Tag: vtv
ವಿಟ್ಲ: SDPI ಸಮಿತಿಯ ನೂತನ ಅಧ್ಯಕ್ಷರಾಗಿ ರಫೀಕ್ ಪೊನ್ನೊಟು; ಉಪಾಧ್ಯಕ್ಷರಾಗಿ ವಿ.ಎಸ್ ಮೊಹಮ್ಮದ್ ಆಯ್ಕೆ
ವಿಟ್ಲ: ಎಸ್ ಡಿ ಪಿ ಐ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು.
ಎಸ್ ಡಿ ಪಿ ಐ ವಿಟ್ಲ ಪಟ್ಟಣ ಸಮಿತಿಯ ನೂತನ ಅಧ್ಯಕ್ಷರಾಗಿ ರಫೀಕ್ ಪೊನ್ನೊಟು, ಉಪಾಧ್ಯಕ್ಷರಾಗಿ ವಿ.ಎಸ್ ಮೊಹಮ್ಮದ್,...
ಬಂಟ್ವಾಳ: ಕಾರಿಂಜೇಶ್ವರ ದೇವಸ್ಥಾನದಲ್ಲಿ ದೇಗುಲದ ಪಾವಿತ್ರ್ಯತೆ ಪಾಲಿಸುವಂತೆ ಪೊಲೀಸರಿಂದ ಎಚ್ಚರಿಕೆಯ ಬ್ಯಾನರ್!
ಬಂಟ್ವಾಳ: ಶ್ರೀ ಕಾರಿಂಜೇಶ್ವರ ದೇವಸ್ಥಾನದ ಪರಿಸರದಲ್ಲಿ ದೇವಾಲಯದ ಪಾವಿತ್ರ್ಯಕ್ಕೆ ಧಕ್ಕೆ ತರುವ ಚಟುವಟಿಕೆಗಳನ್ನು ಮಾಡಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದ್ದು ಈ ಬಗ್ಗೆ ಎಚ್ಚರಿಕೆಯ ಬ್ಯಾನರ್ ಒಂದನ್ನು ಪೊಲೀಸರು...
ಭಟ್ಕಳ: ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ಯುವತಿ ನಾಪತ್ತೆ!
ಭಟ್ಕಳ: ಮನೆಯಿಂದ ಕುಂದಾಪುರಕ್ಕೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದ ಯುವತಿಯೋರ್ವಳು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಭಟ್ಕಳದಲ್ಲಿ ನಡೆದಿದೆ. ನಾಪತ್ತೆಯಾದ ಯುವತಿ ಮಂಕಿಯ ಯತ್ನಳ್ಳಿ, ಆಡುಕಾಲ್ ನಿವಾಸಿ, ತಾರಾ ನಾರಾಯಣ...
ನೆಲ್ಯಾಡಿ: ಎಂಟಕ್ಕೂ ಅಧಿಕ ಅಂಗಡಿಗಳಿಗೆ ನುಗ್ಗಿದ ದರೋಡೆಕೋರರು; ನಗದು ಸಹಿತ ಹಲವು ವಸ್ತುಗಳು ಕಳವು!
ನೆಲ್ಯಾಡಿ: ಪೇಟೆಯಲ್ಲಿರುವ ಹಲವು ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ಸಹಿತ ಕೆಲವು ವಸ್ತುಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.
ಫ್ಯಾನ್ಸಿ, ಮೆಡಿಕಲ್ ಸೇರಿದಂತೆ ಎಂಟಕ್ಕೂ ಅಧಿಕ ಅಂಗಡಿಗಳ ಒಳ ನುಗ್ಗಿರುವ ಕಳ್ಳರು ತಮ್ಮ ಕೈಚಳಕವನ್ನು ತೋರಿದ್ದಾರೆ....
ಮದುವೆಯಾಗಿದ್ದರೂ ಫೇಸ್ ಬುಕ್ ನಲ್ಲಿ ಮತ್ತೊಂದು ಯುವತಿ ಜೊತೆ ಲವ್ವಿ ಡವ್ವಿ; ಯುವತಿ...
ಬೆಂಗಳೂರು: ಯುವಕನೋರ್ವ ಮದುವೆ ಆಗಿದ್ದರೂ ಬೇರೆ ಯುವತಿ ಜತೆ ಫೇಸ್ಬುಕ್ ಪ್ರೀತಿಯಲ್ಲಿ ಬಿದ್ದಿದ್ದಾನೆ. ಮದುವೆಯಾಗಿರುವ ವಿಚಾರ ತಿಳಿದು ಯುವತಿ ರಂಪಾಟ ಮಾಡಿದ ಹಿನ್ನೆಲೆಯಲ್ಲಿ ನೊಂದು ಚೇತನ್ (27) ಎಂಬ ಯುವಕ ನೇಣಿಗೆ ಶರಣಾಗಿದ್ದಾನೆ.
ಬೆಂಗಳೂರು...
ಪದೇ ಪದೇ ಕೈ ಸೆಳೆತ ಸಮಸ್ಯೆ ಕಾಡುತ್ತಿದೆಯೇ? ಇದಕ್ಕೆ ಕಾರಣವೇನು ಗೊತ್ತಾ!?
ನಮ್ಮ ದೇಹದಲ್ಲಿ ಆಗುವ ಬದಲಾವಣೆಗಳು ಅರಿವಾಗುತ್ತದೆ. ಆದರೆ ನಿರ್ಲಕ್ಷ್ಯದಿಂದ ಅಪಾಯದ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಸಾಮಾನ್ಯವಾಗಿ ಕೈ ಸೆಳೆತ, ಕಾಲು ಸೆಳೆತ ಕಾಣಿಸಿಕೊಳ್ಳುವುದು ಸಹಜ. ಕೆಲಸ ಮಾಡಿ ಸುಸ್ತಾದಾಗ ಅಥವಾ ನರಗಳಲ್ಲಿ ರಕ್ತಪರಿಚಲನೆಗೆ ಅಡ್ಡಿಯುಂಟಾದಾಗ...
ಹಾಜಬ್ಬರಿಗೆ ಪದ್ಮಶ್ರೀ ಗರಿ; ಕೈ ಗಾಯ, ಬರಿಗಾಲಿನಲ್ಲಿ ಪ್ರಶಸ್ತಿ ಸ್ವೀಕಾರದ ಕುರಿತು ಅಕ್ಷರ ಸಂತನ...
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಅವರು ತವರಿಗೆ ಆಗಮಿಸಿದ್ದು ಎಲ್ಲರಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಪ್ರಶಸ್ತಿ ಪಡೆದ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಸ್ವಾಗತ ಸನ್ಮಾನ ಕಾರ್ಯಕ್ರಮ ನಡೆಯಿತು. ದಕ್ಷಿಣ ಕನ್ನಡ...
ರೈತರ ಖಾತೆ ಸೇರುತ್ತೆ ʼPM Kisanʼ ಯೋಜನೆಯ 10ನೇ ಕಂತಿನ ₹2,000 ಮೊತ್ತ :...
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ, ಶೀಘ್ರದಲ್ಲೇ ರೈತರ ಖಾತೆಗಳಿಗೆ ಮುಂದಿನ ಕಂತಿನ ಹಣ ಸೇರಲಿದೆ. ಹೌದು, ಯೋಜನೆಯ 10ನೇ ಕಂತಿನ ನಿರೀಕ್ಷೆಯಲ್ಲಿರುವ ರೈತರಿಗೆ, ಡಿಸೆಂಬರ್ 15ರಂದು 2,000 ರೂ....
ಕಾಸರಗೋಡು: ಹಲವಾರು ಪ್ರಕರಣಗಳಲ್ಲಿ ಶಾಮೀಲಾಗಿದ್ದ ಆರೋಪಿಯ ವಿರುದ್ಧ ಕಾಫಾ ಕಾಯ್ದೆ ದಾಖಲು!
ಕಾಸರಗೋಡು: ಕೊಲೆ ಯತ್ನ, ಗಾಂಜಾ ಸಾಗಾಟ, ಮಾರಾಟ, ಅಪಹರಣ ಪ್ರಕರಣದ ಆರೋಪಿ ಉಳಿಯತ್ತಡ್ಕ ಬಿಲಾಲ್ ನಗರದ ಅಬ್ದುಲ್ ಸಮದ್ (28)ನ ವಿರುದ್ಧ ವಿರುದ್ಧ ಕಾಸರಗೋಡು ಕಾಫಾ ಕಾಯ್ದೆಯನ್ನು ಹೂಡಿದ್ದಾರೆ.
ಈತನ ವಿರುದ್ಧ 20 ಕ್ಕೂ...
ಉಡುಪಿ: ಸೀತಾ ನದಿಯಲ್ಲಿ ತೇಲಿ ಬಂದ ಹಸುಗೂಸುವಿನ ಮೃತದೇಹ!
ಉಡುಪಿ: ಇಲ್ಲಿನ ಕೊಕ್ಕರ್ಣೆ ಸೀತಾನದಿಯಲ್ಲಿ ಗಂಡು ಮಗುವಿನ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ.
ಸೀತಾನದಿಯಲ್ಲಿ ಮೃತದೇಹ ತೇಲುತ್ತಿರುವ ಬಗ್ಗೆ ಕೊಕ್ಕರ್ಣೆ ಗ್ರಾಮ ಪಂಚಾಯಿತಿ ಸದಸ್ಯ ಪ್ರಜ್ವತ್ ಅವರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಪರಿಶೀಲನೆ ನಡೆಸಿದಾಗ...
















