Tag: vtv
ಭಿಕ್ಷುಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಬೀದಿ ಬದಿ ವ್ಯಾಪಾರಿ
ಚಿಕ್ಕಬಳ್ಳಾಪುರ: 40 ವರ್ಷದ ಭಿಕ್ಷುಕಿಯೊಬ್ಬರ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಘಟನೆ ಚಿಕ್ಕಾಬಳ್ಳಾಪುರದ ಮೀನು ಮಾಂಸ ಮಾರುಕಟ್ಟೆ ಬಳಿ ನಡೆದಿದೆ. ಬೀದಿ ಬದಿ ವ್ಯಾಪಾರಿ ಅಬ್ದುಲ್ಲಾ (24) ಎಂಬಾತ ಈ ಕೃತ್ಯ ಎಸಗಿದ್ದಾನೆ....
ಮಂಗಳೂರು: ಸಿಟಿ ಬಸ್ಸಿನ ಮೇಲೆ ಕಲ್ಲೆಸೆದು ಕಾಲ್ಕಿತ್ತ ಕಿಡಿಗೇಡಿಗಳು!!
ಮಂಗಳೂರು: ನಗರದಲ್ಲಿ ಸಂಚರಿಸುವ ಖಾಸಗಿ ಸಿಟಿ ಬಸ್ಸಿನ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದ ಘಟನೆ ಇಂದು ಮಧ್ಯಾಹ್ನ ನಗರದ ಕೊಟ್ಟಾರ ಚೌಕಿ ಸಮೀಪದ ಕರಾವಳಿ ಕಾಲೇಜು ಬಳಿ ನಡೆದಿದೆ. ಡಿಯೋ ದ್ವಿಚಕ್ರ ವಾಹನದಲ್ಲಿ...
ಹಾಸನ ಮೂಲದ ವ್ಯಕ್ತಿ ನಾಪತ್ತೆ!
ಹಾಸನ: ಇಲ್ಲಿನ ಬಸವಾಪಟ್ಟಣದ ವ್ಯಕ್ತಿಯೊಬ್ಬರು ನ.11ರ ಗುರುವಾರ ಬೆಳಗ್ಗೆಯಿಂದ ಅವರ ಸ್ವಗ್ರಾಮದಿಂದ ನಾಪತ್ತೆಯಾಗಿದ್ದಾರೆ.
ನಾಪತ್ತೆಯಾದ ವ್ಯಕ್ತಿ ನಾಗೇಶ್ (75) ಎನ್ನಲಾಗಿದೆ. ಇವರು ನಾಪತ್ತೆಯಾಗಿದ್ದಾಗ ತಿಳಿ ನೀಲಿ ಬಣ್ಣದ ಶರ್ಟ್ ಹಾಗೂ ಪಂಚೆ ಧರಿಸಿದ್ದರು. ಇವರ...
ಬಟ್ಟೆ ಮೇಲೆ ಮೋದಿ ಚಿತ್ರ; ಪದ್ಮಶ್ರೀ ಪುರಸ್ಕೃತರ ಉಡುಗೊರೆ ಪಡೆದ ಪ್ರಧಾನಿಗೆ ಎಲ್ಲಿಲ್ಲದ ಸಂತೋಷ..!
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಬಿರನ್ ಕುಮಾರ್ ಬಸಕ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೊಂದು ವಿಶೇಷ ಉಡುಗೊರೆ ನೀಡಿದ್ದಾರೆ. ಪದ್ಮಶ್ರೀ ಪುರಸ್ಕಾರ ನೀಡುವ ಸಮಯದಲ್ಲಿ ಬಟ್ಟೆ ನೇಕಾರರಾಗಿರುವ ಬಿರನ್ ಕುಮಾರ್ ಮೋದಿ ಭಾವಚಿತ್ರವಿರುವ ಬಟ್ಟೆಯನ್ನು...
ಪ್ಲೈಓವರ್ ಮೇಲೆ ಸೆಲ್ಫಿ ತೆಗೆಯುತ್ತಿದ್ದ ವೇಳೆ ಹಾಲಿನ ವಾಹನ ಡಿಕ್ಕಿಯಾಗಿ ಇಬ್ಬರು ಯುವಕರು ಸಾವು!
ಬೆಂಗಳೂರು: ಪ್ಲೈಓವರ್ ಮೇಲೆ ಐದು ಮಂದಿ ಸ್ನೇಹಿತರು ಸೆಲ್ಫಿ ತೆಗೆಯುತ್ತಿದ್ದ ವೇಳೆ ಹಾಲಿನ ವಾಹನವೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೂವರು ಗಂಭೀರ ಗಾಯಗೊಂಡಿದ್ದಾರೆ
ಮೃತರನ್ನು ವೈಟ್ ಫೀಲ್ಡ್ ನಿವಾಸಿಗಳಾದ...
ಹೊಳಲ್ಕೆರೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು!
ಚಿತ್ರದುರ್ಗ: ಹೊಳಲ್ಕೆರೆ ಪಟ್ಟಣ ಬಳಿಯ ಕಣಿವೆ ಪ್ರದೇಶದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಂತಿ, ಬೇಧಿಯಿಂದಾಗಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡಿರುವ ವಿದ್ಯಾರ್ಥಿಗಳು ಹೊಳಲ್ಕೆರೆ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ....
ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 30 ಗುಡಿಸಲುಗಳು ಅಗ್ನಿಗಾಹುತಿ!
ಆಂಧ್ರಪ್ರದೇಶ: ಇಲ್ಲಿನ ವಿಜಯನಗರ ಜಿಲ್ಲೆಯ ಮೆಂಟಡಾ ಮಂಡಲದ ಜಕ್ಕುವಾ ಎಂಬ ಹಳ್ಳಿಯಲ್ಲಿ ನಡೆದ ಬೆಂಕಿ ಅನಾಹುತದಲ್ಲಿ ಬರೋಬ್ಬರಿ 30 ಗುಡಿಸಲುಗಳು ಸುಟ್ಟು ಭಸ್ಮವಾಗಿವೆ.
ಈ ಗುಡಿಸಲುಗಳು ಕುರಕುಲಾ ರಸ್ತೆಯಲ್ಲಿ ಇದ್ದವಾಗಿದ್ದವು. ಮನೆಯೊಂದರಲ್ಲಿ ನಡೆದ...
ಮಂಗಳೂರು: ಗಡಿಭಾಗದಲ್ಲಿರುವ ಮದ್ಯದಂಗಡಿ ನಿಗದಿಪಡಿಸಲಾದ ಅವಧಿಯಂತೆ ವ್ಯವಹಾರ ನಡೆಸಲು ಅವಕಾಶ
ಮಂಗಳೂರು: ಜಿಲ್ಲೆಯ ಗಡಿಭಾಗದಲ್ಲಿರುವ ಮದ್ಯದಂಗಡಿ ನಿಗದಿಪಡಿಸಲಾದ ಅವಧಿಯಂತೆ ವ್ಯವಹಾರ ನಡೆಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ಪ್ರಸಕ್ತವಾಗಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಕಡಿಮೆಯಿರುವ ಹಾಗೂ ಪ್ರಕರಣಗಳು ನಿಯಂತ್ರಣದಲ್ಲಿರುವುದರಿಂದ ಈಗಾಲೇ...
ಒಂಟಿ ಮನೆಯಲ್ಲಿ ವಾಸವಾಗಿದ್ದ ಮಹಿಳೆಯನ್ನು ಕಟ್ಟಿ ಹಾಕಿ ದರೋಡೆ ಮಾಡಿದ್ದ ಇಬ್ಬರು ಖತರ್ನಾಕ್ ಕಳ್ಳರು...
ಬೆಂಗಳೂರು: ಒಂಟಿ ಮನೆಯಲ್ಲಿ ವಾಸವಾಗಿದ್ದ ಮಹಿಳೆಯನ್ನು ಕಟ್ಟಿ ಹಾಕಿ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕೃತ್ಯ ನಡೆದ 24 ಗಂಟೆಯಲ್ಲಿ ಬೆಂಗಳೂರಿನ ಚಿಕ್ಕಜಾಲ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ದೊಡ್ಡಜಾಲದ ಒಂಟಿ ಮನೆಯಲ್ಲಿ...
ಉಪ್ಪಿನಂಗಡಿ: SDPI ಬ್ಲಾಕ್ ನ ನೂತನ ಕಛೇರಿ ಮತ್ತು ಮಾಹಿತಿ ಸೇವಾ ಕೇಂದ್ರ ಉದ್ಘಾಟನೆ
ಉಪ್ಪಿನಂಗಡಿ: ನ.12- ಎಸ್‌ಡಿಪಿಐ ಉಪ್ಪಿನಂಗಡಿ ಬ್ಲಾಕ್ ವತಿಯಿಂದ ಪಕ್ಷದ ನೂತನ ಕಛೇರಿ ಮತ್ತು ಮಾಹಿತಿ ಸೇವಾ ಕೇಂದ್ರವು ಉಪ್ಪಿನಂಗಡಿಯ ದಾವೂದ್ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟನೆಗೊಂಡಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಪಿಐ ಉಪ್ಪಿನಂಗಡಿ ಬ್ಲಾಕ್ ಸಮಿತಿ ಅಧ್ಯಕ್ಷರಾದ...
















