Tag: vtv
ಮಂಗಳೂರು: ಪ್ರೀತಿ ಮಾಡಬಾರದು ಮಾಡಿದರೆ ಜಗಕೆ ಹೆದರಬಾರದು; ಹಾಡಹಗಲೇ ಮಾಲ್ ಒಂದರಲ್ಲಿ ಯುವಜೋಡಿಯ ಸರಸ...
ಪ್ರೀತಿ, ಕಾಮ ಕುರುಡು ಅಂತಾರೆ. ಪ್ರೇಮಿಗಳು ಕಾಮದ ನಶೆಯಲ್ಲಿ ಜಗವನ್ನೇ ಮರೆಯುತ್ತಾರೆ. ಯಾವುದಕ್ಕೂ ಹೆದರದ ಜೋಡಿಯೊಂದು ಹಾಡಹಗಲೇ ಚುಂಬಿಸಿ, ಆಲಂಗಿಸುವ ದೃಶ್ಯ ಈಗ ನೆಟ್ಟಿಗರ ಬಾಯಿಗೆ ಆಹಾರವಾಗಿದೆ.
ಮಂಗಳೂರಿನ ಹೆಸರಾಂತ ಶಾಪಿಂಗ್ ಮಾಲ್ ಒಂದರ...
ಶಾಲೆಗೆಂದು ಹೊರಟ ಬಾಲಕಿ ನಿವೃತ್ತ ಮುಖ್ಯ ಶಿಕ್ಷಕರ ತೋಟದ ಬಾವಿಯಲ್ಲಿ ಶವವಾಗಿ ಪತ್ತೆ!
ರಾಮನಗರ: ಮನೆಯಿಂದ ಶಾಲೆಗೆ ಹೋಗಬೇಕಿದ್ದ ಬಾಲಕಿ ನಿವೃತ್ತ ಮುಖ್ಯ ಶಿಕ್ಷಕರೊಬ್ಬರ ತೋಟದ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ರಾಮನಗರ ಜಿಲ್ಲೆ ಮಾಗಡಿಯಲ್ಲಿ ನಡೆದಿದೆ.
ಮೃತ ಬಾಲಕಿ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ತಿಟ್ಟಮೇಗಲಪಾಳ್ಯದ ಯಶೋದಮ್ಮ...
ಮದ್ದಡ್ಕ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ KSRTC ಬಸ್..!!
ಧರ್ಮಸ್ಥಳ: ಮದ್ದಡ್ಕ ರಾಷ್ಟ್ರೀಯ ಹೆದ್ದಾರಿ ಬಳಿ ಮಂಗಳೂರಿನಿಂದ ಧರ್ಮಸ್ಥಳ ಕಡೆಗೆ ಪ್ರಯಾಣಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಘಟನೆ...
ಬೆಳ್ತಂಗಡಿ: ನದಿ ದಾಟುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು!
ಬೆಳ್ತಂಗಡಿ: ನದಿ ದಾಟುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದಲ್ಲಿ ನಡೆದಿದೆ. ಮೃತರು ಮಲವಂತಿಗೆ ಗ್ರಾಮದ ಹಿರಿಮಾರು ನಿವಾಸಿ ಗಣೇಶ್ ಗೌಡ...
ಸ್ನಾನದ ಬಳಿಕ ಟವಲ್ ಕೊಡಲು ತಡವಾಗಿದ್ದಕ್ಕೆ ಪತ್ನಿಯನ್ನೆ ಹತ್ಯೆಗೈದ ಪತಿ!
ಸ್ನಾನ ಮಾಡಿದ ಬಳಿಕ ಪತ್ನಿ ಟವಲ್ ಕೊಡಲು ವಿಳಂಬ ಮಾಡಿದ್ದಕ್ಕೆ ಕೋಪಗೊಂಡ ಪತಿಯು ಪತ್ನಿಯನ್ನು ಕೊಲೆ ಮಾಡಿದ ಆಘಾತಕಾರಿ ಘಟನೆಯು ಮಧ್ಯಪ್ರದೇಶದ ಬಾಲಾಘಾಟ್ ಜಿಲ್ಲೆಯಲ್ಲಿ ಸಂಭವಿಸಿದೆ.
ಆರೋಪಿಯನ್ನು ರಾಜ್ಕುಮಾರ್ ಬಾಗೆ(50) ಎಂದು ಗುರುತಿಸಲಾಗಿದೆ. ದಿನಗೂಲಿ...
ಕಮಲಾ ನೆಹರು ಆಸ್ಪತ್ರೆಯ ಮಕ್ಕಳ ವಾರ್ಡ್ನಲ್ಲಿ ಅಗ್ನಿ ಅವಘಡ; ನಾಲ್ಕು ಮಕ್ಕಳು ಸಾವು!
ಮಧ್ಯಪ್ರದೇಶದ ಕಮಲಾ ನೆಹರು ಆಸ್ಪತ್ರೆಯ ಮಕ್ಕಳ ವಾರ್ಡ್ನಲ್ಲಿ ನಡೆದ ಬೆಂಕಿ ದುರಂತದಲ್ಲಿ ನಾಲ್ಕು ಮಕ್ಕಳು ಮೃತಪಟ್ಟಿದ್ದಾರೆ. ಆಸ್ಪತ್ರೆಯ ಮೂರನೇ ಫ್ಲೋರ್ನಲ್ಲಿರುವ ಮಕ್ಕಳ ವಾರ್ಡ್ನಲ್ಲಿ, ನವಜಾತ ಶಿಶುಗಳೂ ಸೇರಿ ಒಟ್ಟು 40 ಮಕ್ಕಳು ದಾಖಲಾಗಿದ್ದರು....
ಮಂಗಳೂರು: Actually I am Gay ಎಂದು ನಿಶ್ಚಿತಾರ್ಥವಾಗಬೇಕಿದ್ದ ಯುವತಿಗೆ ಮೆಸೇಜ್ ಕಳುಹಿಸಿದ ಯುವಕ...
ಮಂಗಳೂರು: ತಾನು ನಿಶ್ಚಿತಾರ್ಥವಾಗಬೇಕಾಗಿದ್ದ ಯುವತಿಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ ಆರೋಪದಡಿ ಯುವತಿ ನೀಡಿದ ದೂರಿನ ಆಧಾರದಲ್ಲಿ ಯುವಕನೋರ್ವನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಕುದ್ರೋಳಿ ಆಳಕೆ ನಿವಾಸಿ ಶ್ರೀನಿವಾಸ ಭಟ್ (35)...
ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಮೇಲೆ ಅತ್ಯಾಚಾರ ಆರೋಪ ಹೊರಿಸಿದ ಮಹಿಳೆ; ಕಾರಣ ಕೇಳಿ ಪೊಲೀಸರು...
ತೆಲಂಗಾಣ: ಮಹಿಳೆಯರಿಗೆ ರಕ್ಷಣೆ ಸಿಗಲಿ ಎಂಬ ಕಾರಣಕ್ಕೆ ಕಾನೂನಿನ ಅಡಿಯಲ್ಲಿ ಸಾಕಷ್ಟು ಕಾಯ್ದೆಗಳನ್ನು ಜಾರಿಗೆ ತರಲಾಗಿದೆ. ಆದರೆ ತೆಲಂಗಾಣದ ಹೈದರಾಬಾದ್ನಲ್ಲಿ ಮಹಿಳೆಯೊಬ್ಬಳು ಕ್ಷುಲ್ಲಕ ಕಾರಣಕ್ಕೆ ತನ್ನ ನೆರೆಹೊರೆಯವರು ಹಾಗೂ ಸ್ನೇಹಿತರ ವಿರುದ್ಧ ಸಾಮೂಹಿಕ...
ಮಂಗಳೂರು: ಗೆಳೆಯರ ಜೊತೆ ಬೀಚ್ ಗೆ ಬಂದ ಬೆಂಗಳೂರಿನ ಯುವಕ ಸಮುದ್ರಪಾಲು!
ಮಂಗಳೂರು: ಇಲ್ಲಿನ ಪಣಂಬೂರು ಬೀಚ್ ನಲ್ಲಿ ವಿಹಾರಕ್ಕೆಂದು ಬಂದ ಯುವಕನೋರ್ವ ಸಮುದ್ರಪಾಲಾದ ಘಟನೆ ಸೋಮವಾರ ನಡೆದಿದೆ.
ಮೃತ ಯುವಕ ಬೆಂಗಳೂರು ಮೂಲದ ದಿನೇಶ್(20) ಎನ್ನಲಾಗಿದೆ. ದಿನೇಶ್ ತನ್ನ ಸ್ನೇಹಿತರಾದ ದೀಪಕ್, ಶ್ರೀನಿವಾಸ, ಪ್ರಶಾಂತ್, ಸುನೀಲ್,...
ಅಪಘಾತದ ರಭಸಕ್ಕೆ ವಿದ್ಯುತ್ ತಂತಿ ಮೇಲೆ ಸಿಲುಕಿ ಮೃತಪಟ್ಟ ಬೈಕ್ ಸವಾರ.!
ತಮಿಳುನಾಡು: ತಮಿಳುನಾಡಿನ ದಿಂಡುಗಲ್ ಜಿಲ್ಲೆ ನಿಲಕ್ಕೊಟ್ಟೈ ಬಳಿ ದ್ವಿಚಕ್ರ ವಾಹನವೊಂದು ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಮೇಲಕ್ಕೆ ಹಾರಿ ವಿದ್ಯುತ್ ತಂತಿಯಲ್ಲಿ ನೇತಾಡಿ ಪ್ರಾಣಬಿಟ್ಟ ಘಟನೆ ನಡೆದಿದೆ.
ಮೃತ...
















