ತರಿಂದ ನಾರಾಯಣ ಗುರುಗಳ ನಾಮಫಲಕ ಅಳವಡಿಕೆ

ಮಂಗಳೂರಿನಲ್ಲಿ ಬ್ರಿಟಿಷರ ದಾಸ್ಯದ ಸಂಕೇತವಾಗಿರುವ ಲೇಡಿಹಿಲ್ ವೃತ್ತದ ಹೆಸರಿನ ಬದಲಾಗಿ ವಿಶ್ವ ಸಂತ ಬ್ರಹ್ಮಶ್ರೀ ನಾರಾಯಣಗುರುಗಳ ಹೆಸರನ್ನು ಲೇಡಿಹಿಲ್ ವೃತ್ತಕ್ಕೆ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಅಧಿಕೃತವಾಗಿ ಘೋಷಿಸಬೇಕಾಗಿ ವಿಶ್ವಹಿಂದು ಪರಿಷತ್ ಬಜರಂಗದಳ...

ಮಂಗಳೂರು: ಪೇಸ್ಟ್ ರೂಪದಲ್ಲಿ ಅಕ್ರಮ ಚಿನ್ನಸಾಗಾಟ; 29,14,160 ರೂ. ಮೌಲ್ಯದ ಚಿನ್ನ ಕಸ್ಟಮ್ಸ್ ಅಧಿಕಾರಿಗಳ...

ಮಂಗಳೂರು: ನಗರದ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ 29,14,160 ರೂ. ಮೌಲ್ಯದ 584.00 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಮಂಗಳವಾರ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಮೂಲಕ...

ಮಂಗಳೂರು: 73ನೇ ಗಣರಾಜ್ಯೋತ್ಸವ ಸಂಭ್ರಮ

ಮಂಗಳೂರು: ನೆಹರೂ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ 73ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ...

ಮಾಣಿ: SYS ಸೆಂಟರ್ ನಿಂದ ಗಣರಾಜ್ಯೋತ್ಸವ ಆಚರಣೆ

ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್‌ವೈ‌ಎಸ್ ಮಾಣಿ ಸೆಂಟರ್ ಹಾಗೂ ಎಸ್ಸೆಸ್ಸೆಫ್ ಎಸ್‌ವೈ‌ಎಸ್ ಸೂರಿಕುಮೇರು ಇದರ ವತಿಯಿಂದ ಇಲ್ಲಿನ ಸಂಜರಿ ಕಾಂಪ್ಲೆಕ್ಸ್ ವಠಾರದಲ್ಲಿ ದೇಶದ 73 ನೇ ಗಣರಾಜ್ಯೋತ್ಸವವನ್ನು...

ಮಂಗಳೂರು: ಖ್ಯಾತ ಸಂಗೀತ ಕಲಾವಿದೆ ಶೀಲಾ ದಿವಾಕರ್ ನಿಧನ

ಮಂಗಳೂರು : ಕರಾವಳಿಯ ಕೋಗಿಲೆ ಆರ್ಯಭಟ ಪ್ರಶಸ್ತಿ ಪುರಸ್ಕೃತೆ ಖ್ಯಾತ ಸಂಗೀತ ಕಲಾವಿದೆ ಶೀಲಾ ದಿವಾಕರ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ 28 ವರ್ಷಗಳಿಂದ ಸಂಗೀತ ರಂಗದ ನೂರಾರು ಮೇರು ಪ್ರತಿಭೆಗಳಿಗೆ ಗುರುವಾಗಿರುವ ಆರ್ಯಭಟ...

ಕರ್ನಾಟಕದ ಐವರಿಗೆ ಪದ್ಮಶ್ರೀ ಪ್ರಶಸ್ತಿ

ಹೊಸದಿಲ್ಲಿ: 2021-22ನೇ ಸಾಲಿನ ಪದ್ಮ ವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಯ ಪಟ್ಟಿ ಪ್ರಕಟವಾಗಿದೆ. ಈ ಬಾರಿ ಕರ್ನಾಟಕದ ಐವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಘೋಷಣೆ ಮಾಡಿದೆ. ಕಲೆ, ಸಾಮಾಜಿಕ ಕೆಲಸ, ಸಾರ್ವಜನಿಕ ವ್ಯವಹಾರ, ವಿಜ್ಞಾನ...
error: Content is protected !!