Thursday, July 30, 2026
spot_imgspot_img
spot_imgspot_img
Home Tags Vtv

Tag: vtv

ಪೊಲೀಸ್ ಸಮವಸ್ತ್ರ ಧರಿಸಿ ದರೋಡೆ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್; ಆರು ಮಂದಿ ಖಾಕಿ ಬಲೆಗೆ!

ಬೆಂಗಳೂರು: ಪೊಲೀಸ್ ಸಮವಸ್ತ್ರ ಧರಿಸಿ ದರೋಡೆ ಮಾಡುತ್ತಿದ್ದ ಆರು ಮಂದಿಯನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಆವಲಹಳ್ಳಿ ಮೂಲದ ಅಜಯ್ ಕುಮಾರ್, ಯಲಹಂಕ ಮೂಲದ ಜ್ಞಾನಮೂರ್ತಿ, ಮಾಲೂರು ಮೂಲದ ರವಿಚಂದ್ರ, ಮುರುಗೇಶ್,...

ಬೆಳ್ತಂಗಡಿ: ಮಾಜಿ ಸೈನಿಕರ ಮನೆಯ ದಾರಿಯಲ್ಲಿ ಗ್ರೇನೆಡ್ ಪತ್ತೆಯಾದ ಬಗ್ಗೆ ಸಮಗ್ರ ತನಿಖೆ ನಡೆಸಲು...

ಇಳಂತಿಲ ಗ್ರಾಮದ ಮಾಜಿ ಸೈನಿಕರ ಮನೆಯ ದಾರಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗ್ರೇನೆಡ್ ಬಗ್ಗೆ ಹಲವಾರು ಸಂಶಯಗಳಿದ್ದು, ಈ ಬಗ್ಗೆ ಸರಿಯಾದ ರೀತಿಯಲ್ಲಿ ಸಮಗ್ರವಾದ ತನಿಖೆ ನಡೆಸಬೇಕು ಇದರ ಹಿಂದಿರುವವರು ಯಾರು ಎಂಬುದನ್ನು ಬಹಿರಂಗಪಡಿಸಬೇಕು...

ದಿನನಿತ್ಯ ಒಣ ದ್ರಾಕ್ಷಿ ಸೇವಿಸುತ್ತಿರಾ? ಹಾಗಿದ್ದರೆ ಇದನ್ನು ಒಮ್ಮೆ ಓದಿ…

ಒಣ ದ್ರಾಕ್ಷಿ ದಿನನಿತ್ಯ ಸೇವಿಸುವುದು ಆರೋಗ್ಯಕ್ಕೆ ಉತ್ತಮ. ಒಣದ್ರಾಕ್ಷಿ ತಿಂದ ತಕ್ಷಣವೇ ದೇಹವು ಶಕ್ತಿಯನ್ನು ಪಡೆದುಕೊಳ್ಳುತ್ತದೆ. ಯಾಕೆಂದರೆ ಇದರಲ್ಲಿ ವಿಟಮಿನ್, ಖನಿಜ, ಆಂಟಿಆಕ್ಸಿಡೆಂಟ್ ಗಳು ಹೇರಳವಾಗಿದ್ದು, ಮಕ್ಕಳು ಮತ್ತು ದೈಹಿಕ ಕ್ಷಮತೆಯ ಕೊರತೆ...

ಮಂಜೇಶ್ವರ: ಶ್ರೀ ನಾಗರಾಜ, ನಾಗಕನ್ನಿಕಾ ಸಾನಿಧ್ಯ ನಿರ್ಮಾಣ ಮತ್ತು ಬ್ರಹ್ಮಶ್ರೀ ಮುಗೇರ ಮಹಾಕಾಳಿ ಮೂಲ...

ಮಂಜೇಶ್ವರ: ಶ್ರೀ ನಾಗರಾಜ, ನಾಗಕನ್ನಿಕಾ ಸಾನಿಧ್ಯ ನಿರ್ಮಾಣ ಮತ್ತು ಬ್ರಹ್ಮಶ್ರೀ ಮುಗೇರ ಮಹಾಕಾಳಿ ಮೂಲ ಭಂಡಾರ ಸ್ಥಾನ ಶಿಲಾನ್ಯಾಸ ಕಾರ್ಯಕ್ರಮವು ತೂಮಿನಾಡು, ಕುಂಜತ್ತೂರು, ಮಂಜೇಶ್ವರದಲ್ಲಿ ಬುಧವಾರ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀ ಕಮಲಾದೇವಿ ಪ್ರಸಾದ ಆಸ್ರಣ್ಣ...

ಪ್ರಿಯಕರನನ್ನು ಭೇಟಿಯಾಗಲು ಮನೆಗೆ ಬಂದ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಪ್ರಿಯತಮನ ತಂದೆ!

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ವ್ಯಾಪ್ತಿಯಲ್ಲಿ ಮಗನ ಅಪ್ರಾಪ್ತ ಪ್ರಿಯತಮೆಯ ಮೇಲೆ ತಂದೆ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಆರೋಪಿ ವಿರುದ್ಧ ಸಂತ್ರಸ್ತೆ ತಾಯಿ ಬಾಳೆಹೊನ್ನೂರು ಠಾಣೆಗೆ ದೂರು ನೀಡಿದ್ದು,...

ರಾಷ್ಟ್ರಪತಿಯ ದೃಷ್ಟಿ ತೆಗೆದು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಮಂಜಮ್ಮ ಜೋಗತಿ; ವೀಡಿಯೋ ವೈರಲ್!

ನವದೆಹಲಿ: ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ, ಜಾನಪದ ಕಲಾವಿದೆ ಬಿ.ಮಂಜಮ್ಮ ಜೋಗತಿ ಅವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವ ಮುನ್ನ ದೃಷ್ಟಿ ತೆಗೆದ ವಿಡಿಯೋ ಈಗ ವೈರಲ್...

ವಿಟ್ಲ: ಪ್ರಗತಿಪರ ಕೃಷಿಕ ಸಲೀಮ್ ಅವರ ತೋಟಕ್ಕೆ ದ.ಕ ಜಿಲ್ಲಾ ತೆಂಗು ರೈತ ಸಂಸ್ಥೆಯ...

ವಿಟ್ಲ: ಬಂಟ್ವಾಳ ತಾಲ್ಲೂಕಿನ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ದಾಸರಬೆಟ್ಟು ಎಂಬಲ್ಲಿಯ ಪ್ರಗತಿಪರ ಕೃಷಿಕ ಸಲೀಮ್ ಹಾಗೂ ಅವರ ಸುತ್ತಮುತ್ತಲಿನ ರೈತರ ತೆಂಗು ಹಾಗೂ ಅಡಿಕೆ ತೋಟಗಳಿಗೆ ದ.ಕ ಜಿಲ್ಲಾ ತೆಂಗು ರೈತ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೊಬೆಲ್ ಶಾಂತಿ ಪುರಸ್ಕೃತ ದಿಟ್ಟ ಹೋರಾಟಗಾರ್ತಿ ಮಲಾಲಾ

ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ, ಪಾಕಿಸ್ತಾನದ ಶಿಕ್ಷಣ ಹೋರಾಟಗಾರ್ತಿ ಮಲಾಲಾ ಯೂಸುಫ್‌ಝೈ ಸದ್ದಿಲ್ಲದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸದ್ಯ ಈ ಬಗ್ಗೆ ಟ್ವೀಟ್ ಮಾಡಿರುವ ಇವರಿಗೆ ಶುಭಾಶಯಗಳ ಸುರಿಮಳೆಯೇ ಹರಿದಿದೆ. ಬ್ರಿಟನ್ ನ ಬರ್ಮಿಂಗ್'ಹ್ಯಾಮ್'ನಲ್ಲಿ...

ವಿಟ್ಲ: ಕಂಬಳಬೆಟ್ಟುವಿನಲ್ಲಿ ಹ್ಯಾಪಿ ಫೀಡ್ಸ್ & ಫಾರ್ಮ್ಸ್ LLP ಶುಭಾರಂಭ

https://www.youtube.com/watch?v=_vEtrz3FFqg ವಿಟ್ಲ: ಕಂಬಳಬೆಟ್ಟುವಿನ ಸುನ್ನಿ ಕಾಂಪ್ಲೆಕ್ಸ್ನಲ್ಲಿ ಹ್ಯಾಪಿ ಫೀಡ್ಸ್ & ಫಾರ್ಮ್ಸ್ LLP ಗಣ್ಯಾತಿ ಗಣ್ಯರ ಸಮ್ಮುಖದಲ್ಲಿ ಶುಭಾರಂಭಗೊ0ಡಿತು. ಇಡ್ಕಿದು ಗ್ರಾಮ ಪಂಚಾಯತ್‌ನ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಹಾಗೂ ಕಂಬಳಬೆಟ್ಟು ಮದ್ರಸದಾ ಇಬ್ರಾಹಿಂ...

ಶಿಕ್ಷಕನ ಮರ್ಮಾಂಗ ಕತ್ತರಿಸಿ ಭೀಕರ ಹತ್ಯೆ; ಕಾರಣ ನಿಗೂಢ!

ಬೀದರ್: ಇಲ್ಲಿನ ಔರಾದ್ ಪಟ್ಟಣದಲ್ಲಿ ಪ್ರಾಥಮಿಕ ಶಾಲೆಯೊಂದರ ಶಿಕ್ಷಕನ ಮರ್ಮಾಂಗವನ್ನು ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ಶಿಕ್ಷಕ ಬೀದರ್ ಜಿಲ್ಲೆಯ ಔರಾದ್ ನ ಲಿಡ್ಕರ್ ಕಾಲನಿ ನಿವಾಸಿ ವಿಜಯ್ ಕುಮಾರ್...
error: Content is protected !!